2027ರ ಜನವರಿಯೊಳಗೆ ಜಿಪಂ, ತಾಪಂ ಚುನಾವಣೆ ಖಚಿತ: ಸಚಿವ ಈಶ್ವರ್ ಖಂಡ್ರೆಬಹುತೇಕ ಜನವರಿ ಮೊದಲ ಅಥವಾ 2ನೇ ವಾರದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗಳು ನಡೆಯುತ್ತವೆ. ಈ ಚುನಾವಣೆಗಳ ತರುವಾಯ ಗ್ರಾಮ ಪಂಚಾಯತಿ ಚುನಾವಣೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.
ಮಂಡ್ಯದಲ್ಲಿ CM ಡಿ.ಕೆ ಶಿವಕುಮಾರ್ಗೆ ಕಪ್ಪು ಬಾವುಟ ಪ್ರದರ್ಶನ; ರೈತರನ್ನು ವಶಕ್ಕೆ ಪಡೆದ ಪೊಲೀಸರು!ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶೋಭಾರಾಣಿ ಅವರು ರೈತರ ಮನವೊಲಿಸಲು ಯತ್ನಿಸಿದರೂ, ಅದು ಫಲ ನೀಡಲಿಲ್ಲ. ಬಳಿಕ, ಕಪ್ಪು ಬಾವುಟಗಳನ್ನು ಹಿಡಿದಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದು, ಬಸ್ಸಿನಲ್ಲಿ ಕರೆದೊಯ್ದರು.
ಶಿವಾನಂದ ನೀಲಣ್ಣನವರ್ಗೆ ಇಡಿ ಶಾಕ್; ಬರೋಬ್ಬರಿ 427 ಕೋಟಿ ರೂ ಮೌಲ್ಯದ ಆಸ್ತಿ ಸೀಜ್!ಬಹುಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಾನಂದ ನೀಲಣ್ಣನವರ್ ವಿರುದ್ಧ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿತ್ತು.
ಕೋರಮಂಗಲ: ರಸ್ತೆಯಲ್ಲೇ ಹೊತ್ತಿ ಉರಿದ BMTC ಬಸ್; ತಪ್ಪಿದ ದೊಡ್ಡ ಅನಾಹುತ!ಇಂದು ಮಧ್ಯಾಹ್ನ ತಾವರೆಕೆರೆ ಜಂಕ್ಷನ್ ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್ನಲ್ಲಿ ಇದ್ದಕ್ಕಿದ್ದಂತೆ ದಟ್ಟ ಹೊಗೆ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ.
ಹಾಸನಾಂಬೆ ದರ್ಶನ ಪಡೆದ ಚಿನ್ನ ಕಳ್ಳ ಸಾಗಣೆ ಆರೋಪಿ ರನ್ಯಾ ರಾವ್! ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಸದ್ಯ ಜಾಮೀನಿನ ಮೇಲೆ ಹೊರಗಿರುವ ನಟಿ, ಅಧಿಕೃತ ಶಿಷ್ಟಾಚಾರದ ಸೌಲಭ್ಯ ಬಳಸಿಕೊಂಡು ದೇವಾಲಯಕ್ಕೆ ಆಗಮಿಸಿದ್ದು, ದೇವಿಯ ದರ್ಶನ ಮಾಡಿದ್ದಾರೆ. ಆರೋಪಿಗೆ ಪ್ರೊಟೋಕಾಲ್ ದರ್ಶನ ಕೊಟ್ಟಿದ್ದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಕಾರವಾರ: ತದಡಿ ನಂತರ ಮುದಗಾ ಬಂದರಿನಲ್ಲಿ ಮತ್ತೊಂದು ಭೀಕರ ದುರಂತ; ಬೋಟ್ನಲ್ಲಿ ವಿಷಗಾಳಿ ಸೇವಿಸಿ ಇಬ್ಬರು ಮೀನುಗಾರರು ಸಾವು!ಇಂದು ಬೆಳಗ್ಗೆ ಮುದಗಾ ಬಂದರಿನಲ್ಲಿ, ಬೋಟ್ ಸ್ವಚ್ಛಗೊಳಿಸುತ್ತಿದ್ದ ವೇಳೆ ಕೊಳೆತ ಚಮನ್ ಮೀನಿನ ವಿಷ ಗಾಳಿ ಸೇವಿಸಿ ಇಬ್ಬರು ಮೀನುಗಾರರು ಮೃತಪಟ್ಟಿದ್ದು, ಮೂವರು ಅಸ್ವಸ್ಥರಾಗಿದ್ದಾರೆ.
