ರಾಜ್ಯದ ಜನತೆಗೆ ಕರೆಂಟ್ ಶಾಕ್; ಶೀಘ್ರದಲ್ಲೇ ವಿದ್ಯುತ್ ದರ ಏರಿಕೆ ಸಾಧ್ಯತೆ!ರಾಜ್ಯದ ಐದು ವಿದ್ಯುತ್ ಸರಬರಾಜು ಕಂಪನಿಗಳು(ಎಸ್ಕಾಮ್ಗಳು) 2026-27ರ ಹಣಕಾಸು ವರ್ಷಕ್ಕೆ ರಾಜ್ಯದಾದ್ಯಂತ ವಿದ್ಯುತ್ ದರದಲ್ಲಿ ಸರಾಸರಿ 67 ಪೈಸೆ ಹೆಚ್ಚಳ ಮಾಡುವಂತೆ ರಾಜ್ಯ ಸರ್ಕಾರವನ್ನು ಕೋರಿವೆ.
ವೀರ್ ಸಾವರ್ಕರ್ಗೆ ದೇಶದ ಅತ್ಯುನ್ನತ 'ಭಾರತ ರತ್ನ' ಪ್ರಶಸ್ತಿ ಏಕೆ: ದಿನೇಶ್ ಗುಂಡೂರಾವ್ ತೀವ್ರ ಪ್ರಶ್ನೆಭಾರತ ರತ್ನ ಗೌರವವು ದೇಶದ ಸಂಪೂರ್ಣ ಜನತೆಯನ್ನು ಪ್ರತಿನಿಧಿಸುವ ಮಹಾನ್ ನಾಯಕರಿಗೆ ಮಾತ್ರ ನೀಡಬೇಕು.
ವಿಧಾನಸೌಧಕ್ಕೆ ಚಿನ್ನ-ಹಣ ಬಂದಿದ್ದು ಹೇಗೆ..? ತನಿಖೆಗೆ ರಾಜ್ಯ ಸರ್ಕಾರ ಆದೇಶವಿಧಾನಸೌಧದ ಪ್ರವೇಶ ದ್ವಾರಗಳಿಂದ ಬ್ಯಾಗ್ ನ್ನು ಹೇಗೆ ತೆಗೆದುಕೊಂಡು ಹೋಗಲಾಯಿತು? ಯಾವ ದ್ವಾರದ ಮೂಲಕ ಒಳಗೆ ತೆಗೆದುಕೊಂಡು ಹೋಗಿದ್ದಾರೆ. ಅದರಲ್ಲಿಯೂ ಸಚಿವರ ಕಚೇರಿಗೆ ಬ್ಯಾಗ್ ಹೋಗುತ್ತದೆ ಎಂದರೆ ಪತ್ತೆ ಹಚ್ಚಬೇಕಲ್ವಾ?
ಬೆಂಗಳೂರಿನಲ್ಲಿ ಮತ್ತೊಂದು ರಸ್ತೆ ಗಲಾಟೆ: ಬಾನೆಟ್ ಮೇಲೆ ವ್ಯಕ್ತಿಯ ಎಳೆದೊಯ್ದ ಕಾರು ಜಪ್ತಿ, ಚಾಲಕ ಬಂಧನ! Videoಕಾರಿಗೆ ವಾಹನ ಟಚ್ ಆಯಿತು ಎಂಬ ಕಾರಣಕ್ಕೆ ಎಸ್ಯುವಿ ಚಾಲಕ ಬೇರೊಂದು ವಾಹನದ ಚಾಲಕನನ್ನು ತನ್ನ ಕಾರಿನ ಬಾನೆಟ್ ಮೇಲೆ ಎಳೆದೊಯ್ದಿದ್ದಾರೆ.
ಬಳ್ಳಾರಿ NMDC ಕಬ್ಬಿಣದ ಅದಿರು ಕಳ್ಳಸಾಗಣೆ: ತನಿಖೆಗೆ ಸರ್ಕಾರ ಆದೇಶ, SP ಹೇಳಿದ್ದೇನು?ತನಿಖೆ ನಡೆಸಿ, ಒಂದು ವಾರದೊಳಗೆ ತನ್ನ ಸಂಶೋಧನೆಗಳನ್ನು ಸಲ್ಲಿಸುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅರಣ್ಯ ಪಡೆಯ ಮುಖ್ಯಸ್ಥರಿಗೆ ಸೂಚಿಸಿದ್ದಾರೆ.
