AC ಇಲ್ಲ, GPS ಇಲ್ಲ, ಆದರೂ ಛಲ ಬಿಡಲಿಲ್ಲ: -14°C ಚಳಿಯಲ್ಲೂ 2001ರ ಮಾರುತಿ 800 ಓಡಾಟ; 11 ರಾಜ್ಯಗಳ ದಾಟಿ ಲಡಾಖ್ ತಲುಪಿದ ಕರಾವಳಿ ಯುವಕರು!ಮಂಗಳೂರಿನ ಹರೀಶ್ ಭಟ್, ಕೃಷ್ಣ ಪ್ರಸಾದ್ ಭಟ್ ಮತ್ತು ರಾಕೇಶ್ ಬೋಳಾರ್ ಅವರು ಅಕ್ಟೋಬರ್ 19ರಂದು ತಮ್ಮ ಸಾಹಸಮಯ ಪ್ರಯಾಣ ಆರಂಭಿಸಿದ್ದರು.
ಸೋತ ಅಭ್ಯರ್ಥಿಗಳಿಗೆ ಸಾರ್ವಜನಿಕ ಹುದ್ದೆ 'ಸಾಂತ್ವನ ಬಹುಮಾನ'ವಲ್ಲ; ಸರ್ಕಾರದ ಹಿಂಬಾಗಿಲ ನೇಮಕಕ್ಕೆ ಹೈಕೋರ್ಟ್ ತಡೆ..!ಚುನಾವಣೆಯಲ್ಲಿ ಜನರಿಂದ ತಿರಸ್ಕೃತರಾದವರನ್ನು ಮತ್ತೆ ಅದೇ ಕ್ಷೇತ್ರದ ಸಮಿತಿಗಳಿಗೆ ಅಧ್ಯಕ್ಷರನ್ನಾಗಿ ಕೂರಿಸುವುದು ಪ್ರಜಾಪ್ರಭುತ್ವದ ಆಶಯಕ್ಕೆ ವಿರುದ್ಧವಾದುದು.
ಕಾಡುಗೊಲ್ಲ ಸಮುದಾಯವನ್ನು ST ಪಟ್ಟಿಗೆ ಸೇರಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ; Videoಹಿರಿಯೂರು ತಾಲ್ಲೂಕಿನಲ್ಲಿ ಸುಮಾರು 60 ಸಾವಿರ ಜನಸಂಖ್ಯೆ ಹೊಂದಿರುವ ಕಾಡುಗೊಲ್ಲ ಸಮುದಾಯ ಶೈಕ್ಷಣಿಕ, ರಾಜಕೀಯ ಹಾಗೂ ಆರ್ಥಿಕವಾಗಿ ಹಿಂದುಳಿದಿದೆ ಎಂದು ತಿಳಿಸಿದರು.
ಜೀವನಾಂಶ ಸ್ವಯಂಚಾಲಿತ ಹಕ್ಕಲ್ಲ; ಪತ್ನಿ ಆರ್ಥಿಕವಾಗಿ ಸ್ವತಂತ್ರಳಾಗಿದ್ದರೆ ಪತಿ ಜೀವನಾಂಶ ನೀಡಬೇಕಾದ ಅಗತ್ಯವಿಲ್ಲ: ಹೈಕೋರ್ಟ್ ಮಹತ್ವದ ತೀರ್ಪುಪತ್ನಿ ಉತ್ತಮ ಶಿಕ್ಷಣ ಪಡೆದಿದ್ದು, ಉದ್ಯೋಗದಲ್ಲಿದ್ದು, ತನ್ನ ಜೀವನ ನಿರ್ವಹಣೆಗೆ ಸಾಕಾಗುವಷ್ಟು ಆದಾಯ ಗಳಿಸುತ್ತಿದ್ದರೆ ಆಕೆಯನ್ನು ಪತಿಯ ಮೇಲೆ ಅವಲಂಬಿತಳು ಎಂದು ಪರಿಗಣಿಸಲಾಗದು.