ಬೆಂಗಳೂರಿಗೂ ವಿಸ್ತರಿಸಿದ ಕೌಟುಂಬಿಕ ಕಲಹ: ಶರ್ಮಿಳಾ ಮಗಳ ಮದುವೆಗೆ 'ಯಲಹಂಕ ಪ್ಯಾಲೇಸ್' ನೀಡಲು ಜಗನ್ ನಕಾರ; ಬೇರೆ ಸ್ಥಳದಲ್ಲಿ ಮದುವೆ!ಆಂಧ್ರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆ ವೈ ಎಸ್ ಶರ್ಮಿಳಾ ಅವರು ತಮ್ಮ ಪುತ್ರಿ ಅಂಜಲಿ ರೆಡ್ಡಿ ಅವರ ವಿವಾಹವನ್ನು ಜಗನ್ ಮೋಹನ್ ರೆಡ್ಡಿ ಹಾಗೂ ತಮ್ಮ ಜಂಟಿ ಒಡೆತನದಲ್ಲಿರುವ ‘ಯಲಹಂಕ ಪ್ಯಾಲೇಸ್’ನಲ್ಲಿ ನಡೆಸಲು ತೀರ್ಮಾನಿಸಿದ್ದರು.
ಹಾಲಿನ ದರ ಏರಿಕೆ ಮಾಡಿದ್ದೇಕೆ?: ಸಿಎಂ ಕೊಟ್ಟ ಕಾರಣ ಹೀಗಿದೆ; Videoನಮ್ಮ ಹೈನುಗಾರರ ಜೀವನೋಪಾಯವನ್ನು ರಕ್ಷಿಸುವ ಹಾಗೂ ಗ್ರಾಹಕರಿಗೆ ‘ನಂದಿನಿ’ ಉತ್ಪನ್ನಗಳನ್ನು ಕೈಗೆಟುಕುವ ದರದಲ್ಲಿ ಒದಗಿಸುವ ನಿಟ್ಟಿನಲ್ಲಿ ಸರ್ಕಾರವು ಸದಾ ಬದ್ಧವಾಗಿದೆ. ದರ ಏರಿಕೆಗೆ ಕಾರವೇನೆಂದು ಹೇಳಿದ್ದಾರೆ.
ಜ್ಞಾನಭಾರತಿ ಬಳಿ ಸ್ಫೋಟಕ ರೀತಿಯ ವಸ್ತು ಪತ್ತೆ: ಸ್ಥಳಕ್ಕೆ ಪೊಲೀಸರ ಭೇಟಿ, ಪರಿಶೀಲನೆ!ಸುದ್ದಿ ತಿಳಿಯುತ್ತಿದ್ದಂತೆಯೇ ಬಾಂಬ್ ನಿಷ್ಕ್ರೀಯ ದಳದೊಂದಿಗೆ ಸ್ಥಳಕ್ಕೆ ಧಾವಿಸಿದ ಜ್ಞಾನಭಾರತಿ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮಂಡ್ಯ: ವರುಣ ನಾಲೆಯಲ್ಲಿ ಈಜಲು ತೆರಳಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು; ಮತ್ತೋರ್ವನಿಗಾಗಿ ಶೋಧಮೃತ ವಿದ್ಯಾರ್ಥಿಯನ್ನು ಅರ್ಜುನ್ ಎಂದು ಗುರುತಿಸಲಾಗಿದೆ. ನಾಪತ್ತೆಯಾಗಿರುವ ಮತ್ತೊಬ್ಬ ವಿದ್ಯಾರ್ಥಿ ಪಾರ್ಥಸಾರಥಿಯ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
'ಡಿ.ಕೆ ಶಿವಕುಮಾರ್ ರೋಡ್ ಗೆ ಬರಲೇ ಬೇಕು' ಎಂದು ಕೂಗು: ಕಬ್ಬು ಬೆಳೆಗಾರರ ಹೋರಾಟ ತೀವ್ರ; ರಾಜ್ಯಾದ್ಯಂತ ಬಂದ್ಗೆ ಕರೆ; Videoಪುಣೆ–ಬೆಂಗಳೂರು, ಹುಬ್ಬಳ್ಳಿ–ಅಂಕೋಲಾ, ನವಲಗುಂದ–ಸೊಲ್ಲಾಪುರ ಮತ್ತು ಹುಬ್ಬಳ್ಳಿ–ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಅವುಗಳ ಸುತ್ತಲಿನ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ನಿರ್ಬಂಧಗಳನ್ನು ವಿಧಿಸಲಾಗಿದೆ.
