ನಿರಂತರ ಶ್ರಮಕ್ಕೆ ಸಿಕ್ಕ ಪ್ರತಿಫಲ: UPSC ಪರೀಕ್ಷೆಯಲ್ಲಿ ಕೋಲಾರದ ಇಬ್ಬರು ಯುವಕರ ಸಾಧನೆ..!ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆ (CSE) 2025ರಲ್ಲಿ ಕರ್ನಾಟಕದಿಂದ ಆಯ್ಕೆಯಾದ 22 ಅಭ್ಯರ್ಥಿಗಳಲ್ಲಿ ಕೋಲಾರದ ಎ. ಮಧು ಮತ್ತು ತೌಸಿಫ್ ಉಲ್ಲಾ ಖಾನ್ ಕೂಡ ಸ್ಥಾನ ಪಡೆದಿದ್ದಾರೆ.
ಅಲೆಗಳಿಗೇ ಸವಾಲು: ಮಂಗಳೂರು ಯುವತಿ ದಿಟ್ಟ ಹೆಜ್ಜೆ; ಆಳ ಸಮುದ್ರ ಮೀನುಗಾರಿಕೆಯಲ್ಲಿ ಪ್ರಾಪ್ತಿ ಮೆಂಡನ್ ಸಾಧನೆ26 ವರ್ಷದ ಪ್ರಾಪ್ತಿ ಮೆಂಡನ್ ಆಳ ಸಮುದ್ರ ಮೀನುಗಾರಿಕೆಯಲ್ಲಿ ತೊಡಗಿದ್ದು, ಸಾಧನೆ ಮಾಡುತ್ತಿದ್ದಾರೆ. ಬೋಟ್ನಲ್ಲಿ ಪುರುಷ ಸಿಬ್ಬಂದಿಯೊಂದಿಗೆ ಸಮಾನವಾಗಿ ಕೆಲಸ ಮಾಡುತ್ತಾ, ಬಲೆ ಬೀಸುವುದು, ಬಲೆ ಎಳೆಯುವುದು, ಮೀನುಗಳನ್ನು ವಿಂಗಡಿಸುವುದು ಸೇರಿದಂತೆ ಎಲ್ಲಾ ಕಾರ್ಯಗಳನ್ನು ನಿರ್ವಹಿಸುತ್ತಾರೆ.
ಅರ್ಧ ದಿನ ಆತಂಕ ಸೃಷ್ಟಿಸಿದ ಬಾಲಕ: ಪೋರನಿಗಾಗಿ ಇಡೀ ಊರಿಗೆ ಊರೇ ಹುಡುಕಾಟ-ಆತಂಕ; ಕೊನೆಗೆ ಮನೆಯಲ್ಲೇ ನಿದ್ರಿಸುತ್ತಿದ್ದ ಸ್ಥಿತಿಯಲ್ಲಿ ಪತ್ತೆ..!ಮೂಲತಃ ದಾಂಡೇಲಿಯ ಲಮಾಣಿ ಚಾಲ್ ಪ್ರದೇಶದ ನಿವಾಸಿ ಮೊಹಮ್ಮದ್ ಯಾಸಿನ್ ಅವರ ನಾಲ್ಕು ವರ್ಷದ ಪುತ್ರ ಅಝಾನ್ ಮೊಹಮ್ಮದ್ ಯಾಸಿನ್ ಶನಿವಾರ ಮನೆಯವರಲ್ಲಿ ಆತಂಕ ಮೂಡಿಸಿದ್ದ.
ಕೇಂದ್ರ ಸರ್ಕಾರ ಟ್ರಂಪ್ನ ಕೈಗೊಂಬೆಯಂತೆ ವರ್ತಿಸುತ್ತಿದೆ: ಸಚಿವ ಡಾ. ಎಂ.ಸಿ ಸುಧಾಕರ್ಕಾಂಗ್ರೆಸ್ ಸರ್ಕಾರ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ರಾಜ್ಯ ಸರ್ಕಾರ ತನ್ನ ಹಣಕಾಸು ನಿರ್ವಹಣೆಯನ್ನು ಸಮರ್ಥವಾಗಿ ಮಾಡಿಕೊಂಡಿದೆ.