News Wrap 11-02-26 | Yash ಅಭಿನಯದ Toxic ಚಿತ್ರದ ವಿರುದ್ಧ ಕ್ರೈಸ್ತ ಒಕ್ಕೂಟ ದೂರು; ನಟಿ ಸುಧಾರಾಣಿ Nandini ಉತ್ಪನ್ನಗಳ ನೂತನ ರಾಯಭಾರಿ; Muda Case: 134 ಪ್ರಕರಣ ತನಿಖೆ ಪುನಾರಂಭ!
ಬೆಳ್ತಂಗಡಿ: ಅಪ್ರಾಪ್ತೆ ಅಪಹರಣದ ಹೇಳಿಕೆ ಸುಳ್ಳು; ಸ್ವಯಂ ಪ್ರೇರಿತ ಗಾಯಗಳು ಪೊಲೀಸ್ ತನಿಖೆಯಲ್ಲಿ ಬಹಿರಂಗ!ಪೊಲೀಸರ ಪ್ರಕಾರ, ಮೂವರು ಮುಸುಕುಧಾರಿಗಳು ಮಾರುತಿ ಓಮ್ನಿಯಲ್ಲಿ ತನ್ನನ್ನು ಅಪಹರಿಸಲು ಪ್ರಯತ್ನಿಸಿದರು ಮತ್ತು ಹರಿತವಾದ ಆಯುಧದಿಂದ ತನ್ನ ಮೇಲೆ ಹಲ್ಲೆ ನಡೆಸಿದರು ಎಂದು ಬಾಲಕಿ ಆರಂಭದಲ್ಲಿ ಹೇಳಿದ್ದಳು
ಕೊಡಗು: ಜಾನುವಾರುಗಳನ್ನು ಬೇಟೆಯಾಡುತ್ತಿದ್ದ ಹುಲಿ ಸೆರೆ; ಮೊದಲ ಬಾರಿಗೆ ಥರ್ಮೋ ಡ್ರೋನ್ ಬಳಕೆ!ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು, ಕೊಡಗು ವಿಭಾಗದ ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಹಲವು ಜಾನುವಾರುಗಳನ್ನು ಬೇಟೆಯಾಡಿದ್ದ ಹುಲಿಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೇಸಿಗೆ ಎದುರಿಸಲು BWSSB ಸಿದ್ಧತೆ: ಬೆಂಗಳೂರಿನ ಆಯ್ದ ಪ್ರದೇಶಗಳಲ್ಲಿ ಮಿನಿ ವಾಟರ್ ಟ್ಯಾಂಕ್ ಸ್ಥಾಪನೆ!ಕುಡಿಯುವ ನೀರಿನ ಸಂಭಾವ್ಯ ಕೊರತೆಯನ್ನು ಪರಿಹರಿಸಲು BWSSB ಸಿದ್ಧತೆಗಳನ್ನು ಹೆಚ್ಚಿಸಿದ್ದು, ಋತುವಿನ ಸವಾಲುಗಳನ್ನು ಎದುರಿಸಲು ಮಂಡಳಿಯು ಸಂಪೂರ್ಣವಾಗಿ ಸಿದ್ಧವಾಗಿದೆ.
