ರಾಜ್ಯ

ದಾಖಲೆ ಪತ್ರಗಳ ಹಾವಳಿ, ಕಾಲಹರಣ, ಪಾರದರ್ಶಕತೆಯ ಅಭಾವಕ್ಕೆ ಮುಕ್ತಿ: ರಸ್ತೆ ಅಗಲೀಕರಣ TDS ಡಿಜಿಟಲೀಕರಣ- ಕೃಷ್ಣ ಬೈರೇಗೌಡ

ಇಷ್ಟು ವರ್ಷಗಳ ಕಾಲ ಮೂಲಸೌಕರ್ಯ ಅಭಿವೃದ್ಧಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಸುಲಭಗೊಳಿಸುವ ಟಿ.ಡಿ.ಆರ್ ವ್ಯವಸ್ಥೆಯು ಸಂಪೂರ್ಣವಾಗಿ ಕಾಗದದ ಕಡತಗಳ ಮೂಲಕ ನಡೆಯುತ್ತಿದ್ದುದರಿಂದ, ಸರಿಯಾದ ಟ್ರ್ಯಾಕಿಂಗ್ ವ್ಯವಸ್ಥೆ ಇಲ್ಲದೆ ವ್ಯವಸ್ಥೆಯಲ್ಲಿ ಅಪಾರದರ್ಶಕತೆ ತುಂಬಿತ್ತು.

ದಾಖಲೆ ಪತ್ರಗಳ ಹಾವಳಿ, ಕಾಲಹರಣ, ಪಾರದರ್ಶಕತೆಯ ಅಭಾವಕ್ಕೆ ಮುಕ್ತಿ: ರಸ್ತೆ ಅಗಲೀಕರಣ TDS ಡಿಜಿಟಲೀಕರಣ- ಕೃಷ್ಣ ಬೈರೇಗೌಡ
RTGS ಚೋರ್ ಬಿವೈ ವಿಜಯೇಂದ್ರ: 'ಈ ನನ್ ಮಕ್ಕಳು' ಎಂದಿದ್ದಕ್ಕೆ BYV ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪೋಸ್ಟರ್ ಸಮರ; Video

RTGS ಚೋರ್ ಬಿವೈ ವಿಜಯೇಂದ್ರ: 'ಈ ನನ್ ಮಕ್ಕಳು' ಎಂದಿದ್ದಕ್ಕೆ BYV ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪೋಸ್ಟರ್ ಸಮರ; Video

ವಿಜಯೇಂದ್ರ ಅವರ "ಈ ನನ್ನ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ..." ಎಂಬ ಹೇಳಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪೋಸ್ಟರ್ ಸಮರ ಆರಂಭಿಸಿದ್ದು, ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ನಿವಾಸ ಹಾಗೂ ವಿಜಯೇಂದ್ರ ಮನೆ ಬಳಿ ಪೋಸ್ಟರ್ ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

10 ವರ್ಷದಲ್ಲಿ ಬೆಂಗಳೂರು ಅಭಿವೃದ್ಧಿಗೆ ₹50 ಸಾವಿರ ಕೋಟಿ ಖರ್ಚು; ಆದರೂ ರಸ್ತೆ, ಚರಂಡಿ, ಸಂಚಾರ ಸಮಸ್ಯೆಗಿಲ್ಲ ಮುಕ್ತಿ..!

10 ವರ್ಷದಲ್ಲಿ ಬೆಂಗಳೂರು ಅಭಿವೃದ್ಧಿಗೆ ₹50 ಸಾವಿರ ಕೋಟಿ ಖರ್ಚು; ಆದರೂ ರಸ್ತೆ, ಚರಂಡಿ, ಸಂಚಾರ ಸಮಸ್ಯೆಗಿಲ್ಲ ಮುಕ್ತಿ..!

‘ಲೆಕ್ಕ ಬೇಕು’ ಅಭಿಯಾನದ ಉದ್ದೇಶ ನಾಗರಿಕ ಅಭಿವೃದ್ಧಿ ಕಾಮಗಾರಿಗಳ ಮಾಹಿತಿಯನ್ನು ಜನರಿಗೆ ಸುಲಭವಾಗಿ ಲಭ್ಯವಾಗುವಂತೆ ಮಾಡುವುದು. ಇದರಿಂದ ಜನರು ಕಾಮಗಾರಿಗಳ ಬಗ್ಗೆ ಪ್ರಶ್ನೆಗಳನ್ನು ಕೇಳಲು ಮತ್ತು ಉತ್ತರಗಳನ್ನು ಕೇಳಿ ಪಡೆಯಲು ಸಾಧ್ಯವಾಗುತ್ತದೆ.

ಹಳೇ ಬಿಲ್ ಪಾವತಿಸದಿದ್ದರೆ ಹೊಸ ಕಾಮಗಾರಿ ಕೈಗೆತ್ತಿಕೊಳ್ಳಲ್ಲ; ₹38 ಸಾವಿರ ಕೋಟಿ ಬಾಕಿ ಇತ್ಯರ್ಥಪಡಿಸಿ: ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ..!

ಹಳೇ ಬಿಲ್ ಪಾವತಿಸದಿದ್ದರೆ ಹೊಸ ಕಾಮಗಾರಿ ಕೈಗೆತ್ತಿಕೊಳ್ಳಲ್ಲ; ₹38 ಸಾವಿರ ಕೋಟಿ ಬಾಕಿ ಇತ್ಯರ್ಥಪಡಿಸಿ: ಸರ್ಕಾರಕ್ಕೆ ಗುತ್ತಿಗೆದಾರರ ಎಚ್ಚರಿಕೆ..!

ನೀವು ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಸಂಘದ ಪದಾಧಿಕಾರಿಗಳನ್ನು ಕರೆದು ಚರ್ಚಿಸಿ, ಎರಡು ತಿಂಗಳೊಳಗೆ ಬಾಕಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದಿರಿ. ರಾಜ್ಯದ ಎಲ್ಲ ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಸ್ಥಳೀಯ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೀರಿ.