ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಯ ಮೊದಲ ಹಂತ 18 ತಿಂಗಳಲ್ಲಿ ಪೂರ್ಣ: ಡಿ.ಕೆ ಶಿವಕುಮಾರ್ಯೋಜನೆಗಾಗಿ ಭೂಮಿ ನೀಡಿದ ಭೂಮಾಲೀಕರಿಗೆ ಸರ್ಕಾರ ವಿವಿಧ ರೀತಿಯ ಪರಿಹಾರ ವ್ಯವಸ್ಥೆಗಳನ್ನು ಕಲ್ಪಿಸಿದೆ. ಕೆಲವು ಭೂಮಾಲೀಕರು ಶೇ.35ರಷ್ಟು ವಾಣಿಜ್ಯ ಬಳಕೆಯ ಭೂಮಿಯನ್ನು ಪರಿಹಾರವಾಗಿ ಆಯ್ಕೆ ಮಾಡಿಕೊಂಡಿದ್ದಾರೆ.
ಆರೋಪ ಸಾಬೀತಾಗುವ ಮೊದಲೇ ರಾಜಿನಾಮೆ ಕೇಳುವುದು ಎಷ್ಟು ಸಮಂಜಸ: ತಿಮ್ಮಾಪುರ ಸಮರ್ಥಿಸಿಕೊಂಡ ಸತೀಶ್ ಜಾರಕಿಹೊಳಿಯಾವುದೇ ಆರೋಪ ಸಾಬೀತಾಗುವ ಮೊದಲೇ ರಾಜೀನಾಮೆ ಕೋರುವುದು ಎಷ್ಟು ಸಮರ್ಥನೀಯ? ಎಂದು ಅವರು ದ್ವಿಮುಖ ನೀತಿ ಎಂದು ಕರೆದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ, ಮೂವರು ಸಚಿವರ ವಿರುದ್ಧ ಆರೋಪಗಳನ್ನು ಹೊರಿಸಲಾಗಿತ್ತು,
ದ್ವೇಷ ಭಾಷಣ-ನಕಲಿ ಸುದ್ದಿಗಳಿಗೆ ಕಡಿವಾಣ: AI ತಂತ್ರಜ್ಞಾನ ಬಳಕೆಗೆ ರಾಜ್ಯ ಸರ್ಕಾರ ಮುಂದು, 67.26 ಕೋಟಿ ರೂ ವೆಚ್ಚದಲ್ಲಿ ಸಾಫ್ಟ್ವೇರ್ ಅಭಿವೃದ್ಧಿ..!ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ಮಸೂದೆ–2025ಗೆ ಅನುಮೋದನೆ ನೀಡಲು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದು, ಇದೀಗ ಮಸೂದೆಯು ರಾಷ್ಟ್ರಪತಿ ಅಂಗಳ ತಲುಪಿದೆ. ಹೀಗಾಗಿ ಮಸೂದೆ ಜಾರಿ ವಿಳಂಬವಾಗುವ ಸಾಧ್ಯತೆ ಇದೆ.
ನೆಲಮಂಗಲ ಬಳಿ ಹೊತ್ತಿ ಉರಿದ ಖಾಸಗಿ ಬಸ್ ಸಂಪೂರ್ಣ ಭಸ್ಮ: 40 ಪ್ರಯಾಣಿಕರು ಬಚಾವ್; Videoಸಂಜನಾ ಟ್ರಾವೆಲ್ಸ್ ಗೆ ಸೇರಿದ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೆಂಕಿ ಹತ್ತಿಕೊಂಡು ಸಂಪೂರ್ಣ ಬಸ್ ಸುಟ್ಟು ಕರಕಲಾಗಿದೆ.
ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿ ಅಶ್ವಿನಿ ವೈಷ್ಣವ್ ಗೆ ಕುಮಾರಸ್ವಾಮಿ ಮನವಿಮದ್ದೂರು ರೈಲು ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುವ ಬಗ್ಗೆ ಮನವಿ ಮಾಡಿದ ಸಚಿವರು, ಈ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಾಗಿರುವುದರಿಂದ ಈ ನಿಲ್ದಾಣವನ್ನು ಆಧುನೀಕರಿಸಿ ಮೇಲ್ದರ್ಜೆಗೆ ಏರಿಸಬೇಕು ಎಂದು ಕುಮಾರಸ್ವಾಮಿ ಅವರು ರೈಲ್ವೆ ಸಚಿವರಲ್ಲಿ ಮನವಿ ಮಾಡಿದರು.
Bedroomನಲ್ಲಿ ಸೀಕ್ರೆಟ್ ಕ್ಯಾಮೆರಾ ಅಳವಡಿಕೆ: ಮಹಿಳಾ ಅಧಿಕಾರಿಗೆ Blackmail, ಮೂವರು YouTuber ಗಳ ಬಂಧನಆರೋಪಿಗಳು ತಾವೇ ಪತ್ರಕರ್ತರು ಎಂದು ಹೇಳಿಕೊಂಡು ಮಹಿಳಾ ಅಧಿಕಾರಿಯನ್ನು ಸಂಪರ್ಕಿಸಿದ್ದರು.
ಬೆಂಗಳೂರು-ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡ ಮನವಿಈ ಸಂಬಂಧ ರೈಲ್ವೆ ಸಚಿವರಿಗೆ ಪತ್ರ ಬರೆದಿರುವ ಮಾಜಿ ಪ್ರಧಾನಿ, 2026ರ ಬಜೆಟ್ನಲ್ಲಿ ಸುಮಾರು 4,000 ಕಿ.ಮೀ. ವ್ಯಾಪ್ತಿಯ ಏಳು ಹೊಸ ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆಯನ್ನು ಶ್ಲಾಘಿಸಿದ್ದಾರೆ.
News wrap 05-02-2026 | ಕೋಲಾರ: ಮರು ಮತ ಎಣಿಕೆಯಲ್ಲಿ ಹಾಲಿ ಶಾಸಕ ನಂಜೇಗೌಡ ಗೆ ಗೆಲುವು; ಕರ್ನಾಟಕಕ್ಕೆ ಮತ್ತೊಂದು ಹೈ ಸ್ಪೀಡ್ ರೈಲು ಕಾರಿಡಾರ್; ಅಧಿಕಾರಿಗಳಿಗೆ ಲಂಚ ಕೊಡಲು ಹಣವಿಲ್ಲ; ಬೆಳೆದ ಮೂಲಂಗಿ ತಂದ ರೈತ!
ಮಂಗಳೂರು: ಬೃಹತ್ ಅಂತಾರಾಷ್ಟ್ರೀಯ ಹೂಡಿಕೆ ವಂಚನೆ ಜಾಲ ಪತ್ತೆ, 11 ಮಂದಿ ಬಂಧನ!ವಶಪಡಿಸಿಕೊಂಡ ಸಾಧನಗಳ ಡಿಜಿಟಲ್ ಫೋರೆನ್ಸಿಕ್ ಪರೀಕ್ಷೆಯಲ್ಲಿ 624 ಬ್ಯಾಂಕ್ ಖಾತೆಗಳ ವಿವರಗಳನ್ನು ಬಹಿರಂಗಪಡಿಸಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದರು.
ಮೆಟ್ರೋ ಪ್ರಯಾಣ ದರ ಏರಿಕೆಗೆ ವಿರೋಧ: ಕೇಂದ್ರ ಸಚಿವರ ಭೇಟಿ ಮಾಡಿದ ಸಂಸದ ತೇಜಸ್ವಿ ಸೂರ್ಯ; ದರ ನಿಗದಿ ಸಮಿತಿ ಪುನಾರಚನೆಗೆ ಮನವಿಫೆಬ್ರವರಿ 9 ರಿಂದ ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆಯನ್ನು ಜಾರಿಗೆ ತಂದಿದ್ದು, ವ್ಯಾಪಕ ಸಾರ್ವಜನಿಕ ವಿರೋಧವನ್ನು ಕಡೆಗಣಿಸಿ ಪ್ರಯಾಣಿಕರ ಮೇಲೆ ಅನಗತ್ಯ ಹೊರೆಯನ್ನು ಹೇರಿದೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ಗೆ ಜಾಮೀನುವೈದ್ಯಕೀಯ ಕಾರಣ ನೀಡಿ ಸತೀಶ್ ಸೈಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಲಿವರ್ ಕಸಿ ಮಾಡಿಸಬೇಕಿರುವುದರಿಂದ ಜಾಮಿನು ನೀಡಲಾಗುತ್ತಿದೆ ಎಂದು ಹೇಳಿದೆ.
