ಸಮುದ್ರ ಅಲೆಯಿಂದ ವಿದ್ಯುತ್ ತಯಾರಿಸುವ ಮೂಲಮಾದರಿ ಸಾಧನ ಅಭಿವೃದ್ಧಿ: ಬೆಂಗಳೂರು ಮೂಲದ ಎಂಜಿನಿಯರ್ ಸಾಧನೆನೆಲಮಂಗಲದ ಉದ್ಯಮಿ ಮತ್ತು ಶ್ರೀ ಮಾರುತಿ ಎನರ್ಜಿ ಸಿಸ್ಟಮ್ಸ್ನ ಮಾಲೀಕರಾದ ಕೆ. ವಿಶ್ವನಾಥ್ ಅವರು 2015 ರಲ್ಲಿ ತರಂಗ ಶಕ್ತಿ ಪರಿವರ್ತನೆಯೊಂದಿಗೆ ಪ್ರಯೋಗವನ್ನು ಪ್ರಾರಂಭಿಸಿದರು.
ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ: ಡಿ.ಕೆ ಶಿವಕುಮಾರ್ಯಗಚಿ ಎಡದಂಡೆ ಮುಖ್ಯ ನಾಲೆ ಮತ್ತು ವಿತರಣ ನಾಲೆ ಸಂಖ್ಯೆ 71ರಿಂದ 84ರವರೆಗೆ ಹಾಗೂ ಮೊಸಳೆ ನಾಲೆಗಳಿಗೆ ಸಂಬಂಧಿಸಿದಂತೆ ಒಟ್ಟು 286 ಎಕರೆ 22.5 ಗುಂಟೆ ಜಮೀನುಗಳಿಗೆ ಭೂಪರಿಹಾರ ನೀಡಲು 60 ಕೋಟಿಗಳಷ್ಟು ಅನುದಾನ ಅಗತ್ಯವಿದ್ದು.
ರಾಜ್ಯದಲ್ಲಿ ಹದಗೆಟ್ಟ ಹಣಕಾಸು ಪರಿಸ್ಥಿತಿ, ಶ್ವೇತಪತ್ರ ಬಿಡುಗಡೆ ಮಾಡಿ: ನಳಿನ್ ಕುಮಾರ್ ಕಟೀಲ್!ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಕರ್ನಾಟಕ ಸರ್ಕಾರ ಆರೋಪಿಸಿದೆ. ಆದರೆ, ಶ್ವೇತಪತ್ರ ಬಿಡುಗಡೆ ಮಾಡಿದರೆ ಕೇಂದ್ರದಿಂದ ರಾಜ್ಯಕ್ಕೆ ಬಿಡುಗಡೆಯಾದ ನಿಜವಾದ ಹಣ ಎಷ್ಟು ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದು ಕಟೀಲು ಹೇಳಿದ್ದಾರೆ.
ಚಾರ್ಮಾಡಿ ಘಾಟಿ ಅರಣ್ಯದಲ್ಲಿ ಕಾಳ್ಗಿಚ್ಚು: ಎಕರೆಗಟ್ಟಲೆ ಹುಲ್ಲುಗಾವಲು ಭಸ್ಮ; ಬೆಂಕಿ ನಂದಿಸಲು ಅಗ್ನಿ ಶಾಮಕ ಸಿಬ್ಬಂದಿ ಹರಸಾಹಸಗಾಳಿಯ ವೇಗ ಹೆಚ್ಚಿರುವುದರಿಂದ ಬೆಂಕಿ ಕ್ಷಿಪ್ರವಾಗಿ ಹರಡುತ್ತಿದ್ದು, ಅರಣ್ಯ ಸಂಪತ್ತಿಗೆ ಭಾರಿ ಹಾನಿಯಾಗುವ ಸಾಧ್ಯತೆಯಿದೆ. ರಸ್ತೆಯ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡಿರುವುದರಿಂದ ಚಾರ್ಮಾಡಿ ಘಾಟಿಯಲ್ಲಿ ಸಂಚರಿಸುವ ವಾಹನ ಸವಾರರಲ್ಲಿ ಆತಂಕ ಮೂಡಿದೆ.
