DCRE ಇನ್ಸ್ಪೆಕ್ಟರ್ಗೆ ಕಿರುಕುಳ ಆರೋಪ: ವರದಿ ನೀಡಲು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಸೂಚನೆ!ಡಿಸಿಆರ್ಇ ಇನ್ಸ್ಪೆಕ್ಟರ್ ಶ್ರೀನಿವಾಸ್ ಎಂಬುವರು ಸಾಕಷ್ಟು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಎಸ್ಪಿ ಕಾಶಿನಾಥ್ ಪತ್ರ ಬರೆದಿದ್ದಾರೆ ಎಂದರು.
ಅಹಿಂದ ಸರ್ಕಾರದ ಅಡಿಯಲ್ಲಿ ದಲಿತ ಅಧಿಕಾರಿಗಳಿಗೆ ರಕ್ಷಣೆಯಿಲ್ಲ: SP, ಡಿವೈಎಸ್ಪಿ ವಿರುದ್ಧ DCRE ಇನ್ಸ್ಪೆಕ್ಟರ್ ದೂರು ದಾಖಲುಮೇಲಧಿಕಾರಿಗಳು ನನ್ನನ್ನು ಹೇಗೆ ನಡೆಸಿಕೊಂಡರು ಮತ್ತು ಹೇಗೆ ಕಿರುಕುಳ ನೀಡಿದರು ಎಂಬುದನ್ನು ವಿವರಿಸುವ ಐದು ನಿಮಿಷಗಳ ವೀಡಿಯೊವನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ತೀವ್ರ ಕ್ರಮ ಕೈಗೊಳ್ಳುವ ಬಗ್ಗೆಯೂ ಸುಳಿವು ನೀಡಿದರು.
ಮಂಡ್ಯ: ಬಾಲ ಗರ್ಭಿಣಿಯರಿಗೆ ಭ್ರೂಣಲಿಂಗ ಪತ್ತೆಗಾಗಿ ಸ್ಕ್ಯಾನಿಂಗ್; ನಿಯಮ ಉಲ್ಲಂಘನೆ; ಲೋಕಾಯುಕ್ತ ತನಿಖಾ ವರದಿಯಲ್ಲಿ ಬಹಿರಂಗ!ಗರ್ಭಧಾರಣೆ ಪೂರ್ವ ಮತ್ತು ಪ್ರಸವಪೂರ್ವ ರೋಗನಿರ್ಣಯ ತಂತ್ರಗಳು (PCPNDT) ಕಾಯ್ದೆಯ ವಿಶೇಷವಾಗಿ ಪ್ರತಿ 90 ದಿನಗಳಿಗೊಮ್ಮೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ಸೆಕ್ಷನ್ 8(1) ರ ಸ್ಪಷ್ಟ ಉಲ್ಲಂಘನೆಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ.
ಕೋರ್ಟ್ ಆದೇಶ ಸಿಕ್ಕಿದ ನಂತರ ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ: ಸ್ಪೀಕರ್ ಯು.ಟಿ ಖಾದರ್ಮೇಲ್ಮನವಿ ನ್ಯಾಯಾಲಯ ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದರೆ, ವಿನಯ್ ಕುಲಕರ್ಣಿ ಅವರು ಶಾಸಕರಾಗಿ ಮುಂದುವರಿಯಬಹುದು. ಇತ್ತೀಚೆಗೆ ಯೋಗೇಶ್ ಗೌಡರ್ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
ಮೈಸೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಮೂರು ಕಾಡಾನೆಗಳ ರಕ್ಷಣೆ!ಬಾಯಾರಿಕೆ ನೀಗಿಸಲು ನಾಲ್ಕು ಆನೆಗಳ ಹಿಂಡು ಜಲಾಶಯಕ್ಕೆ ಪ್ರವೇಶಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಗಂಟೆಗಟ್ಟಲೆ ಹೋರಾಡಿದರೂ, ಅವುಗಳಲ್ಲಿ ಮೂರು ಸುರಕ್ಷಿತವಾಗಿ ಏರಲು ಸಾಧ್ಯವಾಗಲಿಲ್ಲ.
ಯೋಗೇಶ್ ಗೌಡ ಹತ್ಯೆ ಪ್ರಕರಣ: ಕೆಲವು ಪೊಲೀಸರು ಸುಳ್ಳು ಸಾಕ್ಷ್ಯ ನೀಡಿದ್ದಾರೆ; ವಿಶೇಷ ಕೋರ್ಟ್ಹಾಲಿ ಮತ್ತು ಮಾಜಿ ಸಂಸದರು/ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಕಟುವಾದ ಹೇಳಿಕೆಗಳನ್ನು ನೀಡಿದ್ದಾರೆ
JEE results: ಶೇ. 99.99 ಅಂಕ ಪಡೆದ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು!ಅತಿ ಹೆಚ್ಚು ಅಂಕಗಳಿಸಿದವರಲ್ಲಿ ತೇಜಾ 28ನೇ ಸ್ಥಾನ ಪಡೆದಿದ್ದಾರೆ. ಜೆಇಇ ಮುಖ್ಯ ಪರೀಕ್ಷೆ ಮತ್ತು ಅಡ್ವಾನ್ಸ್ಡ್ ಪರೀಕ್ಷೆಯ ಜೊತೆಗೆ ಸಾಮಾನ್ಯ 12 ನೇ ತರಗತಿಯ ಪಠ್ಯಕ್ರಮವನ್ನು ಅಧ್ಯಯನ ಮಾಡಿದ್ದರಿಂದ ಸಮಗ್ರ ಕಲಿಕೆಗೆ ಸಾಧ್ಯವಾಯಿತು ಎಂದು ಅವರು ಹೇಳಿದರು.
