ಅಚ್ಚರಿಯಾದ್ರೂ ಸತ್ಯ: ಬೆಂಗಳೂರು ವಾಯುಗುಣಮಟ್ಟ ಗಣನೀಯ ಚೇತರಿಕೆ- ಹವಾಮಾನ ಇಲಾಖೆ!ಬೆಂಗಳೂರು ಮಾತ್ರವಲ್ಲದೇ ರಾಜ್ಯದೆಲ್ಲೆಡೆ ವಾಯುಗುಣಮಟ್ಟ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ..
ಸೆಣಬಿನ ಕೊರತೆ; ಗೋಣಿ ಚೀಲ ಪೂರೈಕೆಯಲ್ಲಿ ವಿಳಂಬ! ರಾಗಿ ಖರೀದಿಯಾಗದೆ ರೈತರ ಪರದಾಟ!ಸೆಣಬಿನ ಕೊರತೆಯಿಂದಾಗಿ ಕೋಲ್ಕತ್ತಾದಲ್ಲಿ ಗೋಣಿಚೀಲಗಳ ಉತ್ಪಾದನೆಗೆ ಹೊಡೆತ ಬಿದ್ದಿದೆ. ಸೆಣಬಿನ ಉದ್ಯಮವು ಸೆಣಬು ತಂತ್ರಜ್ಞಾನ ಮಿಷನ್ ಆಫ್ ಇಂಡಿಯಾದ ಸಮನ್ವಯದಲ್ಲಿ ಕಾರ್ಯನಿರ್ವಹಿಸುತ್ತದೆ.
ಕುಟುಂಬ ಕಲಹ: ಸಂಬಂಧಿಯಿಂದಲೇ ನಟಿ ಕಾವ್ಯಾ ಗೌಡ ಮೇಲೆ ರೇಪ್ ಬೆದರಿಕೆ; ಪತಿ ವಿರುದ್ಧ ಹಲ್ಲೆ ಆರೋಪನಟಿ ಕಾವ್ಯಾ ಗೌಡ ಅವರು ಕೆಲ ವರ್ಷಗಳ ಹಿಂದೆ ಉದ್ಯಮಿ ಸೋಮಶೇಖರ್ ಅವರನ್ನು ಮದುವೆ ಆಗಿದ್ದಾರೆ. ಸೋಮಶೇಖರ್ ಹಾಗೂ ನಂದೀಶ್ ಸಹೋದರರು.
ಬಿಡದಿ ಟೌನ್ ಶಿಪ್: DKS v/s HDK ಜಟಾಪಟಿ; ಶಾಸಕ ಹೆಚ್.ಸಿ ಬಾಲಕೃಷ್ಣ ಸವಾಲ್!ಮಾಗಡಿಯಲ್ಲಿ ಈ ಕುರಿತು ಪ್ರತಿಕ್ರಿಯಿಸಿದ ಹೆಚ್. ಸಿ. ಬಾಲಕೃಷ್ಣ, ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಚರ್ಚೆ ಮಾಡಲು ಸಿದ್ದರಿದ್ದೇವೆ ಎಂದರು.
ರಾಜ್ಯಪಾಲರಿಗೆ ಅಪಮಾನ: ಕಾಂಗ್ರೆಸ್ ಶಾಸಕರ ಅಮಾನತಿಗೆ ಒತ್ತಾಯಿಸಿ ಬಿಜೆಪಿ, ಜೆಡಿಎಸ್ ಪ್ರತಿಭಟನೆರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವೈಫಲ್ಯಗಳು ಮತ್ತು ಮಹಿಳೆಯರಿಗೆ ಅಸಮರ್ಪಕ ಭದ್ರತೆ ಕುರಿತು ರಾಜ್ಯ ಸರ್ಕಾರವನ್ನು ದೂಷಿಸಿದರು.
ಮುಂದಿನ ಶೈಕ್ಷಣಿಕ ವರ್ಷಕ್ಕೆ 10 ಸಾವಿರಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಸರ್ಕಾರವು ಈಗಾಗಲೇ 14,499 ಪೂರ್ಣಾವಧಿ ಶಿಕ್ಷಕರನ್ನು ನೇಮಕ ಮಾಡಿದ್ದು, ಮೊದಲ ಬಾರಿಗೆ 51,000 ಅತಿಥಿ ಶಿಕ್ಷಕರನ್ನು ಸಹ ನೇಮಕ ಮಾಡಿದೆ ಎಂದು ಹೇಳಿದರು.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮತ್ತೆ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.
