ಕೊಡಗಿನಲ್ಲಿ ಮತ್ತೊಂದು ದುರಂತ: ಸುತ್ತಾಡುತ್ತಿದ್ದ ಭದ್ರತಾ ಸಿಬ್ಬಂದಿ ತುಳಿದು ಕೊಂದ ಕಾಡಾನೆ! Videoಕಾಫಿ ಎಸ್ಟೇಟ್ನ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಹುಂಡ್ಲಿಯ ನಿವಾಸಿ ಅಬ್ದುಲ್ ಲತೀಫ್ (72) ಗುರುವಾರ ಮಧ್ಯಾಹ್ನ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಕೊಡಗಿನ ಯುವತಿಯರ ಜತೆ ರಾಸಲೀಲೆ; ವಿಡಿಯೋ ಮಾಡಿ, ಪ್ರಸಾರ: ಬಿಬಿಎ ವಿದ್ಯಾರ್ಥಿ ಮೊಹಮ್ಮದ್ ಬಂಧನಬಂಧಿತ ಆರೋಪಿ, ಬೆಂಗಳೂರಿನ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿರುವ ಕೊಡಗು ಜಿಲ್ಲೆಯ ನಿವಾಸಿ ಮೊಹಮ್ಮದ್ ಸವಾದ್ ಎಂದು ಗುರುತಿಸಲಾಗಿದೆ.
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಜನ್ಮದಿನ, ವಿವಾಹ ವಾರ್ಷಿಕೋತ್ಸವಕ್ಕೆ ರಜೆ ಘೋಷಣೆಪೊಲೀಸರ ತ್ಯಾಗಗಳನ್ನು ಗುರುತಿಸುವುದರ ಜೊತೆಗೆ ನಿಷ್ಠೆಯನ್ನು ಬೆಳೆಸುತ್ತದೆ ಮತ್ತು ಪೊಲೀಸ್ ಪಡೆಯ ಬದ್ಧತೆಯನ್ನು ಬಲಪಡಿಸಿ, ಸೇವೆಯಲ್ಲಿ ಉತ್ತಮ ಶಿಸ್ತು ಮತ್ತು ಕಾರ್ಯಕ್ರಮತೆಗೆ ಸಹಕಾರಿಯಾಗುತ್ತದೆ.
ರಾಜ್ಯ ವಿಧಾನಮಂಡಲ ಅಧಿವೇಶನ ಫೆಬ್ರವರಿ 4 ರವರೆಗೆ ವಿಸ್ತರಣೆ"ಜನವರಿ 22 ರಿಂದ ಪ್ರಾರಂಭವಾದ ಒಂಬತ್ತನೇ ಅಧಿವೇಶನ ಜನವರಿ 31 ರ ಬದಲಿಗೆ ಫೆಬ್ರವರಿ 4 ರವರೆಗೆ ಮುಂದುವರಿಸಲು ಇಂದು ನಡೆದ ಸದನ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ" ಎಂದು ಯುಟಿ ಖಾದರ್ ತಿಳಿಸಿದ್ದಾರೆ.
ರಾಜ್ಯಪಾಲರ ಫೋನ್ ಕರೆಗಳನ್ನು ಎಂದಿಗೂ ಕದ್ದಾಲಿಸಿಲ್ಲ: ಬಿಜೆಪಿ ಆರೋಪ ತಳ್ಳಿಹಾಕಿದ ಗೃಹ ಸಚಿವ ಜಿ ಪರಮೇಶ್ವರಸಚಿವ ಎಚ್.ಕೆ. ಪಾಟೀಲ್ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಜೆಪಿ, ಸಚಿವರ ಹೇಳಿಕೆಯು ರಾಜ್ಯಪಾಲರ ಫೋನ್ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂದು ಆರೋಪಿಸಿತ್ತು.
