ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ನಿವಾಸಿಗಳ ಎಚ್ಚರಿಕೆ; ಕಾರಣ ಏನು ಗೊತ್ತಾ?ರಂಜಾನ್ ಆಹಾರ ಮೇಳವನ್ನು ನಿಲ್ಲಿಸಬೇಕೆಂದು ಸ್ಥಳೀಯ ನಿವಾಸಿಗಳು, ಪುಲಕೇಶಿನಗರ ಶಾಸಕ ಎಸಿ ಶ್ರೀನಿವಾಸ್, ಪೊಲೀಸರು ಮತ್ತು ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ರೈತರ ಮಕ್ಕಳನ್ನು ಮದುವೆಯಾಗುವ ಮಹಿಳೆಯರಿಗೆ ಪ್ರೋತ್ಸಾಹ ಧನ ಘೋಷಿಸಿ: ಶಾಸಕ ಎಚ್.ಡಿ ರಂಗನಾಥ್ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆಯರು ರೈತರನ್ನು ಮದುವೆಯಾಗಲು ಬಯಸುವುದಿಲ್ಲ. ರೈತ ಮಕ್ಕಳಿಗೆ ವಧುಗಳ ಕೊರತೆ ಎದುರಾಗಿದೆ ಎಂದು ರಂಗನಾಥ್ ತಿಳಿಸಿದ್ದಾರೆ
ಒಳಚರಂಡಿ ಯೋಜನೆಗಾಗಿ ತಲಾ 50 ಲಕ್ಷ ರೂ ಬಹುಮಾನ ಗೆದ್ದ ಬೆಂಗಳೂರಿನ ಎರಡು ಕಂಪನಿಗಳು!ಭಾರತದಾದ್ಯಂತ ನೀರಿನ ಬಿಕ್ಕಟ್ಟು ಮತ್ತು ನಿರ್ವಹಣೆಯ ಮೇಲೆ ಈ ವರ್ಷದ ಗಮನ ಕೇಂದ್ರೀಕರಿಸಿದ ಡಿಸೈನ್ ಇಂಪ್ಯಾಕ್ಟ್ ಪ್ರಶಸ್ತಿಯ ಎರಡನೇ ಆವೃತ್ತಿಯಲ್ಲಿ ಬೆಂಗಳೂರಿನ ಈ ಎರಡು ಕಂಪನಿಗಳು ಮತ್ತು ಇತರ ನಾಲ್ಕು ಕಂಪನಿಗಳಿಗೆ ಪ್ರಶಸ್ತಿ ನೀಡಲಾಗಿದೆ.
ಬಜೆಟ್ನಲ್ಲಿ 200 ಕೋಟಿ ರೂ ಅನುದಾನಕ್ಕೆ ತೃತೀಯ ಲಿಂಗ ಸಮುದಾಯ ಆಗ್ರಹ; ಮಾತು ಉಳಿಸಿಕೊಳ್ಳುವಂತೆ ಸರ್ಕಾರಕ್ಕೆ ಒತ್ತಾಯಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ವರ್ಷಕ್ಕೆ ರೂ.200 ಕೋಟಿ ಅನುದಾನ ನೀಡುವುದಾಗಿ ಭರವಸೆ ನೀಡಿದ್ದರೂ, ಮೂರು ವರ್ಷಗಳಾದರೂ ಅದನ್ನು ಜಾರಿಗೆ ತರಲಾಗಿಲ್ಲ.
ರಾಯಚೂರು: ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ, ಆಸ್ಪತ್ರೆಗೆ ದಾಖಲುರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರಿಗೆ ಲಘು ಹೃದಯಾಘಾತ ಆಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯ ಬಜೆಟ್ 2026-27: ಪರಿಸರ ರಕ್ಷಣೆಗೆ 4,500 ಕೋಟಿ ರೂ ಅನುದಾನ ಕೋರಿದ ಅರಣ್ಯ ಇಲಾಖೆ..!ಮುಂದಿನ ಹಣಕಾಸು ವರ್ಷದ ರಾಜ್ಯ ಬಜೆಟ್ ಸುಮಾರು ರೂ. 4.5 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದ್ದು, ಇದರ 1 ಶೇಕಡಾ ಅಂದರೆ ರೂ. 4,500 ಕೋಟಿ ಅನುದಾನವನ್ನು ಅರಣ್ಯ ಹಾಗೂ ಪರಿಸರ ಇಲಾಖೆ ಕೋರಿದೆ.
