ಇಸ್ರೇಲ್-ಇರಾನ್ ಯುದ್ಧ: 4 ಸಾವಿರ ಲೀಟರ್ ಡೀಸೆಲ್ ಸಂಗ್ರಹಿಸಿಟ್ಟಿದ್ದ ಮಂಗಳೂರು ಮೂಲದ ವ್ಯಕ್ತಿ ಬಂಧನನಿಖರ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿಣಿ ಸಿ.ಕೆ. ಅವರು ಮಾರ್ಚ್ 9ರ ರಾತ್ರಿ ಕಣಿಯೂರು ಗ್ರಾಮದ ಮುಡಲ್ತಿಯಾರ್ನಲ್ಲಿ ದಾಳಿ ನಡೆಸಿದರು.
'ನಮ್ಮ ಮಕ್ಕಳಿಗೆ ವಿಷ ನೀಡುತ್ತಿದ್ದೀರಿ': ಬಣ್ಣ ಕಳೆದುಕೊಂಡ ನೀರಿನ ಬಾಟಲಿ ಪ್ರದರ್ಶಿಸಿದ ಜೆಡಿಎಸ್ ಶಾಸಕ; ರಣಾಂಗಣವಾದ ಸದನ!ಇದು ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿಗೆ ನೀಡುತ್ತಿರುವ ಕಾವೇರಿ ನೀರು. ಇದು ನೀವು ಕೋಲಾರ ಜನರಿಗೆ ಪೂರೈಸುತ್ತಿರುವ ಕೆ.ಸಿ. ವ್ಯಾಲಿ ಕೊಳಚೆ ನೀರು ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜ್ ಅವರಿಗೆ ತೋರಿಸಿದರು.
ಕಾಂಗ್ರೆಸ್ ಪಕ್ಷದ ಕಚೇರಿಗಳಿಗೆ ಅತಿ ಕಡಿಮೆ ಬೆಲೆಗೆ ಜಾಗ ಹಂಚಿಕೆ: ರಾಜ್ಯ ಸರ್ಕಾರ ವಿರುದ್ಧ ಬಿಜೆಪಿ ಆರೋಪನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವ ಭೈರತಿ ಸುರೇಶ್ ಅವರು ಈ ನಿರ್ಧಾರವನ್ನು ಸಮರ್ಥಿಸಿಕೊಂಡರು. ಈ ನಿರ್ಧಾರವನ್ನು ಸಚಿವ ಸಂಪುಟದ ಅನುಮೋದನೆಯ ನಂತರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.
1998-2025 ರವರೆಗೆ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಸಿದ್ದರಾಮಯ್ಯನೇ ಹೆಚ್ಚು ಸಾಲ ಮಾಡಿದ್ದಾರೆ: ಆರ್. ಅಶೋಕ್ನಿನ್ನೆ ವಿಧಾನಸಭೆಯಲ್ಲಿ ಬಜೆಟ್ ಕುರಿತು ನಡೆದ ಚರ್ಚೆಯಲ್ಲಿ ಪಾಲ್ಗೊಂಡ ಆರ್ ಅಶೋಕ್, 1998ರಿಂದ 2025ರವರೆಗೆ ಮುಖ್ಯಮಂತ್ರಿಯಾಗಿದ್ದವರಲ್ಲಿ ಸಿದ್ದರಾಮಯ್ಯನವರೇ ಅತಿ ಹೆಚ್ಚು ಸಾಲ ಮಾಡಿರುವವರು ಎಂದು ಆರೋಪಿಸಿದರು.