ಬೆಂಗಳೂರು: ಸೀಗೆಹಳ್ಳಿ ಸರ್ಕಾರಿ ಶಾಲೆಯ ಹಲವು ವರ್ಷಗಳ ನೀರಿನ ಸಮಸ್ಯೆಗೆ ಸಿಕ್ತು ಪರಿಹಾರ!ಈ ಶಾಲೆಯನ್ನು 1946 ರಲ್ಲಿ ಪ್ರಾರಂಭಿಸಲಾಯಿತು, ಶಾಲೆಯಲ್ಲಿ ಎರಡು ನೀರು ಸಂಗ್ರಹಣಾ ಟ್ಯಾಂಕ್ಗಳಿವೆ. ಅಂತರ್ಜಲ ಕುಸಿತದಿಂದಾಗಿ ಇದ್ದ ಒಂದು ಬೋರ್ ವೆಲ್ ನೀರು ಇಂಗಿ ಹೋಗಿದೆ .
AI ಬಳಸಿ ನನ್ನ ತೇಜೋವಧೆ: ವೈರಲ್ ಆಡಿಯೋ ಬಗ್ಗೆ ಮಾಜಿ ಸಂಸದ LR ಶಿವರಾಮೇಗೌಡ ಸ್ಪಷ್ಟೀಕರಣಆ ಆಡಿಯೋದಲ್ಲಿ ಇರೋ ಮಾತುಗಳು ಸತ್ಯಾಸತ್ಯತೆಗೆ ದೂರವಾಗಿದ್ದು ಅದರಲ್ಲಿ ಬಹುತೇಕ ಮಾತುಗಳನ್ನ ನಾನು ಮಾತನಾಡಿಯೇ ಇಲ್ಲ ಅಂತ ಈ ಮೂಲಕ ಸ್ಪಷ್ಟ ಪಡಿಸುತ್ತೇನೆ.
ಬೆಂಗಳೂರು: ಥೈಲ್ಯಾಂಡ್ ನಿಂದ ಮಾದಕ ವಸ್ತು ಸಾಗಣೆ ಜಾಲ ಪತ್ತೆ; 4 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ, 10 ಮಂದಿ ಬಂಧನಆರೋಪಿಗಳು "ಟೀಮ್ ಕಲ್ಕಿ" ಹೆಸರಿನಲ್ಲಿ ಡಾರ್ಕ್ ವೆಬ್ ಮೂಲಕ ಎಲ್ಎಸ್ಡಿ ಪಟ್ಟಿಗಳನ್ನು ಸಹ ಖರೀದಿಸಿದ್ದರು.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚೊಚ್ಚಲ ಬಜೆಟ್: ಸಿಂಹಪಾಲು ಪಡೆಯಲು 5 ನಿಗಮಗಳ ಪೈಪೋಟಿ!ಹಿಂದೆ ಅನೇಕ ಪ್ರದೇಶಗಳನ್ನು ವಿವಿಧ ಕಾರಣಗಳಿಂದ ನಿರ್ಲಕ್ಷಿಸಲಾಗಿತ್ತು. ಆದರೆ ಈಗ ನಿಗಮಗಳ ವಿಭಜನೆಯೊಂದಿಗೆ, ಪ್ರತಿಯೊಂದು ಪ್ರದೇಶಕ್ಕೂ ಸಂಪೂರ್ಣ ಅಭಿವೃದ್ಧಿ ಕಾರ್ಯಗಳಿಗೆ ವಿಶೇಷ ಗಮನ ಬೇಕು ಎಂದು ಎಂಜಿನಿಯರ್ಗಳು ಹೇಳಿದರು.
