Zero Maternal Mortality: 139.53 ಕೋಟಿ ರೂ ವೆಚ್ಚದ ಯೋಜನೆಗೆ ಸರ್ಕಾರ ಅನುಮೋದನೆ; ಉನ್ನತ ಮಟ್ಟದ ಸಮಿತಿ ರಚನೆರಾಜ್ಯದಲ್ಲಿ ಬಾಣಂತಿಯರ ಸಾವಿಗೆ ಕಾರಣವಾಗುವ ಅಂಶಗಳನ್ನು ಪರಿಶೀಲಿಸಿ ತಡೆಗಟ್ಟುವ ಕ್ರಮಗಳನ್ನು ಕೈಗೊಳ್ಳುವುದು ಸಮಿತಿಯ ಪ್ರಮುಖ ಕಾರ್ಯವಾಗಿದೆ.
ಗದಗದಲ್ಲಿ ಐತಿಹಾಸಿಕ ದೇವಾಲಯಗಳ ಮೇಲೆ ಮುಂದುವರೆದ ದಾಳಿ; ಮೂರ್ತಿಗಳು ಧ್ವಂಸ, ಕಠಿಣ ಕ್ರಮಕ್ಕೆ ಗ್ರಾಮಸ್ಥರ ಆಗ್ರಹಕಳೆದ ವಾರ ಮುಂಡರಗಿ ತಾಲ್ಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ತುಂಗಭದ್ರಾ ನದಿ ತೀರದಲ್ಲಿದ್ದ ಶಿವ ಹಾಗೂ ನಂದಿ ಮೂರ್ತಿಗಳನ್ನು ವಿರೂಪಗೊಳಿಸಲಾಗಿತ್ತು.
'ತಂಗಿಗೆ ಕೇಳಿದ್ದೆಲ್ಲಾ ಕೊಡಿಸ್ತೀರಾ': ತಾಯಿ ಜೊತೆ ಜಗಳ ಮಾಡಿ, ಬೊಮ್ಮಾಯಿ ಆಪ್ತ ಕಾರ್ಯದರ್ಶಿ ಪುತ್ರ ಆತ್ಮಹತ್ಯೆ!ಹೇಮಂತ್ (20) ಆತ್ಮಹತ್ಯೆ ಮಾಡಿಕೊಂಡ ಯುವಕ. ಪಿಎಸ್ ಆಗಿದ್ದ ಚಂದ್ರು ಬೆಂಗಳೂರಿನ ಸಂಜಯನಗರ ನಿವಾಸದಲ್ಲಿ ವಾಸಿಸುತ್ತಿದ್ದರು.
ಉಗ್ರ ಜುನೈದ್ ಮಾಹಿತಿ ನೀಡಿದವರಿಗೆ 5 ಲಕ್ಷ ರೂ ಬಹುಮಾನ: ಹಣದ ಆಸೆ ಬೇಡ, ದೇಶ ಸೇವೆಗಾಗಿ ಮಾಹಿತಿ ನೀಡಿ; ಮುಸ್ಲಿಂ ಸಮುದಾಯಕ್ಕೆ Imam ಮನವಿಸಮುದಾಯದ ಸದಸ್ಯರು ಬಹುಮಾನದ ಆಸೆಗಾಗಿ ಕಾಯಬಾರದು, ಬದಲಿಗೆ ದೇಶಸೇವೆಯ ಮನೋಭಾವದಿಂದ ತಲೆಮರೆಸಿಕೊಂಡಿರುವ ಉಗ್ರನ ಬಗ್ಗೆ ಮಾಹಿತಿ ನೀಡಬೇಕು ಎಂದು ಕರೆ ನೀಡಿದ್ದಾರೆ,
ಬೆಂಗಳೂರಿನಲ್ಲಿ ಸ್ಫೋಟಕ್ಕೆ ಸಂಚು: LET ಉಗ್ರ ಜುನೈದ್ ಅಹ್ಮದ್'ಗಾಗಿ ತೀವ್ರ ಶೋಧ, ಸುಳಿವು ನೀಡಿದವರಿಗೆ 5 ಲಕ್ಷ ರೂ ಬಹುಮಾನ ಘೋಷಣೆಜುನೈದ್ ಬಂಧನಕ್ಕೆ ಸಹಾಯವಾಗುವ ಯಾವುದೇ ಮಾಹಿತಿ ನೀಡಿದವರ ಗುರುತನ್ನು ರಹಸ್ಯವಾಗಿಡಲಾಗುವುದು. ಮಾಹಿತಿಯನ್ನು 080-29510900 ಅಥವಾ 8904241100 ಗೆ ಹಂಚಿಕೊಳ್ಳಬಹುದು ಎಂದು ಎನ್ಐಎ ಹೇಳಿದೆ.
