'ನನಗೆ ನಂಬಿಕಸ್ಥ ಬೇಕು, ನೀನೇ ಫೈನಾನ್ಸ್ ಖಾತೆ ತೆಗೆದುಕೋ ಎಂದು ದೇವೇಗೌಡರು ನನ್ನನ್ನು ಹಣಕಾಸು ಸಚಿವ ಮಾಡಿದರು': ಸಿಎಂ ಸಿದ್ದರಾಮಯ್ಯಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ಶುಕ್ರವಾರ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ.
ಬಳ್ಳಾರಿ ವಸತಿ ಶಾಲೆಯಲ್ಲಿ ಮನಸೋ ಇಚ್ಛೆ ಹಲ್ಲೆ: ಓರ್ವನ ಸಾವಿಗೆ ಕಾರಣನಾಗಿದ್ದ ಬಾಲಕ ಕೊನೆಗೂ ಬಂಧನಮಾರ್ಚ್ 7 ರಾತ್ರಿಯಿಂದ ನಾಪತ್ತೆಯಾಗಿದ್ದ ಬಾಲಕನ ಪತ್ತೆಗಾಗಿ ಬಳ್ಳಾರಿ ಪೊಲೀಸರು ಪ್ರತ್ಯೇಕ ಏಳು ತಂಡ ರಚನೆ ಮಾಡಿದ್ದರು. ಬಳ್ಳಾರಿ ನಗರದ ಸುಮಾರು 7 ಸಾವಿರ ಸಿಸಿಟಿವಿ ಪರಿಶೀಲಿಸಿದ ಪೊಲೀಸರು, ಖಚಿತ ಮಾಹಿತಿ ಮೇರೆಗೆ ಬಾಲಕನನ್ನು ಪತ್ತೆ ಹಚ್ಚಿದ್ದಾರೆ.
ಕಂಬಳ ಕ್ರೀಡೆ: ಕರಾವಳಿಯ ವಿದ್ಯಾವಂತ ಯುವಕರಿಗೆ ಜನಪ್ರಿಯತೆ ಜೊತೆಗೆ ಆದಾಯಕ್ಕೂ ಮೂಲದಕ್ಷಿಣ ಕನ್ನಡದ ಪದವೀಧರ ಯುವಕರಾದ ಕೃತಿಕ್, ರಾಯೀ ಗರ್ಷನ್ ಗೌಡ ಮತ್ತು ಕಾರ್ತೇಶ್ ಈ ಕ್ರೀಡೆಯಲ್ಲಿ ಗಾಢವಾಗಿ ತೊಡಗಿಸಿಕೊಂಡಿದ್ದಾರೆ.
ಜೀವ ಉಳಿಸುವ ಆ್ಯಂಬುಲೆನ್ಸ್ ಪ್ರಯಾಣಿಕ ವಾಹನವಾಗಿ ಬಳಕೆ: GIMS ವಿರುದ್ಧ ಗಂಭೀರ ಆರೋಪ; Video ವೈರಲ್ಜಿಲ್ಲೆಯ ಕೆಎಚ್ ಪಾಟೀಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಕೆಎಚ್ಪಿಐಎಂಎಸ್) ಆಸ್ಪತ್ರೆ ಬಳಿ ಪ್ರಯಾಣಿಕರನ್ನು ಸಾಗಿಸಲು ಆ್ಯಂಬುಲೆನ್ಸ್ ಗಳನ್ನು ಬಳಸಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿವೆ.
ರಷ್ಯಾದಿಂದ ತೈಲ ಪೂರೈಕೆ ಮುಂದುವರೆದಿದೆ, ಆತಂಕಪಡುವ ಅಗತ್ಯವಿಲ್ಲ; ಪೆಟ್ರೋಲ್ ಬಂಕ್'ಗಳಿಗೆ ಮುಗಿಬೀಳದಿರಿ; ಸವಾರರಿಗೆ ವ್ಯಾಪಾರಿಗಳ ಒಕ್ಕೂಟ ಸಲಹೆಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ 'ಬ್ರೆಂಟ್' ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದು, ಪ್ರತಿ ಬ್ಯಾರೆಲ್ಗೆ 150 ಡಾಲರ್ ದಾಟುವ ಸಾಧ್ಯತೆಗಳಿವೆ.
