ಅಲ್ಪಸಂಖ್ಯಾತರ ಮೇಲಿನ ದ್ವೇಷ ಅಪರಾಧಗಳನ್ನು ಕೊನೆಗೊಳಿಸಿ: ಕೇಂದ್ರ ಸರ್ಕಾರಕ್ಕೆ ಮುಸ್ಲಿಂ ನಾಯಕರ ಒತ್ತಾಯಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ತಡೆಯಲು ಹಾಗೂ ದೇಶದಲ್ಲಿ ಕೋಮು ಸೌಹಾರ್ದತೆ ಕಾಪಾಡಲು ಮನವಿ ಮಾಡಿದ್ದೇವೆ.
'ನಂದಿನಿ' ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ನೇಮಕನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ಡಿಕೆ ಸುರೇಶ್ ಅವರು ಬರೆದುಕೊಂಡಿದ್ದಾರೆ.
HDK, ಕೋಲಾರ ಸಂಸದರಿಂದ ಆಂಧ್ರಪ್ರದೇಶ CM ಭೇಟಿ: ಕೃಷ್ಣಾ ನದಿ ನೀರು ಹಂಚಿಕೆ ಕುರಿತು ಮಾತುಕತೆಈ ಮೂರು ಜಿಲ್ಲೆಗಳಲ್ಲಿ ತೀವ್ರ ಕುಡಿಯುವ ನೀರಿನ ಕೊರತೆ ಎದುರಾಗಿದ್ದು, ಕೃಷ್ಣಾ ನದಿ ನೀರನ್ನು ಹಂಚಿಕೆ ಮಾಡಿದರೆ, ಜನರಿಗೆ ನೆರವಾಗುತ್ತದೆ.
ಹಾವೇರಿಯಲ್ಲಿ ಫೆಬ್ರವರಿ 14ಕ್ಕೆ ಸಾಧನಾ ಸಮಾವೇಶ, ಒಂದು ಲಕ್ಷ ಮಂದಿಗೆ ಹಕ್ಕುಪತ್ರ ವಿತರಣೆ: ಕೃಷ್ಣ ಬೈರೇಗೌಡಹಕ್ಕುಪತ್ರ ಕೇವಲ ಕಾಗದವಲ್ಲ. ಇದು ಇ-ಸ್ವತ್ತು ನೀಡಿದ ಗಣಕೀಕೃತ ದಾಖಲೆ. ನಕಲು ಮಾಡಲಾಗದ ಹಕ್ಕುಪತ್ರಗಳನ್ನು ನಾವು ನೀಡುತ್ತೇವೆ ಎಂದರು.
ನನ್ನ ವಿರುದ್ಧ ಆರೋಪ ರಾಜಕೀಯ ಪ್ರೇರಿತ, ಅಧಿಕಾರಿಗಳು ನನ್ನ ಹೆಸರನ್ನು ದುರುಪಯೋಗಪಡಿಸಿಕೊಂಡರು: ಸಚಿವ ತಿಮ್ಮಾಪುರಪ್ರಸಕ್ತ ಹಣಕಾಸು ವರ್ಷಕ್ಕೆ 40,000 ಕೋಟಿ ರೂಪಾಯಿಗಳ ಮಹತ್ವಾಕಾಂಕ್ಷೆಯ ಆದಾಯದ ಗುರಿಯನ್ನು ನಿಗದಿಪಡಿಸಿದರು. ಇಲಾಖೆ ಈ ಗುರಿಯನ್ನು ಸಾಧಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮದುವೆ, ಬ್ಲಾಕ್ ಮೇಲ್: ತಾಯಿ-ದೊಡ್ಡಮ್ಮ ಬೆ*ಲೆ ಫೋಟೋ ಕೇಸ್ ಗೆ ಟ್ವಿಸ್ಟ್ತಾಯಿ ಹಾಗೂ ದೊಡ್ಡಮ್ಮರ ಬೆತ್ತಲೆ ಫೋಟೋ ಕಳುಹಿಸಿದ್ದ ಯುವತಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸಿದ್ದು ಈ ವೇಳೆ ಆರೋಪಿ ಯುವತಿ ಸಾಕಷ್ಟು ವಿಚಾರಗಳನ್ನು ಹಂಚಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ. ರಾಮಯ್ಯ ಇನ್ನಿಲ್ಲಪಿ. ರಾಮಯ್ಯ ಅವರು ವಿವಿಧ ಅಂಗಾಂಗ ವೈಫಲ್ಯದಿಂದಾಗಿ ಇಂದು ರಾತ್ರಿ 9 ಗಂಟೆಗೆ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ಅವರ ಪುತ್ರ ಡಾ ಬಾಲಾಜಿ ತಿಳಿಸಿದ್ದಾರೆ.
News Wrap 10-02-26 | ಶಾಸಕರೇ.. ಬಾಯಿ ಮುಚ್ಚಿಕೊಂಡಿರಿ: ಡಿಕೆಶಿ; DCM ಇಲ್ಲದಿದ್ದರೂ ಬಜೆಟ್ ಸಿದ್ದತಾ ಸಭೆ ನಡೆಸುತ್ತೇವೆ: ಸಿಎಂ; ಭೈರತಿ ಬಸವರಾಜು ನಿರೀಕ್ಷಣಾ ಜಾಮೀನು ವಜಾ!
