ಬಾಗಲಕೋಟೆ: ಪೊಲೀಸ್ ಠಾಣೆ ಮೇಲೆ ಲೋಕಾಯುಕ್ತ ದಾಳಿ; ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದ PSI; ಕಾನ್ಸ್ಟೇಬಲ್ ಬಂಧನಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೆರೂರು ಪೊಲೀಸ್ ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಅವರನ್ನು ಬಂಧಿಸಲಾಗಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣ: 1 ವರ್ಷದ ಬಳಿಕ ನಟಿ ರನ್ಯಾ ರಾವ್ ಗೆ ಜಾಮೀನುಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ.
'ಅವರಿಗೆ ಟೆರರಿಸ್ಟ್ ಮತ್ತು ಟೆರರಿಸ್ಟ್ ಗಳಿಗೆ ಟೆರರ್ ನಡುವಿನ ವ್ಯತ್ಯಾಸ ಗೊತ್ತಿಲ್ಲ ಅನಿಸುತ್ತದೆ': ಖರ್ಗೆ ಸಮ್ಮುಖದಲ್ಲೇ ಕುಟುಕಿದ ಉಪರಾಷ್ಟ್ರಪತಿ; Videoಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು “ಭಯೋತ್ಪಾದಕ” ಎಂದು ಉಲ್ಲೇಖಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯಿಂದ ಉಂಟಾದ ವಿವಾದಕ್ಕೆ ಪ್ರತಿಕ್ರಿಯಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಗೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ: ಪೂರ್ತಿ ಗುಣವಾಗುವ ಮೊದಲೇ ಡಿಸ್ಚಾರ್ಜ್, ರೋಗಿ ಸಾವು; ಕುಟುಂಬಸ್ಥರ ಆಕ್ರೋಶವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರ್ಮಾಂಗಕ್ಕೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು ರೋಗಿಯನ್ನ ಪೂರ್ಣ ಗುಣವಾಗುವ ಮೊದಲೇ ಮನೆಗೆ ಕಳುಹಿಸಿದ್ದರು.
ರಾಜ್ಯಕ್ಕೆ ಬೇಸಿಗೆ ಬಿಸಿಲ ಬರೆ: KRS ಸೇರಿದಂತೆ ಹಲವು ಜಲಾಶಯಗಳಲ್ಲಿ ನೀರಿನ ಮಟ್ಟ ಇಳಿಕೆ; ಬೆಂಗಳೂರಿಗೆ ಜಲ ಕಂಟಕ?ಬೆಂಗಳೂರಿನ ಹಲವೆಡೆ ಈಗಾಗಲೇ ನೀರಿನ ಸಮಸ್ಯೆ ಶುರುವಾಗಿದ್ದು, ಕೆಆರ್ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಇಳಿಕೆಯಾಗಿರುವುದು ಇನ್ನಷ್ಟು ಸಮಸ್ಯೆಗೆ ಕಾರಣವಾಗಲಿದೆ. 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್ಎಸ್ ಡ್ಯಾಂನಲ್ಲಿ ಸದ್ಯ ಕೇವಲ 22 ಟಿಎಂಸಿ ಮಾತ್ರ ನೀರು ಶೇಖರಣೆ ಇದೆ.
ಬೆಳಗಾವಿ: ನೈಟಿ ಹಾಕಿಕೊಂಡಿದ್ದಕ್ಕೆ ಪತ್ನಿ ಮೇಲೆ ಪೆಟ್ರೋಲ್ ಸುರಿದು ಬೆಂಕಿಯಿಟ್ಟ ಪತಿ!ಮಂಜುಳಾ ಹಾಗೂ ಕೃಷ್ಣಾಜಿ ಕಳೆದ ಎಂಟು ವರ್ಷಗಳ ಹಿಂದೆ ಮದುವೆಯಾಗಿದ್ದರು. ಮನೆಯಲ್ಲಿ ಹೆಂಡತಿ ಸೀರೆ ಬದಲು ನೈಟಿ, ಗೌನ್ ಹಾಕುತ್ತಿರುವ ವಿಚಾರಕ್ಕೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು.
