ಹಿಂದೂಗಳ ಸಮೃದ್ಧಿಯೇ ಭಾರತದ ಸಮೃದ್ಧಿಗೆ ಕೀಲಿಕೈ: ಸಂಸದ ಬೊಮ್ಮಾಯಿಜಾಗತಿಕ ಜನಸಂಖ್ಯೆಯಲ್ಲಿ ಹಿಂದೂಗಳು ಹೆಚ್ಚಿನ ಪ್ರಮಾಣದಲ್ಲಿದ್ದು, ತಮ್ಮ ಸಾಂಸ್ಕೃತಿಕ ಗುರುತನ್ನು ಜಾಗತಿಕವಾಗಿ ಉಳಿಸಿಕೊಳ್ಳುವ ಅಗತ್ಯವಿದೆ.
ಬೆಂಗಳೂರು-ಮಡಗಾಂವ್ ವಂದೇ ಭಾರತ್ ಎಕ್ಸ್ ಪ್ರೆಸ್: ಮಂಗಳೂರಿಗರಿಗೆ ನಿರಾಸೆ! ಯಾಕೆ ಗೊತ್ತಾ?ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ಬೆಂಗಳೂರಿನ ಯಶವಂತಪುರ ಮತ್ತು ಮಡಗಾಂವ್ ನಡುವೆ ಓಡಾಡುವ ರೈಲು, ಮಂಗಳೂರಿನ ಯಾವುದೇ ಪ್ರಮುಖ ರೈಲು ನಿಲ್ದಾಣಗಳಲ್ಲಿ ನಿಲ್ಲದೆ ಪಡೀಲ್ ಮೂಲಕ ಸಂಚರಿಸುತ್ತದೆ.
News Wrap 21-02-26 | BJP ಶಾಸಕ ಚಂದ್ರು ಲಮಾಣಿ Lokayukta ಬಲೆಗೆ; ಶಾಲಿನಿ ರಜನೀಶ್ಗೆ ಸ್ನೇಹಮಯಿ ಕೃಷ್ಣ ಕ್ಷಮೆಯಾಚನೆ; ಕಲಬುರಗಿಯಲ್ಲೂ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಘರ್ಷಣೆ!
ಕಮಲಾಕರ ಭಟ್ಗೆ ಮತ್ತೊಂದು ಶಾಕ್; ಜ್ಯೋತಿಷಿ ವಿರುದ್ಧ ಪೋಕ್ಸೋ ಕೇಸ್ ದಾಖಲು!ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಮಲಾಕರ ಭಟ್ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ.
ಫೆಬ್ರವರಿ 26ಕ್ಕೆ ಡಿಕೆಶಿಗೆ ಹೈಕಮಾಂಡ್ ಬುಲಾವ್: ಮೂರನೇ ಡೇಟ್ ಕೊಟ್ಟ ಶಾಸಕ ಇಕ್ಬಲ್ ಹುಸೇನ್!ಸಿಎಂ ಸಿದ್ದರಾಮಯ್ಯ ಈಗಾಗಲೇ ಎರಡೂವರೆ ವರ್ಷ ಅಧಿಕಾರ ಪೂರ್ಣಗೊಳಿಸಿದ್ದಾರೆ. ಉಳಿದ ಎರಡೂವರೆ ವರ್ಷದ ಅವಧಿಗೆ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ಎಲ್ಲಾ ಸಚಿವರು ಹಾಗೂ ಶಾಸಕರ ಇಚ್ಚೆಯಾಗಿದೆ ಎಂದು ಇಕ್ಬಲ್ ಹುಸೇನ್ ಹೇಳಿದರು.
ಲಂಚ ಆರೋಪ: ಸ್ನೇಹಮಯಿ ಕೃಷ್ಣಗೆ ನಕಲಿ ಆಡಿಯೋ ನೀಡಿದ್ದ ವ್ಯಕ್ತಿಯ ಬಂಧನಸ್ನೇಹಮಯಿ ಕೃಷ್ಣ ಅವರು, ಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ ಅವರು ಶಾಲಿನಿ ರಜನೀಶ್ ಅವರಿಗೆ ಲಂಚ ಕೊಟ್ಟು ಮುಂಬಡ್ತಿ ಪಡೆದಿದ್ದಾರೆಂದು ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ಸಿಸಿಬಿ ಪೊಲೀಸರು ನಿನ್ನೆ ಸ್ನೇಹಮಯಿ ಕೃಷ್ಣ ಅವರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ಮಾಡಿತ್ತು.
ರೋಗಿಗಳಿಗೆ ತೊಂದರೆಯಾಗದಂತೆ MRI, CT ಸ್ಕ್ಯಾನಿಂಗ್ ವ್ಯವಸ್ಥೆ, ಔಷಧಿ ಕೊರತೆ ಇಲ್ಲ: ಸಚಿವ ದಿನೇಶ್ ಗುಂಡೂರಾವ್ಬೆಂಗಳೂರಿನ ಅತೀ ದೊಡ್ಡ ಸರ್ಕಾರಿ ಆಸ್ಪತ್ರೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ MRI, CT ಸ್ಕ್ಯಾನಿಂಗ್ ವ್ಯವಸ್ಥೆ ಕೈಕೊಟ್ಟಿದ್ದು ರೋಗಿಗಳು ಪರದಾಡುವಂತಾಗಿದೆ.
