ಸ್ಟಿಂಗ್ ಆಪರೇಷನ್ ಕೇಸ್: CCB ವಿಚಾರಣೆಗೆ ಕುಮಾರಸ್ವಾಮಿ PRO ಪ್ರಜ್ವಲ್ ಪ್ರಸಾದ್ ಹಾಜರು!ದೆಹಲಿಯ ಕುಮಾರಸ್ವಾಮಿ ಅವರ ನಿವಾಸದಲ್ಲಿ ಪ್ರಕರಣದ ಪ್ರಮುಖ ಆರೋಪಿ ರಿತೇಶ್ ಪಾಂಡೆಗೆ ಮೊಬೈಲ್ ಹಸ್ತಾಂತರಿಸಿದ ಆರೋಪ ಪ್ರಜ್ವಲ್ ವಿರುದ್ಧ ಕೇಳಿಬಂದಿತ್ತು.
'ಕೆ-ಶೋರ್': ಬ್ಲೂ ಫ್ಲ್ಯಾಗ್ ಪಟ್ಟಿಗೆ ಸೇರಲಿವೆ ಮತ್ತಷ್ಟು ಕಡಲತೀರಗಳು; ಸಮುದ್ರದಿಂದ ತರುವ ತ್ಯಾಜ್ಯಕ್ಕೆ ಪ್ರೋತ್ಸಾಹ ಧನ!ಈ ವರ್ಷ ಕೆಲವು ಜನಪ್ರಿಯ ಕಡಲತೀರಗಳನ್ನು 'ಬ್ಲೂ ಫ್ಲ್ಯಾಗ್' ವರ್ಗಕ್ಕೆ ಸೇರಿಸಲು ವಿಸ್ತೃತ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗುತ್ತಿದ್ದು, ಅದನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗುವುದು. ಇದರಲ್ಲಿ ಮಂಗಳೂರಿನ ಸಸಿಹಿತ್ಲು ಕಡಲತೀರ ಮತ್ತು ಕಾರವಾರದ ಟ್ಯಾಗೋರ್ ಕಡಲತೀರಗಳು ಸೇರಿವೆ.
ಬಂಡೀಪುರದಲ್ಲಿ ಗರ್ಭಿಣಿ ಆನೆ ಕಳೇಬರ ಪತ್ತೆ: ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಸ್ಫೋಟಕ ಸತ್ಯ!ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗರ್ಭಿಣಿ ಕಾಡಾನೆಯೊಂದರ ಕಳೇಬರ ಪತ್ತೆಯಾಗಿದೆ. ಗೋಪಾಲಸ್ವಾಮಿ ಬೆಟ್ಟದ ಅರಣ್ಯ ಗಡಿಯಿಂದ ಸುಮಾರು 150 ಮೀಟರ್ ದೂರದಲ್ಲಿರುವ ಖಾಸಗಿ ಜಮೀನಿನಲ್ಲಿ ಈ ಕಳೇಬರ ಪತ್ತೆಯಾದ್ದು, ಮೃತಪಟ್ಟ ಹೆಣ್ಣಾನೆಗೆ ಸುಮಾರು 35 ವರ್ಷ ಎಂದು ಅಂದಾಜಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ತಪ್ಪು ಪ್ರಶ್ನಿಸಿದ್ದೇ ಅಪರಾಧನಾ? ಬೆಂಗಳೂರಿನಲ್ಲಿ ಒನ್ವೇ ನುಗ್ಗಿ ಕಾರು ಚಾಲಕನಿಗೆ ಬೆದರಿಕೆ ಹಾಕಿದ KSRP ಸಿಬ್ಬಂದಿ: ಖಾಕಿ ದರ್ಪದ ವಿಡಿಯೋ ವೈರಲ್ಬೆಂಗಳೂರಿನ ಹೊಸೂರು ರಸ್ತೆಯ ನಂಜಪ್ಪ ಸರ್ಕಲ್ ಬಳಿ ನಿಯಮ ಉಲ್ಲಂಘಿಸಿ ಒನ್ವೇನಲ್ಲಿ ಬಂದ ಕೆಎಸ್ಆರ್ಪಿ ಬಸ್ ಸಿಬ್ಬಂದಿ, ಅದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ ಹಾಕಿರುವ ಘಟನೆ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
ಮಹಿಳೆಗೆ ಚಾಕು ತೋರಿಸಿ, ಒತ್ತೆಯಾಳಾಗಿಸಿಕೊಂಡು ದರೋಡೆಗೆ ಯತ್ನ; ಮಂಗಳಸೂತ್ರ ಕಿತ್ತುಕೊಂಡ ದುಷ್ಕರ್ಮಿಗೆ 'ಧರ್ಮದೇಟು'! Videoಹೆಲ್ಮೆಟ್ ಮತ್ತು ಕೈಗವಸು ಧರಿಸಿ ಅಂಗಡಿಯೊಳಗೆ ನುಗ್ಗಿದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಕುತ್ತಿಗೆಗೆ ಚಾಕು ಹಿಡಿದು ಬೆದರಿಸಿದ್ದಾನೆ. ಬಳಿಕ ಆಕೆಯ 4.50 ಲಕ್ಷ ರೂಪಾಯಿ ಮೌಲ್ಯದ ಮಂಗಳಸೂತ್ರ ಕಿತ್ತುಕೊಂಡು ಪರಾರಿ..
