'ಬೆಳಿಗ್ಗೆ 8 ರಿಂದ ಮಧ್ಯಾಹ್ನ 12.45 ರವರೆಗೆ ಮಾತ್ರ ತರಗತಿ': ರಂಜಾನ್ ವೇಳೆ ಉರ್ದು ಶಾಲೆಗಳ ಶಾಲಾ ಅವಧಿ ಬದಲಾವಣೆ; BJP ಕಿಡಿ!ಕರ್ನಾಟಕ ಸರ್ಕಾರ ರಂಜಾನ್ ತಿಂಗಳಲ್ಲಿ ಉರ್ದು ಮಾಧ್ಯಮ ಕಿರಿಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಶಾಲಾ ಸಮಯವನ್ನು ಪರಿಷ್ಕರಿಸಿದೆ.
ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಪರಮೇಶ್ವರ ಗಂಭೀರ ಆರೋಪಕೆಲವು ಭಾಗಗಳಲ್ಲಿ, ಕೆಲವರು ಭಾಷಣಗಳನ್ನು ಮಾಡಿದ್ದಾರೆ. ಭಾಷಣ ಮಾಡಿದ ಮೇಲೆ ಏನಾಯಿತು ಎಂಬುದನ್ನು ಗಮನಿಸಿದ್ದೇವೆ. ಇದಕ್ಕೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಬಿಲ್ ತಂದಿದ್ದೇವೆ. ಯಾರು ಏನು ಬೇಕಾದರೂ ಮಾತಾಡಬಹುದೇ?
ಫೆಬ್ರವರಿ 9 ರಿಂದ ಕರ್ನಾಟಕದಲ್ಲಿ ಅಂತರರಾಷ್ಟ್ರೀಯ ಹುಲಿ ಶೃಂಗಸಭೆ2023 ರಲ್ಲಿ ಹುಲಿ ಅಂದಾಜು ವರದಿಯನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿನಲ್ಲಿ ಈ ಯೋಜನೆಯನ್ನು ಘೋಷಿಸಿದ್ದರು.
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’: ಮೈಲಾರಲಿಂಗನ ಕಾರ್ಣಿಕ, ರೈತರ ಸಂತಸ? Videoಭರತ ಹುಣ್ಣಿಮೆ ನಿಮಿತ್ತ ಮೈಲಾರ ಲಿಂಗೇಶ್ವರನ ಈ ವರ್ಷದ ಕಾರ್ಣಿಕ ಹಲವು ವಿಚಾರಗಳ ಕುರಿತು ಬೆಳಕು ಚೆಲ್ಲಿದ್ದು ಮುಂದಿನ ವರ್ಷ ಹೇಗಿರಲಿವೆ ಎಂಬುದರ ಬಗ್ಗೆ ಭವಿಷ್ಯ ನುಡಿದಿವೆ.
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ: ವೃದ್ಧ ಮಹಿಳೆ ಮೇಲೆ ಅತ್ಯಾಚಾರ-ಕೊಲೆ, ಆರೋಪಿ ಆತ್ಮಹತ್ಯೆಮನೆಗೆಲಸದವನೇ ಮನೆಯ ಮಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಕಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಿಳಿದುಬಂದಿದೆ.
ಕನಕಪುರ: ಅಡುಗೆ ಅನಿಲ ಸೋರಿಕೆ; ಬೆಂಕಿ ದುರಂತದಲ್ಲಿ ಗಾಯಗೊಂಡಿದ್ದ ಮೂವರ ಸಾವು!ಗ್ಯಾರೇಜ್ ಮುಂಭಾಗದಲ್ಲಿ ತಳ್ಳುಗಾಡಿ ಇಟ್ಟುಕೊಂಡು ಬಜ್ಜಿ-ಬೋಂಡ ಮತ್ತು ಕಾರ ಮಿಕ್ಸರ್ ಮಾರುವ ಹೋಟೆಲ್ ನಡೆಸುತ್ತಿದ್ದ ಪ್ರಶಾಂತ್, ಸೋಮವಾರ ಮನೆಯಲ್ಲೇ ಕಾರ ಮಿಕ್ಸರ್ ತಯಾರಿಸುತ್ತಿದ್ದಾಗ ಸಿಲಿಂಡರ್ ಪೈಪ್ನಿಂದ ಗ್ಯಾಸ್ ಸೋರಿಕೆಯಾಗಿತ್ತು.
ಬೆಂಗಳೂರು: ಬನ್ನೇರುಘಟ್ಟದಲ್ಲಿ ಸಿನಿಮಾ ಶೈಲಿಯಲ್ಲಿ ದರೋಡೆ; ಯುವಕನಿಗೆ ಲಾಂಗ್ ತೋರಿಸಿ ಬೆದರಿಕೆ, 31 ಲಕ್ಷ ರೂ ಲೂಟಿ..! Videoಎರಡು ಬೈಕ್ಗಳಲ್ಲಿ ಬೆನ್ನಟ್ಟಿಕೊಂಡು ಬಂದ ನಾಲ್ವರು ಅಪರಿಚಿತ ವ್ಯಕ್ತಿಗಳು ಏಕಾಏಕಿ ಕೈಲಾಸ್ನನ್ನು ಅಡ್ಡಗಟ್ಟಿದ್ದಾರೆ. ಕೈಯಲ್ಲಿದ್ದ ಲಾಂಗ್ (Long) ತೋರಿಸಿ ಯುವಕನ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರರು ಆತನ ಬೆದರಿಸಿ ಬೈಕ್ ಸಮೇತ ಅಲ್ಲಿಂದ ಪರಾರಿಯಾಗಿದ್ದಾರೆ.