ಲಂಚ ಆರೋಪ: ಶಾಲಿನಿ ರಜನೀಶ್ ಕ್ಷಮೆ ಕೇಳಿದ ಸ್ನೇಹಮಯಿ ಕೃಷ್ಣ; ವಿಚಾರಣೆ ಬಳಿಕ ಉಲ್ಟಾ ಹೊಡೆದ ಸಾಮಾಜಿಕ ಕಾರ್ಯಕರ್ತ!ಸುಮಾರು 23 ಗಂಟೆಗೂ ಹೆಚ್ಚು ಕಾಲ ಸಿಸಿಬಿ ವಿಚಾರಣೆ ಬಳಿಕ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಈಗ ಉಲ್ಟಾ ಹೊಡೆದಿದ್ದಾರೆ.
ಭ್ರಷ್ಟಾಚಾರ ತಡೆಯಲು ಕೌನ್ಸೆಲಿಂಗ್ ಮೂಲಕ ನೇಮಕಾತಿ, ವರ್ಗಾವಣೆ: ಸಿಎಂ ಸಿದ್ದರಾಮಯ್ಯ2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿದ್ದು, ಇವುಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದರು.
ರಾಮನಗರ: ಶೀಲ ಶಂಕಿಸಿ ಜಗಳ, ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪತಿ!ಮೃತ ಮಹಿಳೆಯನ್ನು 21 ವರ್ಷದ ಸಿಂಚನಾ ಎಂದು ಗುರುತಿಸಲಾಗಿದೆ. ಆಕೆಯ ಪತಿ ರೇಣುಕಯ್ಯ ಆರೋಪಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯ ಶೀಲ ಶಂಕಿಸಿ ರೇಣುಕಯ್ಯ ಆಗಾಗ್ಗೆ ಜಗಳವಾಡುತ್ತಿದ್ದ ಎನ್ನಲಾಗಿದೆ.
5 ಲಕ್ಷ ರೂ ಲಂಚ ಪಡೆಯುತ್ತಿದ್ದಾಗಲೇ BJP ಶಾಸಕ ಚಂದ್ರು ಲಮಾಣಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ!ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ 5 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ವಿಧಾನಸೌಧ ಒಳಗೆ ಮಾಧ್ಯಮ ಪ್ರತಿನಿಧಿಗಳಿಗೆ ನಿರ್ಬಂಧ: ಆದೇಶ ಹಿಂಪಡೆಯಲು ಪತ್ರಕರ್ತರಿಂದ ಮನವಿಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಹೊರಡಿಸಲಾದ ಹೊಸ ಆದೇಶವು ಇತ್ತೀಚಿನ ವರದಿಗಾರಿಕೆ ಪದ್ಧತಿಗೆ ತೊಡಕನ್ನುಂಟುಮಾಡುವುದಲ್ಲದೆ, ಸಚಿವರು ಮತ್ತು ಶಾಸಕರೊಂದಿಗೆ ಮಾತನಾಡುವುದಕ್ಕೂ ಕಷ್ಟವಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಬೈರತಿ ಬಸವರಾಜ್ ಗೆ ಫೆಬ್ರವರಿ 26ವರೆಗೆ ನ್ಯಾಯಾಂಗ ಬಂಧನ9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರು ಪಡಿಸಲಾಗಿತ್ತು.
ಕೋಟಿ ಕೋಟಿ ಹಣ ಬಾಕಿ ಉಳಿಸಿಕೊಂಡ ಸರ್ಕಾರ: ಸರ್ಕಾರಿ ಆಸ್ಪತ್ರೆಗಳಲ್ಲಿ CT-MRI ಸ್ಥಗಿತ..!ಫೆ.18ರಿಂದ ಸೇವೆ ಬಂದ್ ಆಗಿದ್ದು, ಇದರಿಂದ ನೂರಾರು ರೋಗಿಗಳು ಆಸ್ಪತ್ರೆಗಳ ಮುಂದೆ ಅಸಹಾಯಕರಾಗಿ ನಿಲ್ಲುವಂತಾಗಿದೆ.
ಜೈಲಿನಲ್ಲಿ ರಾಜಾತಿಥ್ಯ: ಹುಬ್ಬಳ್ಳಿ ಸಬ್ ಜೈಲಿನಲ್ಲಿ ಕೈದಿಗಳು ಮದ್ಯ, ಗಾಂಜಾ ಸೇವನೆ ವಿಡಿಯೊ ವೈರಲ್ಹುಬ್ಬಳ್ಳಿ ಸಬ್ ಜೈಲಿನಲ್ಲಿ ಕೈದಿಗಳು, ಕೊಲೆ ಆರೋಪಿಗಳು ಮೋಜು-ಮಸ್ತಿ ಮಾಡಿಕೊಂಡಿದ್ದಾರೆ. ಗಾಂಜಾ, ಮದ್ಯ, ಮಾಂಸ ಸೇವನೆಯಲ್ಲಿ ಕೈದಿಗಳು ತೇಲಾಡುತ್ತಿರುವ ವಿಡಿಯೋ ಹೊರಬಿದ್ದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!