ರಾಜ್ಯ

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ: ಆರು ಮಂದಿ ಬಂಧನ; 6.52 ಲಕ್ಷ ರೂ ಮೌಲ್ಯದ ಗಾಂಜಾ, MDMA ವಶ!

ನಿಷೇಧಿತ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಆರ್.ಟಿ. ನಗರ, ಎಲೆಕ್ಟ್ರಾನಿಕ್ ಸಿಟಿ ಮತ್ತು ಬಾಣಸವಾಡಿ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆಗಳನ್ನು ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ: ಆರು ಮಂದಿ ಬಂಧನ; 6.52 ಲಕ್ಷ ರೂ ಮೌಲ್ಯದ ಗಾಂಜಾ, MDMA ವಶ!
ಬೆಂಗಳೂರು: ಆರೇ ಗಂಟೆಯಲ್ಲಿ ಅಪಹರಣ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಟೆಕ್ಕಿಗಳ ರಕ್ಷಣೆ, 11 ಮಂದಿ ಬಂಧನ

ಬೆಂಗಳೂರು: ಆರೇ ಗಂಟೆಯಲ್ಲಿ ಅಪಹರಣ ಪ್ರಕರಣ ಭೇದಿಸಿದ ಪೊಲೀಸರು; ಇಬ್ಬರು ಟೆಕ್ಕಿಗಳ ರಕ್ಷಣೆ, 11 ಮಂದಿ ಬಂಧನ

ದೂರು ದಾಖಲಾದ ಕೂಡಲೇ ಮಾರತಹಳ್ಳಿ ಪೊಲೀಸ್‌ ಇನ್‌ಸ್ಪೆಕ್ಟರ್‌ ಪುನೀತ್‌ ಬಿ.ಎನ್‌. ನೇತೃತ್ವದಲ್ಲಿ ಹುಡುಕಾಟಕ್ಕೆ ವಿಶೇಷ ತಂಡ ರಚಿಸಲಾಯಿತು. ತಂಡವು ಸಿಸಿಟಿವಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸುವುದರ ಜತೆಗೆ ವಿವಿಧ ಸ್ಥಳಗಳಲ್ಲಿ ತಾಂತ್ರಿಕ ವಿಧಾನಗಳ ಮೂಲಕ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿತು.

KPSC: ರಾಜ್ಯ ಸರ್ಕಾರಕ್ಕೆ ಶಾಕ್; 2022 ರ ವಿಶೇಷ ಕಾಯ್ದೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; 362 ಕೆಎಎಸ್ ಅಧಿಕಾರಿಗಳ ನೌಕರಿಗೆ ಕುತ್ತು!

KPSC: ರಾಜ್ಯ ಸರ್ಕಾರಕ್ಕೆ ಶಾಕ್; 2022 ರ ವಿಶೇಷ ಕಾಯ್ದೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್; 362 ಕೆಎಎಸ್ ಅಧಿಕಾರಿಗಳ ನೌಕರಿಗೆ ಕುತ್ತು!

ಹೈಕೋರ್ಟ್‌ನ ಈ ನಿರ್ಧಾರವನ್ನು ಪ್ರಶ್ನಿಸಿ ಅರ್ಜಿದಾರರಾದ ಶ್ರೀನಿವಾಸ ಟಿ. ಮತ್ತು ಇತರರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈಗ ಸುಪ್ರೀಂ ಕೋರ್ಟ್ ಸರ್ಕಾರದ ಕಾಯ್ದೆಯನ್ನು ಸಂಪೂರ್ಣವಾಗಿ ಅಸಿಂಧುಗೊಳಿಸಿ ರದ್ದುಪಡಿಸಿದೆ.

ಪಿಯುಸಿಗೆ 13 ವರ್ಷ, ಕಾನ್‌ಸ್ಟೇಬಲ್ ಪರೀಕ್ಷೆಯಲ್ಲಿ 25 ಅಂಕ: ಆದ್ರೆ, VAO ಪರೀಕ್ಷೆಯಲ್ಲಿ ಜಿಲ್ಲೆಗೆ ಫಸ್ಟ್! 151 ಅಂಕ ಗಳಿಸಿದ ಅಭ್ಯರ್ಥಿ ವಿರುದ್ಧ ತನಿಖೆಗೆ ಆದೇಶಿಸಿದ KEA

ಪಿಯುಸಿಗೆ 13 ವರ್ಷ, ಕಾನ್‌ಸ್ಟೇಬಲ್ ಪರೀಕ್ಷೆಯಲ್ಲಿ 25 ಅಂಕ: ಆದ್ರೆ, VAO ಪರೀಕ್ಷೆಯಲ್ಲಿ ಜಿಲ್ಲೆಗೆ ಫಸ್ಟ್! 151 ಅಂಕ ಗಳಿಸಿದ ಅಭ್ಯರ್ಥಿ ವಿರುದ್ಧ ತನಿಖೆಗೆ ಆದೇಶಿಸಿದ KEA

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಗ್ರಾಮ ಆಡಳಿತಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ಹಾವೇರಿ ಜಿಲ್ಲೆಯ ಅಭ್ಯರ್ಥಿಯೊಬ್ಬರು 151 ಅಂಕ ಗಳಿಸಿರುವುದು ಮತ್ತು ಈ ಹಿಂದೆ ನಡೆದಿದ್ದ KSRP ಕಾನ್ಸ್‌ಟೇಬಲ್ ಪರೀಕ್ಷೆಯಲ್ಲಿ ಕೇವಲ 25 ಅಂಕ ಪಡೆದಿರುವುದು ತೀವ್ರ ಸಂಶಯಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ರಾಜ್ಯದ ರೈತರನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಬರ: ಸಾಲ ತೀರಿಸಲು 6 ಲಕ್ಷ ರೂ ಮೌಲ್ಯದ ಚಿನ್ನ ಮಾರಿದ ಅನ್ನದಾತ!

ರಾಜ್ಯದ ರೈತರನ್ನು ಹಿಂಡಿ ಹಿಪ್ಪೆ ಮಾಡುತ್ತಿರುವ ಬರ: ಸಾಲ ತೀರಿಸಲು 6 ಲಕ್ಷ ರೂ ಮೌಲ್ಯದ ಚಿನ್ನ ಮಾರಿದ ಅನ್ನದಾತ!

ಸಾಲ ತೀರಿಸಲು ಅವರು ಸುಮಾರು 6 ಲಕ್ಷ ರೂಪಾಯಿ ಮೌಲ್ಯದ 50 ಗ್ರಾಂ ಚಿನ್ನವನ್ನು ಮಾರಾಟ ಮಾಡಬೇಕಾದ ಅನಿವಾರ್ಯತೆ ಎದುರಾಯಿತು. ಕರಿಬಸಪ್ಪ ಅವರು ತಮ್ಮ ನಾಲ್ಕು ಎಕರೆ ಜಮೀನಿನಲ್ಲಿ ಜೋಳ ಮತ್ತು ಹತ್ತಿ ಬೆಳೆಯಲು ಖಾಸಗಿ ಹಣಕಾಸು ಸಂಸ್ಥೆಯೊಂದರಿಂದ ಸಾಲ ಪಡೆದಿದ್ದರು.