ಜನರಿಗಲ್ಲ, ಹೈಕಮಾಂಡ್ ಮೆಚ್ಚಿಸಲು ಡಿಕೆಶಿ ಕೆಲಸ ಮಾಡ್ತಿದ್ದಾರೆ, 2028ರಲ್ಲಿ ಕಾಂಗ್ರೆಸ್ಗೆ ಸೋಲು ಖಚಿತ: ಲಹರ್ ಸಿಂಗ್ ಸಿರೋಯಾರಾಜ್ಯ ಸರ್ಕಾರ ನಡೆಯುತ್ತಿರುವ ಯೋಜನೆಗಳನ್ನು ಪೂರ್ಣಗೊಳಿಸುವತ್ತ ಗಮನಹರಿಸುತ್ತಿಲ್ಲ. ಬದಲಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪಕ್ಷದ ಹೈಕಮಾಂಡ್ ಹಾಗೂ ಗಾಂಧಿ ಕುಟುಂಬವನ್ನು ಮೆಚ್ಚಿಸಲು ಮುಂದಾಗಿದ್ದಾರೆ.
ಮೈಸೂರು: ಸ್ಕೂಟರ್ಗೆ KSRCT ಬಸ್ ಡಿಕ್ಕಿ; ಪಿಯುಸಿ ವಿದ್ಯಾರ್ಥಿನಿ ಸಾವು!ನಗರದ ಎನ್.ಆರ್. ಮೊಹಲ್ಲಾ ನಿವಾಸಿಗಳಾದ ವೆಂಕಟೇಶ್ ಹಾಗೂ ಜ್ಯೋತಿ ದಂಪತಿಯ ಪುತ್ರಿ ವೈಷ್ಣವಿ (17) ಮೃತಪಟ್ಟ ವಿದ್ಯಾರ್ಥಿನಿ. ಮೈಸೂರು ಅರಮನೆ ಸನಿಹದ ಚಾಮರಾಜ ವೃತ್ತದ ಬಳಿ ಈ ದುರಂತ ನಡೆದಿದೆ.
'ತುಂಡು ತುಂಡಾಗಿ ಕತ್ತರಿಸುತ್ತಾರೆ' ಹೇಳಿಕೆ: ಛಲವಾದಿ ನಾರಾಯಣಸ್ವಾಮಿ ಮನೆ ಮುಂದೆ ಕಾಂಗ್ರೆಸ್ ಪ್ರತಿಭಟನೆ; ಬಂಧನಕ್ಕೆ ಆಗ್ರಹ; Videoಇಂದು ಬೆಂಗಳೂರಿನಲ್ಲಿರುವ ಛಲವಾದಿ ನಾರಾಯಣಸ್ವಾಮಿ ಅವರ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಂಡ್ಯ: ಜಗಳ ಬಿಡಿಸಲು ಹೋದ ಯುವಕನಿಗೆ ಡ್ರ್ಯಾಗರ್ನಿಂದ ಕತ್ತು ಸೀಳಿ ಭೀಕರ ಹತ್ಯೆ!ಕೊಲೆಯಾದ ಯುವಕನನ್ನು ಮದ್ದೂರು ಪಟ್ಟಣದ ನಂದನ್(25) ಎಂದು ಗುರುತಿಸಲಾಗಿದೆ.
Road Rage: ಮಹಿಳೆ ಕಾರು ಹಿಂಬಾಲಿಸಿ ಗಾಜು ಒಡೆದು, ಅವಾಚ್ಯ ನಿಂದನೆ; 3 ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು! Videoಅಕ್ಟೋಬರ್ 28ರಂದು ಬೆಳಗ್ಗೆ ಸುಮಾರು 11.10ಕ್ಕೆ ಕೋರಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯ ಬಿಡಿಎ ಕಾಂಪ್ಲೆಕ್ಸ್ ಸಿಗ್ನಲ್ನಿಂದ ವಾಟರ್ ಟ್ಯಾಂಕ್ ಸಿಗ್ನಲ್ಗೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಾಸನಾಂಬೆ ದರ್ಶನೋತ್ಸವ: ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್!ಹಾಸನಾಂಬೆ ದರ್ಶನ ಆರಂಭವಾದ ಐದನೇ ದಿನವಾದ ಮಂಗಳವಾರವೂ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸುತ್ತಿದ್ದಾರೆ.
