ಯುಕೆಪಿ 3ನೇ ಹಂತದ ಅಧಿಸೂಚನೆಗೆ ಕಾನೂನು ತೊಡಕಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್ಜನತಾದಳ ಹೊರತು ಪಡಿಸಿ ಬಿಜೆಪಿ, ಕಾಂಗ್ರೆಸ್, ಸ್ವತಂತ್ರ ಹಾಗೂ ನಾಮನಿರ್ದೇಶಿತ ಸಂಸದರು ಸಭೆಯಲ್ಲಿ ಹಾಜರಿದ್ದರು. ರಾಜ್ಯದ ಅನೇಕ ನೀರಾವರಿ ಯೋಜನೆಗಳ ಸ್ಥಿತಿಗತಿ ಬಗ್ಗೆ ಅವರಿಗೆ ವಿವರಿಸಿದ್ದೇನೆ" ಎಂದು ತಿಳಿಸಿದರು.
ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಮಟನ್ ಸ್ಟಾಲ್ ಮುಂದೆ ಜನರ ಕ್ಯೂ..!ಯುಗಾದಿ ಹಬ್ಬದ ಮಾರನೇ ದಿನ ಹೊಸ ತೊಡಕು ಆಚರಿಸಲಾಗುತ್ತದೆ. ಈ ಹಬ್ಬದಂದು ಜನರು ಕುಟುಂಬ ಸಮೇತರಾಗಿ ಮಾಂಸಾಹಾರ ಸೇವಿಸುವುದು ಸಂಪ್ರದಾಯವಾಗಿದೆ. ಹೊಸ ತೊಡಕು ಮತ್ತು ರಂಜಾನ್ ಹಿನ್ನೆಲೆಯಲ್ಲಿ ಮಾಂಸಕ್ಕೆ ಭಾರಿ ಬೇಡಿಕೆ ಶುರುವಾಗಿದೆ.
ಹುಬ್ಬಳ್ಳಿ: 'ರೀಲ್ಸ್'ಗಾಗಿ ಆಡಿ ಕಾರು-ಬೈಕ್ ಸ್ಟಂಟ್; BJP ಮುಖಂಡನ ಪುತ್ರ ದುರ್ಮರಣವೈರಲ್ ರೀಲ್ ಮಾಡಲು ಅತಿ ವೇಗದಲ್ಲಿ ಬೈಕ್ ಮತ್ತು ಐಷಾರಾಮಿ ಕಾರು ಚಲಾಯಿಸುವಾಗ ಅಪಘಾತ ಸಂಭವಿಸಿದ್ದು ಬಿಜೆಪಿ ಮುಖಂಡನ ಪುತ್ರ ದುರಂತ ಸಾವು ಕಂಡಿದ್ದಾನೆ.
ಬೆಂಗಳೂರು: ತನ್ನನ್ನು ಮದುವೆಯಾಗಬೇಕಿದ್ದ ಅಪ್ರಾಪ್ತೆಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಇರಿದು ಕೊಂದ ಸೈಯದ್!ತನ್ನನ್ನು ಮದುವೆಯಾಗಬೇಕಿದ್ದ ಬಾಲಕಿಯ ಎದೆ ಭಾಗ ಕತ್ತರಿಸಿ, ಗುಪ್ತಾಂಗಕ್ಕೆ ಚಾಕುವಿನಿಂದ ಇರಿದು ಭಾವಿ ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಡಿಜೆ ಹಳ್ಳಿಯಲ್ಲಿ ನಡೆದಿದೆ.
ರಾಯಚೂರು: ಯುಗಾದಿ ಹಬ್ಬದಂದೆ ಜಗದ್ಗುರು ಶಿವಾನಂದ ಮಠ ಸ್ವಾಮೀಜಿ ನೇಣು ಬಿಗಿದುಕೊಂಡು ಆತ್ಮಹತ್ಯೆ!ರಾಯಚೂರಿನ ಸಿಂಧನೂರು ತಾಲೂಕಿನ ಬಸ್ಸಾಪುರ (ಇಜೆ) ಗ್ರಾಮದಲ್ಲಿ ಜಗದ್ಗುರು ಶಿವಾನಂದ ಮಠ ಸ್ವಾಮೀಜಿ ದೇವೇಂದ್ರಪ್ಪ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
KPSC ಮೂಲಕ ಪ್ರತಿ ವರ್ಷ ಗ್ರೂಪ್ A, B ಅಧಿಕಾರಿಗಳ ನೇಮಕಾತಿ: ಸಚಿವ ಕೃಷ್ಣ ಬೈರೇಗೌಡನೇಮಕಾತಿ ಅಧಿಸೂಚನೆ ಸಾಮಾನ್ಯವಾಗಿ ನಾಲ್ಕು ವರ್ಷಕ್ಕೊಮ್ಮೆ ಹೊರಡಿಸುವುದರಿಂದ, ನಿರಂತರವಾಗಿ ಪರೀಕ್ಷೆ ಬರೆಯಲು ವಯೋಮಿತಿ ಅಡ್ಡಿಯಾಗುವ ಕಾರಣ ಯುವ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗುತ್ತಾರೆ. ಇದರಿಂದ ಕೆಪಿಎಸ್ ಸಿ ಹೆಚ್ಚು ವ್ಯಾಜ್ಯಗಳನ್ನು ಎದುರಿಸುತ್ತಿದೆ ಎಂದರು.
