ರಾಜ್ಯದಲ್ಲಿ ಮತ್ತೊಂದು ದರೋಡೆ: ಬೆಂಗಳೂರಿನಲ್ಲಿ ಗನ್ ತೋರಿಸಿ ಚಿನ್ನಾಭರಣ ಲೂಟಿ, Video!ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ನಡೆದಿದೆ. ಬೆಂಗಳೂರಿನ ದಾಸನಪುರದಲ್ಲಿ ಚಿನ್ನದಂಗಡಿಗೆ ನುಗ್ಗಿದ ಖದೀಮರು ಗನ್ ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಉಡುಪಿ: ದೋಣಿ ಮುಳುಗಿ ಮೂವರು ಪ್ರವಾಸಿಗರು ಸಾವು; ಜಿಲ್ಲಾಡಳಿತದಿಂದ ಸುರಕ್ಷತಾ ಕ್ರಮಇಂದು ಕರಾವಳಿ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ, ಕಡಲತೀರಗಳು ಮತ್ತು ಕರಾವಳಿ ತಾಣಗಳಲ್ಲಿ ಪ್ರವಾಸಿಗರ ಸುರಕ್ಷತೆಯು ಮೊದಲ ಆದ್ಯತೆಯಾಗಿರಬೇಕು ಎಂದು ಒತ್ತಿ ಹೇಳಿದರು.
'ನಾಚಿಕೆಗೇಡಿನ ಸಂಗತಿ'; ಎಲ್ಲಾ ಪಕ್ಷಗಳ ದೊಡ್ಡ ಕುಳಗಳು 'ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ': ಪರಮೇಶ್ವರ್ತಮ್ಮ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಕರೆಮ್ಮ ನಾಯಕ್ ಆತಂಕ ವ್ಯಕ್ತಪಡಿಸಿದ್ದರು.
News headlines 27-01-2026 | MANREGA ಮರುಸ್ಥಾಪನೆಗೆ ಆಗ್ರಹಿಸಿ ಕೈ ಪ್ರತಿಭಟನೆ; ರಾಜ್ಯಪಾಲರಿಗೆ ಅವಮಾನ ಖಂಡಿಸಿ ಬಿಜೆಪಿ protest; ಪೌರಾಯುಕ್ತೆ ಅಮೃತಾ ಗೌಡಗೆ ಬೆದರಿಕೆ; ರಾಜೀವ್ ಗೌಡ ಬಂಧನ
ದಾವಣಗೆರೆ: ಮದುವೆಯಾಗಿ 45 ದಿನಕ್ಕೆ ಪ್ರಿಯಕರನೊಂದಿಗೆ ಪತ್ನಿ ಪರಾರಿ; ಪತಿ, ಸೋದರಮಾವ ಆತ್ಮಹತ್ಯೆ!ಮೃತರನ್ನು ಗುಮ್ಮನೂರು ಗ್ರಾಮದ 30 ವರ್ಷದ ಹರೀಶ್ ಮತ್ತು ಯುವತಿಯ ಸೋದರ ಮಾವ ರುದ್ರೇಶ್ ಎಂದು ಗುರುತಿಸಲಾಗಿದೆ.
ಯೋಗೇಶ್ ಗೌಡ ಕೊಲೆ ಪ್ರಕರಣ: ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಾಕ್ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಶಿಡ್ಲಘಟ್ಟ ಪೌರಾಯುಕ್ತೆಗೆ ಧಮ್ಕಿ: ರಾಜೀವ್ ಗೌಡಗೆ ಜೈಲೇ ಗತಿ; 14 ದಿನ ನ್ಯಾಯಾಂಗ ಬಂಧನಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ಅವರನ್ನು ನಿನ್ನೆ ಕೇರಳದಲ್ಲಿ ಬಂಧಿಸಿದ್ದ ಪೊಲೀಸರು ಇಂದು ಆರೋಪಿಯನ್ನು ಶಿಡ್ಲಘಟ್ಟ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದ್ದರು.
'ಬಿಗ್ ಬಾಸ್ ಬಳಿಕ ದ್ರುವಂತ್ ನನ್ನನ್ನು ಭೇಟಿಯಾಗಿಲ್ಲ': ಮಲ್ಲಮ್ಮಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟ ಆರಂಭದಲ್ಲಿ ಮಲ್ಲಮ್ಮ ಅವರು ಧ್ರುವಂತ್ ಜೊತೆ ಹೆಚ್ಚು ಆತ್ಮೀಯರಾಗಿದ್ರು. ಮಲ್ಲಮ್ಮ ಅವರನ್ನು ಧ್ರುವಂತ್ ತಾಯಿ ಎಂದೇ ಕರೆಯುತ್ತಿದ್ದರು.
