KPSC ನೇಮಕಾತಿ ಹಗರಣ: SIT ಮುಖ್ಯಸ್ಥರಾಗಿ ADGP ಆರ್. ಹಿತೇಂದ್ರ ನೇಮಕ..!ಸೆಪ್ಟೆಂಬರ್ 21ರಂದು ನ್ಯಾಯಾಲಯ ನೇಮಿಸಿದ್ದ ಉಳಿದ ಮೂವರು ಐಪಿಎಸ್ ಅಧಿಕಾರಿಗಳಾದ ಅನುಪ್ ಎ. ಶೆಟ್ಟಿ, ಕುಶಾಲ್ ಚೌಕ್ಸೆ ಮತ್ತು ಕ್ಷಮಾ ಮಿಶ್ರಾ ಅವರ ನೇಮಕಾತಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ.
ಹಳೇ ಬಿಲ್ ಪಾವತಿಸದಿದ್ದರೆ ಹೊಸ ಕಾಮಗಾರಿ ಕೈಗೆತ್ತಿಕೊಳ್ಳಲ್ಲ; ₹38 ಸಾವಿರ ಕೋಟಿ ಬಾಕಿ ಇತ್ಯರ್ಥಪಡಿಸಿ: ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ..!ನೀವು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಸಂಘದ ಪದಾಧಿಕಾರಿಗಳನ್ನು ಕರೆದು ಚರ್ಚಿಸಿ, ಎರಡು ತಿಂಗಳೊಳಗೆ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಿರಿ. ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೀರಿ.
ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ HDK ಕೈವಾಡ; ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯಲು ಸ್ಕೆಚ್: ಕೃಷ್ಣ ಬೈರೇಗೌಡ ಆರೋಪ..!ಸ್ಟಿಂಗ್ ವಿಡಿಯೋ ಬಿಡುಗಡೆಯ ಸಂಪೂರ್ಣ ಸಂಚು ದೆಹಲಿಯಲ್ಲಿರುವ ಕೇಂದ್ರ ಸಚಿವರ ಅಧಿಕೃತ ನಿವಾಸದಲ್ಲೇ ನಡೆದಿದೆ. ಕುಮಾರಸ್ವಾಮಿ ಅವರ ಸೋಶಿಯಲ್ ಮೀಡಿಯಾ ತಂಡ ಇದರಲ್ಲಿ ನೇರವಾಗಿ ಭಾಗಿಯಾಗಿದೆ.
ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗಿರುವ ಉದ್ಯೋಗಾವಕಾಶ ಮೌಲ್ಯಮಾಪನಕ್ಕೆ ಕರವೇ ಅಭಿಯಾನಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನವಿಯ ಹೊರತಾಗಿಯೂ, ಕರ್ನಾಟಕ ರಕ್ಷಣಾ ವೇದಿಕೆಯು ತನ್ನ ಅಭಿಯಾನವನ್ನು ಮುಂದುವರಿಸಿದೆ.
ಯಾರೋ ಅದು DBoss, ಬಾಯಿ ಮುಚ್ಚಿಕೊಂಡಿರಿ: ದರ್ಶನ್ ಅಭಿಮಾನಿಗಳ ಮೇಲೆ ಕಾಂಗ್ರೆಸ್ ಶಾಸಕ ಆಕ್ರೋಶ, Video!ಮಂಡ್ಯದ ಬಸರಾಳಿನಲ್ಲಿ ನಡೆದ ಕನ್ನಡ ಉತ್ಸವದಲ್ಲಿ ನಟ ದರ್ಶನ್ ಅಭಿಮಾನಿಗಳು ಡಿಬಾಸ್ ಡಿಬಾಸ್ ಎಂದು ಘೋಷಣೆ ಕೂಗಿದ್ದರು. ಇದಕ್ಕೆ ಆಕ್ರೋಶಗೊಂಡ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಭಾಷಣ ಮಾಡುವುದು ನಿಲ್ಲಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಬ್ಬು ಬೆಳೆಗಾರರ ಪ್ರತಿಭಟನೆ ಮತ್ತಷ್ಟು ತೀವ್ರ; ಕೈಗೆ ಬೇಡಿ, ಸರಪಳಿ ಧರಿಸಿ ಹಿಂಡಲಗಾ ಮುಂದೆ 'ಜೈಲ್ ಭರೋ' ಚಳುವಳಿ!ಕಬ್ಬಿಗೆ ನ್ಯಾಯಯುತ ಬೆಲೆಯನ್ನು ಘೋಷಿಸುವಂತೆ ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳಿಗೆ ರೈತರು ನೀಡಿದ್ದ ಗಡುವು ಮುಗಿದ ಹಿನ್ನೆಲೆಯಲ್ಲಿ, ತಮ್ಮ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ.
