ಉತ್ತರ ಪ್ರದೇಶ ವಿಧಾನಸಭೆ ಸ್ಪೀಕರ್ ಕುರ್ಚಿಗೂ ರಾಜ್ಯಕ್ಕೂ ವಿಶೇಷ ನಂಟು!ಆರ್ಟಿಐ ಕಾರ್ಯಕರ್ತರೊಬ್ಬರು ಹೇಳುವಂತೆ, ಸುವರ್ಣ ಸೌಧಕ್ಕಾಗಿ ಮಾಡಿದ ಕುರ್ಚಿಯ ಬೆಲೆ ₹43 ಲಕ್ಷ ರೂ.ಗಳಿಗೂ ಹೆಚ್ಚು.
ಮನ್ರೇಗಾ ಯೋಜನೆ: ಮಹಿಳೆಯರ ಭಾಗವಹಿಸುವಿಕೆಯಲ್ಲಿ ಮಂಡ್ಯ ಜಿಲ್ಲೆಗೆ 2ನೇ ಸ್ಥಾನಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಸಚಿವರು, ಸಮಾನತೆ ಮತ್ತು ಸಾಮಾಜಿಕ ನ್ಯಾಯವು ಕಾಂಗ್ರೆಸ್ ಸರ್ಕಾರದ ಮೂಲ ತತ್ವಗಳಾಗಿವೆ ಎಂದು ಹೇಳಿದರು.
ಈ ವರ್ಷ ಬೇಸಿಗೆಯಲ್ಲಿ ತಾಪಮಾನ ಸಾಮಾನ್ಯಕ್ಕಿಂತ 1-4 ಡಿಗ್ರಿ ಸೆಲ್ಸಿಯಸ್ ಹೆಚ್ಚಳ!ರಾಜ್ಯವು ಸಾಮಾನ್ಯವಾಗಿ ಮಾರ್ಚ್ ಮತ್ತು ಮೇ ನಡುವೆ ಬಿಸಿ ಮತ್ತು ಆರ್ದ್ರತೆಯ ಪರಿಸ್ಥಿತಿಗಳೊಂದಿಗೆ ಬೇಸಿಗೆಯನ್ನು ಅನುಭವಿಸುತ್ತದೆ, ತಾಪಮಾನವು 28 ಡಿಗ್ರಿ ಸೆಲ್ಸಿಯಸ್ ಮತ್ತು 43 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ.
News headlines 26-01-2026 | R-Day: ಸರ್ಕಾರದ ಭಾಷಣ ಸಂಪೂರ್ಣ ಓದಿದ ರಾಜ್ಯಪಾಲರು; ಶತಾವಧಾನಿ ಗಣೇಶ್ ಸೇರಿ ರಾಜ್ಯದ 8 ಸಾಧಕರಿಗೆ ಪದ್ಮ ಪ್ರಶಸ್ತಿ
ಮಲ್ಪೆ: ಸಮುದ್ರದಲ್ಲಿ ದೋಣಿ ಮಗುಚಿ ಇಬ್ಬರು ಪ್ರವಾಸಿಗರು ಸಾವು!ಘಟನೆಯಿಂದ ಬದುಕುಳಿದ ಒಬ್ಬ ಪ್ರಯಾಣಿಕ ಎಲ್ಲಾ ಪ್ರಯಾಣಿಕರಿಗೆ ಲೈಫ್ ಜಾಕೆಟ್ಗಳನ್ನು ನೀಡಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದರು, ಆದರೆ ಪೊಲೀಸರು ಇನ್ನೂ ಆ ಹೇಳಿಕೆಯನ್ನು ಪರಿಶೀಲಿಸಬೇಕಾಗಿದೆ.
ಮನ್ರೇಗಾ ಹೆಸರು ಬದಲಾವಣೆಗೆ ವಿರೋಧ: ನಾಳೆ ಕಾಂಗ್ರೆಸ್ನಿಂದ ರಾಜಭವನ ಚಲೋ- DCM ಡಿ.ಕೆ ಶಿವಕುಮಾರ್ಮಂಗಳವಾರ ಫ್ರೀಡಂಪಾರ್ಕ್ನಿಂದ ರಾಜಭವನದತ್ತ ನಡೆಯುವ ಈ ಪ್ರತಿಭಟನೆಯಲ್ಲಿ ರಾಜ್ಯಾದ್ಯಂತ ಎಲ್ಲ ಶಾಸಕರು, ಎಂಎಲ್ಸಿಗಳು ಹಾಗೂ ನರೇಗಾ ಕಾರ್ಯಕರ್ತರು ಭಾಗವಹಿಸುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳೂರಿನಲ್ಲಿ ಮತ್ತೊಂದು ರೋಡ್ ರೇಜ್: ಕಾರು ಹಿಂಬಾಲಿಸಿ ಅವಾಚ್ಯ ಶಬ್ದಗಳ ನಿಂದನೆ, ಯುವಕನ ಪುಂಡಾಟ.. Videoದ್ವಿಚಕ್ರ ವಾಹನ ಸವಾರನೊಬ್ಬ ಅಜಾಗರೂಕತೆಯಿಂದ ಟ್ರಾಫಿಕ್ ಸಿಗ್ನಲ್ ಜಂಪ್ ಮಾಡಿದ್ದು ಮಾತ್ರವಲ್ಲದೇ ಇದನ್ನು ಪ್ರಶ್ನಿಸಿದ ಕಾರು ಚಾಲಕನನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.
ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ; ಎರಡು ಮಕ್ಕಳ ತಾಯಿ ಸಲ್ಮಾಳನ್ನು ಕೊಂದು ಪ್ರಿಯತಮ ಆತ್ಮಹತ್ಯೆ!ಅಕ್ರಮ ಸಂಬಂಧ ವಿಚಾರ ಬಹಿರಂಗವಾಗಿ ಗಲಾಟೆಯಾಗಿದ್ದರಿಂದ ವಿವಾಹಿತನೊಬ್ಬ ತಾನೂ ಸಂಬಂಧ ಹೊಂದಿದ್ದ ಪ್ರೇಯಸಿಯನ್ನು ಚಾಕುವಿನಿಂದ ಇರಿದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಬೆಂಗಳೂರು: ರಿವರ್ಸ್ ತೆಗೆದುಕೊಳ್ಳುವಾಗ ರೈಲಿಗೆ ಡಿಕ್ಕಿ ಹೊಡೆದ ಬಸ್! ಹಿಂಭಾಗ ಜಖಂಬಸ್ ನಲ್ಲಿ ಪ್ರಯಾಣಿಕರು ಇಲ್ಲದ ಕಾರಣ ಸಂಭಾವ್ಯ ದುರಂತ ತಪ್ಪಿದಂತಾಗಿದೆ. ಘಟಕ 51ರ ಕಾಡುಗೋಡಿ ಬಿಎಂಟಿಸಿ ಬಸ್ ಗೆ ಈ ರೀತಿ ಹಾನಿಯಾಗಿದೆ.
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ಸಿದ್ದರಾಮಯ್ಯ ಆಕ್ರೋಶ ಬೆನ್ನಲ್ಲೇ ರಾಜೀವ್ ಗೌಡ ಬಂಧಿಸಿದ ಪೊಲೀಸರು!ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಸಿನಿಮಾದ ಬ್ಯಾನರ್ ತೆರವು ವಿಚಾರಕ್ಕೆ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ನಗರಸಭೆಯ ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿ ಅವಾಚ್ಯ ಪದಗಳಿಂದ ನಿಂದಿಸಿ, ಧಮ್ಕಿ ಹಾಕಿದ್ದ ರಾಜೀವ್ಗೌಡನ.
ಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ ದರೋಡೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಲಗಿದ್ದಾರಾ? ಪ್ರಿಯಾಂಕ್ ಖರ್ಗೆ ಕಿಡಿ!ಕಳೆದ ವರ್ಷ ಅಕ್ಟೋಬರ್ 22 ರಂದು ಚೋರ್ಲಾ ಘಾಟ್ನಲ್ಲಿ ದರೋಡೆ ನಡೆದಿದ್ದು, ಕೆಲವು ದಿನಗಳ ಹಿಂದೆ' ಸಂದೀಪ್ ದತ್ತ ಪಾಟೀಲ್ ನಾಸಿಕ್ ಪೊಲೀಸರಿಗೆ ದೂರು ನೀಡಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.
ತುಮಕೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಮೂವರು ಸಾವುಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಾಗಿವೆ.
ಸುಶೀಲಮ್ಮ: ತರಗತಿಯಲ್ಲಿ ಪಡೆದ ಅನುಭವದಿಂದ ಪದ್ಮಶ್ರೀ ಪ್ರಶಸ್ತಿಯವರೆಗೆ...ಬೆಂಗಳೂರಿನ ಚಾಮರಾಜಪೇಟೆಯ ಶ್ರೀಮಂತ ಕುಟುಂಬದಲ್ಲಿ ಜನಿಸಿದ ಸುಶೀಲಮ್ಮ, ಹಳೆಯ ವಿದ್ಯಾರ್ಥಿಗಳು ದಾನ ಮಾಡಿದ ಪಠ್ಯಪುಸ್ತಕವನ್ನು ಪಡೆದು ವಾಣಿ ವಿಲಾಸ ಸರ್ಕಾರಿ ಶಾಲೆಯಲ್ಲಿ ಶಾಲಾ ಶಿಕ್ಷಣ ಪಡೆಯುತ್ತಿದ್ದರು.
ವಿನ್ಜೊ ಕಂಪೆನಿಯಿಂದ 3,522 ಕೋಟಿ ರೂ ಅಕ್ರಮ ಹಣ ವರ್ಗಾವಣೆ: ED ತನಿಖೆಯಿಂದ ಬಹಿರಂಗಆರೋಪಿಗಳ ವಿರುದ್ಧ PMLA ನ ಸೆಕ್ಷನ್ 3, 4 ಮತ್ತು 70 ರ ಅಡಿಯಲ್ಲಿ ED ಆರೋಪ ಹೊರಿಸಿದೆ.ಅವರು ಅಪರಾಧದ ಆದಾಯವನ್ನು ತಿಳಿದೇ ಸೃಷ್ಟಿಸಿದ್ದಾರೆ, ಮರೆಮಾಡಿದ್ದಾರೆ ಮತ್ತು ಕಳಂಕರಹಿತ ಆಸ್ತಿ ಎಂದು ಹೇಳಿದ್ದಾರೆ.
ಆಮಿಷಕ್ಕೊಳಗಾಗದೆ, ಮುಕ್ತ-ನ್ಯಾಯಯುತವಾಗಿ ಮತ ಚಲಾಯಿಸಿ: ಜನತೆಗೆ ರಾಜ್ಯಪಾಲ ಕರೆಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಪ್ರಾಮುಖ್ಯತೆ, ಘನತೆ ಮತ್ತು ಮಹತ್ವವು ಮತದಾನ ಪ್ರಕ್ರಿಯೆಯ ಮೂಲಕ ಬಲಗೊಳ್ಳುತ್ತದೆ. ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!