ಹೊಟೇಲ್, ರೆಸ್ಟೋರೆಂಟ್ ಗಳಿಗೆ LPG ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಸಚಿವರಿಗೆ ತೇಜಸ್ವಿ ಸೂರ್ಯ-ಶೋಭಾ ಕರಂದ್ಲಾಜೆ ಪತ್ರಈ ಸಮಸ್ಯೆಯನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲು ಬೆಂಗಳೂರು ಹೋಟೆಲ್ ಅಸೋಸಿಯೇಷನ್ ಮನವಿ ಸಲ್ಲಿಸಿದೆ.
ಹಿಮಾಲಯದ ಮಧ್ಯೆ ಆಧ್ಯಾತ್ಮಿಕ ಅನುಭವ: ಅಡಿಗಾಸ್ ಯಾತ್ರಾದಿಂದ ಕೈಲಾಸ ಮಾನಸ ಸರೋವರ ಯಾತ್ರೆ; ಪ್ರವಾಸದ ಬಗ್ಗೆ ಇಲ್ಲಿದೆ ಮಾಹಿತಿ...ಇತ್ತೀಚಿನ ವರ್ಷಗಳಲ್ಲಿ ಈ ಯಾತ್ರೆ ಹಿಂದೆಂದಿಗಿಂತ ಸುಲಭವಾಗಿದೆ. ವಿಮಾನ ಮತ್ತು ಹೆಲಿಕಾಪ್ಟರ್ ಸೌಲಭ್ಯಗಳ ಕಾರಣದಿಂದ ಈಗ ಕಡಿಮೆ ದಿನಗಳಲ್ಲಿ ಈ ಪವಿತ್ರ ತೀರ್ಥಯಾತ್ರೆಯನ್ನು ಪೂರ್ಣಗೊಳಿಸುವ ಅವಕಾಶ ಸಿಗುತ್ತಿದೆ.
Israel-Iran War effect: ಅಡುಗೆ ಎಣ್ಣೆ ಬೆಲೆ ಗಗನಕ್ಕೆ, ಗ್ರಾಹಕರಿಗೆ ಬರೆಕಳೆದ ಒಂದು ವಾರದಿಂದ ಸದ್ದಿಲ್ಲದೆ ಅಡುಗೆ ಎಣ್ಣೆಯ ಬೆಲೆ ದಿಡೀರ್ ಏರಿಕೆಯಾಗುತ್ತಿರುವುದು ಗ್ರಾಹಕರಲ್ಲಿ ಆತಂಕ ಮೂಡಿಸಿದೆ.
ಶಾಲೆ–ಕಾಲೇಜುಗಳ ಬಳಿ BuzzBallz ಮಾರಾಟ: ಮಕ್ಕಳ ಆಯೋಗ ಆತಂಕ; ಕಂಪನಿ ಸ್ಪಷ್ಟನೆಶಾಲೆ ಮತ್ತು ಕಾಲೇಜುಗಳ ಸುತ್ತಮುತ್ತಲಿನ ಅಂಗಡಿಗಳಲ್ಲಿ ಈ ಪಾನೀಯ ಸುಲಭವಾಗಿ ಲಭ್ಯವಾಗುತ್ತಿದೆ ಎಂಬ ವರದಿಗಳು ಹೊರಬಂದಿರುವ ಹಿನ್ನೆಲೆಯಲ್ಲಿ ರಾಜ್ಯದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ.