ಗ್ರಾಮ ಪಂಚಾಯಿತಿ ಚುನಾವಣೆ ಸಿದ್ಧತೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ- ಪ್ರಿಯಾಂಕ್ ಖರ್ಗೆಈಗಾಗಲೇ ಜಿಲ್ಲಾಧಿಕಾರಿಗಳಿಗೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿರುವುದರಿಂದ ಗ್ರಾಮ ಪಂಚಾಯಿತಿ ಸದಸ್ಯರನ್ನೇ ಮುಂದುವರೆಸುವ ಅವಶ್ಯಕತೆ ಬರುವುದಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ಅಪರಾಧ ಪ್ರಮಾಣ ಇಳಿಕೆ; ಗಡಿಗಳ ಮೂಲಕ ಅಕ್ರಮ ಬಾಂಗ್ಲಾದೇಶಿಗಳ ಪ್ರವೇಶ; ಗಡಿ ಕಾಪಾಡುವ ಜವಾಬ್ದಾರಿ ಯಾರದ್ದು?ಅಶೋಕ ಗೃಹ ಸಚಿವರಾಗಿದ್ದ 2011 ಮತ್ತು 2013 ರ ನಡುವೆ ರಾಜ್ಯದಲ್ಲಿ 4,121 ಕೊಲೆಗಳು, 582 NDPS ಪ್ರಕರಣಗಳು ಮತ್ತು 995 ಸೈಬರ್ ಅಪರಾಧ ಪ್ರಕರಣಗಳನ್ನು ದಾಖಲಾಗಿವೆ ಎಂದಿದ್ದಾರೆ.
ಉಡುಪಿ: ಟ್ಯಾಟೂ ಕಲಾವಿದನ ಮೇಲೆ ಹಲ್ಲೆ, ಪ್ರಕರಣ ದಾಖಲು!ಜನವರಿ 31 ರಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ವಿವೇಕ್ ಮಲಗಿದ್ದಾಗ ಅವರ ಮುಖಕ್ಕೆ ಸಾಗರ್ ನೀರು ಎರಚಿ ಜಗಳ ತೆಗೆದಿದ್ದು, ಟ್ಯಾಟೂ ಸರಿಯಾಗಿ ಹಾಕಿಲ್ಲ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಹುಬ್ಬಳ್ಳಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ; 72 ವರ್ಷದ ವ್ಯಕ್ತಿ ಬಂಧನಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 72 ವರ್ಷದ ವ್ಯಕ್ತಿಯೊಬ್ಬನನ್ನು ಅಶೋಕ್ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 29ರಂದು ಘಟನೆ ನಡೆದಿತ್ತು.
News Wrap 02-02-26 | ಹೀರೋಗಳಿಗೆ Condom ಸಪ್ಲೈ: ಚಂದ್ರಚೂಡ್ ವಿರುದ್ಧ ನಿರ್ಮಾಪಕ ಸಂಘ ಗರಂ; BWSSB ಪೈಪ್ಲೈನ್ ಚೇಂಬರ್ನಲ್ಲಿ ಬಾಲಕನ ಶವ ಪತ್ತೆ; 12 ವರ್ಷಗಳ ಬಳಿಕ CCL ಗೆದ್ದ ಕಿಚ್ಚನ ಪಡೆ!
