Karnataka Budget 2026: 1,846 ಕಿ.ಮೀ ಉದ್ದದ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮುಂದು!ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ-5, ಹಂತ-1 ರ ಅಡಿಯಲ್ಲಿ 4,000 ಕೋಟಿ ರೂ. ವೆಚ್ಚದಲ್ಲಿ 1,512 ಕಿಮೀ ರಸ್ತೆಗಳ ಕಾಮಗಾರಿಗಳು ಈಗಾಗಲೇ ಅನುಷ್ಠಾನ ಹಂತದಲ್ಲಿವೆ.
ಬೆಂಗಳೂರಿನಲ್ಲಿರೋದು ಕೇವಲ 400 ಮಾರ್ಷಲ್ಗಳು; ನಿಭಾಯಿಸಬೇಕಿದೆ ಹಲವಾರು ಕೆಲಸಗಳು!ಕಸ ಸುಡುವುದು, ಕಸ ಸುರಿಯುವ ಸ್ಥಳಗಳ ಪರಿಶೀಲನೆ, ಆಟೋ ಟಿಪ್ಪರ್ಗಳ ಹಾಜರಾತಿ, ರಾತ್ರಿ ಗಸ್ತು ಮತ್ತು ಸ್ವಚ್ಛ ಸರ್ವೇಕ್ಷಣ ಕಾರ್ಯಗಳು ಸೇರಿದಂತೆ ನಾಗರಿಕರ ದೂರುಗಳನ್ನು ಅವರು ನಿರ್ವಹಿಸಲಿದ್ದಾರೆ.
Karnataka Budget 2026: ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳ ಸ್ಥಾಪನೆಇಂದು ವಿಧಾನಸಭೆಯಲ್ಲಿ 2026-27ನೇ ಸಾಲಿನ ಬಜೆಟ್ ಮಂಡಿಸಿದ ಸಿಎಂ, ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಕೈಗಾರಿಕಾ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು, ನಾಗರಿಕರ ಸುರಕ್ಷತೆಗಾಗಿ ರಾಜ್ಯದಲ್ಲಿ 12 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.
ಸುಂಕದ ಶಾಕ್: ಮದ್ಯದಲ್ಲಿರುವ ಆಲ್ಕೋಹಾಲ್ ಅಂಶ ಆಧರಿಸಿ ತೆರಿಗೆ, 45000 ಕೋಟಿ ರೂ ಸಂಗ್ರಹದ ಗುರಿ!ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದು ಮದ್ಯ ಪ್ರಿಯರಿಗೆ ಸುಂಕದ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ.
Karnataka Budget 2026 Live updates: ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ, 3 ಗಂಟೆ 36 ನಿಮಿಷಗಳ ಕಾಲ ಸುಧೀರ್ಷ ಭಾಷಣ ಮಾಡಿದ ಸಿದ್ದರಾಮಯ್ಯ
Karnataka Budget 2026: ಇದೇ ವರ್ಷ ರೊಬೊಟಿಕ್ಸ್ ಮತ್ತು AI ಕ್ಯಾಂಪಸ್ ಸ್ಥಾಪನೆರೊಬೊಟಿಕ್ಸ್ ಮತ್ತು AI ಕ್ಯಾಂಪಸ್ ಅನ್ನು ಇಸ್ರೋ ಮತ್ತು ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್(ಕಿಯೋನಿಕ್ಸ್) ಸಹಯೋಗದೊಂದಿಗೆ ಸ್ಥಾಪಿಸಲಾಗುವುದು ಎಂದರು.
ಕರ್ನಾಟಕ ಬಜೆಟ್ 2026: 'ಬ್ರದರ್ಸ್ ಬಜೆಟ್.. ಅಲ್ಪಸಂಖ್ಯಾತರಿಗೆ ಬೊಕ್ಕಸದ ಪಾಲು'; ಓಲೈಕೆ ರಾಜಕಾರಣವೇ ಪರಮ ಗುರಿ: BJP ಕಿಡಿಬಜೆಟ್ ಮಂಡನೆ ಮುಕ್ತಾಯವಾಗುತ್ತಲೇ ಇತ್ತ ಟ್ವೀಟ್ ಮಾಡಿರುವ ಬಿಜೆಪಿ, ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಬಜೆಟ್ ಘೋಷಣೆ ಮಾಡಿರುವ ಯೋಜನೆಗಳನ್ನು ಉಲ್ಲೇಖಿಸಿ ಕಿಡಿಕಾರಿದೆ.
ಕರ್ನಾಟಕ ಬಜೆಟ್ 2026: 'ವೈಟ್ ಟಾಪಿಂಗ್, ಮಳೆ ಪ್ರವಾಹ ನಿರ್ವಹಣೆ..'; ಬೆಂಗಳೂರಿಗೆ ಮಹತ್ವದ ಘೋಷಣೆಗಳು17ನೇ ಬಾರಿಗೆ ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ರಾಜ್ಯದ ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ನಿಧಿ ಹಂಚಿಕೆ ಮಾಡಿದ್ದು, ನಗರಕ್ಕೆ ಸಂಬಂಧಿಸಿದ ವಿವಿಧ ಅಂಶಗಳನ್ನುತಮ್ಮ ಬಜೆ್ಟ್ ನಲ್ಲಿ ಉಲ್ಲೇಖಿಸಿದ್ದಾರೆ.