ಬಿಡಿಎ ಅರಣ್ಯ ಅಧಿಕಾರಿ ಮನೆಯಲ್ಲಿ 3.08 ಕೋಟಿ ಅಕ್ರಮ ಆಸ್ತಿ ಪತ್ತೆ: ಲೋಕಾಯುಕ್ತ ಪೊಲೀಸರುಆದಾಯ ಮೀರಿ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಬಿಡಿಎ ಅರಣ್ಯ ಅಧಿಕಾರಿಗೆ ಸೇರಿದ ನಾಲ್ಕು ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಏಕಕಾಲದಲ್ಲಿ ದಾಳಿ ನಡೆಸಿ ಸುಮಾರು 3.08 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ ಹಚ್ಚಿದ್ದಾರೆ.
News Wrap 07-03-26 | ಗ್ಯಾಸ್ ದರ ಏರಿಕೆ: ಕೇಂದ್ರದ ವಿರುದ್ಧ Congress ಪ್ರತಿಭಟನೆ; ಬೆಂಗಳೂರಿನಲ್ಲಿ 124 ಬಾಂಗ್ಲಾದೇಶಿಗರು ವಶಕ್ಕೆ; ಡಾಗ್ ಸತೀಶ್ ಗೆ ಜೀವ ಬೆದರಿಕೆ: ರಜತ್ ವಿರುದ್ಧ FIR!
ಭಾರತದ ಬಗ್ಗೆ ಅಮೆರಿಕ ವಿದೇಶಾಂಗ ಸಚಿವರ ಹಗುರ ಹೇಳಿಕೆ: ಮೋದಿ, ಜೈಶಂಕರ್ ಕಾರಣ ಎಂದ ಪ್ರಿಯಾಂಕ್ ಖರ್ಗೆ!ನರೇಂದ್ರ ಮೋದಿ ಹಾಗೂ ಜೈಶಂಕರ್ ಅವರ ವಿದೇಶಾಂಗ ನೀತಿಯೇ ಕಾರಣವಾಗಿದೆ. ಇದರಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಅವಮಾನ ಅನುಭವಿಸುವಂತಾಗಿದೆ ಎಂದು ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕಾರವಾರ: ಕೆಎಸ್ಆರ್ಟಿಸಿ ಬಸ್-ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ವೆಬ್ ಡೆವಲಪರ್ ಸಾವುಮೃತ ವ್ಯಕ್ತಿಯನ್ನು ವೆಬ್ ಡೆವಲಪರ್ ಮತ್ತು ಮ್ಯಾಕ್ಸ್ ಇನ್ಫೋಟೆಕ್ ಸಂಸ್ಥಾಪಕ ಮುಖೇಶ್ ಕೃಷ್ಣ ಶೆಟ್ಟಿ ಎಂದು ಗುರುತಿಸಲಾಗಿದೆ.
ಬೆಂಗಳೂರು: LPG ಗ್ಯಾಸ್ ಸಿಲಿಂಡರ್ ದರ 60 ರೂ ಏರಿಕೆ; ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ!ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಮುಖವಾಡ ಧರಿಸುವ ಮೂಲಕ ದರ ಏರಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.
'ಹಿಂದೂ ಯುವಕನ ಕೈ ಏಕೆ ಹಿಡಿದುಕೊಂಡಿದ್ದೀಯಾ, ಬುರ್ಖಾ ಧರಿಸಬೇಡ': ಬೆಂಗಳೂರಿನಲ್ಲಿ ನೈತಿಕ ಪೊಲೀಸ್ಗಿರಿ ಕೃತ್ಯ; Videoಯುವತಿ ತನ್ನ ಹಿಂದೂ ಸ್ನೇಹಿತನೊಂದಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಯುವಕರ ಗುಂಪೊಂದು ಅವರನ್ನು ತಡೆದು ಪ್ರಶ್ನಿಸಿ, ಅವರ ವೈಯಕ್ತಿಕ ಸಂಬಂಧದ ಬಗ್ಗೆ ವಿಚಾರಣೆ ನಡೆಸಿದ್ದಾರೆಂದು ಹೇಳಲಾಗಿದೆ.
ಬೆಂಗಳೂರು: 3 ದಿನದ ಹಿಂದೆ ಮಾಡಿದ್ದ ಸಾಂಬಾರ್ ಬಿಸಿ ಮಾಡಿ ಬಡಿಸಿದ್ದಕ್ಕೆ ಜಗಳ; ಕೀಟನಾಶಕ ಸೇವಿಸಿ ಪತ್ನಿ ಆತ್ಮಹತ್ಯೆ!ಬೆಂಗಳೂರಿನ 27 ವರ್ಷದ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಗುರುವಾರ ತನ್ನ ಪತಿಯೊಂದಿಗೆ ನಡೆದ ಜಗಳದ ನಂತರ ಕೀಟನಾಶಕ ಸೇವಿಸಿದ್ದಾಳೆ ಎಂದು ಆರೋಪಿಸಲಾಗಿದೆ.