ಬೆಂಗಳೂರಿನಲ್ಲಿ ದಾರುಣ ಘಟನೆ: ಶಾಲಾ ಬಸ್ ಹರಿದು ತಂದೆಯ ಕಣ್ಣೆದುರೇ ವಿಲವಿಲ ಒದ್ದಾಡಿ ಪ್ರಾಣಬಿಟ್ಟ ಕಂದಮ್ಮಗಳು! Videoಬೆಂಗಳೂರಿನಲ್ಲಿ ಬೈಕ್ ಗೆ ಶಾಲಾ ಬಸ್ ವೊಂದು ಡಿಕ್ಕಿ ಹೊಡೆದಿದ್ದರಿಂದ ಕೆಳಗೆ ಬಿದ್ದ ಮಕ್ಕಳ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
'ಕನ್ನಡಿಗರು ನನ್ನ ಕುಟುಂಬ': ಹುಬ್ಬಳ್ಳಿಯಲ್ಲಿ ಕನ್ನಡ ಹಾಡಿಹೊಗಳಿದ ಗಾಯಕ; ಗುಂಪಿನಲ್ಲಿ ಕಳೆದುಹೋಗಿದ್ದ ಬಾಲಕನ ಪೋಷಕರಿಗೊಪ್ಪಿಸಿದ Sonu Nigam; Videoತಮ್ಮ ಅದ್ಭುತ ಕಂಠದಿಂದ ದೇಶದ ಉದ್ದಗಲಕ್ಕೂ ಖ್ಯಾತಿ ಪಡೆದಿರುವ, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಹಿಟ್ ಹಾಡುಗಳನ್ನು ಕೊಟ್ಟವರು ಬಾಲಿವುಡ್ ಗಾಯಕ ಸೋನು ನಿಗಮ್.
MUDA scam: 134 ಪ್ರಕರಣಗಳಿಗೆ ಮತ್ತೆ ಮರುಜೀವ; ಮತ್ತಷ್ಟು ಮಂದಿಗೆ ಲೋಕಾಯುಕ್ತ ನೋಟಿಸ್ಹಗರಣಕ್ಕೆ ಸಂಬಂಧಿಸಿದ 134 ಪ್ರಕರಣಗಳಿಗೆ ತನಿಖೆಯನ್ನು ಲೋಕಾಯುಕ್ತ ಪುನರಾರಂಭಿಸಿದ್ದು, ಸೈಟ್ ಪಡೆದ 40ಕ್ಕೂ ಹೆಚ್ಚು ಮಂದಿಗೆ ನೋಟಿಸ್ ಜಾರಿ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ದಾಳಿ: ಸ್ವಲ್ಪದರಲ್ಲೆ ಪ್ರಾಣಾಪಾಯದಿಂದ ಬಾಲಕ ಪಾರು; ಭಕ್ತರಲ್ಲಿ ಹೆಚ್ಚಿದ ಆತಂಕಬಾಲಕ ಕುಟುಂಬಸ್ಥರೊಂದಿಗೆ ಮಧ್ಯಾಹ್ನ 11.30ರಲ್ಲಿ ತಾಳುಬೆಟ್ಟದ ಮೂಲಕ ಮ.ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದನು. ಈ ವೇಳೆ 7ನೇ ತಿರುವಿನಲ್ಲಿ ಚಿರತೆ ದಿಢೀರ್ ದಾಳಿ ನಡೆಸಿದ ಪರಿಣಾಮ ಬಾಲಕನ ಕಿವಿ ಹಾಗೂ ಕೈ ಗಾಯಗೊಂಡಿದೆ.
ಮೈಸೂರು ಸ್ಯಾಂಡಲ್ ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಆಯ್ಕೆ ಏಕೆ?: ಸಚಿವ ಎಂ.ಬಿ ಪಾಟೀಲ್ ಉತ್ತರ ಹೀಗಿದೆ; Videoಕರ್ನಾಟಕದ ಅಸ್ಥಿತ್ವ ಶ್ರೀಗಂಧದ ಸೋಪ್ ಗೆ ಮುಂಬೈ ಮೂಲದ ಪರಭಾಷೆಯ ನಟಿಯನ್ನು ಆಯ್ಕೆ ಮಾಡಿದ್ದು ಏಕೆ ಕನ್ನಡದ ನಟಿಯರು ಯಾರೂ ಸಿಗಲಿಲ್ಲವೇ ಎಂದು ಪ್ರತಿಪಕ್ಷಗಳು ಸೇರಿದಂತೆ ಕೆಲವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿವಾದ ಇನ್ನೂ ತಣ್ಣಗಾಗಿಲ್ಲ.
ಕರ್ನಾಟಕದ 15 ಜಿಲ್ಲೆಗಳಲ್ಲಿ 23,395 ಮಾಜಿ ದೇವದಾಸಿಯರು: ಸಮೀಕ್ಷೆ; ಪುನರ್ವಸತಿಗೆ ಶಿಫಾರಸುಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ನಡೆಸಿದ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