ದಾಖಲೆ ಪತ್ರಗಳ ಹಾವಳಿ, ಕಾಲಹರಣ, ಪಾರದರ್ಶಕತೆಯ ಅಭಾವಕ್ಕೆ ಮುಕ್ತಿ: ರಸ್ತೆ ಅಗಲೀಕರಣ TDS ಡಿಜಿಟಲೀಕರಣ- ಕೃಷ್ಣ ಬೈರೇಗೌಡಇಷ್ಟು ವರ್ಷಗಳ ಕಾಲ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಲಭಗೊಳಿಸುವ ಟಿ.ಡಿ.ಆರ್ ವ್ಯವಸ್ಥೆಯು ಸಂಪೂರ್ಣವಾಗಿ ಕಾಗದದ ಕಡತಗಳ ಮೂಲಕ ನಡೆಯುತ್ತಿದ್ದುದರಿಂದ, ಸರಿಯಾದ ಟ್ರ್ಯಾಕಿಂಗ್ ವ್ಯವಸ್ಥೆ ಇಲ್ಲದೆ ವ್ಯವಸ್ಥೆಯಲ್ಲಿ ಅಪಾರದರ್ಶಕತೆ ತುಂಬಿತ್ತು.
RTGS ಚೋರ್ ಬಿವೈ ವಿಜಯೇಂದ್ರ: 'ಈ ನನ್ ಮಕ್ಕಳು' ಎಂದಿದ್ದಕ್ಕೆ BYV ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪೋಸ್ಟರ್ ಸಮರ; Videoವಿಜಯೇಂದ್ರ ಅವರ "ಈ ನನ್ನ ಮಕ್ಕಳು ಕಾಂಗ್ರೆಸ್ನವರು ಇದ್ದಾರಲ್ಲಾ..." ಎಂಬ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಸಮರ ಆರಂಭಿಸಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಹಾಗೂ ವಿಜಯೇಂದ್ರ ಮನೆ ಬಳಿ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
10 ವರ್ಷದಲ್ಲಿ ಬೆಂಗಳೂರು ಅಭಿವೃದ್ಧಿಗೆ ₹50 ಸಾವಿರ ಕೋಟಿ ಖರ್ಚು; ಆದರೂ ರಸ್ತೆ, ಚರಂಡಿ, ಸಂಚಾರ ಸಮಸ್ಯೆಗಿಲ್ಲ ಮುಕ್ತಿ..!‘ಲೆಕ್ಕ ಬೇಕು’ ಅಭಿಯಾನದ ಉದ್ದೇಶ ನಾಗರಿಕ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು. ಇದರಿಂದ ಜನರು ಕಾಮಗಾರಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲು ಮತ್ತು ಉತ್ತರಗಳನ್ನು ಕೇಳಿ ಪಡೆಯಲು ಸಾಧ್ಯವಾಗುತ್ತದೆ.
ಸಿಲಿಕಾನ್ ಸಿಟಿಯಲ್ಲಿ ಅಕ್ರಮ ಪಿಜಿಗಳ ಹಾವಳಿ: ನಿಯಂತ್ರಣಕ್ಕೆ ಹೊಸ ನಿಯಮ ಜಾರಿಗೆ GBA ಸಿದ್ಧತೆ..!ನಿಯಮ ಉಲ್ಲಂಘನೆಗಳ ವಿರುದ್ಧ ವಾಸ್ತವದಲ್ಲಿ ಯಾವುದೇ ಗಮನಾರ್ಹ ಕ್ರಮಗಳು ನಡೆದಿಲ್ಲ. ಪರಿಷ್ಕೃತ ನೀತಿ ಅಥವಾ ಎಸ್ಒಪಿ ರೂಪಿಸುವ ಪ್ರಸ್ತಾಪವಿದ್ದರೂ, 2024ರ ಮಾರ್ಗಸೂಚಿಗಳನ್ನು ಬಹಿರಂಗವಾಗಿಯೇ ಉಲ್ಲಂಘಿಸಲಾಗುತ್ತಿದೆ.
ಸ್ವಾತಂತ್ರ್ಯ ಬಂದು 80 ವರ್ಷವಾಯ್ತು; ಬೆಳಗಾವಿಯ ಈ ಕುಗ್ರಾಮಕ್ಕೆ ಇನ್ನೂ ವಿದ್ಯುತ್ ಸಂಪರ್ಕ ಇಲ್ಲ!ಇಲ್ಲಿನ 20 ಕುಟುಂಬಗಳ ಬದುಕು ಪ್ರತಿದಿನವೂ ಹೋರಾಟದಿಂದ ಕೂಡಿದೆ. ವಿದ್ಯುತ್ ಇಲ್ಲ, ಮೊಬೈಲ್ ನೆಟ್ವರ್ಕ್ ಇಲ್ಲ, ಟಿವಿ ಸಂಪರ್ಕವಿಲ್ಲ. ಅಷ್ಟೇ ಅಲ್ಲ, ಹೊರ ಜಗತ್ತಿನೊಂದಿಗೆ ಸಂಪರ್ಕ ಕಲ್ಪಿಸುವ ಸುಸಜ್ಜಿತ ರಸ್ತೆಯೂ ಇಲ್ಲ.