ಬ್ರಾಹ್ಮಣ ಯುವತಿ ಮತಾಂತರ: ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ; ನನಗೆ ನ್ಯಾಯ ಕೊಡಿಸಿ ಮಹಿಳೆ ಅಳಲು!ಬೆಂಗಳೂರಿನ ಬಿಟಿಎಂ ಲೇಔಟ್ ನಿವಾಸಿ, ಮುಸ್ಲಿಂ ಯುವಕ ಸೈಯದ್ ಇಮ್ತಿಯಾಜ್ ಹಿಂದೂ ಯುತಿಯನ್ನು ಪ್ರೀತಿಸಿ ಮದುವೆ ನಾಟಕವಾಡಿ ಇಸ್ಲಾಂಗೆ ಮತಾಂತರ ಮಾಡಿ ಮಗುವನ್ನೂ ಕೈಗೆ ಕೊಟ್ಟು ಈಗ ಎಸ್ಕೇಪ್ ಆಗಿದ್ದಾನೆ.
ಕಲಬುರಗಿ: ಧುರಂಧರ್ ಸ್ಟೈಲ್ನಲ್ಲಿ ಗನ್ ಹಿಡಿದು ಡ್ಯಾನ್ಸ್ ಮಾಡಿದ ಕಾಂಗ್ರೆಸ್ ಮುಖಂಡ; ವಿಡಿಯೋ ವೈರಲ್ಮತೀನ್ ಪಟೇಲ್ ಅವರು ಮದುವೆ ಕಾರ್ಯಕ್ರಮದಲ್ಲಿ ಪಿಸ್ತೂಲ್ ಪ್ರದರ್ಶಿಸುತ್ತಿರುವುದಕ್ಕೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದು, ಸಾರ್ವಜನಿಕವಾಗಿ ಶಸ್ತ್ರಾಸ್ತ್ರಗಳನ್ನು ಪ್ರದರ್ಶಿಸುವುದು ಅಪರಾಧ ಎಂದಿದ್ದಾರೆ.
ಕಳ್ಳತನಕ್ಕೆ ಬಂದು ಮನೆಯಲ್ಲಿ ಕಂಬಳಿ ಹೊದ್ದು ಮಲಗಿದ ಖತರ್ನಾಕ್ ಕಳ್ಳ!ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ಹಳೇ RTO ಕಚೇರಿ ಬಳಿಯ ಪ್ರೇಮನಾಥ ಎಂಬುವರ ಮನೆಯಲ್ಲಿ ಕಳ್ಳತನ ನಡೆಸಲೆಂದು ಇಬ್ಬರು ಖದೀಮರು ತೆರಳಿದ್ದರು.
ಸೇನಾ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: 18 ಅಭ್ಯರ್ಥಿಗಳ ಬಂಧನಫೆಬ್ರವರಿ 8 ರಂದು ನಡೆದ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ನಕಲು ಮಾಡಿದ ಆರೋಪದ ಮೇಲೆ 18 ಪರೀಕ್ಷಾರ್ಥಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಬಿಕ್ಲು ಶಿವ ಕೊಲೆ ಪ್ರಕರಣ: ಭೈರತಿ ಬಸವರಾಜ್ಗೆ ಬಿಗ್ ಶಾಕ್; ಜಾಮೀನು ಅರ್ಜಿ ವಜಾ, ಬಂಧನ ಭೀತಿನಿರೀಕ್ಷಣಾ ಜಾಮೀನು ಕೋರಿ ಭೈರತಿ ಬಸವರಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠ, ಆರೋಪಿಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ.
ಅಸ್ಸಾಂ ಚುನಾವಣೆ ಸಂಬಂಧ AICC ಸಭೆಗೆ ಡಿಕೆಶಿ ದೆಹಲಿಗೆ ತೆರಳುತ್ತಿದ್ದಾರೆ, ನಾಯಕತ್ವ ಕುರಿತು ಗೊಂದಲ ಬೇಡ: ಸಿಎಂ ಸಿದ್ದರಾಮಯ್ಯ; Videoರಾಜ್ಯದ ನಾಯಕತ್ವ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವೇ ಅಂತಿಮ. ಈ ವಿಷಯವನ್ನು ಪದೇಪದೇ ಕೇಳುವುದು ಬೇಡ. ಆಹ್ವಾನ ಬಂದರೆ ಮಾತ್ರ ನಾನು ದೆಹಲಿಗೆ ಹೋಗುತ್ತೇನೆ, ಆಹ್ವಾನವಿಲ್ಲದೆ ಹೋಗುವ ಅಗತ್ಯವಿಲ್ಲ.
ಕೆನಡಾದಲ್ಲಿ ಚಂದನ್ ಕುಮಾರ್ ಹತ್ಯೆ: ವಿದೇಶಾಂಗ ಇಲಾಖೆ ಸಹಕಾರ ಕೋರಲಾಗಿದ್ದು, ಶೀಘ್ರದಲ್ಲೇ ಪಾರ್ಥೀವ ಶರೀರ ಭಾರತಕ್ಕೆ; ಸಚಿವ ಪರಮೇಶ್ವರ್ಚಂದನ್ ಕುಮಾರ್ ವಿದೇಶದಲ್ಲಿ ಪ್ರಾಜೆಕ್ಟ್ ಡೈರೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರು. ಇದು ಅತ್ಯಂತ ದುರ್ಘಟನೆ. ಆರೋಪಿಗಳ ವಿರುದ್ಧ ಕೆನಡಾ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