'ವಿಬಿ-ಜಿ ರಾಮ್ ಜಿ' ಕಾನೂನು ವಾಪಸ್ ಪಡೆಯಲು ಮಹಾ ಪಂಚಾಯತ್ ಆಗ್ರಹ! ರಾಷ್ಟ್ರಪತಿಗೆ ಮನವಿ ಪತ್ರವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಕೋವಿಡ್ ವೇಳೆ ಆಕ್ಸಿಜನ್ ಇಲ್ಲದೆ ಜನ ಪ್ರಾಣ ಬಿಟ್ಟಾಗ ಸಂವೇದನೆಯನ್ನೂ ICU ನಲ್ಲಿಟ್ಟಿದ್ರಾ? ಬಿಜೆಪಿಗೆ ಸಿದ್ದರಾಮಯ್ಯ ತರಾಟೆ!ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರಿಸಿದ ಸಿದ್ದರಾಮಯ್ಯ, ಈಗಿನ ಸರ್ಕಾರದ ಆಡಳಿತದ ನೀತಿಗಳು ಮತ್ತು ಹಿಂದಿನ ಬಿಜೆಪಿ ಆಡಳಿತದ ನೀತಿಗಳ ನಡುವೆ ಹೋಲಿಕೆ ಮಾಡಿದರು. ಬಿಜೆಪಿ ಸರ್ಕಾರದ ಆಡಳಿತ ನೀತಿಗಳು ಸಂವೇದನಾರಹಿತವಾಗಿತ್ತು ಎಂದು ಆರೋಪಿಸಿದರು.
ದೊಡ್ಡಬಳ್ಳಾಪುರ: ಶನಿಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕನಿಂದ ಗಲಾಟೆ, Video Viralದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಯುವಕನೋರ್ವ ಹಿಂದೂಗಳ ಮೇಲೆ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
CCL: 12 ವರ್ಷಗಳ ಬಳಿಕ 3ನೇ ಬಾರಿಗೆ 'ಕರ್ನಾಟಕ' ಚಾಂಪಿಯನ್; ಕಿಚ್ಚಾ ಸುದೀಪ್ ಗೆ ಬಿಗ್ ಗಿಫ್ಟ್! ಸಿಕ್ಕ ಬಹುಮಾನವೆಷ್ಟು?ಭಾರತದ 8 ಪ್ರಮುಖ ಸಿನಿಮಾರಂಗದ ಕಲಾವಿದರು, ತಂತ್ರಜ್ಞರು ಒಳಗೊಂಡು ಆಡುವ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಸೀಸನ್ -12 ರ ಚಾಂಪಿಯನ್ ಆಗಿ ಕರ್ನಾಟಕ ಬುಲ್ಡೋಜರ್ಸ್ ಹೊರಹೊಮ್ಮಿದೆ.
'ಮುಖಂಡರ ಮುಂದೆ ಗ್ಲಾಮರಸ್ ಆಗಿರಲು ಬಯಸಬೇಡಿ': ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿಕೆ ವೈರಲ್!ಮಹಿಳಾ ರಾಜಕಾರಣಿಗಳು ನಾಯಕರ ಮುಂದೆ ಹಲ್ಲು ಕಿರಿದು ನಿಲ್ಲುವುದನ್ನು ಬಿಡಬೇಕು, ಸ್ವಂತ ಕಾಲ ಮೇಲೆ ನಿಂತು ಕೆಲಸ ಮಾಡಿ ನಾಯಕರು ತಮ್ಮ ಬಳಿ ಸಹಾಯ ಕೇಳುವಂತೆ ಮಾಡಬೇಕು..
ಕೇಂದ್ರ ಬಜೆಟ್ 2026: ದೀರ್ಘಕಾಲದಿಂದ ನನೆಗುದಿಗೆ ಬಿದ್ದಿದ್ದ ಬೆಂಗಳೂರು ಉಪನಗರ ರೈಲು ಯೋಜನೆಗೆ 500 ಕೋಟಿ ರೂ ಘೋಷಣೆಕೇಂದ್ರ ಸರ್ಕಾರದ ಬಜೆಟ್ 2026ರಲ್ಲಿ ಬೆಂಗಳೂರು ಭಾಗದ ರೈಲು ಅಭಿವೃದ್ಧಿ ಯೋಜನೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅನುದಾನ ಘೋಷಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!