'ಕೇಂದ್ರದ ಅನುದಾನಕ್ಕೆ ಕಾನೂನಾತ್ಮಕವಾಗಿ ಹೋರಾಟ ಮಾಡೋಣ': ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯಜಿಎಸ್ಟಿ ಕೌನ್ಸಿಲ್ನಲ್ಲಿ ಬಿಜೆಪಿ ಆಡಳಿತದ ರಾಜ್ಯಗಳು ಬಹುಮತದಲ್ಲಿವೆ. ಆದ್ದರಿಂದ ನಾವು ಕಾನೂನು ಆಯ್ಕೆಗಳನ್ನೂ ಪರಿಶೀಲಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.
ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶ ನಿರ್ಬಂಧ ವಿವಾದ: ಭದ್ರತಾ ಕಾರಣಕ್ಕೆ ನಿರ್ದಿಷ್ಟ ಸ್ಥಳದಲ್ಲೇ ಬೈಟ್ ಪಡೆಯಲು ಸೂಚನೆ; ರಾಜ್ಯ ಸರ್ಕಾರ ಸ್ಪಷ್ಟನೆವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಪತ್ರಕ್ಕೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಕಾರ್ಯದರ್ಶಿ ಡಾ. ಕೆ. ಜಿ. ಜಗದೀಶ ಅವರು ಮಾರ್ಚ್ 5 ರಂದು ಉತ್ತರ ನೀಡಿದ್ದಾರೆ.
ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿ 97.49 ಲಕ್ಷ ರೂ ಕಾಣಿಕೆ ಸಂಗ್ರಹಮಾರ್ಚ್ 6 ಮತ್ತು 7ರಂದು ನಡೆದ ಎಣಿಕೆಯಲ್ಲಿ 94,06,596 ರೂ. ನಗದು, 1,50,400 ರೂ. ಮೌಲ್ಯದ ಚಿನ್ನಾಭರಣ ಹಾಗೂ 1,92,860 ರೂ.ಮೌಲ್ಯದ ಬೆಳ್ಳಿ ಆಭರಣ ಸಂಗ್ರಹವಾಗಿದೆ.
ಗುತ್ತಿಗೆದಾರರ ಬಾಕಿ ಬಿಲ್ ಒಂದೇ ಬಾರಿ ಪಾವತಿ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿಮುಖ್ಯಮಂತ್ರಿ ಸ್ವತಃ ಹಣಕಾಸು ಇಲಾಖೆಯನ್ನೂ ನೋಡಿಕೊಳ್ಳುತ್ತಿರುವುದರಿಂದ ಈ ವಿಷಯದ ಕುರಿತು ಸಭೆ ಕರೆದರೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.
ಆಹಾರ, ಶೂ, ಸಮವಸ್ತ್ರ ಎಲ್ಲಾ ಸೌಲಭ್ಯಗಳಿದ್ದರೂ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿತ: ಸರ್ಕಾರ ಬೇಸರಇದು ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭದ ಪರಿಣಾಮವಲ್ಲ, ಬದಲಾಗಿ ಪೋಷಕರಲ್ಲಿ ಇಂಗ್ಲಿಷ್ ಮಾಧ್ಯಮ ಶಿಕ್ಷಣದ ಮೇಲಿನ ಆಸಕ್ತಿ, ರಾಷ್ಟ್ರೀಯ ಪಠ್ಯಕ್ರಮಗಳತ್ತ ಆಕರ್ಷಣೆ ಹಾಗೂ ಖಾಸಗಿ ಶಾಲೆಗಳ ಹೆಚ್ಚಳವೇ ಪ್ರಮುಖ ಕಾರಣ.
ಸ್ಕೂಟರ್ ನೀಡಲು ನಿರಾಕರಣೆ: ಗೆಳತಿ, ಆಕೆಯ ಪೋಷಕರಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿರಾತಕ!ನಂದಿನಿ ಲೇಔಟ್ ನಿವಾಸಿ ಪಾಂಡುರಂಗ ಈ ಕುಕೃತ್ಯ ಎಸಗಿರುವ ವ್ಯಕ್ತಿಯಾಗಿದ್ದು, ಆತನನ್ನು ಬಂಧಿಸಿದ ಪೊಲೀಸರು ಕೊಲೆಯ ಪ್ರಯತ್ನದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!