ಮಾಲೂರು ಕ್ಷೇತ್ರ ಮರು ಮತ ಎಣಿಕೆ: ಕಾಂಗ್ರೆಸ್ ನ ನಂಜೇಗೌಡ ಗೆಲುವು! ಸುಪ್ರೀಂ ಕೋರ್ಟ್ ತೀರ್ಪು!ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ನಂಜೇಗೌಡ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದ್ದು, ಬಿಜೆಪಿಯ ಪ್ರತಿಸ್ಪರ್ಧಿ ಅಭ್ಯರ್ಥಿ ಕೆ.ಎಸ್. ಮಂಜುನಾಥ ಗೌಡ ಅವರಿಗಿಂತ 250 ಹೆಚ್ಚಿನ ಮತಗಳನ್ನು ಪಡೆದಿರುವುದಾಗಿ ಘೋಷಿಸಿದೆ.
ದುಬೈ ಬಿಗ್ ಟಿಕೆಟ್ ಲಕ್ಕಿ ಡ್ರಾ: ಉಡುಪಿಯ ಯುವಕನಿಗೆ ಹೊಡೆಯಿತು ಭರ್ಜರಿ 49 ಕೋಟಿ ರೂ ಲಾಟರಿ!ಓಮನ್ನಲ್ಲಿ ಚಿಲ್ಲರೆ ವ್ಯಾಪಾರದ ಸೇಲ್ಸ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ ಉಡುಪಿಯ ಕಾಪು ತಾಲೂಕು ಕಟಪಾಡಿ ಮಟ್ಟು ಮೂಲದ ಶಾಂತನು ಶೆಟ್ಟಿಗಾರ್ ಅವರಿಗೆ ಬರೋಬ್ಬರಿ 49 ಕೋಟಿ ರೂ. ಲಾಟರಿ ಹೊಡೆದಿದೆ.
ಗಂಡ-ಹೆಂಡತಿ ಜಗಳ: ಒಂದು ಮಾಡಲು ಹೋದ ಹಿಂದೂ ವ್ಯಕ್ತಿ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!ಬಸ್ ನಿಲ್ದಾಣದಲ್ಲಿ ಯುವತಿ ಹಾಗೂ ಆಕೆಯ ತಾಯಿ ಜೊತೆಯಲ್ಲಿದ್ದ ಹಿಂದೂ ವ್ಯಕ್ತಿ ವೆಂಕಟೇಶ್ ನನ್ನು ನೋಡಿದ ಮುಸ್ಲಿಂ ಯುವಕರ ಗುಂಪು ಕೆರಳಿದ್ದು, ಆತ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ತಪ್ಪಾಗಿ ತಿಳಿದು ವೆಂಕಟೇಶ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.
₹23.78 ಲಕ್ಷ ದುರುಪಯೋಗ: ವಿಕ್ಟೋರಿಯಾ ಆಸ್ಪತ್ರೆಯ ಎಂಟು ಹೊರಗುತ್ತಿಗೆ ಸಿಬ್ಬಂದಿ ವಿರುದ್ಧ FIR ದಾಖಲುಆರೋಪಿಗಳನ್ನು ಪ್ರೀತಿ, ಪುನಿತಾ, ಸಲ್ಮಾ, ಸತ್ಯ, ಶಶಿಕಲಾ, ಲಕ್ಷ್ಮಿಕಾಂತಮ್ಮ, ದರ್ಶನ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!