'GBA ಮಾಸ್ಟರ್ ಪ್ಲಾನ್ ಮಿತಿಯನ್ನು ಮೀರಿ ಬೆಳೆಯುತ್ತಿರುವ ಬೆಂಗಳೂರು; ನಿಗದಿತ ಸಮಯದೊಳಗೆ ಒದಗಿಸಬೇಕು ಮೂಲಸೌಕರ್ಯ, ಕುಡಿಯುವ ನೀರು'ಆದ್ದರಿಂದ, ರಸ್ತೆಯನ್ನು ಅಗೆಯುವ ಸಂಸ್ಥೆಯು ಅದನ್ನು ಮುಚ್ಚುವ ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಎಲ್ಲಾ ಇಲಾಖೆಗಳು ಮತ್ತು ಸಂಸ್ಥೆಗಳಿಗೆ ಅನ್ವಯವಾಗುವ ಏಕರೂಪದ ನೀತಿ ಮತ್ತು ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಪರಿಚಯಿಸಲಾಗುವುದು.
ಬೆಂಗಳೂರು: ಈ ವರ್ಷ 'ಅಭಿವೃದ್ಧಿ ಹಬ್ಬ'ವಾಗಿ ಬದಲಾಗುತ್ತಿದೆ 'ಹಲಸೂರು ಹಬ್ಬ'!ಈ ಹಬ್ಬದಲ್ಲಿ, ಸಮುದಾಯ ಆರೋಗ್ಯ ಕೇಂದ್ರಕ್ಕೆ ಅಡಿಪಾಯ ಹಾಕುವುದು, ಹಾಗೂ ಸಮಾವೇಶ ಕೇಂದ್ರ (ಕನ್ವೆನ್ಷನ್ ಸೆಂಟರ್) ಮತ್ತು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಉದ್ಘಾಟಿಸುವ ಕಾರ್ಯಕ್ರಮಗಳು ನಡೆಯಲಿವೆ.
ಬೆಂಗಳೂರು: ಐಷಾರಾಮಿ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಇಬ್ಬರು ವಿದೇಶಿಯರು ಸಾವು; Videoಹಲಸೂರಿನ ಕಾನ್ರಾಡ್ ಹೊಟೇಲ್ ನ ಮೂರನೇ ಮಹಡಿಯಲ್ಲಿರುವ ಈಜುಕೊಳದ ಡೆಕ್ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೂರ್ವ ವಿಭಾಗದ ಡಿಸಿಪಿ ವಿಕ್ರಮ್ ಅಮಾಥೆ ತಿಳಿಸಿದ್ದಾರೆ. ಮೃತಪಟ್ಟವರನ್ನು ಜರ್ಮನಿ ಮತ್ತು ಸ್ಲೊವಾಕಿಯಾ ದೇಶಗಳ ಪ್ರಜೆಗಳು ಎಂದು ಗುರುತಿಸಲಾಗಿದೆ.
ಮಳೆ ಕೊರತೆ, ಬೆಳೆ ನಷ್ಟ: ಕೃಷಿ ಕೈಬಿಟ್ಟು ದಿನಗೂಲಿ ಕೆಲಸದತ್ತ ಮುಖ ಮಾಡಿದ ಕೋಲಾರ ರೈತರು..!ಹಿಂದೆ ಕೃಷಿಯಿಂದ ಉತ್ತಮ ಆದಾಯ ಗಳಿಸುತ್ತಿದ್ದೆ. ಆಗ ಕೃಷಿ ಕಾರ್ಮಿಕರ ಕೂಲಿಯೂ ಕಡಿಮೆ ಇತ್ತು. ದಿನಕ್ಕೆ 150ರಿಂದ 175 ರೂ. ನೀಡಿದರೆ ಕಾರ್ಮಿಕರು ಸಿಗುತ್ತಿದ್ದರು. ಈಗ 500 ರೂ. ಕೊಟ್ಟರೂ ಕೆಲಸಕ್ಕೆ ಜನ ಸಿಗುತ್ತಿಲ್ಲ ಎಂದು ನಾಗೇಶಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!