ನಕಲಿ ಔಷಧ ಜಾಲ: ಬೆಂಗಳೂರಿನ 5 ಸ್ಥಳಗಳಲ್ಲಿ ಇ.ಡಿ ದಾಳಿ, ಬ್ಯಾಂಕ್ ಖಾತೆ ಸ್ಥಗಿತ
2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 2026ರ ಆಗಸ್ಟ್ 18ರಂದು ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಆಧರಿಸಿ ಇ.ಡಿ. ಈ ಕ್ರಮ ಕೈಗೊಂಡಿದೆ.