ಬಿಸಿಲು, ಉಷ್ಣ ಅಲೆ ನಡುವೆ ಅಕಾಲಿಕ ಮಳೆ: ಹಲವು ಕಡೆ ಅವಾಂತರ, ಹಾನಿ, ವೃದ್ಧೆ ಬಲಿಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹುಲಕುಂದ ಗ್ರಾಮದ ಎಸ್ಟೇಟ್ ಬಳಿ ಸಿಡಿಲು ಬಡಿದು ನೀಲಮ್ಮ ಎಂಬ ವೃದ್ಧೆ ಮೃತಪಟ್ಟಿದ್ದಾರೆ.
ಸುಳ್ಳು ಜಾತಿ ಪ್ರಮಾಣ ಪತ್ರ ಕೊಡಿಸಲು ರಾಜಕೀಯ ನಾಯಕರ ಸ್ಪರ್ಧೆ; ಮೀಸಲಾತಿ ಹೆಚ್ಚಳಕ್ಕೆ 9ನೇ ಶೆಡ್ಯೂಲ್ಗೆ ಸೇರಿಸಲು ಕೇಂದ್ರ ಬಳಿ ನಿಯೋಗ: ಉಗ್ರಪ್ಪ2020ರಿಂದ ಇಲ್ಲಿಯವರೆಗೂ ಸುಮಾರು 2,39,166 ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯಲಾಗಿದೆ. ಅದರಲ್ಲಿ ವಿಜಯಪುರ ಜಿಲ್ಲೆಯಲ್ಲಿ ಸುಮಾರು 56,814 ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕಾಂಗ್ರೆಸ್ ಶಾಸಕ, ಪುತ್ರರ ಮನೆ ಮೇಲೆ ದಾಳಿ: ಬಿಜೆಪಿಗೆ IT, ED ಮತ್ತು CBI ರಾಜಕೀಯ ಸಾಧನಗಳಾಗಿವೆ ಎಂದ ಪ್ರಿಯಾಂಕ್ ಖರ್ಗೆ!ಶಾಂತಿನಗರ ಕ್ಷೇತ್ರದ ಶಾಸಕ ಎನ್ಎ ಹ್ಯಾರಿಸ್ ಅವರ ಪುತ್ರರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಅವರ ನಿವಾಸಗಳು ಸೇರಿದಂತೆ ಒಟ್ಟು 17 ಸ್ಥಳಗಳ ಮೇಲೆ ದಾಳಿ ನಡೆಸಿದೆ.
ಬೆಂಗಳೂರಿನ 50 ಮಹಿಳಾ ಅಧಿಕಾರಿಗಳಿಗೆ ಕಿರುಕುಳ, ಬ್ಲಾಕ್ಮೇಲ್ ಆರೋಪ: ಉದ್ಯಮಿ ಬಂಧನಇಂದಿರಾನಗರದ ನಿವಾಸಿಯಾಗಿರುವ ಆರೋಪಿ ಎಂ. ಕೃಪಲಾನಿ ಎಲೆಕ್ಟ್ರಾನಿಕ್ಸ್ ವ್ಯವಹಾರ ನಡೆಸುತ್ತಿದ್ದು, ಸರಕುಗಳನ್ನು ಆಮದು ಮಾಡಿಕೊಳ್ಳುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ.
ಪ್ರಧಾನಿ ಮೋದಿ ಜೊತೆಗೆ ಗುಟ್ಟಿನ ಮಾತುಕತೆ: ಕೊನೆಗೂ ಬಹಿರಂಗ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಉಭಯ ನಾಯಕರು ಯಾವ ವಿಷಯ ಕುರಿತು ಮಾತನಾಡಿದ್ದಾರೆ ಎಂಬುದು ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು.
ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ನೇಮಕವಾದ ಮೊದಲ ಕನ್ನಡಿಗ: ಇತಿಹಾಸ ಸೃಷ್ಟಿಸಿದ ಕೆ.ಎಸ್ ಸೋಮಶೇಖರ್ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನೀಲತೂರಿನ ಸಣ್ಣ ಮಾವು ಬೆಳೆಯುವ ಗ್ರಾಮದ ಸೋಮಶೇಖರ್, ರೋಣೂರಿನ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದರು. ಕೋಲಾರದ ಸರ್ಕಾರಿ ಕಾಲೇಜಿನಿಂದ ಪದವಿ ಪಡೆದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್