ರಾಮನಗರ: ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ರಾ DCM ಡಿ.ಕೆ ಶಿವಕುಮಾರ್?ನಿನ್ನೆ ಕನಕಪುರದಲ್ಲಿ ಕನಕೊತ್ಸವದ ಅಂಗವಾಗಿ ನಡೆದಿದ್ದ ರಂಗೋಲಿ ಸ್ಪರ್ಧೆ ವೇಳೆ ಈ ಆಚಾತುರ್ಯ ನಡೆದಿದೆ.
ಸಿಗರೇಟ್ ಲೈಟರ್ ಗಾಗಿ ಜಗಳ ಕೊಲೆಯಲ್ಲಿ ಅಂತ್ಯ: ಎಸ್ಯುವಿಯಲ್ಲಿ ಎಳೆದೊಯ್ದು ವ್ಯಕ್ತಿ ಸಾವು; Videoಮೃತರನ್ನು ವೀರಸಂದ್ರ ನಿವಾಸಿ ಪ್ರಶಾಂತ್ ಎಂ ಎಂದು ಗುರುತಿಸಲಾಗಿದೆ. ಆರೋಪಿ ಉಡುಪಿಯ ಸಾಫ್ಟ್ವೇರ್ ಎಂಜಿನಿಯರ್ ಮತ್ತು ವಿಜ್ಞಾನ್ ನಗರದ ನಿವಾಸಿ ರೋಷನ್ ಹೆಗ್ಡೆ (36ವ) ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶ ವಿಧಾನಸಭೆ ಸ್ಪೀಕರ್ ಕುರ್ಚಿಗೂ ರಾಜ್ಯಕ್ಕೂ ವಿಶೇಷ ನಂಟು!ಆರ್ಟಿಐ ಕಾರ್ಯಕರ್ತರೊಬ್ಬರು ಹೇಳುವಂತೆ, ಸುವರ್ಣ ಸೌಧಕ್ಕಾಗಿ ಮಾಡಿದ ಕುರ್ಚಿಯ ಬೆಲೆ ₹43 ಲಕ್ಷ ರೂ.ಗಳಿಗೂ ಹೆಚ್ಚು.
ಮನ್ರೇಗಾ ಯೋಜನೆ: ಮಹಿಳೆಯರ ಭಾಗವಹಿಸುವಿಕೆಯಲ್ಲಿ ಮಂಡ್ಯ ಜಿಲ್ಲೆಗೆ 2ನೇ ಸ್ಥಾನಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಸಮಾನತೆ ಮತ್ತು ಸಾಮಾಜಿಕ ನ್ಯಾಯವು ಕಾಂಗ್ರೆಸ್ ಸರ್ಕಾರದ ಮೂಲ ತತ್ವಗಳಾಗಿವೆ ಎಂದು ಹೇಳಿದರು.
ಈ ವರ್ಷ ಬೇಸಿಗೆಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ 1-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ!ರಾಜ್ಯವು ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳೊಂದಿಗೆ ಬೇಸಿಗೆಯನ್ನು ಅನುಭವಿಸುತ್ತದೆ, ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಮತ್ತು 43 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ.
News headlines 26-01-2026 | R-Day: ಸರ್ಕಾರದ ಭಾಷಣ ಸಂಪೂರ್ಣ ಓದಿದ ರಾಜ್ಯಪಾಲರು; ಶತಾವಧಾನಿ ಗಣೇಶ್ ಸೇರಿ ರಾಜ್ಯದ 8 ಸಾಧಕರಿಗೆ ಪದ್ಮ ಪ್ರಶಸ್ತಿ
ಮಲ್ಪೆ: ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಪ್ರವಾಸಿಗರು ಸಾವು!ಘಟನೆಯಿಂದ ಬದುಕುಳಿದ ಒಬ್ಬ ಪ್ರಯಾಣಿಕ ಎಲ್ಲಾ ಪ್ರಯಾಣಿಕರಿಗೆ ಲೈಫ್ ಜಾಕೆಟ್ಗಳನ್ನು ನೀಡಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದರು, ಆದರೆ ಪೊಲೀಸರು ಇನ್ನೂ ಆ ಹೇಳಿಕೆಯನ್ನು ಪರಿಶೀಲಿಸಬೇಕಾಗಿದೆ.
ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್ನಿಂದ ರಾಜಭವನ ಚಲೋ- DCM ಡಿ.ಕೆ ಶಿವಕುಮಾರ್ಮಂಗಳವಾರ ಫ್ರೀಡಂಪಾರ್ಕ್ನಿಂದ ರಾಜಭವನದತ್ತ ನಡೆಯುವ ಈ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಎಲ್ಲ ಶಾಸಕರು, ಎಂಎಲ್ಸಿಗಳು ಹಾಗೂ ನರೇಗಾ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!