ಬಿಕ್ಲು ಶಿವ ಕೊಲೆ ಪ್ರಕರಣ: ಜೈಲುಪಾಲಾಗಿದ್ದ ಬಿಜೆಪಿ ಶಾಸಕ ಭೈರತಿ ಬಸವರಾಜ್ಗೆ ಜಾಮೀನುಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ಬಂದ್! ಇಂದಿರಾ ಕ್ಯಾಂಟೀನ್ ನಡೆಯುತ್ತಾ?ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಈ ಹಿಂದೆ 2013 ರಿಂದ 18ರವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಆರಂಭಿಸಲಾಗಿತ್ತು. ನ
ಬಂಡೀಪುರ, ನಾಗರಹೊಳೆ ಸಫಾರಿ ತಾತ್ಕಾಲಿಕ ಸ್ಥಗಿತ ಸಮರ್ಥಿಸಿಕೊಂಡ ಖಂಡ್ರೆ; ಷರತ್ತುಬದ್ಧ ಆರಂಭಇಂದು ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ ಖಂಡ್ರೆ, ವನ್ಯಜೀವಿಗಳ ಸರಣಿ ದಾಳಿಯ ನಂತರ ಮಾನವ ಜೀವಗಳನ್ನು ರಕ್ಷಿಸಲು ಈ ಕ್ರಮ ತೆಗೆದುಕೊಳ್ಳಲಾಗಿತ್ತು ಎಂದು ಹೇಳಿದ್ದಾರೆ.
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ಬೆಳೆಗಾರ ಬಲಿಹಾಡಹಗಲೇ ಕಾಫಿ ತೋಟದಲ್ಲಿ ಕಾಡಾನೆ ಕಾಣಿಸಿಕೊಂಡ ಪರಿಣಾಮ ಸ್ಥಳಕ್ಕೆ ಪೊಲೀಸರು, ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಅಪಹರಿಸಿ ಕೊಲೆ: ಇಬ್ಬರು ಅಪ್ರಾಪ್ತರು ಸೇರಿ 8 ಜನರ ಬಂಧನಕಳೆದ ಭಾನುವಾರ ಬೆಂಗಳೂರಿನ ಹೊರ ವಲಯದಲ್ಲಿ ಸಿನಿಮಾ ಸ್ಟೈಲ್ನಲ್ಲಿ ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಗೋಪಾಲ್(30) ಅಲಿಯಾಸ್ ಗೋಪಿ ಸೋಮವಾರ ತಮಿಳುನಾಡಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಅಡುಗೆ ಅನಿಲ ಕೊರತೆ: BJP ಸಂಸದರು ಸಂಸತ್ತಿನಲ್ಲಿ ಮಾತನಾಡಿ ಜನರಿಗೆ ನ್ಯಾಯ ಒದಗಿಸಲಿ; ಡಿ.ಕೆ ಶಿವಕುಮಾರ್ಅಡುಗೆ ಅನಿಲ್ ಸಿಲಿಂಡರ್ ಕೊರತೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಈ ವಿಚಾರವಾಗಿ ಬಿಜೆಪಿಯ ಯಾವುದೇ ಸಂಸದರು ಬಾಯಿ ಬಿಡುತ್ತಿಲ್ಲ. ಹಳ್ಳಿ ಜನರು, ರೈತರು ಹಾಗೂ ಹೊಟೇಲ್ ಗಳಿಗೆ ಸೌದೆ ಒಲೆ ಬಳಸಲು ಕಟ್ಟಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದರು.
ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ ಪ್ರಥಮ ಆದ್ಯತೆ: 116 ಕಿ.ಮೀ ರೈಲುಹಳಿ ತಡೆಗೋಡೆ ನಿರ್ಮಾಣ- ಈಶ್ವರ್ ಖಂಡ್ರೆಮಳವಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಐದೂವರೆ ಕಿ.ಮೀ. ರೈಲು ಹಳಿ ತಡೆಗೋಡೆಗೆ ಮಂಜೂರಾತಿ ನೀಡಲಾಗಿದ್ದು, 9 ಕೋಟಿ 38 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಆರಂಭವಾಗುತ್ತಿದೆ. ಇದರ ಜೊತೆಯಲ್ಲಿ ಟೆಂಟಕಲ್ ಫೆನ್ಸಿಂಗ್, ಕಂದಕ ನಿರ್ಮಾಣ ಮಾಡುತ್ತಿದ್ದೇವೆ ಎಂದು ಸಚಿವರು ತಿಳಿಸಿದರು.
ತಿಂಗಳಿಗೆ 30 ಹೆರಿಗೆ ಮಾನದಂಡ: 230 ಸಮುದಾಯ ಆರೋಗ್ಯ ಕೇಂದ್ರ ಬಂದ್'ಗೆ ಸರ್ಕಾರ ಮುಂದು; ಪ್ರತಿಪಕ್ಷಗಳು ತೀವ್ರ ಕಿಡಿತಿಂಗಳಿಗೆ 30 ಪ್ರಸವ ಪ್ರಕರಣಗಳು ದಾಖಲಾಗದ ಸಮುದಾಯ ಆರೋಗ್ಯ ಕೇಂದ್ರಗಳನ್ನು ಮುಚ್ಚುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದ್ದು, ಈ ಕೇಂದ್ರಗಳ ಸಿಬ್ಬಂದಿಯನ್ನು ತಾಲ್ಲೂಕು ಆಸ್ಪತ್ರೆಗಳಿಗೆ ವರ್ಗಾಯಿಸುತ್ತಿದೆ.
