ಕನ್ನಡಿಗರ ವಿರುದ್ಧ ತಾರತಮ್ಯ ಆರೋಪ: IT ಕಂಪನಿಗಳಿಗೆ ಭೇಟಿ ನೀಡದಂತೆ ಸಂಘಟನೆಗಳಿಗೆ ಸಿಎಂ ಮನವಿ
ಇಂತಹ ಸಮಸ್ಯೆಗಳನ್ನು ಮಾತುಕತೆ ಮೂಲಕ ಹಾಗೂ ಕಾನೂನಿನ ಚೌಕಟ್ಟಿನೊಳಗೆ ಬಗೆಹರಿಸಿಕೊಳ್ಳಬೇಕು ಎಂದು ಒತ್ತಿಹೇಳಿದ ಡಿ ಕೆ ಶಿವಕುಮಾರ್, ನೇಮಕಾತಿ ಪ್ರಕ್ರಿಯೆಯಲ್ಲಿ ಸ್ಥಳೀಯ ಕನ್ನಡಿಗ ಅಭ್ಯರ್ಥಿಗಳನ್ನು ಕಡೆಗಣಿಸಲಾಗುತ್ತಿದೆ ಎಂಬ ದೂರುಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದ್ದಾರೆ.