ಅಕ್ರಮ ಸಂಬಂಧ ಬಹಿರಂಗಗೊಳ್ಳುವ ಆತಂಕ: ಮಹಿಳೆ ಹತ್ಯೆಗೈದು ಶವ ಸುಟ್ಟು ಸಾಕ್ಷ್ಯ ನಾಶಕ್ಕೆ ಯತ್ನ; ಆರೋಪಿ ಬಂಧನಆರೋಪಿಯ ಪತ್ನಿ ಹೆರಿಗೆಗಾಗಿ ತನ್ನ ಊರಿಗೆ ತೆರಳಿದ್ದ ಸಮಯದಲ್ಲಿ ಮೌನೇಶ್ ಮತ್ತು ನಿರ್ಮಲಾ ನಡುವೆ ಅನೈತಿಕ ಸಂಬಂಧ ಬೆಳೆದಿದೆ. ಈ ಸಂಬಂಧ ಬಹಿರಂಗವಾಗುವ ಭಯದಿಂದ ಫೆಬ್ರವರಿ 21ರಂದು ದೇವನಹಳ್ಳಿಯ ಬಾಡಿಗೆ ಮನೆಯಲ್ಲಿ ಮೌನೇಶ್ ನಿರ್ಮಲಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಟೊಮೊಟೊ ದರ ಏಕಾಏಕಿ ಇಳಿಕೆ: ಸಂಕಷ್ಟದಲ್ಲಿ ಬೆಳೆಗಾರರು; ಬೆಂಬಲ ಬೆಲೆ ನೀಡುವಂತೆ ಆಗ್ರಹಮಹಾರಾಷ್ಟ್ರ, ಒಡಿಶಾ ಮತ್ತು ತಮಿಳುನಾಡು ರಾಜ್ಯಗಳಿಗೆ ಕೋಲಾರದಿಂದ ಹೋಗುತ್ತಿದ್ದ ಟೊಮೇಟೊ ಪೂರೈಕೆಯ ಪ್ರಮಾಣ ತೀರಾ ಕುಸಿದಿದೆ. ಈ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಹೆಚ್ಚುವರಿ ಸಂಗ್ರಹ ಉಂಟಾಗಿದೆ.
ರಾಜ್ಯದಲ್ಲಿ ಆನ್ ಲೈನ್ ಆಸ್ತಿ ನೋಂದಣಿ ವ್ಯವಸ್ಥೆ ಜಾರಿ: ಮನೆ ಖರೀದಿ, ಡೆವಲಪರ್ಗಳಿಂದ ಹಸ್ತಾಂತರ ಪ್ರಕ್ರಿಯೆ ಸುಲಭರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು, ಸುಮಾರು 65 ಕೋಟಿ ರೂಪಯಿ ವೆಚ್ಚದ AI ಆಧಾರಿತ ಕಾವೇರಿ 3.0 ಪ್ಲಾಟ್ಫಾರ್ಮ್ ನ್ನು ಆರಂಭಿಸಲಾಗುವುದು ಎಂದು ಹೇಳಿದರು. ಇದು ಕಾಗದರಹಿತ ಮತ್ತು ಸಂಪೂರ್ಣ ಡಿಜಿಟಲ್ ಆಸ್ತಿ ನೋಂದಣಿ ವ್ಯವಸ್ಥೆ ಒದಗಿಸುವ ಉದ್ದೇಶ ಹೊಂದಿದೆ.
'ಮೋದಿ ಸಾಲ ಮಾಡಿಲ್ವಾ?' ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ; ಬಿಜೆಪಿಯವರಿಗೆ ದೇಶ, ರಾಜ್ಯ ಹೇಗೆ ನಡೆಸಬೇಕೆಂಬುದು ಗೊತ್ತಿಲ್ಲ! Videoಕೇಂದ್ರ ಸರ್ಕಾರ ನಮ್ಮ 80 ಸಾವಿರ ಕೋಟಿ ರೂ. ಪಾಲನ್ನ ನೀಡಿಲ್ಲ. ಅದರಿಂದಾಗಿ ಸಾಲವಾಗಿದೆ. ಎಎಒ ಯೋಜನೆಯ ಕೇಂದ್ರದ ಪಾಲಾದ 15 ಸಾವಿರ ಕೋಟಿ ರೂ. ನಾವು ಕೊಟ್ಟಿದ್ದೇವೆ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!