ರಾಜ್ಯದಲ್ಲಿ ಭೀಕರ ಬರಗಾಲ: ₹22,400.58 ಕೋಟಿ ಪರಿಹಾರ ಕೋರಿ ಕೇಂದ್ರಕ್ಕೆ ಡಾ. ಜಿ.ಪರಮೇಶ್ವರ್ ಪತ್ರ!ಕೇಂದ್ರ ಸರ್ಕಾರವು SDRF/NDRF ಪರಿಹಾರ ಮಾನದಂಡಗಳನ್ನು ಪರಿಷ್ಕರಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಒಟ್ಟು ಬರ ಪರಿಹಾರದ ಬೇಡಿಕೆಯು ₹22,400.58 ಕೋಟಿಗೆ ಹೆಚ್ಚಳವಾಗಿದೆ.
ಬೆಂಗಳೂರಿನಲ್ಲಿ ನವೆಂಬರ್ 5 ರಂದು SIR, CEC ವಿರುದ್ಧ ಇಂಡಿಯಾ ಬ್ಲಾಕ್ ಪ್ರತಿಭಟನೆ!ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸಲು ತಾಲ್ಲೂಕು ಮತ್ತು ಬ್ಲಾಕ್ ಮಟ್ಟಕ್ಕೆ ಕೊಂಡೊಯ್ಯಲು ಇಂಡಿಯಾ ಬ್ಲಾಕ್ ನಾಯಕರು ನಿರ್ಧರಿಸಿದ್ದಾರೆ.
ಕರ್ನಾಟಕದ ವಿಷಯದಲ್ಲಿ ಮೂಗು ತೂರಿಸಬೇಡಿ: ಕರವೇಯನ್ನು ನಿರುದ್ಯೋಗಿಗಳು ಎಂದ ತಮಿಳುನಾಡು IPS ಅಧಿಕಾರಿಗೆ ನೆಟ್ಟಿಗರ ತರಾಟೆಕರ್ನಾಟಕದ ಐಟಿ-ಬಿಟಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ನೀಡಿರುವ ಉದ್ಯೋಗಾವಕಾಶಗಳ ಮಾಹಿತಿ ಸಂಗ್ರಹಿಸಲು ಕರವೇ ಹಮ್ಮಿಕೊಂಡಿರುವ ಆಗ್ರಹ ಅಭಿಯಾನವನ್ನು ತಮಿಳುನಾಡು ಕೆಡರ್ನ ಐಪಿಎಸ್ ಅಧಿಕಾರಿ ವ್ಯಂಗ್ಯವಾಡಿರುವುದು ಕನ್ನಡಿಗರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:
ನವೆಂಬರ್ 5ರಿಂದ ಬಸ್ ದರ ಹೆಚ್ಚಳ: ಸಾರಿಗೆ ಸಚಿವ ಭೈರತಿ ಸುರೇಶ್; Videoಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ದರ ಪರಿಷ್ಕರಣೆ ಕುರಿತು ಚರ್ಚಿಸಲಾಗಿದ್ದು, ಅಂತಿಮ ನಿರ್ಧಾರ ಕೈಗೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಾರಿಗೆ ಇಲಾಖೆಗೆ ವಹಿಸಲಾಗಿದೆ ಎಂದು ಸುರೇಶ್ ಹೇಳಿದ್ದಾರೆ.
ನಕಲಿ ಔಷಧ ಜಾಲ: ಬೆಂಗಳೂರಿನ 5 ಸ್ಥಳಗಳಲ್ಲಿ ಇ.ಡಿ ದಾಳಿ, ಬ್ಯಾಂಕ್ ಖಾತೆ ಸ್ಥಗಿತ2002ರ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. 2026ರ ಆಗಸ್ಟ್ 18ರಂದು ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಆಧರಿಸಿ ಇ.ಡಿ. ಈ ಕ್ರಮ ಕೈಗೊಂಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!