ಮುಂದಿನ ಐದು ವರ್ಷ ಕರ್ನಾಟಕದಲ್ಲಿ 25,000 ಮೆಗಾವಾಟ್ ಹಸಿರು ಇಂಧನ ಉತ್ಪಾದನೆಹೂಡಿಕೆದಾರರು ಮತ್ತು ಜನರ ಸಹಕಾರದೊಂದಿಗೆ 25,000 ಮೆಗಾವಾಟ್ ಗುರಿಯನ್ನು ಸಾಧಿಸಬೇಕು ಎಂದು ಅವರು ಹೇಳಿದರು.
ನಮ್ಮ ರಾಜ್ಯಕ್ಕೆ 44 ಸಾವಿರ ವಾಣಿಜ್ಯ ಸಿಲಿಂಡರ್ ಅವಶ್ಯಕತೆಯಿದೆ, ಪೂರೈಕೆಯಾಗುತ್ತಿರುವುದು ಕೇವಲ 9 ಸಾವಿರ: ಸಚಿವ ಕೆ.ಹೆಚ್ ಮುನಿಯಪ್ಪವಾಣಿಜ್ಯ ಬಳಕೆಗೆ ದಿನಕ್ಕೆ 44,000 ಸಿಲಿಂಡರ್ ಅಗತ್ಯವಿದ್ದರೂ, ಕೇಂದ್ರ ಸರ್ಕಾರವು ಕೇವಲ 20 ಶೇಕಡಾ ಮಾತ್ರ ಪೂರೈಸಬಹುದು ಎಂದು ಹೇಳಿದೆ.
ಯುಗಾದಿ, ರಂಜಾನ್ ರಜೆ: ವಿಶೇಷ ರೈಲು ಸೇವೆ, ವೇಳಾಪಟ್ಟಿ ಹೀಗಿದೆ...ರೈಲು ಸಂಖ್ಯೆ 06503 ನಿನ್ನೆ ಸಂಜೆ 7 ಗಂಟೆಗೆ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (SMVT) ಬೆಂಗಳೂರಿನಿಂದ ಹೊರಟು, ಇಂದು ಬೆಳಗ್ಗೆ 7.35ಕ್ಕೆ ಬೆಳಗಾವಿ ತಲುಪಿದೆ.
ನಾಡಿನೆಲ್ಲೆಡೆ ಯುಗಾದಿ ಸಂಭ್ರಮ: ಪೂಜೆ, ವ್ಯಾಪಾರ ಭರಾಟೆ ಜೋರುಮಧ್ಯರಾತ್ರಿಯಿಂದಲೇ ಕೆ.ಆರ್ ಮಾರ್ಕೆಟ್ನಲ್ಲಿ ವ್ಯಾಪಾರ ಆರಂಭಗೊಂಡಿದ್ದು, ಬೆಂಗಳೂರು ಅಕ್ಕಪಕ್ಕದ ಹೂವಿನ ಬೆಳೆಗಾರರು ನೇರ ಮಾರಾಟ ಮಾಡುತ್ತಿದ್ದಾರೆ.
ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ; ಇನ್ನೂ 3 ದಿನ ವರ್ಷಧಾರೆ ಸಾಧ್ಯತೆ!ಮುಂದಿನ ಎರಡು ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ ಪ್ರತ್ಯೇಕ ಮಳೆಯಾಗುವ ನಿರೀಕ್ಷೆಯಿದೆ. ಅಂದರೆ ಮಾರ್ಚ್ 21ರವರೆಗೂ ಗುಡುಗು ಸಹಿತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
News wrap 18-03-2026 | ಸರ್ಕಾರಕ್ಕೆ ಹೊರಟ್ಟಿ ಗಡುವು; ವಿಧಾನಸಭೆಯಲ್ಲಿ ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ; 150 LPG ಸಿಲಿಂಡರ್ ವಶಕ್ಕೆ
ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಕೇಸ್: ಬಿಜೆಪಿ ಮುಖಂಡ ಸೇರಿ 39 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಪೆನ್ಡ್ರೈವ್ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಇಂದು ಹಾಸನ ಜಿಲ್ಲೆಯ ಎರಡನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ 13,712 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿದೆ.
ಬೆಂಗಳೂರು: ಗ್ಯಾಸ್ ಏಜೆನ್ಸಿಯ ಗೋಡೌನ್ನಲ್ಲಿ ಅಕ್ರಮ; 150 ಕ್ಕೂ ಹೆಚ್ಚು LPG ಸಿಲಿಂಡರ್ಗಳು ವಶಕ್ಕೆಬೆಂಗಳೂರು ದಕ್ಷಿಣ ತಾಲ್ಲೂಕಿನ ಆಹಾರ ನಿರೀಕ್ಷಕರ ದೂರಿನ ಆಧಾರದ ಮೇಲೆ ತಲಘಟ್ಟಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ದಾಳಿ ನಡೆಸಿ ಈ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಾರ್ಚ್ 25ರೊಳಗೆ ಬಾಕಿ ಇರುವ ಎಲ್ಲಾ ಉತ್ತರಗಳ ಸಲ್ಲಿಸಿ: ಸರ್ಕಾರಕ್ಕೆ ಪರಿಷತ್ ಸಭಾಪತಿ ಹೊರಟ್ಟಿ ಗಡುವು!ವಿಧಾನ ಪರಿಷತ್ ನಲ್ಲಿ ಸಚಿವರ ಗೈರು ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದ ಸಭಾಪತಿ ಬಸವರಾಜ ಹೊರಟ್ಟಿ, ಇದೀಗ ಸರ್ಕಾರಕ್ಕೆ ಉತ್ತರಗಳನ್ನು ನೀಡಲು ಗಡುವು ವಿಧಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