ಪಠ್ಯಪುಸ್ತಕಗಳಲ್ಲೂ 'ಸಂವಿಧಾನದ ಆಶಯ' ಸೇರ್ಪಡೆಗೆ ಚಿಂತನೆ: ಸಿಎಂದೇಶದಲ್ಲಿ ‘ವೋಟ್ ಚೋರಿ’ ಮೂಲಕ ಸಂವಿಧಾನ ನೀಡಿದ ಹಕ್ಕನ್ನು ಕಿತ್ತುಕೊಳ್ಳುವ ಯತ್ನ ನಡೆಯುತ್ತಿದೆ. ಹಿಂದುಳಿದವರು, ದಲಿತರು ಮತ್ತು ಮುಸ್ಲಿಮರ ಮತಗಳನ್ನು ಕಿತ್ತುಕೊಳ್ಳುವ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದರು.
ಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!ಕೇಂದ್ರ ಗೃಹ ಸಚಿವಾಲಯ ಮತ್ತು ಬೆಂಗಳೂರಿನಲ್ಲಿರುವ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (FRRO) ನೀಡಿದ ನಿರ್ದೇಶನಗಳ ಮೇರೆಗೆ 10 ಮಂದಿಯನ್ನು ಅವರ ದೇಶಕ್ಕೆ ಕಳುಹಿಸಲಾಗುತ್ತಿದೆ.
ಬೆಂಗಳೂರಿನ ಸುಮಾರು 24 ಲಕ್ಷ ಆಸ್ತಿ ಮಾಲೀಕರಿಗೆ ಉಚಿತವಾಗಿ ವಾಟ್ಸಾಪ್ ಮೂಲಕ ಇ-ಖಾತಾ ವಿತರಣೆ: ಮಹೇಶ್ವರ್ ರಾವ್ಆಸ್ತಿ ಮಾಲೀಕರು ತಮ್ಮ ಇ-ಖಾತಾ ಪ್ರಮಾಣಪತ್ರವನ್ನು PDF ರೂಪದಲ್ಲಿ, ವಿಶಿಷ್ಟ ePID ಸಂಖ್ಯೆಯೊಂದಿಗೆ ವಾಟ್ಸಾಪ್ ಮೂಲಕ ಪಡೆಯಲಿದ್ದಾರೆ.
ಕಾವೇರಿ ವಿವಾದ: ಸಂಕಷ್ಟದ ವರ್ಷದಲ್ಲಿ ಕರ್ನಾಟಕಕ್ಕೆ ಅದರ ಪಾಲಿನ ಹಕ್ಕಿಗಿಂತ ಹೆಚ್ಚುನೀರು ಬಳಸಲು ಅವಕಾಶ; ತಮಿಳುನಾಡು ಸರ್ಕಾರ ಆರೋಪಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ (CWMA) 62ನೇ ಸಭೆಯಲ್ಲಿ ಸಲ್ಲಿಸಿದ ಭಿನ್ನಾಭಿಪ್ರಾಯದ ಟಿಪ್ಪಣಿಯಲ್ಲಿ ತಮಿಳುನಾಡು ಸರ್ಕಾರ ಈ ರೀತಿ ಆರೋಪಿಸಿದೆ.
ಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರಜಾನಪದ ಲೋಕದಲ್ಲಿ ವಿವಾಹದ ಬಳಿಕ ಚಾಮರಾಜನಗರ ಜಿಲ್ಲೆಯ ಹೆಗ್ಗವಾಡಿಯಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣ ಅವರ ಪುತ್ರ ದರ್ಶನ್ ಧ್ರುವನಾರಾಯಣ ಶಾಸಕರಾಗಿದ್ದಾರೆ.
ಕೊಡಗು: ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಸಾವುಹಾಸನದಲ್ಲಿ ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಬಳಿಕ ಇದೀಗ ಕೊಡಗಿನಲ್ಲಿ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ.
ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್: ಯಾವೆಲ್ಲಾ ನಾಯಕರು ಭಾಗಿಯಾಗಿದ್ದರು ನೋಡಿ... Videoಸಚಿವ ಡಾ. ಯತೀಂದ್ರ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಸಚಿವ ಜಮೀರ್ ಅಹಮದ್ ಖಾನ್, ಪಿ.ಎಂ. ನರೇಂದ್ರಸ್ವಾಮಿ ಹಾಗೂ ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು.
ಆಶಾ ಕಾರ್ಯಕರ್ತರು ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತೆ: ಪ್ರತಿಭಟನೆ ವಿರುದ್ಧ ಸಚಿವ ಯು.ಟಿ ಖಾದರ್ ಗರಂ!ಆಶಾ ಕಾರ್ಯಕರ್ತರು ಇಲ್ಲದಿದ್ದರೂ ಆರೋಗ್ಯ ಇಲಾಖೆ ನಡೆಯುತ್ತದೆ. ಆಶಾಗಳು ಇಲ್ಲ ಅಂದ್ರೆ ಡಾಕ್ಟರ್, ನರ್ಸ್ಗಳು ಇಲ್ವಾ? ಎಂದು ಯುಟಿ ಖಾದರ್ ಅವರು ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅತ್ಯಾಚಾರ ಪ್ರಕರಣ: ದೂರುದಾರರಿಗೆ ಬೆದರಿಕೆ ಹಾಕಿದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಕೇಸ್ ದಾಖಲು!ಬೆಂಗಳೂರಿನ 40 ವರ್ಷದ ಮಹಿಳೆಯೊಬ್ಬರು ನೀಡಿದ ದೂರಿನ ಮೇರೆಗೆ, ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 72 ಮತ್ತು ಸೆಕ್ಷನ್ 351(2) ಅಡಿಯಲ್ಲಿ ಬುಧವಾರ ಪ್ರಕರಣ ದಾಖಲಿಸಲಾಗಿದೆ.
ಸರ್ಕಾರವನ್ನು ಹೆದರಿಸಬೇಡಿ ಎಂದ ಸಿಎಂ; ಹಠ ಹಿಡಿಯದೆ ಪ್ರತಿಭಟನೆ ಕೈಬಿಡಬೇಕು ಎಂದು ಡಿ.ಕೆ ಶಿವಕುಮಾರ್ ಮನವಿಫ್ರೀಡಂ ಪಾರ್ಕ್ನಲ್ಲಿ ಹತ್ತನೇ ದಿನಕ್ಕೆ ಕಾಲಿಟ್ಟಿರುವ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಗೆ ಸಂಬಂಧಿಸಿದಂತೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು "ಸರ್ಕಾರವನ್ನು ಹೆದರಿಸುವ ಕೆಲಸ ಮಾಡಬಾರದು, ಹಠ ಹಿಡಿಯದೆ ಪ್ರತಿಭಟನೆ ಕೈಬಿಡಬೇಕು" ಎಂದು ಮನವಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಕಲಬುರಗಿ: ₹30 ಸಾವಿರ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪೊಲೀಸ್ ಕಾನ್ಸ್ಟೇಬಲ್ಗೆ 5 ವರ್ಷ ಜೈಲು ಶಿಕ್ಷೆ!2022 ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಭೀಮಾ ನಾಯಕ್ ಅವರು ನಿವೇಶನ ವಿವಾದ ಬಗೆಹರಿಸಲು 30 ಸಾವಿರ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲಗೆ ಬಿದ್ದಿದ್ದರು.