ಬೆಂಗಳೂರು: ಕಳ್ಳತನಕ್ಕೆ ಬಂದು ಸಿಕ್ಕಿಬಿದ್ದ ಖದೀಮ; ತಪ್ಪಿಸಿಕೊಳ್ಳಲು ಯುವತಿಯನ್ನ ನಡುರಸ್ತೆಯಲ್ಲಿ ಎಳೆದಾಡಿ ರಂಪಾಟ; ವಿಡಿಯೋ ವೈರಲ್ಸಾರ್ವಜನಿಕರಿಂದ ತಪ್ಪಿಸಿಕೊಳ್ಳಲು ಆರೋಪಿ ಅಂಗಡಿಯಲ್ಲಿದ್ದ ಯುವತಿಯೊಬ್ಬಳನ್ನು ಎಳೆದಾಡಿದ್ದಾನೆ. ಅಲ್ಲದೆ, ತನ್ನನ್ನು ಹಿಡಿಯಲು ಯಾರಾದರೂ ಬಂದರೆ ಯುವತಿಯನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.
ತಿಂಗಳಿಗೆ ಲಕ್ಷಾಂತರ ರೂ ಲಾಭದ ಆಮಿಷ: ಹೂಡಿಕೆದಾರರಿಗೆ ₹11.46 ಕೋಟಿ ವಂಚನೆ; ದಂಪತಿ ವಿರುದ್ಧ ಪ್ರಕರಣ ದಾಖಲು..!ಆರೋಪಿತ ದಂಪತಿಗಳು ಪ್ರತಿ ರೂ.25 ಲಕ್ಷ ಹೂಡಿಕೆಗೆ ತಿಂಗಳಿಗೆ ರೂ.1.25 ಲಕ್ಷ ಲಾಭ ನೀಡುವುದಾಗಿ ಆಮಿಷವೊಡ್ಡಿದ್ದರು ಎನ್ನಲಾಗಿದೆ.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ಆರಂಭಕ್ಕೂ ಮುನ್ನವೇ ₹382 ಕೋಟಿ ನೀರುಪಾಲು; ವೆಚ್ಚ 10,240 ಕೋಟಿ ರೂ ಗೆ ಏರಿಕೆ..!2021 ರಿಂದ 2026 ರ ಕೊನೆಯವರೆಗಿನ ಅವಧಿಯಲ್ಲಿ ಯಾವುದೇ ಕಾಮಗಾರಿ ನಡೆಯದಿದ್ದರೂ, ಸರ್ಕಾರ ಈಗಾಗಲೇ 382 ಕೋಟಿ ಹಣವನ್ನು ವ್ಯಯಿಸಿದೆ.
‘ಮುರಸು’ ಚಂಡಮಾರುತ: ನವೆಂಬರ್ 6ರವರೆಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ನಿರೀಕ್ಷೆಚಂಡಮಾರುತದಿಂದ ಉಂಟಾಗಿರುವ ಮಳೆಯಿಂದ ರಾಜ್ಯದಲ್ಲಿ ಮಳೆಯ ಕೊರತೆ ಪ್ರಮಾಣ ಕಡಿಮೆಯಾಗಲಿದೆ ಎಂದು ಐಎಂಡಿಯ ಹಿರಿಯ ವಿಜ್ಞಾನಿ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.
ನಿಮಗೆ ರೈತರ ಮೇಲೆ ನಿಜವಾದ ಕಾಳಜಿ ಇದ್ದರೆ.... ಕಾಂಗ್ರೆಸ್ ಸರ್ಕಾರಕ್ಕೆ ಯೋಗ್ಯತೆ ಇದ್ದರೆ...: ಸಂಸದ ಸುಧಕಾರ್ ಸವಾಲು!ರೈತರಿಗೆ ಹೆಚ್ಚಿನ ಬೆಲೆ ನೀಡುವ ನಿಜವಾದ ಕಾಳಜಿ ಸರ್ಕಾರಕ್ಕಿದ್ದರೆ ರಾಜ್ಯದ ಬೊಕ್ಕಸದಿಂದಲೇ ಪ್ರತಿ ಲೀಟರ್ ಹಾಲಿಗೆ 10 ಸಹಾಯಧನ ನೀಡಲಿ. ಇದರಿಂದ ರೈತರಿಗೆ ಉತ್ತಮ ಬೆಲೆ ದೊರೆಯುವುದರ ಜತೆಗೆ ಗ್ರಾಹಕರಿಗೂ ಕೈಗೆಟುಕುವ ದರದಲ್ಲಿ ಹಾಲು ಸಿಗಲಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!