KJ George: ಸಿಎಂ ಪುತ್ರನ ಹಸ್ತಕ್ಷೇಪ; ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆಜೆ ಜಾರ್ಜ್ ಮುಂದು? ಸದನದಲ್ಲಿ ಸಚಿವ ಸ್ಪಷ್ಟನೆ; Videoಇಂಧನ ಇಲಾಖೆಯ ಅಧಿಕಾರಿಗಳ ವರ್ಗಾವಣೆ ವಿಚಾರವಾಗಿ ವಿಶ್ವಾಸಕ್ಕೆ ಪಡೆಯದೆ ಕ್ರಮ ಕೈಗೊಳ್ಳಲಾಗಿದೆ ಎಂಬ ಕಾರಣಕ್ಕಾಗಿ ಅಸಮಾಧಾನಗೊಂಡು ಕೆ ಜೆ ಜಾರ್ಜ್ ರಾಜೀನಾಮೆ ನೀಡಲು ಮುಂದಾಗಿದ್ದರು ಎಂದು ಸುದ್ದಿಯಾಗಿತ್ತು.
'ಭಾರತ' ಎಲ್ಲಿ 'ವಿಕಸಿತ' ಆಗುತ್ತಿದೆ ಎಂಬುದು ತಿಳಿದಿಲ್ಲ; ಕೇಂದ್ರ ಬಜೆಟ್ ಜನರನ್ನು ಮೂರ್ಖರನ್ನಾಗಿಸುತ್ತದೆ: ಎಂ.ಸಿ ಸುಧಾಕರ್ಈಮಧ್ಯೆ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ 2025-26ರ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ.
ಬೆಂಗಳೂರು: ಸಿಗ್ನಲ್ ತಪ್ಪಿಸಲು ಹೋಗಿ ಶಾಲಾ ಬಸ್ಗೆ ಕಾರು ಡಿಕ್ಕಿ, ತಪ್ಪಿದ ದುರಂತ..!ಬಸ್ನ ಮಧ್ಯೆ ಭಾಗಕ್ಕೆ ಕಾರು ಡಿಕ್ಕಿಯಾಗಿದ್ದು, ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅಲ್ಲದೆ, ಬಸ್'ಗೂ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹಂಪಿಯಲ್ಲಿ ಅಪರೂಪದ 'Brown rock chat' ಹಕ್ಕಿ ಪತ್ತೆ: ಪಕ್ಷಿ ಪ್ರೇಮಿಗಳು ಸಂತಸಬ್ರೌನ್ ರಾಕ್ ಚಾಟ್ ಸದಾ ಹಳೆಯ ಕಟ್ಟಡ ಸ್ಮಾರಕಗಳ ಮೇಲೆ ಉಳಿದುಕೊಂಡಿರುತ್ತವೆ. ಹೀಗಾಗಿ ಹಂಪಿಯ ಶತಮಾನಗಳಷ್ಟು ಹಳೆಯದಾದ ಸ್ಮಾರಕಗಳು ಮತ್ತು ಬಂಡೆಗಳಿಂದ ಕೂಡಿದ ಭೂದೃಶ್ಯವು ಈ ಪ್ರಭೇದಗಳಿಗೆ ಸೂಕ್ತವಾದ ವಾತಾವರಣವನ್ನು ಒದಗಿಸುತ್ತವೆ.
BMTC ಬಸ್'ಗಳಲ್ಲಿ ಗುಟ್ಕಾ ಜಾಹೀರಾತು: ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದೇನು..?ಬಸ್ ಗಳ ಮೇಲೆ ಹಾಕಲಾಗಿರುವ ಜಾಹೀರಾತು ಚಿತ್ರಗಳನ್ನು ಕಿತ್ತೆಸೆಯುತ್ತಿರುವ ಕನ್ನಡಪರ ಹೋರಾಟಗಾರರು, ಇಂತಹ ಅನಾರೋಗ್ಯಕರ ವಸ್ತುಗಳನ್ನು ಪ್ರೋತ್ಸಾಹಿಸುವುದು ಎಷ್ಟು ಸರಿ? ಎಂದು ಪ್ರಶ್ನಿಸಿದ್ದಾರೆ.
ತುಳು 2ನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಶೀಘ್ರ ಘೋಷಣೆ: ಶಿವರಾಜ್ ತಂಗಡಗಿತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಚರ್ಚಿಸಲು ಶೀಘ್ರದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ ಎಂದು ಅವರು ಹೇಳಿದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!