ಮಂಗಳೂರಿನಲ್ಲಿ ಭಾರತದ ಮೊದಲ ಸುಸ್ಥಿರ ಕರಾವಳಿ data centre ಸ್ಥಾಪನೆಗೆ ಸರ್ಕಾರ ಚಿಂತನೆ: ಪ್ರಿಯಾಂಕ್ ಖರ್ಗೆ; Videoಸ್ಥಳ ಪರಿಶೀಲನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಪ್ರಸ್ತುತ ಕರಾವಳಿ ನಿಯಂತ್ರಣ ವಲಯ (CRZ) ನಿಯಮಗಳ ಪ್ರಕಾರ ಈ ಜಾಗದ ಸುಮಾರು 20 ಎಕರೆ ಪ್ರದೇಶದಲ್ಲಿ ಶಾಶ್ವತ ಕಟ್ಟಡ ನಿರ್ಮಾಣಕ್ಕೆ ಅವಕಾಶವಿದೆ ಎಂದು ತಿಳಿಸಿದರು.
ಬೆಂಗಳೂರು: ಕ್ರಿಕೆಟ್ ಬ್ಯಾಟ್ನಿಂದ ಹೊಡೆದು ಕಿರಿಯ ಸಹೋದರಿಯನ್ನೇ ಕೊಂದ ವಕೀಲ, ಆರೋಪಿ ಅಂದರ್!ಅಧಿಕಾರಿಗಳ ಪ್ರಕಾರ, ಈ ಘಟನೆ ಬುಧವಾರ ಜುನ್ನಸಂದ್ರದಲ್ಲಿ ನಡೆದಿದೆ. ಇಲ್ಲಿ ಈ ಸಹೋದರ-ಸಹೋದರಿ ಅಕ್ಕಪಕ್ಕದ ಮನೆಗಳಲ್ಲಿ ವಾಸಿಸುತ್ತಿದ್ದರು.
ದಕ್ಷಿಣ ಕನ್ನಡ ರಾಜ್ಯದ GDP ಗೆ 2ನೇ ಅತಿ ಹೆಚ್ಚು ಕೊಡುಗೆ ನೀಡುವ ಜಿಲ್ಲೆ; ಪ್ರಾದೇಶಿಕ ಅಭಿವೃದ್ಧಿಗೆ ₹6,000 ಕೋಟಿ ಹೂಡಿಕೆ ಗುರಿ: ಪ್ರಿಯಾಂಕ್ ಖರ್ಗೆ; Videoಮಂಗಳೂರಿನಲ್ಲಿ ಡೆಲಾಯ್ಟ್ ಸಂಸ್ಥೆಯ ಭಾರತದ 27ನೇ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಈ ಪ್ರದೇಶದಲ್ಲಿ ಹೂಡಿಕೆ ಮಾಡುವ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ಅವರಿರುವ ಪ್ರದೇಶದಲ್ಲೇ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಉದ್ಯಮ ವಲಯದ ಪ್ರಮುಖರಿಗೆ ಕರೆ ನೀಡಿದರು.
ಬೆಂಗಳೂರು: ಕೋಣನಕುಂಟೆ ಕೆರೆ ಸ್ವಚ್ಛತೆಗೆ ಆದ್ಯತೆ; ಹೂಳು ತೆಗೆಯಲು ಉಪಲೋಕಾಯುಕ್ತ ಸೂಚನೆ!ಕೆರೆಯಲ್ಲಿ ನೀರಿನ ಮಟ್ಟವನ್ನು ಕಾಯ್ದುಕೊಳ್ಳಲು ಸಂಸ್ಕರಿಸಿದ ಒಳಚರಂಡಿ ನೀರನ್ನು ಹರಿಸುವ ವ್ಯವಸ್ಥೆ ಮಾಡಬೇಕು ಮತ್ತು ಈ ನೀರನ್ನು ಉದ್ಯಾನವನದ ನಿರ್ವಹಣೆಗೆ (ಗಿಡಗಳಿಗೆ ನೀರುಣಿಸಲು) ಬಳಸಿಕೊಳ್ಳಬೇಕು ಎಂದು ಉಪ ಲೋಕಾಯುಕ್ತರು ಸೂಚಿಸಿದರು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!