ಚಾಮರಾಜನಗರಕ್ಕೆ ಬಂದರೆ ಅಧಿಕಾರ ಹೋಗುತ್ತದೆ ಎನ್ನುವುದು ಮೂಢನಂಬಿಕೆ; ಈ ಮೌಢ್ಯದಲ್ಲಿ ನನಗೆ ನಂಬಿಕೆಯಿಲ್ಲ: ಸಿದ್ದರಾಮಯ್ಯಮೃತರ ಕುಟುಂಬ ಸದಸ್ಯರಿಗೆ ಕಾಯಂ ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದರು. ಈ ಮೂಲಕ ಸಂತ್ರಸ್ತ ಕುಟುಂಬಗಳ 5 ವರ್ಷಗಳ ನಿರಂತರ ಹೋರಾಟಕ್ಕೆ ಕೊನೆಗೂ ಪ್ರತಿಫಲ ಸಿಕ್ಕಂತಾಯಿತು.
ಯುವ ರಾಜಕಾರಣಿಗಳಿಗೆ ಶಿಕ್ಷಣ ನೀಡಲು ಸರ್ಕಾರದಿಂದ ರಾಜಕೀಯ ಕಾಲೇಜು ಸ್ಥಾಪನೆಗೆ ಯೋಜನೆ: ಬಸವರಾಜ ಹೊರಟ್ಟಿಇಂದಿನ ಅನೇಕ ಯುವ ರಾಜಕಾರಣಿಗಳಿಗೆ ರಾಮಕೃಷ್ಣ ಹೆಗಡೆ, ಕೆ.ಹೆಚ್. ಪಾಟೀಲ್ ಮತ್ತು ಬಿ. ಬಸವಲಿಂಗಪ್ಪ ಅವರಂತಹ ನಾಯಕರ ಬಗ್ಗೆ ಅರಿವು ಇಲ್ಲ. ಅವರಿಗೆ ಶಿಕ್ಷಣ ನೀಡುವ ಅಗತ್ಯವಿದೆ. ಹೊಸದಾಗಿ ಆಯ್ಕೆಯಾದ ಶಾಸಕರಿಗೆ ತರಬೇತಿ ನೀಡಬೇಕು. ಎಷ್ಟು ಜನ ಪುಸ್ತಕಗಳನ್ನು ಓದುತ್ತಾರೆ ಎಂದು ಕೇಳಿದರು.
ಅಬ್ಬಬ್ಬಾ ಏನ್ ಬಿಸಿಲು: ಬೆಂಗಳೂರಲ್ಲಿ ತಾಪಮಾನ ಸಾಮಾನ್ಯಕ್ಕಿಂತ 3 ಡಿಗ್ರಿ ಹೆಚ್ಚಳ!ತೀವ್ರ ತಾಪಮಾನ, ಬಿಸಿಲಿನಿಂದ ಬೆಂದು ಹೋಗಿರುವ ಬೆಂಗಳೂರು ನಿವಾಸಿಗಳು ತಂಪಾಗಲು ಇನ್ನೂ ಒಂದು ವಾರ ಕಾಯಬೇಕಾಗಬಹುದು.
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ಹೋಂಸ್ಟೇ ಮಾಲೀಕ ಸೇರಿ ಇಬ್ಬರ ಬಂಧನಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಮೊನ್ನೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬಾತ ಅತ್ಯಾಚಾರ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.
ಮೇಕೆದಾಟು ವಿಚಾರವಾಗಿ ಕೇಂದ್ರದತ್ತ ಬೊಟ್ಟು ಮಾಡುವ ಮಾನಗೇಡಿ ಕಾಂಗ್ರೆಸ್ಸಿಗರು, ಕುಚುಕು ಗೆಳೆಯ ಸ್ಟಾಲಿನ್ ಮನವೊಲಿಸಲು ಸಾಧ್ಯವಾಗುತ್ತಿಲ್ಲ ಯಾಕೆ: JDSಗಣನೀಯ ಸಂಖ್ಯೆಯ ಕನ್ನಡಿಗರನ್ನು ಹೊಂದಿರುವ ಗಡಿ ಪಟ್ಟಣವಾದ ಹೊಸೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಕನ್ನಡದಲ್ಲಿ ಮಾತನಾಡಿದರು. ಮಂಗಳವಾರ ಅಧಿಕೃತ ಸಾರ್ವಜನಿಕ ಪ್ರಚಾರದ ಕೊನೆಯ ದಿನದವರೆಗೂ ಅವರು ಪ್ರಚಾರ ಮಾಡಿದರು.
ಬಿಟ್ಕಾಯಿನ್ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ: ಗೃಹ ಸಚಿವ ಡಾ ಜಿ ಪರಮೇಶ್ವರ್ಬಿಟ್ಕಾಯಿನ್ ಹಗರಣದ ಸಂಬಂಧ ವಿಶೇಷ ತನಿಖಾ ತಂಡ (SIT) ರಚಿಸಲಾಗಿತ್ತು. ತನಿಖೆ ಈಗ ಅಂತಿಮ ಹಂತದಲ್ಲಿದೆ. ಇದಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವ್ಯಾಪ್ತಿ ಇದೆ ಎಂದು ಪರಮೇಶ್ವರ್ ಹೇಳಿದರು.
ಏಪ್ರಿಲ್ 23ರಿಂದ CET ಪರೀಕ್ಷೆ: 3.3 ಲಕ್ಷ ಅಭ್ಯರ್ಥಿಗಳು ನೋಂದಣಿ; 745 ಕೇಂದ್ರಗಳಲ್ಲಿ ವಸ್ತ್ರಸಂಹಿತೆ ನಿರ್ವಹಣೆಗೆ ಅಧಿಕಾರಿಗಳ ನಿಯೋಜನೆಈ ಬಾರಿ ಮೊದಲ ಬಾರಿಗೆ ಪ್ರತಿಯೊಂದು ಪರೀಕ್ಷಾ ಕೇಂದ್ರದಲ್ಲೂ ವಸ್ತ್ರಸಂಹಿತೆ ಪಾಲನೆ ನೋಡಿಕೊಳ್ಳಲು ಡ್ರೆಸ್ ಕೋಡ್ ಅಧಿಕಾರಿ ನೇಮಕ ಮಾಡಲಾಗಿದೆ. ರಾಜ್ಯಾದ್ಯಂತ ಒಟ್ಟು 745 ಅಧಿಕಾರಿಗಳನ್ನು ನಿಯೋಜಿಸಲಾಗಿದೆ
ಕಲಬುರಗಿ ಶಾಕಿಂಗ್: ಒಂದು ವರ್ಷದಲ್ಲಿ 61 ಅಪ್ರಾಪ್ತೆಯರು ಗರ್ಭಧಾರಣೆ; ಆತಂಕ ಮೂಡಿಸಿದ ಅಂಕಿ ಅಂಶ..!ಹದಿಹರೆಯದ ಬಾಲಕಿಯರ ಗರ್ಭಧಾರಣೆ ಕೇವಲ ಆರೋಗ್ಯ ಸಮಸ್ಯೆಯಷ್ಟೇ ಅಲ್ಲ, ಅದು ಸಾಮಾಜಿಕ ಹಾಗೂ ಆರ್ಥಿಕ ಸವಾಲುಗಳನ್ನೂ ಉಂಟುಮಾಡುತ್ತದೆ.
ಭಕ್ತರ ಹಣ ದುರುಪಯೋಗ: ವಚನಾನಂದ ಸ್ವಾಮಿ ವಿರುದ್ಧ ಟ್ರಸ್ಟಿ ಬಿ.ಸಿ ಉಮಾಪತಿ ಗಂಭೀರ ಆರೋಪ2026 ರ ಹರ ಜಾತ್ರೆಯನ್ನು ಹರಿಹರದಲ್ಲಿ ಆಯೋಜಿಸಿದಾಗ, ವಚನಾನಂದ ಸ್ವಾಮೀಜಿ ಭಕ್ತರು ಮತ್ತು ಇತರ ಹಲವಾರು ಸಂಸ್ಥೆಗಳಿಂದ ಉತ್ಸವದ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಗಳನ್ನು ಪಡೆದಿದ್ದಾರೆ, ಆದರೆ ಇದನ್ನು ಟ್ರಸ್ಟ್ ಅಥವಾ ಆಡಳಿತ ಮಂಡಳಿಯ ಗಮನಕ್ಕೆ ತಂದಿಲ್ಲ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್