ಲಂಚ ಆರೋಪ: ಶಾಲಿನಿ ರಜನೀಶ್ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ; ವಿಚಾರಣೆ ಬಳಿಕ ಉಲ್ಟಾ ಹೊಡೆದ ಸಾಮಾಜಿಕ ಕಾರ್ಯಕರ್ತ!ಸುಮಾರು 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈಗ ಉಲ್ಟಾ ಹೊಡೆದಿದ್ದಾರೆ.
ಭ್ರಷ್ಟಾಚಾರ ತಡೆಯಲು ಕೌನ್ಸೆಲಿಂಗ್ ಮೂಲಕ ನೇಮಕಾತಿ, ವರ್ಗಾವಣೆ: ಸಿಎಂ ಸಿದ್ದರಾಮಯ್ಯ2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದರು.
ರಾಮನಗರ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ!ಮೃತ ಮಹಿಳೆಯನ್ನು 21 ವರ್ಷದ ಸಿಂಚನಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ರೇಣುಕಯ್ಯ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯ ಶೀಲ ಶಂಕಿಸಿ ರೇಣುಕಯ್ಯ ಆಗಾಗ್ಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.
5 ಲಕ್ಷ ರೂ ಲಂಚ ಪಡೆಯುತ್ತಿದ್ದಾಗಲೇ BJP ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ವಿಧಾನಸೌಧ ಒಳಗೆ ಮಾಧ್ಯಮ ಪ್ರತಿನಿಧಿಗಳಿಗೆ ನಿರ್ಬಂಧ: ಆದೇಶ ಹಿಂಪಡೆಯಲು ಪತ್ರಕರ್ತರಿಂದ ಮನವಿಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಹೊರಡಿಸಲಾದ ಹೊಸ ಆದೇಶವು ಇತ್ತೀಚಿನ ವರದಿಗಾರಿಕೆ ಪದ್ಧತಿಗೆ ತೊಡಕನ್ನುಂಟುಮಾಡುವುದಲ್ಲದೆ, ಸಚಿವರು ಮತ್ತು ಶಾಸಕರೊಂದಿಗೆ ಮಾತನಾಡುವುದಕ್ಕೂ ಕಷ್ಟವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಫೆಬ್ರವರಿ 26ವರೆಗೆ ನ್ಯಾಯಾಂಗ ಬಂಧನ9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರು ಪಡಿಸಲಾಗಿತ್ತು.
ಕೋಟಿ ಕೋಟಿ ಹಣ ಬಾಕಿ ಉಳಿಸಿಕೊಂಡ ಸರ್ಕಾರ: ಸರ್ಕಾರಿ ಆಸ್ಪತ್ರೆಗಳಲ್ಲಿ CT-MRI ಸ್ಥಗಿತ..!ಫೆ.18ರಿಂದ ಸೇವೆ ಬಂದ್ ಆಗಿದ್ದು, ಇದರಿಂದ ನೂರಾರು ರೋಗಿಗಳು ಆಸ್ಪತ್ರೆಗಳ ಮುಂದೆ ಅಸಹಾಯಕರಾಗಿ ನಿಲ್ಲುವಂತಾಗಿದೆ.
ಜೈಲಿನಲ್ಲಿ ರಾಜಾತಿಥ್ಯ: ಹುಬ್ಬಳ್ಳಿ ಸಬ್ ಜೈಲಿನಲ್ಲಿ ಕೈದಿಗಳು ಮದ್ಯ, ಗಾಂಜಾ ಸೇವನೆ ವಿಡಿಯೊ ವೈರಲ್ಹುಬ್ಬಳ್ಳಿ ಸಬ್ ಜೈಲಿನಲ್ಲಿ ಕೈದಿಗಳು, ಕೊಲೆ ಆರೋಪಿಗಳು ಮೋಜು-ಮಸ್ತಿ ಮಾಡಿಕೊಂಡಿದ್ದಾರೆ. ಗಾಂಜಾ, ಮದ್ಯ, ಮಾಂಸ ಸೇವನೆಯಲ್ಲಿ ಕೈದಿಗಳು ತೇಲಾಡುತ್ತಿರುವ ವಿಡಿಯೋ ಹೊರಬಿದ್ದಿದೆ.
