ಸುಶೀಲಮ್ಮ: ತರಗತಿಯಲ್ಲಿ ಪಡೆದ ಅನುಭವದಿಂದ ಪದ್ಮಶ್ರೀ ಪ್ರಶಸ್ತಿಯವರೆಗೆ...ಬೆಂಗಳೂರಿನ ಚಾಮರಾಜಪೇಟೆಯ ಶ್ರೀಮಂತ ಕುಟುಂಬದಲ್ಲಿ ಜನಿಸಿದ ಸುಶೀಲಮ್ಮ, ಹಳೆಯ ವಿದ್ಯಾರ್ಥಿಗಳು ದಾನ ಮಾಡಿದ ಪಠ್ಯಪುಸ್ತಕವನ್ನು ಪಡೆದು ವಾಣಿ ವಿಲಾಸ ಸರ್ಕಾರಿ ಶಾಲೆಯಲ್ಲಿ ಶಾಲಾ ಶಿಕ್ಷಣ ಪಡೆಯುತ್ತಿದ್ದರು.
ವಿನ್ಜೊ ಕಂಪೆನಿಯಿಂದ 3,522 ಕೋಟಿ ರೂ ಅಕ್ರಮ ಹಣ ವರ್ಗಾವಣೆ: ED ತನಿಖೆಯಿಂದ ಬಹಿರಂಗಆರೋಪಿಗಳ ವಿರುದ್ಧ PMLA ನ ಸೆಕ್ಷನ್ 3, 4 ಮತ್ತು 70 ರ ಅಡಿಯಲ್ಲಿ ED ಆರೋಪ ಹೊರಿಸಿದೆ.ಅವರು ಅಪರಾಧದ ಆದಾಯವನ್ನು ತಿಳಿದೇ ಸೃಷ್ಟಿಸಿದ್ದಾರೆ, ಮರೆಮಾಡಿದ್ದಾರೆ ಮತ್ತು ಕಳಂಕರಹಿತ ಆಸ್ತಿ ಎಂದು ಹೇಳಿದ್ದಾರೆ.
ಆಮಿಷಕ್ಕೊಳಗಾಗದೆ, ಮುಕ್ತ-ನ್ಯಾಯಯುತವಾಗಿ ಮತ ಚಲಾಯಿಸಿ: ಜನತೆಗೆ ರಾಜ್ಯಪಾಲ ಕರೆಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕರ ಪ್ರಾಮುಖ್ಯತೆ, ಘನತೆ ಮತ್ತು ಮಹತ್ವವು ಮತದಾನ ಪ್ರಕ್ರಿಯೆಯ ಮೂಲಕ ಬಲಗೊಳ್ಳುತ್ತದೆ. ಭಾರತದ ಪ್ರಜಾಪ್ರಭುತ್ವವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ.
DG-IGP ಎಂ.ಎ ಸಲೀಂ ವಿರುದ್ಧ ಸುಳ್ಳು ಸುದ್ದಿ ಹರಡಿದ ಆರೋಪ: ಪುನೀತ್ ಕೆರೆಹಳ್ಳಿ ವಿರುದ್ಧ ಪ್ರಕರಣ ದಾಖಲುಬಾಂಗ್ಲಾದೇಶದಿಂದ ಮಾನವ ಕಳ್ಳಸಾಗಣೆ ಮೂಲಕ ಇಲ್ಲಿಗೆ ಕರೆತಂದು ಆಶ್ರಯ ನೀಡಲಾಗುತ್ತಿದೆ. ಇದು ಡಿಜಿ ಮತ್ತು ಐಜಿಪಿ ಸಲೀಂ ಅವರಿಗೆ ಸೇರಿದ 'ಬೇನಾಮಿ' ಆಸ್ತಿಯಾಗಿದೆ ಎಂದು ಆರೋಪಿಸಿದ್ದರು.
77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣ ಯಥಾವತ್ ಓದಿದ ರಾಜ್ಯಪಾಲ ಗೆಹ್ಲೋಟ್..!ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಶಿವಮೊಗ್ಗ-ಭದ್ರಾವತಿ ರಸ್ತೆಯಲ್ಲಿ ಭೂಕುಸಿತ: ಬದಲಿ ಸಂಚಾರ ಮಾರ್ಗಘಟನೆ ಸಂಭವಿಸಿದಾಗ ಆ ಭಾಗದಲ್ಲಿ ಕೆಲವು ರಸ್ತೆ ಕಾಮಗಾರಿಗಳು ನಡೆಯುತ್ತಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾಷಣ ನಿರಾಕರಿಸಿರುವ ರಾಜ್ಯಪಾಲರ ನಿರ್ಧಾರದ ಹಿಂದೆ ಕೇಂದ್ರ-RSS ಕೈವಾಡ: ಸಚಿವ ಪ್ರಿಯಾಂಕ್ ಖರ್ಗೆರಾಜ್ಯಪಾಲರು ಶಾಂತವಾಗಿ ಸಂಪೂರ್ಣ ಭಾಷಣವನ್ನು ಓದಿ ನಂತರ ರಾಷ್ಟ್ರಗೀತೆಗೆ ಗೌರವ ಸಲ್ಲಿಸಬೇಕಿತ್ತು. ಅವರ ವರ್ತನೆ ಸಂವಿಧಾನಕ್ಕೆ ಅನುಗುಣವಾಗಿರಲಿಲ್ಲ.
