ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳು ಪ್ರಕಟಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿಗಳನ್ನು ಪ್ರಕಟಿಸಿದ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ಅವರು, ಐದು ಹಿರಿಯ ಲೇಖಕರನ್ನು ವರ್ಷದ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದರು.
11 ದಿನಗಳ ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಚಾಲನೆ11 ದಿನಗಳ ಈ ಕಾರ್ಯಕ್ರಮಕ್ಕೆ ಸಮಿತಿಯು ಸುಮಾರು 10 ಲಕ್ಷ ಜನರನ್ನು ನಿರೀಕ್ಷಿಸುತ್ತಿದೆ. ಮೊದಲ ಬಾರಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗುತ್ತಿದೆ.
ಮಾನಸಿಕ ನೆಮ್ಮದಿಗೆ 10 ಸಾವಿರ ರೂ, ಸ್ವಯಂ ಆರೈಕೆಗೆ 10 ಸಾವಿರ: 22 ವರ್ಷದ ಬೆಂಗಳೂರು Gen Z ಯುವತಿಯ ಮಾಸಿಕ ಖರ್ಚುವೆಚ್ಚ ವೈರಲ್!ಬೆಂಗಳೂರಿನಂತಹ ದುಬಾರಿ ನಗರದಲ್ಲಿ ಸಾಮಾನ್ಯ ಜನರು ಬದುಕುವುದೇ ಕಷ್ಟ.. ಅಷ್ಟರಮಟ್ಟಿಗೆ ಅಗತ್ಯವಸ್ತುಗಳು ದುಬಾರಿಯಾಗಿದೆ.
ವಿವಾದದ ನಡುವೆ ಮೈಸೂರಿನ ಮುಕ್ತ ವಿವಿಯಲ್ಲಿ RSS ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ಉನ್ನತ ಶಿಕ್ಷಣ ಇಲಾಖೆಗೆ ತಿಳಿಸದೆ ಮಾರ್ಚ್ 25 ರಿಂದ 27ರವರೆಗೆ ಆಯೋಜಿಸಲಾಗಿದ್ದ ಈ ಅಂತರರಾಷ್ಟ್ರೀಯ ಸಮ್ಮೇಳನವನ್ನು ರದ್ದುಗೊಳಿಸುವಂತೆ ರಾಜ್ಯ ಸರ್ಕಾರ KSOU ಅಧಿಕಾರಿಗಳಿಗೆ ಮತ್ತು ಕಾರ್ಯಕ್ರಮ ಸಂಘಟಕರಿಗೆ ನಿರ್ದೇಶನ ನೀಡಿತ್ತು.
ಗದಗ: ಎಸ್ಸಿ-ಎಸ್ಟಿಗಳ ನಡುವೆ ಘರ್ಷಣೆ; 191 ಮಂದಿ ವಿರುದ್ಧ ಪ್ರಕರಣ ದಾಖಲು, 21 ಜನರ ಬಂಧನವಾಲ್ಮೀಕಿ ಸಮುದಾಯಕ್ಕೆ ಸೇರಿದ ರೈತನ ಜಮೀನಿನಲ್ಲಿ ಯುವಕನೊಬ್ಬ ನೀರು ಕುಡಿದಿದ್ದಾನೆ. ನೀರು ಕುಡಿದ ವ್ಯಕ್ತಿ ಎಸ್ಸಿ ಸಮುದಾಯಕ್ಕೆ ಸೇರಿದವನಾಗಿದ್ದಾನೆ ಎಂಬ ಕಾರಣಕ್ಕೆ ರೈತ ಆಕ್ಷೇಪ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ.