ಯುಗಾದಿ ನಂತರ ಸಿಎಂ ಬದಲಾವಣೆಯಾಗುತ್ತದೆಯೇ, ಈ ವರ್ಷದ ಭವಿಷ್ಯ ಹೇಗಿದೆ: ಕೋಡಿ ಶ್ರೀಗಳು ಹೇಳಿದ್ದೇನು?ಮುಖ್ಯಮಂತ್ರಿ ಬದಲಾವಣೆ ಆಗುತ್ತಾರಾ, ಡಿ ಕೆ ಶಿವಕುಮಾರ್ ಸಿಎಂ ಆಗುತ್ತಾರಾ ಎಂಬ ವದಂತಿಗೆ ಫುಲ್ ಸ್ಟಾಪ್ ಇನ್ನೂ ಬಿದ್ದಿಲ್ಲ. ಹೈಕಮಾಂಡ್ ಕಡೆಯಿಂದ ಕೂಡ ಸ್ಪಷ್ಟನೆ ಬಂದಿಲ್ಲ.
Bandipur-Nagarahole ಸಫಾರಿ ಮತ್ತೆ ಆರಂಭ: ಕಟ್ಟುನಿಟ್ಟಿನ ನಿರ್ಬಂಧಗಳೊಂದಿಗೆ ಅನುಮತಿ, GPA ಟ್ರ್ಯಾಕಿಂಗ್ ಕಡ್ಡಾಯ..!ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಾದ ಹಿನ್ನೆಲೆಯಲ್ಲಿ, ಸಿಬ್ಬಂದಿ ಮತ್ತು ವಾಹನ ದುರುಪಯೋಗ ತಡೆಗಟ್ಟಲು ಹಾಗೂ ಇತರ ಮಹತ್ವದ ಅರಣ್ಯ ಕಾರ್ಯಗಳಿಗೆ ಒತ್ತು ನೀಡಲು ನವೆಂಬರ್ 7ರಿಂದ ಸಫಾರಿ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು.
ಸಿಎಂ ಕಪ್ ಬ್ಯಾಡ್ಮಿಂಟನ್ ಟೂರ್ನಿ ಲೋಗೋ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯಟೂರ್ನಿಗೂ ಮುನ್ನ ಜನವರಿ 25ರಂದು ಪ್ಯಾಲೆಸ್ ಗ್ರೌಂಡ್ಸ್ನ ವೈಟ್ ಪೆಟಲ್ಸ್ ಸಭಾಂಗಣದಲ್ಲಿ ಆಟಗಾರರ ಆಯ್ಕೆ ಹಾಗೂ ಜೆರ್ಸಿ ಅನಾವರಣ ಸಮಾರಂಭ ನಡೆಯಿತು. ಈ ಕಾರ್ಯಕ್ರಮದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಿದರು.
ರಾಜ್ಯ ಬಜೆಟ್ ಗೆ ಮುನ್ನ 21 ಶಾಸಕರು ವಿದೇಶ ಪ್ರವಾಸ: ಸಿದ್ದರಾಮಯ್ಯ ಬಣದ ಈ ನಾಯಕರು ಹೇಳಿದ್ದೇನು?ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ದಾಖಲೆ 17ನೇ ಬಜೆಟ್ ನ್ನು ಮಂಡಿಸಲು ಸಜ್ಜಾಗಿದ್ದಾರೆ. ಬಜೆಟ್ ಅಧಿವೇಶನ ಮಾರ್ಚ್ 27ರವರೆಗೆ ನಡೆಯಲಿದೆ.
15 ಜಿಲ್ಲೆಗಳಲ್ಲಿ 'ನಲಿ-ಕಲಿ' ಕಾರ್ಯಕ್ರಮ ರದ್ದು: ದ್ವಿಭಾಷಾ ಪಠ್ಯಕ್ರಮ ಜಾರಿಗೆ ಸರ್ಕಾರ ಮುಂದು..!1ನೇ ತರಗತಿಯಿಂದ ಕನ್ನಡ ಮತ್ತು ಇಂಗ್ಲಿಷ್ ದ್ವಿಭಾಷಾ ಪಾಠಕ್ರಮ ಜಾರಿಯಾಗಲಿದೆ. ಹಿಂದಿನಂತೆ ಕೇವಲ ಕನ್ನಡ ಮಾಧ್ಯಮದಲ್ಲದೇ ಹೊಸ ಬೋಧನಾ ವಿಧಾನ ತರಲಾಗುತ್ತದೆ. ಈ ಹಿನ್ನೆಲೆಯಲ್ಲಿ 15 ಜಿಲ್ಲೆಗಳಲ್ಲಿ ನಲಿ-ಕಲಿ ಯೋಜನೆ ರದ್ದುಪಡಿಸಲಾಗಿದೆ.
