HDK ನಿವಾಸದಲ್ಲಿ ಮೊಬೈಲ್ ಎಕ್ಸ್‌ಚೇಂಜ್? ಸಿದ್ದರಾಮಯ್ಯ ಸ್ಟಿಂಗ್ ಪ್ರಕರಣದಲ್ಲಿ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸೀಮಂತ್ ಕುಮಾರ್ ಸಿಂಗ್
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಪೊಲೀಸರು ಪ್ರಸ್ತಾಪಿಸಿದ್ದಾರೆ.