News wrap 10-03-2026 | ಎಲ್ ಪಿಜಿ ಪೂರೈಕೆ ಕೊರತೆ, ಒತ್ತಡದಲ್ಲಿ ಹೊಟೆಲ್ ಉದ್ಯಮ, ಬ್ಯಾಡಗಿ ಮೆಣಸಿನಕಾಯಿ ವರ್ತಕರಿಗೆ ಸಂಕಷ್ಟ; ವೈದ್ಯರ ಮುಷ್ಕರ: ಸಮಸ್ಯೆ ಬಗೆಹರಿಸಲಿದ್ದೇವೆ- ದಿನೇಶ್ ಗುಂಡೂರಾವ್
ಹನಿಟ್ರ್ಯಾಪ್: ಬೆಳಗಾವಿಯಲ್ಲಿ ಶ್ರೀಮಂತ ಪುರುಷರನ್ನು ಖೆಡ್ಡಾಗೆ ಬೀಳಿಸುತ್ತಿದ್ದ ಫ್ಯಾಷನ್ ಡಿಸೈನರ್ ಬಂಧನ!ಫ್ಯಾಶನ್ ಡಿಸೈನರ್ ಆಗಿರುವ ದೀಪಾ, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಪರಿಚಯ ಮಾಡಿಕೊಂಡು ಬಳಿಕ ಲಾಡ್ಜ್ಗೆ ಕರೆಸಿ ಅವರ ಬಳಿ ಇದ್ದ ಹಣ, ಚಿನ್ನ ಸೇರಿ ಅಮೂಲ್ಯ ವಸ್ತುಗಳನ್ನೆಲ್ಲಾ ದೋಚುತ್ತಿದ್ದಳು.
ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣ: ಸಿಐಡಿ ತನಿಖೆಗೆ ಗೃಹ ಸಚಿವ ಪರಮೇಶ್ವರ ಆದೇಶಇಂದು ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, "ಶಾಸಕರು ಎತ್ತಿರುವ ವಿಷಯದ ಬಗ್ಗೆ, ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ ಎಂದರು.
ಬೇಡಿಕೆ ಈಡೇರಿಕೆಗೆ ರಾಜ್ಯ ಸರ್ಕಾರದ ಭರವಸೆ: ಅನಿರ್ದಿಷ್ಟಾವಧಿ ಮುಷ್ಕರ ಹಿಂಪಡೆದ ಸರ್ಕಾರಿ ವೈದ್ಯರು!ಹೊರರೋಗಿಗಳ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಮತ್ತು ಮಾರ್ಚ್ 16 ರಿಂದ ವೈದ್ಯರು, ಅಧಿಕಾರಿಗಳು ಮತ್ತು ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ಕರ್ತವ್ಯದಿಂದ ದೂರವಿರುತ್ತಾರೆ ಎಂದು ಸಂಘ ಎಚ್ಚರಿಕೆ ನೀಡಿತ್ತು.
ಕಲ್ಯಾಣ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣ: ರಾಜ್ಯ ಸರ್ಕಾರ ಪ್ರಸ್ತಾಪಈ ನಡುವೆ ವಿಜಯನಗರ ಮತ್ತು ಕೊಪ್ಪಳ ಭಾಗದವರೂ ವಿಮಾನ ನಿಲ್ದಾಣ ಬೇಕೆನ್ನುತ್ತಿದ್ದಾರೆ. ಹೀಗಾಗಿ ಜಿಲ್ಲೆಗೊಂದು ವಿಮಾನ ನಿಲ್ದಾಣ ಮಾಡುವುದು ಕಾರ್ಯಸಾಧುವಲ್ಲ ಎಂದು ಈ ರೀತಿಯ ಚಿಂತನೆ ಮಾಡಲಾಗುತ್ತಿದೆ.
ವಿಧಾನಪರಿಷತ್: ಹಾಸನ ಜಿಲ್ಲೆ ಕೌಶಿಕ ಗ್ರಾಮದ ಕೊಳವೆ ಬಾವಿ ನೀರು ಪರೀಕ್ಷೆಗೆ ಖಂಡ್ರೆ ಸೂಚನೆಪ್ರಶ್ನೋತ್ತರ ಕಲಾಪದಲ್ಲಿ ಸೂರಜ್ ರೇವಣ್ಣ ಅವರ ಪ್ರಶ್ನೆಗೆ ಉತ್ತರಿಸಿದ ಈಶ್ವರ್ ಖಂಡ್ರೆ, ಕೌಶಿಕ ಗ್ರಾಮಸ್ಥರಿಂದ ಕೊಳವೆ ಬಾವಿಗಳಿಗೆ ಕೈಗಾರಿಕಾ ತ್ಯಾಜ್ಯ ಬಿಡುತ್ತಿರುವ ಬಗ್ಗೆ ದೂರು ಸ್ವೀಕೃತವಾಗಿಲ್ಲ ಎಂದರು.