'ಯುಪಿಎ ಯೋಜನೆಗಳನ್ನು ನಕಲು ಮಾಡಿದವರು ಈಗ ತಂತ್ರಜ್ಞಾನವನ್ನು ಕೂಡ ಕಾಪಿ-ಪೇಸ್ಟ್ ಮಾಡುತ್ತಿದ್ದಾರೆ': Robodog ವಿವಾದ ಬಗ್ಗೆ ಸಿದ್ದರಾಮಯ್ಯ ಟೀಕೆಎಕ್ಸ್ ಪೋಸ್ಟ್ನಲ್ಲಿ ಅವರು, “ಮೊದಲು ಬಿಜೆಪಿಯವರು ಯುಪಿಎ ಯೋಜನೆಗಳು ಮತ್ತು ಕಾಂಗ್ರೆಸ್ ಗ್ಯಾರಂಟಿಗಳನ್ನು ನಕಲಿಸಿ, ಅವನ್ನು ತಮ್ಮದೇ ಮಹಾ ದೃಷ್ಟಿಕೋನವೆಂದು ಮರುಬ್ರ್ಯಾಂಡ್ ಮಾಡಿದರು. ಈಗ ತಂತ್ರಜ್ಞಾನವನ್ನು ಕೂಡ ಕಾಪಿ-ಪೇಸ್ಟ್ ಮಾಡುತ್ತಿದ್ದಾರೆ” ಎಂದು ಹೇಳಿದರು.
ದಾಖಲೆ ಬೆಲೆಗೆ ಬ್ಯಾಡಗಿ ಮೆಣಸಿನಕಾಯಿ ಮಾರಾಟ: ಕ್ವಿಂಟಾಲ್ಗೆ 90,000 ರೂ ತಲುಪಿದ ದರ; ರೈತರು ಸಂತಸ, ಸಂಕಷ್ಟದಲ್ಲಿ ಈರುಳ್ಳಿ ಬೆಳೆಗಾರರು!ಇದಕ್ಕೂ ಮುನ್ನ ಲಕ್ಕುಂಡಿ ಗ್ರಾಮದ ರೈತರಿಗೆ ಫೆಬ್ರವರಿ 6ರಂದು ರೂ. 74,099 ದರ ಲಭಿಸಿತ್ತು. ಬ್ಯಾಡಗಿ ಮೆಣಸಿನಕಾಯಿ ಗದಗ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬೆಳೆಯಲಾಗುತ್ತದೆ.
ಸಾರಿಗೆ ನೌಕರರ ಒತ್ತಡಕ್ಕೆ ಮಣಿದ ಸರ್ಕಾರ; 26 ತಿಂಗಳ ಅರಿಯರ್ಸ್, ವೇತನ ಪರಿಷ್ಕರಣೆಗೆ ಒಪ್ಪಿಗೆ; ರದ್ದಾಗುತ್ತಾ ಮುಷ್ಕರ?ಸಾರಿಗೆ ನೌಕರರಿಗೆ 38 ತಿಂಗಳ ವೇತನ ಬಾಕಿ ನೀಡಬೇಕಿದ್ದು, ಈ ಪೈಕಿ ಮೊದಲ ಹಂತದಲ್ಲಿ 26 ತಿಂಗಳ ಅರಿಯರ್ಸ್ ಪಾವತಿಸಲು ಸರ್ಕಾರ ಆದೇಶ ಪ್ರಕಟಿಸಿದೆ.
News wrap 18-02-2026| ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ; ಫೆ.19 ರಂದು ಸಾರಿಗೆ ನೌಕರರ ಮುಷ್ಕರ; KSRTC, BMTC ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ; ಬೆಂಗಳೂರಿನಲ್ಲಿ ಮತ್ತೆ ಕಸ ವಿಲೇವಾರಿ ಸಮಸ್ಯೆ; ಬಿಜೆಪಿ ವಿರುದ್ಧ DKS ಗರಂ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!