ಕಲಬುರಗಿಯಲ್ಲೂ ಶಿವಾಜಿ ಮೆರವಣಿಗೆ ವೇಳೆ ಗಲಾಟೆ; ಕಾಂಗ್ರೆಸ್ ಸರ್ಕಾರ ಬಂದಾಗ ಯಾಕೆ ಹೀಗೆ?: ಪ್ರಹ್ಲಾದ್ ಜೋಶಿಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆ ಸಂದರ್ಭದಲ್ಲಿ ಕಲಬುರಗಿಯಲ್ಲಿ ಎರಡು ಕೋಮಿನ ಜನರ ನಡುವೆ ಗಲಾಟೆ ನಡೆದಿದೆ.
ವಿಐಎಸ್ಎಲ್ ಪುನಾರಂಭಕ್ಕಾಗಿ 5 ಸಾವಿರ ಕೋಟಿ ಹೂಡಿಕೆ; ಮಂಡ್ಯ ಜನಕ್ಕೆ ಯಾವುದೇ ಕಾರಣಕ್ಕೂ ದ್ರೋಹ ಬಗೆಯಲ್ಲ: HDKತಾಲೂಕಿನ ಆದಿಚುಂಚನಗಿರಿ ಕ್ಷೇತ್ರದಲ್ಲಿ ಶುಕ್ರವಾರ ನಡೆದ ವಿಜ್ಞಾತಂ ಉತ್ಸವ ಸಮಾರಂಭದಲ್ಲಿ ಖ್ಯಾತ ವಿಜ್ಞಾನಿ ಡಾ. ಎಂ.ಕೆ. ಸೂರಪ್ಪ ಅವರಿಗೆ ಶ್ರೀ ಆದಿಚುಂಚನಗಿರಿ ಕ್ಷೇತ್ರದಿಂದ ವಿಜ್ಞಾತಂ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಬಂಧನದ ಮೂಲಕ ತಂದೆಯನ್ನು ಮೌನಗೊಳಿಸುವ ಯತ್ನ, ಅವರಿಗೇನಾದರೂ ಆಗಿದ್ದರೆ ಸರ್ಕಾರವೇ ಹೊಣೆ: ಸ್ನೇಹಮಯಿ ಕೃಷ್ಣ ಪುತ್ರಮುಡಾ ಮಾಜಿ ಆಯುಕ್ತ ಡಿಬಿ ನಟೇಶ್ (DB Natesh) ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದರು. ಈ ಸಂಬಂಧ ನಟೇಶ್ ನೀಡಿದ ದೂರಿನ ಅನ್ವಯ ಸೈಬರ್ ಕ್ರೈಮ್ ಪೊಲೀಸರು ಸ್ನೇಹಮಯಿ ಕೃಷ್ಣರನ್ನು ಬಂಧನಕ್ಕೊಳಪಡಿಸಿದ್ದಾರೆ.
ಗಬ್ಬೆದ್ದು ನಾರುತ್ತಿದೆ ಮೆಜೆಸ್ಟಿಕ್ ಬಸ್ ನಿಲ್ದಾಣ: ಪಾದಚಾರಿ ಮಾರ್ಗಗಳಲ್ಲಿ ದುರ್ನಾತ; ಎಲೆಲ್ಲೂ ಗುಟ್ಕಾ-ಪಾನ್ ಕಲೆ, ಪ್ರಯಾಣಿಕರ ಆಕ್ರೋಶಮೆಜೆಸ್ಟಿಕ್ ಕೇವಲ ಒಂದು ಬಸ್ ನಿಲ್ದಾಣವಲ್ಲ, ಅದು ಬೆಂಗಳೂರು ನಗರ ಪ್ರವೇಶಿಸುವವರಿಗೆ ಪ್ರಮುಖ ದ್ವಾರ. ಇಲ್ಲಿ ಕಾಣುವ ಅಸ್ವಚ್ಛತೆ ನಗರ ಸಂಸ್ಕೃತಿ ಮತ್ತು ನಾಗರಿಕ ಶಿಸ್ತಿನ ಪ್ರತಿಬಿಂಬವಾಗುತ್ತದೆ.
'ಮಸೀದಿಯಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕೊಟ್ಟಿದ್ದೀರಿ, ಹಿಂದೂಗಳಿಗೆ ಏಕೆ ತಡೆ?: ಬಾಗಲಕೋಟೆ ಕಲ್ಲೆಸೆತ ಪ್ರದೇಶದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡ; Videoಇತ್ತ ನಿಷೇದಾಜ್ಞೆ ಉಲ್ಲಂಘಿಸಿ ಶಿವಭವಾನಿ ದೇವಸ್ಥಾನದಲ್ಲಿ ಹಿಂದು ಮುಖಂಡರು ಸಭೆ ನಡೆಸಿದ್ದಾರೆ. ಮತ್ತೊಂದೆಡೆ ಹಿಂದೂ ಸಂಘಟನೆ ಯುವ ಕಾರ್ಯಕರ್ತರು ಅಂಗಡಿಗಳನ್ನು ಬಂದ್ ಮಾಡಿಸಲು ಮುಂದಾಗಿದ್ದಾರೆ.
ಶಿವಮೊಗ್ಗ: ಪೊಲೀಸ್ ಪೇದೆ ಕಿರುಕುಳ; ಪತಿ ಮೃತಪಟ್ಟ ವಾರಕ್ಕೆ ಡೆತ್ ನೋಟ್ ಬರೆದಿಟ್ಟು ಪತ್ನಿ ಆತ್ಮಹತ್ಯೆ!ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಇವರ ಪತಿ ಜಗದೀಶ್ ಕೆಎಸ್ಐಎಸ್ಎಫ್ ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು.
ನೂತನ ಪಾಲಿಕೆಗಳಿಗೆ 6,500 ಸಿಬ್ಬಂದಿಗಳ ನೇಮಕ: ಆರ್ಥಿಕ ಹೊರೆ ಎಂದ ಸರ್ಕಾರ; ಮರು ಪರಿಶೀಲನೆಗೆ GBA ಮುಂದು..!ಈ ಪ್ರಮಾಣದ ಸಿಬ್ಬಂದಿಗೆ ತಿಂಗಳಿಗೆ ಸುಮಾರು ರೂ.50 ಕೋಟಿ ವೆಚ್ಚವಾಗಲಿದ್ದು, ಇದು ರಾಜ್ಯದ ಖಜಾನೆಗೆ ದೊಡ್ಡ ಹೊರೆಯಾಗಲಿದೆ ಎಂದು ಸರ್ಕಾರ ಸೂಚಿಸಿದೆ.
ಈಜಿಪುರ ಫ್ಲೈಓವರ್ ಕಾಮಗಾರಿ ವಿಳಂಬ: ಗುತ್ತಿಗೆದಾರರ ವಿರುದ್ಧ GBA ಕಿಡಿ; ಜುಲೈ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಖಡಕ್ ಸೂಚನೆಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಅವರು ಶುಕ್ರವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ವೇಳೆ ಈಜಿಪುರ ಫ್ಲೈಓವರ್ ಪ್ರಗತಿಯನ್ನೂ ಪರಿಶೀಲನೆ ನಡೆಸಿದರು. ಈ ವೇಳೆ ಕಾಮಗಾರಿಯ ನಿಧಾನಗತಿಗೆ ಅಸಮಾಧಾನ ವ್ಯಕ್ತಪಡಿಸಿದರು.
ಬಾಗಲಕೋಟೆಯ ಜಮಖಂಡಿ ಬಳಿ ಭೀಕರ ಅಪಘಾತ: ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವುಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರು ಅನಧಿಕೃತ ಪಿಜಿಗಳ ವಿರುದ್ಧ ಕ್ರಮಕ್ಕೆ GBA ಮುಂದು: ಜಂಟಿ ತಪಾಸಣಾ ತಂಡ ರಚನೆ, 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚನೆಬೆಂಗಳೂರು ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್. ರಮೇಶ್ ಅವರು ತಂಡವನ್ನು ರಚನೆ ಮಾಡಿದ್ದು, 15 ದಿನಗಳೊಳಗೆ ಪರಿಶೀಲನೆ ನಡೆಸಿವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!