Bengaluru: 'ಮನೆಗೆ ಸೂರ್ಯನ ಬೆಳಕು ಬರುತ್ತದೆ' ಎಂಬ ಒಂದೇ ಕಾರಣಕ್ಕೆ 80 ಸಾವಿರ ಬಾಡಿಗೆ ಕೇಳಿದ ಮಾಲೀಕ!ಕೋವಿಡ್ ಸಾಂಕ್ರಾಮಿಕದ ಬಳಿಕ ಬೆಂಗಳೂರಿನಲ್ಲಿ ಮನೆ ಮತ್ತು ಭೂಮಿ ಬೆಲೆಗಳು ಆಗಸಕ್ಕೇರುತ್ತಿದ್ದು, ಇಲ್ಲಿ ಬದುಕು ನಡೆಸುವುದೂ ಕೂಡ ದುಬಾರಿಯಾಗುತ್ತಿದೆ.
ಚಿಕ್ಕಮಗಳೂರು: ತಾಯಿ ಬೈದಿದ್ದಕ್ಕೆ 7ನೇ ತರಗತಿ ಬಾಲಕಿ ಆತ್ಮಹತ್ಯೆ!ತಾಯಿ ಕೆಲಸಕ್ಕೆ ಹೋದ ಬೆನ್ನಲ್ಲೇ ಬಾಲಕಿ ಸುಪ್ರಿತಾ ತನ್ನದೇ ವೇಲ್ ನಿಂದ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿನಾವು ನೆರಳಿನ ಜೊತೆ ಹೋರಾಟ ಮಾಡುವುದಕ್ಕಿಂತ ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಎಂಬಿಬಿಎಸ್ ಅಭ್ಯರ್ಥಿಗಳಿಂದ 75 ಲಕ್ಷ ರೂ ವಂಚನೆ: ವೈದ್ಯನ ಮೇಲೆ ಪ್ರಕರಣ ದಾಖಲುಆರೋಪಿಯನ್ನು ಯಮನಾಪುರದ ಮಾರುತಿ ಗಲ್ಲಿಯ ಹರಿಪ್ರಿಯಾ ಕುಂಜ್ ನಿವಾಸಿ ಸೂರಜ್ ಅಶೋಕ್ ಅಂಗೋಲ್ಕರ್ ಎಂದು ಗುರುತಿಸಲಾಗಿದೆ.
ಮಂಡ್ಯ; ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಕಾರ್ಮಿಕರು ಸಾವು, ನಾಲ್ವರಿಗೆ ಗಂಭೀರ ಗಾಯರಾಸಾಯನಿಕ ಕಾರ್ಖಾನೆಯನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸ್ಫೋಟ ಸಂಭವಿಸಿದ್ದು, ಬಿಹಾರ ಮೂಲಕ ಕಾರ್ಮಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಹೇಳಲಾಗಿದೆ.
ಭೈರತಿ ಬಸವರಾಜ್ ಫೆಬ್ರವರಿ 21ರವರೆಗೆ ಸಿಐಡಿ ವಶಕ್ಕೆ: ಶಾಸಕರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿಜಡ್ಜ್ ನಿವಾಸದ ಬಳಿ ಎಸ್ಪಿಪಿ ಅಶೋಕ್ ನಾಯ್ಕ್ ಪ್ರತಿಕ್ರಿಯೆ ನೀಡಿದ್ದು, ಭೈರತಿ ಬಸವರಾಜ್ ಅವರ ಬಂಧನದ ಬಳಿಕ ಮೆಡಿಕಲ್ ಟೆಸ್ಟ್ಗೆ ಹಾಜರುಪಡಿಸಲಾಗಿತ್ತು.
37,000 ಕೋಟಿ ರೂ ಬಾಕಿ ಪಾವತಿ ಮಾಡ್ತೀರೋ ಇಲ್ವೋ?: ಸರ್ಕಾರಕ್ಕೆ ಕರ್ನಾಟಕ ಗುತ್ತಿಗೆದಾರ ಸಂಘ ಪ್ರತಿಭಟನೆ ಎಚ್ಚರಿಕೆ!ಸಂಘವು ಸರ್ಕಾರಕ್ಕೆ 100 ಪುಟಗಳ ಜ್ಞಾಪಕ ಪತ್ರವನ್ನು ಸಲ್ಲಿಸಿದೆ ಮತ್ತು ಸಂಬಂಧಪಟ್ಟ ಸಚಿವರು ಅದನ್ನು ಚರ್ಚಿಸಲು ಸಭೆಗಳನ್ನು ಕರೆದಿದ್ದಾರೆ.
ತಾಯಿ ಫೋಟೋಶೂಟ್ ಮಾಡಿಸುವಾಗ ಅವಘಡ: 3 ವರ್ಷದ ಮಗು ನೀರಿನ ತೊಟ್ಟಿಗೆ ಬಿದ್ದು ಸಾವುಲಕ್ಷ್ಮೀರ್ (3ವ) ಮೃತ ಮಗುವಾಗಿದ್ದು, ಗರ್ಭಿಣಿ ತಾಯಿ ಫೋಟೊ ಶೂಟ್ ಮಾಡಿಸುತ್ತಿದ್ದ ವೇಳೆ, ಆಟವಾಡಿಕೊಂಡಿದ್ದ ಮಗು ಸ್ಥಳದಲ್ಲಿದ್ದ ಸಣ್ಣ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ.