ದೂರದೃಷ್ಟಿಯುಳ್ಳ, ಸಮತೋಲಿತ, ಬೆಳವಣಿಗೆ ಆಧಾರಿತ ಬಜೆಟ್: BJPಕೇಂದ್ರ ಸರ್ಕಾರದ ಬಜೆಟ್ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಸಮಗ್ರ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತದೆ, ಪ್ರಯೋಜನಗಳು ಸಮಾಜದ ಎಲ್ಲಾ ವರ್ಗಗಳನ್ನು ತಲುಪುವುದನ್ನು ಖಚಿತಪಡಿಸುತ್ತದೆ.
ಕುರುಬ ಸಮುದಾಯ ST ಪಟ್ಟಿಗೆ: ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸುಜಾತಿಗಣತಿ ವರದಿಯನ್ನು ಇನ್ನೊಂದು ತಿಂಗಳ ಅವಧಿಯಲ್ಲಿ ಸಲ್ಲಿಕೆಯಾಗಲಿದ್ದು, ಸೂಕ್ತ ಚರ್ಚೆಯ ನಂತರ ಅಂಗೀಕರಿಸಿ ಜಾರಿಗೊಳಿಸಲಾಗುವುದು.
ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ ಪ್ರಕರಣ: ಸುಪಾರಿ ಕೊಟ್ಟಿದ್ದೇ ವಧು; ಆಸ್ಪತ್ರೆಗೆ ಬಂದು ಕಣ್ಣೀರಿಟ್ಟಿದ್ದ ನಯನಾ!ಮೊದಲ ಆರೋಪಿ ದರ್ಶನ್ ತಮಟೆ ಬಾರಿಸುವ ಹಾಗೂ ಪುಸ್ತಕ ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದು ಎರಡು ವರ್ಷಗಳಿಂದ ನಯನಳನ್ನು ಪ್ರೀತಿಸುತ್ತಿದ್ದ.
ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಸಾವು ಪ್ರಕರಣ: SIT ತನಿಖೆ ಆರಂಭಜನವರಿ 30ರಂದು ಬೆಂಗಳೂರು ನಗರದ ಅಶೋಕನಗರ ವ್ಯಾಪ್ತಿಯಲ್ಲಿರುವ ಕಚೇರಿಯಲ್ಲಿ ರಾಯ್ ಅವರು ಗುಂಡಿನ ಗಾಯಗಳೊಂದಿಗೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದರು.
ಬೆಂಗಳೂರು: ಮೂರು ದಿನಗಳಿಂದ ಕಾಣೆಯಾಗಿದ್ದ ಬಾಲಕ BWSSB ಸಂಪ್ ನಲ್ಲಿ ಶವವಾಗಿ ಪತ್ತೆ!ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.
ಕೊಟ್ಟೂರು 'ತ್ರಿವಳಿ ಮರ್ಡರ್' ಕೇಸ್ ಗೆ ಬಿಗ್ ಟ್ವಿಸ್ಟ್!ಮೊದಲಿಗೆ ತಂಗಿ ಅಂತರ್ಜಾತಿಯ ಹುಡುಗನೊಂದಿಗೆ ಸಂಬಂಧ ಬೆಳೆಸಿ ಮೂರು ತಿಂಗಳ ಗರ್ಭಿಣಿ ಆಗಿದ್ದರಿಂದ ಮಾರ್ಯಾದೆಗೆ ಅಂಜಿ ಗರ್ಭಪಾತ ಮಾಡಿಸಲು ಆರೋಪಿ ಅಕ್ಷಯ್ ಒತ್ತಡ ಹಾಕಿದ್ದ ಎನ್ನಲಾಗಿತ್ತು.
ಚಿಮುಲ್ ಚುನಾವಣೆ: ಚಿಕ್ಕಬಳ್ಳಾಪುರದಲ್ಲಿ ಮತದಾರರಿಗೆ ಲಕ್ಷಾಂತರ ಹಣ, ಕೆಜಿ ಗಟ್ಟಲೆ ಬೆಳ್ಳಿ? ಫಲಿತಾಂಶ ಅತಂತ್ರ!ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (ಚಿಮುಲ್) ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮತದಾನ ನಡೆದಿತ್ತು.
ಬಾಗಲಕೋಟೆ: ಪುಟ್ಟ ಪುಟ್ಟ ಮೂರು ಮಕ್ಕಳನ್ನು ನೇಣು ಬಿಗಿದು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ!ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳನ್ನು ನೇಣು ಬಿಗಿದು ಕೊಂದು ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಬಾಗಲಕೋಟೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ನಡೆದಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!