ಗಣರಾಜ್ಯೋತ್ಸವ 2026: ಸರ್ಕಾರ ಕೊಡುವ ಭಾಷಣ ರಾಜ್ಯಪಾಲರಿಂದ ಬದಲಾವಣೆ ಸಾಧ್ಯತೆ; ಸಿಎಂ ಸಿದ್ದರಾಮಯ್ಯನಾವು ಬರೆದು ಕೊಟ್ಟ ಭಾಷಣವನ್ನು ರಾಜ್ಯಪಾಲರು ಗಣರಾಜ್ಯೋತ್ಸವದ ಭಾಷಣದಲ್ಲಿ ಓದಬೇಕು ಎಂಬ ನಿಯಮ ಇಲ್ಲ. ಅದರಲ್ಲಿ ಕೆಲವು ಬದಲಾವಣೆಗಳನ್ನು ಕೂಡ ಮಾಡಿಕೊಳ್ಳಬಹುದು.
ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಧ್ವಜಾರೋಹಣ, ಪರೇಡ್ ಆರಂಭಬೆಳಗ್ಗೆ 9 ಗಂಟೆಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಅವರು ಪೊಲೀಸ್ ತುಕಡಿಗಳಿಂದ ಗೌರವ ವಂದನೆ ಸ್ವೀಕಾರ ಮಾಡಿದರು.
ಸಿದ್ದರಾಮಯ್ಯ ಸರ್ಕಾರ ಕುಡುಕರ ರಾಜ್ಯವನ್ನಾಗಿ ಮಾಡುತ್ತಿದೆ: ಬಿ.ವೈ ವಿಜಯೇಂದ್ರಅತ್ಯಂತ ಅನುಭವಿ ಮುಖ್ಯಮಂತ್ರಿಯಿದ್ದರೂ ರಾಜ್ಯದ ಅಭಿವೃದ್ಧಿಗೆ ಒಂದು ಪೈಸೆಯನ್ನೂ ಹಂಚಿಕೆ ಮಾಡಿಲ್ಲ, ಯಾವುದೇ ಹೊಸ ಯೋಜನೆಯನ್ನು ಇದುವರೆಗೆ ಘೋಷಿಸಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾತನಾಡುತ್ತಾ ಆರೋಪಿಸಿದ್ದಾರೆ.
77ನೇ ಗಣರಾಜ್ಯೋತ್ಸವ ದಿನಾಚರಣೆ: ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಗಿ ಪೊಲೀಸ್ ಭದ್ರತೆ, ಹಲವೆಡೆ ಸಂಚಾರ ನಿಷೇಧಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಎರಡು ಸಾವಿರಕ್ಕೂ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಮಾಣೆಕ್ ಶಾ ಪರೇಡ್ ಮೈದಾನದ ಸುತ್ತಲೂ 100ಕ್ಕೂ ಹೆಚ್ಚಿನ ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ.
ಚೋರ್ಲಾ ಘಾಟ್ ನಲ್ಲಿ 400 ಕೋಟಿ ರೂ ದರೋಡೆ: ಬೆಳಗಾವಿ ಎಸ್ ಪಿ ಹೇಳಿದ್ದೇನು?ಜನವರಿ 6 ರಂದು ನಾಸಿಕ್ ಎಸ್ ಪಿಯಿಂದ ನಮಗೆ ಪತ್ರ ಬರುತ್ತೆ. ಚೋರ್ಲಾ ಘಾಟ್ ನಲ್ಲಿ ರಾಬರಿಯಾಗಿದೆ. ಹಳೆಯ 400 ಕೋಟಿ ರೂ.ಆಗಿರಬಹುದು ಅಂತಾ ಪತ್ರದಲ್ಲಿತ್ತು.
ವಿಶ್ವದಲ್ಲೇ ಬೆಂಗಳೂರು ಟ್ರಾಫಿಕ್ ನಗರ: DCM ಡಿ.ಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಸೋಮಣ್ಣ ಕಿಡಿ!ಐಟಿ–ಬಿಟಿ ಬಿಸಿನೆಸ್ ಕಾರಿಡಾರ್ಗಳತ್ತ ಜನರು ನಿರಂತರವಾಗಿ ಹರಿದು ಬರುತ್ತಿರುವುದೇ ಟ್ರಾಫಿಕ್ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಹೇಳಿದರು.
ಮೈಸೂರು: ಕೌಟುಂಬಿಕ ಕಲಹ; ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೆಚ್ ಡಿ ಕೋಟೆ ತಾಲೂಕಿನ ಹೆಚ್ ಮಠದ ಕೊಪ್ಪಲು ಗ್ರಾಮದಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆಟೋ ನಾಗನ ಬರ್ಬರ ಹತ್ಯೆಬೆಂಗಳೂರಿನಲ್ಲಿ ರೌಡಿಶೀಟರ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!