ಬೆಂಗಳೂರಿಗರಿಗೆ ಗುಡ್ ನ್ಯೂಸ್: ನೈಸ್ ರಸ್ತೆಯಲ್ಲಿ ಸಂಚರಿಸುವ ದ್ವಿಚಕ್ರ ವಾಹನಗಳಿಗೆ ಶೀಘ್ರದಲ್ಲೇ ಟೋಲ್ ರದ್ದು..?ಬೆಂಗಳೂರಿನ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ ಟೋಲ್ ವಸೂಲಿ ರದ್ದು ಮಾಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಬಂಡೀಪುರ-ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ: ವನ್ಯಜೀವಿ ಅಭಯಾರಣ್ಯಗಳಿಗೆ ಆರು ಕೋಟಿ ರೂ ಆದಾಯ ನಷ್ಟ!ಈ ಅವಧಿಯಲ್ಲಿ ಸಫಾರಿ ಸ್ಥಗಿತಗೊಳಿಸುವುದರಿಂದ ಅರಣ್ಯ ಇಲಾಖೆಗೆ ಬರುವ ಆದಾಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ. ಎರಡು ಮೀಸಲು ಪ್ರದೇಶಗಳಲ್ಲಿ, ಬಂಡೀಪುರ ಹುಲಿ ಮೀಸಲು ಪ್ರದೇಶವು ಸುಮಾರು ₹2.5 ಕೋಟಿ ನಷ್ಟವನ್ನು ಅನುಭವಿಸಿದೆ ಎಂದು ವರದಿಯಾಗಿದೆ.
ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ಮಾರ್ಗಸೂಚಿ ದರ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡಭೂಸ್ವಾಧೀನ ಪ್ರಕ್ರಿಯೆ 2013ರ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ವ್ಯವಸ್ಥಾಪನೆಯಲ್ಲಿ ನ್ಯಾಯಸಮ್ಮತ ಪರಿಹಾರ ಮತ್ತು ಪಾರದರ್ಶಕತೆ ಹಕ್ಕು ಕಾಯ್ದೆ ಪ್ರಕಾರ ನಡೆಯುತ್ತದೆ. ಪ್ರಾಥಮಿಕ ಅಧಿಸೂಚನೆ ಹೊರಬಂದ ನಂತರ ಮಾರ್ಗಸೂಚಿ ಮೌಲ್ಯವನ್ನು ಪರಿಷ್ಕರಿಸಲಾಗುವುದಿಲ್ಲ.
ಬಡ್ತಿ ಪಡೆಯಲು ಸಾರಿಗೆ ಇಲಾಖೆಯಲ್ಲಿ ನಕಲಿ ಪ್ರಮಾಣಪತ್ರ: ನಿವೃತ್ತ ನ್ಯಾಯಾಧೀಶರಿಗೆ ತನಿಖೆ ಹೊಣೆಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇಲ್ಲಿ ಸಾರಿಗೆ ಇಲಾಖೆ ಮಾತ್ರವಲ್ಲ, ತಾಂತ್ರಿಕ ಶಿಕ್ಷಣ ಇಲಾಖೆಯೂ ಅಕ್ರಮದಲ್ಲಿ ಭಾಗಿಯಾಗಿರುವುದು ಗೊತ್ತಾಗುತ್ತಿದೆ.
15 ಲಕ್ಷ ರೂ ಲಾಟರಿ ಗೆದ್ದಿದ್ದೀರಿ ಎಂದು ಸಂದೇಶ: ಕೇರಳ ಸರ್ಕಾರದ ಲೋಗೋ ಬಳಸಿ, ಗದಗದಲ್ಲಿ ಭಾರೀ ಮೋಸ..!ವಂಚಕರು ಮೊಬೈಲ್ ಸಂಖ್ಯೆಗೆ ಸಂದೇಶ ಕಳುಹಿಸಿ ರೂ.15 ಲಕ್ಷ ಲಾಟರಿ ಗೆದ್ದಿದ್ದೀರಿ ಎಂದು ತಿಳಿಸುತ್ತಾರೆ. ನಂತರ ಲಿಂಕ್ ಕ್ಲಿಕ್ ಮಾಡಿದವರಿಗೆ ಕೇರಳ ಸರ್ಕಾರದ ಚಿಹ್ನೆ ಹೊಂದಿರುವ ನಕಲಿ ಪ್ರಮಾಣಪತ್ರದ ಪಿಡಿಎಫ್ ರವಾನಿಸುತ್ತಾರೆ.
ಕರಾವಳಿ ಪರಿಸ್ಥಿತಿ ಸುಧಾರಿಸಿದರೆ ದಕ್ಷಿಣ ಕನ್ನಡದ GDP ಶೇ.2ರಷ್ಟು ಹೆಚ್ಚಳ ಸಾಧ್ಯ: ಸಚಿವ ಪ್ರಿಯಾಂಕ್ ಖರ್ಗೆಬೆಂಗಳೂರಿನ ಜಿಡಿಪಿ ಸುಮಾರು 39.9 ಶೇಕಡಾ ಇದ್ದರೆ, ದಕ್ಷಿಣ ಕನ್ನಡದ ಜಿಡಿಪಿ ಕೇವಲ 5.4 ಶೇಕಡಾ ಮಾತ್ರ ಇದೆ. ಎರಡರ ನಡುವಿನ ಅಂತರ ಬಹಳ ದೊಡ್ಡದಾಗಿದೆ.
ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯಸದನಕ್ಕೆ ಗೈರುಹಾಜರಾಗುವ ಮತ್ತು ಶಾಸಕರ ಅಹವಾಲುಗಳಿಗೆ ಸ್ಪಂದಿಸದ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರು ಆಗ್ರಹಿಸಿದ್ದಾರೆ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!