ಸರ್ಕಾರಿ ವೈದ್ಯರ ಮುಷ್ಕರ: ಶೀಘ್ರ ಸಮಸ್ಯೆ ಪರಿಹರಿಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭರವಸೆಕೆಜಿಎಂಒಎ ಹಂತಹಂತವಾಗಿ ರಾಜ್ಯಾದ್ಯಂತ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ, ಮಾರ್ಚ್ 11 ರಿಂದ ಎಲ್ಲಾ ಹೊರರೋಗಿ ವಿಭಾಗ(ಒಪಿಡಿ)ದ ಸೇವೆಗಳನ್ನು ಬಂದ್ ಮಾಡುತ್ತಿದೆ.
ಡಿಕೆಶಿಗೆ ಉಜ್ವಲ ರಾಜಕೀಯ ಭವಿಷ್ಯವಿದೆ: ಹೊಸ ಟ್ವಿಸ್ಟ್ ನೀಡಿದ ಸಿಎಂ ಸಿದ್ದರಾಮಯ್ಯ!ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷೆಯಲ್ಲಿರುವ ಡಿಕೆ ಶಿವಕುಮಾರ್ ಅವರಿಗೆ ಈ ಬಾರಿ ಮುಖ್ಯಮಂತ್ರಿ ಪಟ್ಟ ಇಲ್ಲ. 2028ರಲ್ಲಿ ಸಿಗಬಹುದು ಎಂಬುದನ್ನು ಸೂಚ್ಯವಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೇಸಿಗೆ ಹಿನ್ನೆಲೆ, ರಾಜ್ಯದಲ್ಲಿ 183 ಗ್ರಾಮಗಳಲ್ಲಿ ನೀರಿನ ಸಮಸ್ಯೆ; 31 ಗ್ರಾಮಗಳಿಗೆ ಟ್ಯಾಂಕರ್ ನೀರು: ಪ್ರಿಯಾಂಕ್ ಖರ್ಗೆ!ಅಗತ್ಯವಿರುವ ಸ್ಥಳದಲ್ಲಿ ಟ್ಯಾಂಕರ್ ಮೂಲಕ ನೀರನ್ನು ಸರಬರಾಜು ಮಾಡಲು ಎಲ್ಲಾ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ.
ದೇಶದಲ್ಲಿ LPG ಸಿಲಿಂಡರ್ ಕೊರತೆ: ಧ್ವನಿ ಎತ್ತದ ಬಿಜೆಪಿ ಸಂಸದರ ವಿರುದ್ಧ ಡಿಸಿಎಂ ಡಿ.ಕೆ ಶಿವಕುಮಾರ್ ಕಿಡಿ!ಸಿಲಿಂಡರ್ ಕೊರತೆಯು ರಾಜ್ಯದಲ್ಲಿ ಗಂಭೀರ ಕಳವಳಕಾರಿಯಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಂಗಳವಾರ ಹೇಳಿದ್ದಾರೆ.
ಇರಾನ್ ಯುದ್ಧದ ಎಫೆಕ್ಟ್: ವಾಣಿಜ್ಯ ಎಲ್ಪಿಜಿ ಪೂರೈಕೆ ಬಿಕ್ಕಟ್ಟು; ಒತ್ತಡದಲ್ಲಿ ಬೆಂಗಳೂರಿನ ಹೋಟೆಲ್, ರೆಸ್ಟೋರೆಂಟ್ಗಳು!ನಗರದ ಹಲವಾರು ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಈಗಾಗಲೇ ಹೊಂದಿರುವ ವಾಣಿಜ್ಯ ಅನಿಲ ಸಿಲಿಂಡರ್ಗಳೊಂದಿಗೆ ಒತ್ತಡದಲ್ಲಿ ಕಾರ್ಯನಿರ್ವಹಿಸುವುದನ್ನು ಮುಂದುವರೆಸಿವೆ..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!