'ಉತ್ತಮ ಕಲಿಕಾ - ಉಜ್ವಲ ಭವಿಷ್ಯ': 800 KPS ಶಾಲೆ ಮೇಲ್ದರ್ಜೆಗೆ; ಗುಣಮಟ್ಟದ ಶಿಕ್ಷಣಕ್ಕಾಗಿ 3,900 ಕೋಟಿ ರೂ ಅನುದಾನ!ವಿದ್ಯಾರ್ಥಿಗಳ ಆರೋಗ್ಯ, ವ್ಯಕ್ತಿತ್ವ ಮತ್ತು ಭವಿಷ್ಯವನ್ನು ರೂಪಿಸುವಲ್ಲಿ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಒತ್ತಿ ಹೇಳಿದರು.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮುಕ್ತಾಯ: ಕಲಾಪ ಸೋಮವಾರಕ್ಕೆ ಮುಂದೂಡಿಕೆಪ್ರಸಕ್ತ ಸಾಲಿನ ಬಜೆಟ್ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಕ್ತಾಯಗೊಳಿಸಿದ ಬಳಿಕ ಮಾತನಾಡಿದ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರು ಕಲಾಪವನ್ನು ಸೋಮವಾರಕ್ಕೆ ಮುಂದೂಡಿಕೆ ಮಾಡಿದರು.
Karnataka Budget 2026: ಪ್ರವಾಸ ಮಾರ್ಗದರ್ಶಕರಿಗೆ ಕೌಶಲ್ಯ ತರಬೇತಿಗೆ ಡಿಪ್ಲೋಮಾ ಕೋರ್ಸ್ ಪ್ರಾರಂಭರಾಜ್ಯಕ್ಕೆ ಆಗಮಿಸುವ ಎಲ್ಲ ಪ್ರವಾಸಿಗಳಿಗೆ ಸಕಾರಾತ್ಮಕ ಅನುಭವ ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗೆ ಮೃದು ಕೌಶಲ್ಯ ತರಬೇತಿ ನೀಡಲಾಗುತ್ತದೆ.
ಕರ್ನಾಟಕ ಬಜೆಟ್ 2026: ನೀರಾವರಿಗೆ ಪ್ರಮುಖ ಆದ್ಯತೆ, ಮೇಕೆದಾಟು ಸಮತೋಲನ ಜಲಾಶಯ ಯೋಜನೆಗೆ ಒತ್ತಾಯ; CM Siddaramaiahತಮಿಳುನಾಡು ವಿರೋಧಿಸುತ್ತಿರುವ ದೀರ್ಘಕಾಲದಿಂದ ಬಾಕಿ ಇರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆ ಸೇರಿ ಪ್ರಮುಖ ನೀರಾವರಿ-ಕುಡಿಯುವ ನೀರಿನ ಯೋಜನೆಗಳನ್ನು ರಾಜ್ಯ ಸರ್ಕಾರ ಮುಂದುವರಿಸಲಿದೆ..
ಕರ್ನಾಟಕ ಬಜೆಟ್ 2026: ಉರ್ದು ಶಾಲೆಗಳ ಅಭಿವೃದ್ಧಿಗೆ ಬರೋಬ್ಬರಿ 400 ಕೋಟಿ ಹೆಚ್ಚುವರಿ ಅನುದಾನ; ಮೌಲಾನಾ ಆಜಾದ್ ಸ್ಕೂಲ್ ಗಳ ಉನ್ನತೀಕರಣ!ಹೆಚ್ಚಿನ ಬೇಡಿಕೆ ಇರುವ ಜಿಲ್ಲೆಗಳಲ್ಲಿ 150 ಸಂಖ್ಯಾಬಲದ 25 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು. ಹಾಲಿ ಕಾರ್ಯನಿರ್ವಹಿಸುತ್ತಿರುವ 25 ವಿದ್ಯಾರ್ಥಿನಿಲಯಗಳಲ್ಲಿ 50 ವಿದ್ಯಾರ್ಥಿಗಳ ಸಂಖ್ಯಾಬಲವನ್ನು ಹೆಚ್ಚಿಸಲಾಗುವುದು.
Karnataka Budget 2026: ತುಮಕೂರಿನಲ್ಲಿ ಕ್ರೀಡಾ ಮೂಲಸೌಕರ್ಯ ಉನ್ನತೀಕರಣ; ಕ್ರೀಡಾ ಕ್ಷೇತ್ರಕ್ಕೆ ಸಿಕ್ಕಿದ್ದೇನು?ದಾಖಲೆಯ 17ನೇ ಬಾರಿಗೆ 2026-27ನೇ ಸಾಲಿನ ಬಜೆಟ್ ಮಂಡಿಸಿದ ಅವರು, ಬೆಂಗಳೂರಿನ ಹೆಸರಘಟ್ಟ ಕೆರೆಯಲ್ಲಿ ಪಿಪಿಪಿ ಮಾದರಿಯಲ್ಲಿ Kayaking, Canoeing Centre of Excellence ಸ್ಥಾಪನೆ ಮಾಡಲಾಗುವುದು ಎಂದರು.
Karnataka Budget 2026: ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ; ಸಿಎಂ ಸಿದ್ದರಾಮಯ್ಯ ಘೋಷಣೆಈ ಭಾಷೆಯ ಪ್ರಮುಖ ಲಕ್ಷಣಗಳು ಎಂದರೆ ಪ್ರಾಚೀನ ಅಥವಾ ಹಳೆಯ ಕನ್ನಡದ ಪದಸಂಪತ್ತು, ವಿಭಿನ್ನ ಕ್ರಿಯಾಪದ ಅಂತ್ಯಗಳು ಮತ್ತು ಸಾಮಾನ್ಯ ಕನ್ನಡದೊಂದಿಗೆ ಸುಮಾರು ಶೇಕಡಾ 60ರಿಂದ 70ರಷ್ಟು ಸಾಮ್ಯತೆ ಹೊಂದಿರುವುದು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!