ರಾಜ್ಯ

ಕೇರಳ: ಸಿಜೆ ರಾಯ್ ಬೆನ್ನಲ್ಲೇ ಕರ್ನಾಟಕ ಮೂಲದ ಮತ್ತೊಬ್ಬ ಉದ್ಯಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!

ಕರ್ನಾಟಕ ಮೂಲದ ಉದ್ಯಮಿಯೊಬ್ಬರು ಕೇರಳದ ವಯನಾಡಿನಲ್ಲಿ ಕಾರಿನಲ್ಲಿ ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಕೊಡಗಿನ ಪೊನ್ನಂಪೇಟೆಯ ಕುಟ್ಟ ಗ್ರಾಮದ ನಿವಾಸಿ ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ.

ಕೇರಳ: ಸಿಜೆ ರಾಯ್ ಬೆನ್ನಲ್ಲೇ ಕರ್ನಾಟಕ ಮೂಲದ ಮತ್ತೊಬ್ಬ ಉದ್ಯಮಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ!
ಸೋಲಾರ್ ಪವರ್: ವಿಧಾನಸೌಧ ಪಾರ್ಕಿಂಗ್ ಪ್ರದೇಶದಲ್ಲಿ Solar panels ಅಳವಡಿಕೆ; ವರ್ಷಕ್ಕೆ ಲಕ್ಷಾಂತರ ರೂ ವಿದ್ಯುತ್ ಉಳಿತಾಯ

ಸೋಲಾರ್ ಪವರ್: ವಿಧಾನಸೌಧ ಪಾರ್ಕಿಂಗ್ ಪ್ರದೇಶದಲ್ಲಿ Solar panels ಅಳವಡಿಕೆ; ವರ್ಷಕ್ಕೆ ಲಕ್ಷಾಂತರ ರೂ ವಿದ್ಯುತ್ ಉಳಿತಾಯ

ವಿಧಾನಸೌಧವು ಐತಿಹಾಸಿಕ ಕಟ್ಟಡವಾಗಿದ್ದು, ಮೇಲ್ಚಾವಣಿಯಲ್ಲಿ ಸ್ಥಳಾಭಾವ ಇರುವ ಕಾರಣ ಮೇಲ್ಚಾವಣಿಯಲ್ಲಿ ಪ್ಯಾನೆಲ್ ಅಳವಡಿಸುವುದಕ್ಕೆ ಅವಕಾಶ ಇಲ್ಲ. ಹೀಗಾಗಿ ಕಟ್ಟಡದ ಆವರಣದಲ್ಲಿರುವ ಪಾರ್ಕಿಂಗ್ ಪ್ರದೇಶದಲ್ಲಿ ಸೌರ ಪ್ಯಾನೆಲ್‌ಗಳನ್ನು ಅಳವಡಿಸಲಾಗಿದೆ.