ಉಡುಪಿ: ಆಪರೇಷನ್ ಪರಾಕ್ರಮ್ನಲ್ಲಿ ಕಾಲು ಕಳೆದುಕೊಂಡ ನಿವೃತ್ತ ವಿಂಗ್ ಕಮಾಂಡರ್ ಗೆ ಟೋಲ್ ಪ್ಲಾಜಾದಲ್ಲಿ ಅವಮಾನ!ಜನವರಿ 26 ರಂದು ಕುಂದಾಪುರ ಬಳಿಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ನಿಮ್ಮ ಆಟ ನಡೆಯಲ್ಲ: ಸುರ್ಜೇವಾಲ ಸಮ್ಮುಖದಲ್ಲೇ 'ಡಿಕೆ.. ಡಿಕೆ' ಘೋಷಣೆ ಕೂಗಿದ ಅಭಿಮಾನಿಗಳು; ಸಿಟ್ಟಾದ ಸಿದ್ದರಾಮಯ್ಯ, Video!ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯಿದೆ (ಮನರೇಗಾ) ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ, ರಾಜಭವನ ಚಲೋ ನಡೆಸಿದರು.
ಬೆಂಗಳೂರು: ಆನೇಕಲ್ ಬಳಿ ಹಾಡಹಗಲೇ ಅಪಹರಣಕ್ಕೆ ಯತ್ನ; ವ್ಯಕ್ತಿ ಪಾರು!ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ಸೋಮವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದ ದೂರುಗಳಲ್ಲಿ ಭಾರಿ ಹೆಚ್ಚಳ!2024 ರಲ್ಲಿ ತಿಂಗಳಿಗೆ ಸರಾಸರಿ 275 ಪ್ರಕರಣಗಳಿದ್ದ ದೂರುಗಳ ಸಂಖ್ಯೆ 2025 ರಲ್ಲಿ ತಿಂಗಳಿಗೆ ಸುಮಾರು 400 ಪ್ರಕರಣಗಳಿಗೆ ಏರಿದೆ.
Video - ಬೆಂಗಳೂರಿನಲ್ಲಿ 'ಸಂಪೂರ್ಣ ಬೆತ್ತಲೆ' ವ್ಯಕ್ತಿಯಿಂದ ಲೈಂಗಿಕ ಕಿರುಕುಳ: ತ್ರಿಪುರಾ ಮಹಿಳೆ ದೂರು; ಕೇಸ್ ದಾಖಲು!ಜನವರಿ 24 ರಂದು ತ್ರಿಪುರಾದ ಮಹಿಳೆಯೊಬ್ಬರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಮೇಲಿನ ದೌರ್ಜನ್ಯದ ವಿಡಿಯೋವನ್ನು ಹಂಚಿಕೊಂಡ ನಂತರ ಈ ಘಟನೆ ಬೆಳಕಿಗೆ ಬಂದಿದೆ.
ಬೆಳ್ಳಿ, ತಾಮ್ರದ ಬೆಲೆ ಸತತ ಏರಿಕೆ: ಬ್ಯಾಟರಿ ತಯಾರಿಕೆಗೆ ಪರ್ಯಾಯ ಲೋಹದ ಹುಡುಕಾಟದಲ್ಲಿ KREDLತಾಮ್ರ ಮತ್ತು ಅಲ್ಯುಮಿನಿಯಂ ಜೊತೆಗೆ ಬ್ಯಾಟರಿಗಳಿಗೆ ಆದ್ಯತೆಯ ಲೋಹವಾಗಿದ್ದ ಬೆಳ್ಳಿ ಈಗ ತುಂಬಾ ದುಬಾರಿಯಾಗಿದೆ. ಎಲೆಕ್ಟ್ರಿಕ್ ವಾಹನ ಬ್ಯಾಟರಿಗಳಿಗೆ ಹೆಚ್ಚಿನ ಬೇಡಿಕೆ ಇರುವುದರಿಂದ ಆಮದು ಮಾಡಿಕೊಳ್ಳುವ ಲೀಥಿಯಂ ಕೂಡ ದುಬಾರಿಯಾಗುತ್ತಿದೆ.
'ಮನ್ರೇಗಾ' ಕೈಬಿಟ್ಟ ಕ್ರಮ ವಿರೋಧಿಸಿ ಕಾಂಗ್ರೆಸ್ ಲೋಕ್ ಭವನ್ ಚಲೋ: ಕೇಂದ್ರ ವಿರುದ್ಧ ವಾಗ್ದಾಳಿ; ಸಿಎಂ-ಡಿಸಿಎಂ ವಶಕ್ಕೆ ಪಡೆದು ಬಿಡುಗಡೆಕೇಂದ್ರ ಸರ್ಕಾರವು ಗ್ರಾಮೀಣ ಉದ್ಯೋಗ ಖಾತರಿ ಚೌಕಟ್ಟನ್ನು ಕಿತ್ತುಹಾಕುತ್ತಿದೆ. ಪಂಚಾಯತ್ಗಳ ಹಕ್ಕುಗಳನ್ನು ಮೊಟಕುಗೊಳಿಸುತ್ತಿದೆ ಎಂದು ಆರೋಪಿಸಿ ಲೋಕ ಭವನದ ಕಡೆಗೆ ತೆರಳಲು ಯತ್ನಿಸಿದ ಕಾಂಗ್ರೆಸ್ ನಾಯಕರನ್ನು ಪೊಲೀಸರು ತಡೆದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!