ಆಟೋ ಚಾಲನೆ ವೇಳೆ Reels ನೋಡುತ್ತಿದ್ದ ಚಾಲಕ: ಸ್ವಲ್ಪದರಲ್ಲೆ ತಪ್ಪಿದ ಭಾರಿ ಅನಾಹುತ! Video ಮಾಡಿದ ಮಹಿಳೆಆಟೋ ಚಾಲಕನ ಈ ಅಜಾಗರೂಕತೆಯಿಂದಾಗಿ ಟ್ರಕ್ಗೆ ಡಿಕ್ಕಿ ಹೊಡೆಯುವುದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಮಹಿಳಾ ಪ್ರಯಾಣಿಕರು ಈ ವಿಡಿಯೋವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಗ್ರಾಹಕರಿಗೆ 'ಎಣ್ಣೆ' ನೀಡುವ ಮುನ್ನ ವಯಸ್ಸು ಪರಿಶೀಲಿಸಿ: ಬಾರ್'ಗಳಿಗೆ ಹೈಕೋರ್ಟ್ ಆದೇಶಯುವಕರು ಅಥವಾ ಅಪ್ರಾಪ್ತ ಮಕ್ಕಳು ಮದ್ಯ ಖರೀದಿಸಲು ಬಂದಾಗ ಹೆಚ್ಚಿನ ಪರಿಶೀಲನೆಯನ್ನು ಅನುಸರಿಸಬೇಕು ಎಂದು ಹೈಕೋರ್ಟ್ ಬುಧವಾರ ಮಹತ್ವದ ತೀರ್ಪು ನೀಡಿದೆ.
'ಮೋಹನ ಮುರುಳಿಯ ಕೊಳಲ ನಾದಕೆ...' ಗೋಕರ್ಣದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಜಪಾನ್ ಮಹಿಳೆ!ಜಪಾನಿನ ಮಹಿಳೆಯೊಬ್ಬರು ಕೊಳಲು ನುಡಿಸುವುದನ್ನು ಕಾಣಬಹುದು. ಈಕೆ ಪ್ರತಿದಿನ ಬೆಳಿಗ್ಗೆ ಬಂದು, ಅದೇ ಸ್ಥಳದಲ್ಲಿ ಕುಳಿತು, ಶ್ರೀಕೃಷ್ಣನ ಸಣ್ಣ ಹಿತ್ತಾಳೆಯ ವಿಗ್ರಹವನ್ನು ಹೊರತೆಗೆದು ಕೊಳಲು ನುಡಿಸಲು ಪ್ರಾರಂಭಿಸುತ್ತಾರೆ.
ನಾಲ್ಕೂವರೆ ವರ್ಷ ಕಳೆದರೂ MLC ಪಾಟೀಲ್ ಗೆ ಸಿಗದ ಕಚೇರಿ: ಜಿಲ್ಲಾಧಿಕಾರಿಯನ್ನು ಸದನಕ್ಕೆ ಕರೆಸಿ, ಛೀಮಾರಿ ಹಾಕಿ; ಹೊರಟ್ಟಿಗೆ ಪುಟ್ಟಣ್ಣ ಒತ್ತಾಯಹಕ್ಕು ಭಾದ್ಯತಾ ಸಮಿತಿ ಸದಸ್ಯರೂ ಬೀದರ್ಗೆ ಭೇಟಿ ನೀಡಿ, ಕಚೇರಿ ಒದಗಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು. ಹೀಗಿದ್ದರೂ ಕಚೇರಿ ಒದಗಿಸಿಲ್ಲ. ತಕ್ಷಣವೇ ಜಿಲ್ಲಾಧಿಕಾರಿಯನ್ನು ಸದನಕ್ಕೆ ಕರೆಸಿ, ಛೀಮಾರಿ ಹಾಕಬೇಕು.
'ಜೀವ ಬಾಯಿಗೆ ಬಂದಿತ್ತು': ಡಿ.ಕೆ ಶಿವಕುಮಾರ್, ರೇವಣ್ಣ ಪ್ರಯಾಣಿಸುತ್ತಿದ್ದ ವಿಮಾನ ಆಗಸದಲ್ಲೇ ಗಿರಕಿ; ಕೆಲಕಾಲ ಆತಂಕ! ಆಗಿದ್ದೇನು?ಇಂಡಿಗೋ ವಿಮಾನವು ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಇದ್ದಕ್ಕಿದ್ದಂತೆ ಮತ್ತೆ ಆಕಾಶಕ್ಕೆ ಜಿಗಿದು ಪ್ರಯಾಣಿಕರ ಆತಂಕಕ್ಕೆ ಕಾರಣವಾಗಿತ್ತು.