'ಅರ್ನಬ್' ಚಂಡಮಾರುತ ಪೀಡಿತ ಆಂಧ್ರಕ್ಕೆ ನೆರವಿನ ಹಸ್ತ: ವಿದ್ಯುತ್ ಪೂರೈಕೆ ಮರುಸ್ಥಾಪನೆಗೆ ನೆರವು- ಸಿಎಂ ಶಿವಕುಮಾರ್'ಅರ್ನಬ್' ಚಂಡಮಾರುತದಿಂದಾಗಿ ಹಾನಿಗೊಳಗಾದ ಆಂಧ್ರಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪನೆಗೆ ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ.
Nandini ದರ ಏರಿಕೆ ವಿರುದ್ಧ ಜನಾಕ್ರೋಶಕ್ಕೆ ಮಣಿದ ಸರ್ಕಾರ: ಮೊಸರು ಬೆಲೆ ಕಡಿತಕ್ಕೆ ಸಿಎಂ ಶಿವಕುಮಾರ್ ಸೂಚನೆ!ನಂದಿನಿ ಹಾಲು ಮತ್ತು ಮೊಸರಿನ ದರ ಏರಿಕೆಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತಿದೆ. ನಂದಿನಿ ಮೊಸರಿನ ಬೆಲೆಯನ್ನು ಸ್ವಲ್ಪ ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಸ್ಟಿಂಗ್ ಆಪರೇಷನ್ ಕೇಸ್: ಕೃಪಾ ಆಳ್ವಾ ಸೇರಿ ಮೂವರಿಗೆ ಬಿಗ್ ರಿಲೀಫ್; ನಿರೀಕ್ಷಣಾ ಜಾಮೀನು ಮಂಜೂರು!ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಹೆಸರು ಕೇಳಿಬಂದಿದ್ದು, ಮಹತ್ವದ ತಿರುವು ಪಡೆದುಕೊಂಡಿದೆ.
ನವೆಂಬರ್ 15 ಅಲ್ಲ, 13ಕ್ಕೆ ನಮ್ಮ ಮೆಟ್ರೋ ಪಿಂಕ್ ಲೈನ್ ಉದ್ಘಾಟನೆ: ಸಂಸದ ತೇಜಸ್ವಿ ಸೂರ್ಯ ಮಾಹಿತಿಬೆಂಗಳೂರು ನಮ್ಮ ಮೆಟ್ರೋದ ಬಹುನಿರೀಕ್ಷಿತ ಪಿಂಕ್ ಲೈನ್ ಮೊದಲ ಹಂತದ ಉದ್ಘಾಟನೆ ನವೆಂಬರ್ 13ರಂದು ನಡೆಯಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಡಾ. ಶ್ರೀನಿಧಿ ಜೊತೆ ಶಾಸಕ ದರ್ಶನ್ ಧ್ರುವನಾರಾಯಣ್ ಎಂಗೇಜ್ಮೆಂಟ್; 4 ವರ್ಷ ಪ್ರೀತಿಸಿ ಮದುವೆಗೆ ಸಜ್ಜಾದ ಜೋಡಿ!ಕೆ.ಆರ್.ಪೇಟೆ ಮೂಲದ ವೈದ್ಯೆ ಡಾ. ಶ್ರೀನಿಧಿ ಅವರೊಂದಿಗೆ ದರ್ಶನ್ ಅವರ ನಿಶ್ಚಿತಾರ್ಥ ಸಮಾರಂಭವು ಅತ್ಯಂತ ಸರಳ ಹಾಗೂ ಸುಂದರವಾಗಿ ನೆರವೇರಿದೆ.
'ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದ "HD ಸ್ಟಿಂಗ್ ಸ್ವಾಮಿ" ಮನೆಯಲ್ಲಿ ವಿಡಿಯೋ ಅಪ್ಲೋಡ್, ₹29 ಲಕ್ಷ ವಹಿವಾಟು'ತೆರೆ ಹಿಂದೆ ಮಗು ಚಿವುಟಿ, ಮಾಧ್ಯಮಗಳ ಮುಂದೆ ತೊಟ್ಟಿಲು ತೂಗುತ್ತಿದ್ದ "HD ಸ್ಟಿಂಗ್ ಸ್ವಾಮಿಯಾಗಿದ್ದಾರೆ. ಅವರ ಮನೆಯಿಂದಲೇ ಸ್ಟಿಂಗ್ ಆಪರೇಷನ್ ವಿಡಿಯೋ ಅಪ್ಲೋಡ್ ಆಗಿದ್ದು, 29 ಲಕ್ಷ ರೂ ವಹಿವಾಟು ನಡೆದಿದೆ ಎಂದು ಆರೋಪಿಸಿದ್ದಾರೆ.
ಬುಲೆಟ್ ರೈಲು ಕಾರಿಡಾರ್ಗೆ PM ಮೋದಿ ಅನುಮೋದನೆ: ಬೆಂಗಳೂರಿನಿಂದ ಚೆನ್ನೈಗೆ ಕೇವಲ 73 ನಿಮಿಷ; Hyderabad ಎರಡು ಗಂಟೆ ಪ್ರಯಾಣ!ಪ್ರಸ್ತಾವಿತ 'ದಕ್ಷಿಣ ಬುಲೆಟ್ ರೈಲು ಕಾರಿಡಾರ್' ಬೆಂಗಳೂರನ್ನು ಹೈದರಾಬಾದ್, ಅಮರಾವತಿ ಮತ್ತು ಚೆನ್ನೈ ಜೊತೆ ಸಂಪರ್ಕಿಸಲಿದೆ ಎಂದು ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಘೋಷಿಸಿದರು.
ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕನ ಜೊತೆ ಸಿಎಂ ಡಿಕೆಶಿ ಕನೆಕ್ಷನ್! CDR ದಾಖಲೆ ಬಿಡುಗಡೆ; ಕೃಪಾ ಆಳ್ವರನ್ನು ವಿದೇಶಕ್ಕೆ ಕಳುಹಿಸಿದ್ದು ಯಾಕೆ?- HDKಸ್ಟಿಂಗ್ ಆಪರೇಷನ್ ವಿಡಿಯೋವನ್ನು ಹರಡಿದ ವ್ಯಕ್ತಿಯೊಂದಿಗೆ ನನಗೆ ಸಂಬಂಧವಿದೆ ಎಂದು ನೀವು ಆರೋಪಿಸಿದ್ದೀರಿ. ಹಾಗಾದರೆ, ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ವ್ಯಕ್ತಿಯೊಂದಿಗೆ ನಿಮಗಿರುವ ಸಂಬಂಧದ ಬಗ್ಗೆ ಏನು ಹೇಳುತ್ತೀರಿ?
ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಐವರ ಪಾರ್ಥೀವ ಶರೀರ ಕರ್ನಾಟಕಕ್ಕೆ ಆಗಮನ, ಸ್ವಗ್ರಾಮಗಳಲ್ಲಿ ಅಂತ್ಯಕ್ರಿಯೆಭಾನುವಾರ ತಡರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಐವರ ಮೃತದೇಹಗಳು ತಲುಪಿದ್ದವು. ಬಳಿಕ ಅಲ್ಲಿಂದ ಪ್ರತ್ಯೇಕ ವಾಹನಗಳ ಮೂಲಕ ಅವರವರ ಸ್ವಗ್ರಾಮಗಳಿಗೆ ಕೊಂಡೊಯ್ಯಲಾಯಿತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!