Zero Maternal Mortality: 139.53 ಕೋಟಿ ರೂ ವೆಚ್ಚದ ಯೋಜನೆಗೆ ಸರ್ಕಾರ ಅನುಮೋದನೆ; ಉನ್ನತ ಮಟ್ಟದ ಸಮಿತಿ ರಚನೆರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗುವ ಅಂಶಗಳನ್ನು ಪರಿಶೀಲಿಸಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದು ಸಮಿತಿಯ ಪ್ರಮುಖ ಕಾರ್ಯವಾಗಿದೆ.
ಗದಗದಲ್ಲಿ ಐತಿಹಾಸಿಕ ದೇವಾಲಯಗಳ ಮೇಲೆ ಮುಂದುವರೆದ ದಾಳಿ; ಮೂರ್ತಿಗಳು ಧ್ವಂಸ, ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹಕಳೆದ ವಾರ ಮುಂಡರಗಿ ತಾಲ್ಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ತುಂಗಭದ್ರಾ ನದಿ ತೀರದಲ್ಲಿದ್ದ ಶಿವ ಹಾಗೂ ನಂದಿ ಮೂರ್ತಿಗಳನ್ನು ವಿರೂಪಗೊಳಿಸಲಾಗಿತ್ತು.
'ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ': ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಿಎಸ್ ಆಗಿದ್ದ ಚಂದ್ರು ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ವಾಸಿಸುತ್ತಿದ್ದರು.
ಉಗ್ರ ಜುನೈದ್ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ: ಹಣದ ಆಸೆ ಬೇಡ, ದೇಶ ಸೇವೆಗಾಗಿ ಮಾಹಿತಿ ನೀಡಿ; ಮುಸ್ಲಿಂ ಸಮುದಾಯಕ್ಕೆ Imam ಮನವಿಸಮುದಾಯದ ಸದಸ್ಯರು ಬಹುಮಾನದ ಆಸೆಗಾಗಿ ಕಾಯಬಾರದು, ಬದಲಿಗೆ ದೇಶಸೇವೆಯ ಮನೋಭಾವದಿಂದ ತಲೆಮರೆಸಿಕೊಂಡಿರುವ ಉಗ್ರನ ಬಗ್ಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದ್ದಾರೆ,
ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು: LET ಉಗ್ರ ಜುನೈದ್ ಅಹ್ಮದ್'ಗಾಗಿ ತೀವ್ರ ಶೋಧ, ಸುಳಿವು ನೀಡಿದವರಿಗೆ 5 ಲಕ್ಷ ರೂ ಬಹುಮಾನ ಘೋಷಣೆಜುನೈದ್ ಬಂಧನಕ್ಕೆ ಸಹಾಯವಾಗುವ ಯಾವುದೇ ಮಾಹಿತಿ ನೀಡಿದವರ ಗುರುತನ್ನು ರಹಸ್ಯವಾಗಿಡಲಾಗುವುದು. ಮಾಹಿತಿಯನ್ನು 080-29510900 ಅಥವಾ 8904241100 ಗೆ ಹಂಚಿಕೊಳ್ಳಬಹುದು ಎಂದು ಎನ್ಐಎ ಹೇಳಿದೆ.
ಕಲಬುರಗಿಯಲ್ಲೂ ಶಿವಾಜಿ ಮೆರವಣಿಗೆ ವೇಳೆ ಗಲಾಟೆ; ಕಾಂಗ್ರೆಸ್ ಸರ್ಕಾರ ಬಂದಾಗ ಯಾಕೆ ಹೀಗೆ?: ಪ್ರಹ್ಲಾದ್ ಜೋಶಿಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಲಬುರಗಿಯಲ್ಲಿ ಎರಡು ಕೋಮಿನ ಜನರ ನಡುವೆ ಗಲಾಟೆ ನಡೆದಿದೆ.
ವಿಐಎಸ್ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ; ಮಂಡ್ಯ ಜನಕ್ಕೆ ಯಾವುದೇ ಕಾರಣಕ್ಕೂ ದ್ರೋಹ ಬಗೆಯಲ್ಲ: HDKತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ. ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!