ಹಣಕಾಸು ಕೊರತೆ ಇರುವ ಪಾಲಿಕೆಗಳಿಗೆ ರಾಜ್ಯ ಸರ್ಕಾರದಿಂದ ನೆರವು: ಡಿ.ಕೆ ಶಿವಕುಮಾರ್“ಬೆಂಗಳೂರಿನ ಐದು ಪಾಲಿಕೆಗಳು ಪ್ರತ್ಯೇಕ ಬಜೆಟ್ ಮಂಡಿಸಲಿದ್ದು, ಉತ್ತಮ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಶಾಸಕರ ಜತೆಗೂ ಚರ್ಚೆ ಮಾಡಲಾಗಿದೆ.
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಕೊರತೆ: ವದಂತಿಗಳಿಗೆ ಕಿವಿಗೊಡಬೇಡಿ; ಜನರಿಗೆ ರಾಜ್ಯ ಸರ್ಕಾರ ಮನವಿ!ದೇಶಾದ್ಯಂತ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸಾಕಷ್ಟು ಇಂಧನ ಸಂಗ್ರಹವಿದೆ ಎಂದು ಕೇಂದ್ರ ಸ್ಪಷ್ಟಪಡಿಸಿದೆ ಎಂದು ರಾಜ್ಯ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ.
ತುಮಕೂರು: 12 ಸಾವಿರ ರೂ ಲಂಚ ಸ್ವೀಕರಿಸುತ್ತಿದ್ದ DHO ಕಚೇರಿ ವ್ಯವಸ್ಥಾಪಕ ಲೋಕಾಯುಕ್ತ ಬಲೆಗೆತುಮಕೂರು ಡಿಎಚ್ಒ ಕಚೇರಿಯಲ್ಲಿ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೆಕ್ಕಪತ್ರ ವ್ಯವಸ್ಥಾಪಕ ಅರವಿಂದ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 10 ತಾಲೂಕುಗಳಲ್ಲಿ ಜಾತ್ರೆ, ಸಂತೆಗಳಲ್ಲಿ ಆರೋಗ್ಯ ಜಾಗೃತಿ ಬಗ್ಗೆ ವಸ್ತು ಪ್ರದರ್ಶನ ಕಾರ್ಯಕ್ರಮ ನಡೆಸಲಾಗಿತ್ತು.
ಕೇಂದ್ರ ಸರ್ಕಾರವೇ ಸಾಲ ಮಾಡುತ್ತೆ; ಆರ್ಥಿಕ ಶಿಸ್ತು, ಜನರ ಕಲ್ಯಾಣ, ಅಭಿವೃದ್ಧಿಯತ್ತ ಗಮನ ಹರಿಸಿದೆ: ಬಜೆಟ್ ಕುರಿತು ಸಿಎಂ ಸಿದ್ದರಾಮಯ್ಯರಾಜ್ಯದ ಈ ವರ್ಷದ ಬಜೆಟ್ ಗಾತ್ರ 4,48,004 ಕೋಟಿ ರೂ.ಗಳಷ್ಟಾಗಲಿದೆ. 2025-26ರಲ್ಲಿ ನಮ್ಮ ಬಜೆಟ್ ಗಾತ್ರ 4,09,549 ರೂಗಳಷ್ಟಿತ್ತು. ಕಳೆದ ವರ್ಷದ ಆಯವ್ಯಯಕ್ಕೆ ಹೋಲಿಸಿದರೆ ಈ ಆಯವ್ಯಯವು 38,455 ಕೋಟಿ ರೂಗಳಷ್ಟು ಹೆಚ್ಚಾಗಿದ್ದು ಶೇ.9.4ರಷ್ಟು ಬೆಳವಣಿಗೆಯಾಗಿದೆ.
News wrap 25-03-2026 | ಹೈಕಮಾಂಡ್ ಒಪ್ಪಿದರೆ ಇನ್ನೆರಡೂ ಬಜೆಟ್ ನನ್ನದೇ- ಸಿಎಂ; ಆನ್ ಲೈನ್ ಗೇಮಿಂಗ್ ಚಟಕ್ಕೆ MBBS ವಿದ್ಯಾರ್ಥಿ ಬಲಿ; ಮಹಿಳಾ ರೌಡಿ ಶೀಟರ್ ಗೆ ಪೊಲೀಸ್ ಲೈಂಗಿಕ ಕಿರುಕುಳ
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!