Bannerghatta Biological Park: ಚಿರತೆ ದಾಳಿಗೊಳಗಾದ ಸಿಬ್ಬಂದಿಗೆ ಶಸ್ತ್ರ ಚಿಕಿತ್ಸೆಗಾಯಗೊಂಡಿದ್ದ ಪ್ರಾಣಿ ಪಾಲಕ ಶಾಂತಪ್ಪರನ್ನ ಜಿಗಣಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಶನಿವಾರ ಅವರ ಮುಖದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.
ಕಲುಷಿತ ನೀರು: ಕರ್ನಾಟಕದಲ್ಲಿ ಕಳೆದ ಮೂರು ವರ್ಷಗಳಲ್ಲಿ ಜಲಮಾಲಿನ್ಯ ಗಮನಾರ್ಹ ಇಳಿಕೆರಾಸಾಯನಿಕ ಮಾಲಿನ್ಯ ಪ್ರಕರಣಗಳು 2023-24ರಲ್ಲಿ 24,917 ಇದ್ದವು; 2024-25ರಲ್ಲಿ 17,261ಕ್ಕೆ ಇಳಿಕೆಯಾಗಿ, 2025-26ರಲ್ಲಿ (ಇಲ್ಲಿಯವರೆಗೆ) 10,911ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನ ಡಬಲ್ ಡೆಕ್ಕರ್ ಯೋಜನೆ ಬಗ್ಗೆ ಕೇಂದ್ರ ಕಳವಳ!ಬೆಂಗಳೂರು ನಗರದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರಸ್ತಾಪಿಸಿರುವ ಹೆಬ್ಬಾಳ-ಸರ್ಜಾಪುರ ಕೆಂಪು ಮಾರ್ಗದ ಮೆಟ್ರೋ ಯೋಜನೆಗೆ ಮತ್ತೆ ಅಡೆತಡೆ ಎದುರಾಗಿದೆ.
ಕೇಂದ್ರದ ಅನುದಾನವನ್ನು ಕರ್ನಾಟಕ ಸರ್ಕಾರ ದುರುಪಯೋಗ ಮಾಡಿಕೊಂಡಿದೆ: ಬಿ.ವೈ ವಿಜಯೇಂದ್ರಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕೇಂದ್ರದಿಂದ ನೀಡುವ ಅನುದಾನಗಳು ನಿರ್ದಿಷ್ಟ ಯೋಜನೆಗಳಿಗೆ ಮಾತ್ರವಾಗಿದ್ದು, ಪ್ರಗತಿ ವರದಿಗಳು ಮತ್ತು ಬಳಕೆ ಪ್ರಮಾಣಪತ್ರಗಳು (UCs) ಸಲ್ಲಿಸಿದ ನಂತರ ಹಂತ ಹಂತವಾಗಿ ಬಿಡುಗಡೆ ಮಾಡಲಾಗುತ್ತದೆ.
ನಮ್ಮ 'ಗ್ಯಾರಂಟಿ ಯೋಜನೆ'ಗೆ ಅಂತಾರಾಷ್ಟ್ರೀಯ ಮಾನ್ಯತೆ ಸಿಕ್ಕಿದೆ; 590 ರಲ್ಲಿ 243 ಭರವಸೆ ಈಡೇರಿಸಿದ್ದೇವೆ: ಸಿಎಂ ಸಿದ್ದರಾಮಯ್ಯರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು 1,000 ದಿನಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ, ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲು ಹಾವೇರಿಯಲ್ಲಿ ನಡೆದ ‘ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶ’ದಲ್ಲಿ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಮಾತನಾಡಿದರು.
ನುಡಿದಂತೆ ನಡೆಯುವುದು ಕಾಂಗ್ರೆಸ್ ಮಾತ್ರ, ಕೇಂದ್ರದಿಂದ ಅನ್ಯಾಯವಾಗುತ್ತಿದ್ದರೂ ಬಿಜೆಪಿ ಸಂಸದರು ತುಟಿ ಪಿಟಿಕ್ ಅನ್ನುತ್ತಿಲ್ಲ: ಸಿಎಂ ಸಿದ್ದರಾಮಯ್ಯರಾಜ್ಯ ಕಾಂಗ್ರೆಸ್ ಸರ್ಕಾರದ 1,000 ದಿನಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸುವ ಹಾವೇರಿ ಸಮಾರಂಭದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕರ್ನಾಟಕವು ಕೇಂದ್ರ ಸರ್ಕಾರಕ್ಕೆ 4.5 ಲಕ್ಷ ಕೋಟಿ ರೂಪಾಯಿ ತೆರಿಗೆ ನೀಡುತ್ತದೆ.
ಮದುವೆಗೆ ತೆರಳಿದ್ದ ಮಹಿಳೆ ನಿಗೂಢ ಕಣ್ಮರೆ ಕೇಸ್ ಗೆ ಬಿಗ್ ಟ್ವಿಸ್ಟ್: ಕುಣಿಗಲ್ ನಲ್ಲಿ ಲವರ್ ಮನೆಯಲ್ಲಿ ಪತ್ತೆ!ಇಡೀ ರಾಜ್ಯದ ಗಮನ ಸೆಳೆದಿದ್ದ ಹಾಸನ ನಾಪತ್ತೆ ಪ್ರಕರಣಕ್ಕೆ ಪೊಲೀಸರು ತಾರ್ಕಿಕ ಅಂತ್ಯ ಹಾಡಿದ್ದು, ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್ನಲ್ಲಿ ಪತ್ತೆಯಾಗಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!