ರಾಜ್ಯ

ಅರಣ್ಯ ಖಾತೆಯನ್ನೇ ಬಿಟ್ಟುಕೊಡುತ್ತೇನೆ; ಸ್ವಪಕ್ಷದ ಶಾಸಕರ ರಾಜೀನಾಮೆ ರಾಜಕೀಯಕ್ಕೆ ರಾಮಲಿಂಗಾರೆಡ್ಡಿ ಕೆಂಡಾಮಂಡಲ! Video

ಕಾಡಾನೆಗಳ ಸ್ಥಳಾಂತರಕ್ಕೆ ಆಡಳಿತಪಕ್ಷದ ಶಾಸಕರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದ್ದು, ಚಿಕ್ಕಮಗಳೂರು ಕಾಂಗ್ರೆಸ್ ಶಾಸಕರಾದ ನಯನಾ ಮೋಟಮ್ಮ, ರಾಜೇಗೌಡ ಹಾಗೂ ತಮ್ಮಯ್ಯ ಅವರು ರಾಜೀನಾಮೆಗೆ ಮುಂದಾಗಿದ್ದರು.

ಅರಣ್ಯ ಖಾತೆಯನ್ನೇ ಬಿಟ್ಟುಕೊಡುತ್ತೇನೆ; ಸ್ವಪಕ್ಷದ ಶಾಸಕರ ರಾಜೀನಾಮೆ ರಾಜಕೀಯಕ್ಕೆ ರಾಮಲಿಂಗಾರೆಡ್ಡಿ ಕೆಂಡಾಮಂಡಲ! Video
ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕವಾಸಕಿ ಹೆವಿ ಇಂಡಸ್ಟ್ರೀಸ್ ಘಟಕ ವಿಸ್ತರಣೆ: 10 ವರ್ಷದಲ್ಲಿ ₹800 ಕೋಟಿ ಹೂಡಿಕೆಗೆ ಒಪ್ಪಿಗೆ!

ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕವಾಸಕಿ ಹೆವಿ ಇಂಡಸ್ಟ್ರೀಸ್ ಘಟಕ ವಿಸ್ತರಣೆ: 10 ವರ್ಷದಲ್ಲಿ ₹800 ಕೋಟಿ ಹೂಡಿಕೆಗೆ ಒಪ್ಪಿಗೆ!

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್. ಸೆಲ್ವಕುಮಾರ್, ಐಎಎಸ್, ಕವಾಸಕಿ ಹೆವಿ ಇಂಡಸ್ಟ್ರೀಸ್ ನ ಕೆಂಜಿ ಮಟ್ಸುಶಿತಾ ಮತ್ತು ವಿಪ್ರೋ ಕವಾಸಕಿ ಪ್ರಿಸಿಷನ್ ಮೆಷಿನರಿಯ ಸಿಇಒ ಮಿನೋರು ಹಟ್ಸುಡಾ ಅವರು ಒಪ್ಪಂದವನ್ನು ವಿನಿಮಯ ಮಾಡಿಕೊಂಡರು

ಮುಂದಿನ 5-10 ವರ್ಷಗಳಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ನಿಶ್ಚಿತ: ಬಾಲಚಂದ್ರ ಜಾರಕಿಹೊಳಿ ಹೊಸ ಬಾಂಬ್!

ಮುಂದಿನ 5-10 ವರ್ಷಗಳಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆ ನಿಶ್ಚಿತ: ಬಾಲಚಂದ್ರ ಜಾರಕಿಹೊಳಿ ಹೊಸ ಬಾಂಬ್!

ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೂ ಮುನ್ನವೇ, ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

Cauvery-Vaigai-Gundar ನದಿ ಜೋಡಣೆ ಯೋಜನೆ: ತಮಿಳುನಾಡು ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಕರ್ನಾಟಕ

Cauvery-Vaigai-Gundar ನದಿ ಜೋಡಣೆ ಯೋಜನೆ: ತಮಿಳುನಾಡು ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಕರ್ನಾಟಕ

ರಾಜ್ಯದಿಂದ ಹರಿದುಹೋಗುವ ಕಾವೇರಿ ನದಿಯ ಹೆಚ್ಚುವರಿ ನೀರನ್ನು ತಮಿಳುನಾಡು ಏಕಪಕ್ಷೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ, ಯೋಜನೆಯ ಎಲ್ಲ ಕಾಮಗಾರಿಗಳನ್ನು ಸ್ಥಗಿತಗೊಳಿಸುವಂತೆ ತಮಿಳುನಾಡು ಮತ್ತು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದೆ.

ಜಪಾನ್ ಸಚಿವ ನಕಾಸೋನೆ ಭೇಟಿಯಾದ ಡಿ.ಕೆ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನ..!

ಜಪಾನ್ ಸಚಿವ ನಕಾಸೋನೆ ಭೇಟಿಯಾದ ಡಿ.ಕೆ ಶಿವಕುಮಾರ್: 2027ರ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಹ್ವಾನ..!

ಕರ್ನಾಟಕದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ 2027ರಲ್ಲಿ ಭಾಗವಹಿಸಲು ಉನ್ನತ ಮಟ್ಟದ ಜಪಾನ್ ನಿಯೋಗಕ್ಕೆ ಮುಖ್ಯಮಂತ್ರಿ ಆಹ್ವಾನ ನೀಡಿದ್ದಾರೆ. ಅಲ್ಲದೆ, ಸಮಾವೇಶದಲ್ಲಿ ಜಪಾನ್‌ಗಾಗಿ ವಿಶೇಷ ದೇಶದ ಮಂಟಪ ಸ್ಥಾಪಿಸುವ ಪ್ರಸ್ತಾವನೆಯನ್ನೂ ಮುಂದಿಟ್ಟಿದ್ದಾರೆ.

'CM ಕ್ಲೀನ್ ಚಿಟ್ ನೀಡಿದ ಮೇಲೆ ನನ್ನಿಂದ ಇನ್ನೇನು ಮಾಹಿತಿ ಪಡೆಯುತ್ತಾರೆ': ಹಾಸನ ಸೈಬರ್ ನೋಟಿಸ್ ಸ್ವೀಕರಿಸಲು HDK ನಿರಾಕರಣೆ

'CM ಕ್ಲೀನ್ ಚಿಟ್ ನೀಡಿದ ಮೇಲೆ ನನ್ನಿಂದ ಇನ್ನೇನು ಮಾಹಿತಿ ಪಡೆಯುತ್ತಾರೆ': ಹಾಸನ ಸೈಬರ್ ನೋಟಿಸ್ ಸ್ವೀಕರಿಸಲು HDK ನಿರಾಕರಣೆ

ಆ ಚಾಟ್‌ಗಳಲ್ಲಿ ಉಲ್ಲೇಖಿಸಲಾದ ವ್ಯಕ್ತಿಗಳ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು, ಅವರ ವಿರುದ್ಧ ತನಿಖೆ ನಡೆಸಬೇಕೆಂದು ನಾನು ಆಗ್ರಹಿಸಿದ್ದೆ. ಆದರೆ, ಅದೇ ದಿನ ಮುಖ್ಯಮಂತ್ರಿಯವರು ಆ ಚಾಟ್‌ಗಳಲ್ಲಿ ಹೆಸರಿಸಲಾದ ಅಧಿಕಾರಿಗೆ 'ಕ್ಲೀನ್ ಚಿಟ್' ನೀಡಿದರು.