ರಾಜ್ಯ

'ಬಲಿತ ದಲಿತ ತುಳಿತ; ನನ್ನ ಜನ ಅನಾಥ': ಮೀಸಲಾತಿ ಅನುಕೂಲ ಪಡೆದವರಿಗೆ ಮತ್ತೆ ಮತ್ತೆ ಸೌಲಭ್ಯ- ಎಚ್.ಡಿ ಕುಮಾರಸ್ವಾಮಿ

70ರ ದಶಕದಿಂದಲೂ ಸತತವಾಗಿ ವಿಧಾನಸಭೆ, ಲೋಕಸಭೆ, ರಾಜ್ಯಸಭೆಗೆ ಹೋಗುತ್ತಾ ಶಾಸಕರಾಗಿ, ಪ್ರತಿಪಕ್ಷ ನಾಯಕರಾಗಿ, ಸಂಸದರಾಗಿ, ಸಂಸತ್ತಿನ ಪ್ರತಿಪಕ್ಷ ನಾಯಕರಾಗಿ, ಕೇಂದ್ರ ಮತ್ತು ರಾಜ್ಯದ ಸಚಿವರಾಗಿ ನಿರಂತರವಾಗಿ ಅಧಿಕಾರ ಅನುಭವಿಸುತ್ತಾ ಬಂದಿದ್ದಾರೆ

'ಬಲಿತ ದಲಿತ ತುಳಿತ; ನನ್ನ ಜನ ಅನಾಥ': ಮೀಸಲಾತಿ ಅನುಕೂಲ ಪಡೆದವರಿಗೆ ಮತ್ತೆ ಮತ್ತೆ ಸೌಲಭ್ಯ- ಎಚ್.ಡಿ ಕುಮಾರಸ್ವಾಮಿ
ನಮ್ಮ ಮೆಟ್ರೋ Pink Line ಉದ್ಘಾಟನೆ: ನವೆಂಬರ್ 13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ; ಇಲ್ಲಿದೆ ಸಂಪೂರ್ಣ ವಿವರ!

ನಮ್ಮ ಮೆಟ್ರೋ Pink Line ಉದ್ಘಾಟನೆ: ನವೆಂಬರ್ 13ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ; ಇಲ್ಲಿದೆ ಸಂಪೂರ್ಣ ವಿವರ!

ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಲಿದ್ದು ನಮ್ಮ ಮೆಟ್ರೋದ ಬಹುನಿರೀಕ್ಷಿತ 'ಪಿಂಕ್ ಲೈನ್' ಅನ್ನು ಉದ್ಘಾಟಿಸಲಿದ್ದಾರೆ. ಮೊದಲ ಹಂತದಲ್ಲಿ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ನಮ್ಮ ಮೆಟ್ರೋ ಮಾರ್ಗ ಉದ್ಘಾಟನೆಯಾಗಲಿದೆ.

ಬೆಂಗಳೂರು-ಮೈಸೂರು ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ರೈಲು ಟಿಕೆಟ್ ದರದಲ್ಲಿ ಭಾರಿ ಇಳಿಕೆ! ಯಾವುದು ಗೊತ್ತಾ?

ಬೆಂಗಳೂರು-ಮೈಸೂರು ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ರೈಲು ಟಿಕೆಟ್ ದರದಲ್ಲಿ ಭಾರಿ ಇಳಿಕೆ! ಯಾವುದು ಗೊತ್ತಾ?

ಬೆಂಗಳೂರು ಮೈಸೂರು ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಮಹತ್ವದ ಹಾಗೂ ಖುಷಿಯ ಸುದ್ದಿಯೊಂದು ಸಿಕ್ಕಿದ್ದು, 2027ರ ಜನವರಿ 1 ರಿಂದ ಜಾರಿಗೆ ಬರುವಂತೆ ದೇಶದ ಪ್ರಮುಖ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ಟಿಕೆಟ್ ದರವನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ: