ಡೆತ್ನೋಟ್ ಬರೆದಿಟ್ಟು ಹೋಗಿದ್ದ ಗದಗ ಕೆಆರ್ಐಡಿಎಲ್ ಎಇಇ 40 ದಿನಗಳ ಬಳಿಕ ಮುಂಬೈನಲ್ಲಿ ಪತ್ತೆ!ಬರೋಬ್ಬರಿ 40 ದಿನಗಳ ಕಾಲ ಪೊಲೀಸರ ಕಣ್ಣಿಗೆ ಬೀಳದೆ ಐದು ರಾಜ್ಯಗಳಲ್ಲಿ ಅಲೆದಾಡುತ್ತಿದ್ದ ಅಧಿಕಾರಿಯನ್ನು ರಾಜ್ಯ ಪೊಲೀಸ್ ತಂಡ ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಪತ್ತೆಹಚ್ಚಿ ವಶಕ್ಕೆ ಪಡೆದಿದೆ.
ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ; ಮೂವರಿಗೆ ಗಂಭೀರ ಗಾಯಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಬ್ಲು, ಪಾನಿಪುರಿ ವ್ಯಾಪಾರಕ್ಕಾಗಿ ಇಲ್ಲಿ ಪ್ರತ್ಯೇಕ ಗೋದಾಮೊಂದನ್ನು ಬಾಡಿಗೆಗೆ ಪಡೆದಿದ್ದರು. ರಾತ್ರಿ ವೇಳೆ ಗೋದಾಮಿನಲ್ಲಿದ್ದ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿದ್ದು, ಒಳಗೆ ಅನಿಲ ಸಂಗ್ರಹವಾಗಿ ಒತ್ತಡ ಹೆಚ್ಚಾಗಿತ್ತು ಎನ್ನಲಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣ: ದೆಹಲಿ ಮೂಲದ ರಿತೇಶ್ ಪಾಂಡೆ ಬಂಧನ!ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಚಿರತೆ ರಕ್ಷಣೆಗೆ ಹೋದ ಅರಣ್ಯ ಇಲಾಖೆ ವೈದ್ಯರ ಮೇಲೆ ಹಲ್ಲೆ: 15 ಮಂದಿ ವಿರುದ್ಧ FIRಗ್ರಾಮಕ್ಕೆ ನುಗ್ಗಿದ್ದ ಚಿರತೆ ಕೋಳಿಗಳನ್ನು ಬೇಟೆಯಾಡಲು ಬಂದಿತ್ತು ಎನ್ನಲಾಗಿದೆ. ಈ ವೇಳೆ ನಾಯಿಗಳು ಅದನ್ನು ಅಟ್ಟಿಸಿಕೊಂಡು ಹೋಗಿದ್ದರಿಂದ ಚಿರತೆ ತೆಂಗಿನ ಮರ ಏರಿತ್ತು.
KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯ ಸರ್ಕಾರ ಅನುಮತಿ..!ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023ರ ಕಲಂ 218ರ ಅಡಿಯಲ್ಲಿ ಕಡತ ಮತ್ತು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
'ಸ್ಟಿಂಗ್ ಆಪರೇಷನ್ ಹಿಂದಿನ ಕ್ರಿಮಿನಲ್ ಸಂಚಿನಲ್ಲಿ ಭಾಗಿಯಾದ ಎಲ್ಲರ ಬಣ್ಣ ಬಯಲಾಗಲಿದೆ': ಪ್ರಿಯಾಂಕ್ ಖರ್ಗೆ; Videoಈ ಪ್ರಕರಣದ ಮೂಲವನ್ನು ಪತ್ತೆಹಚ್ಚಿ, ಕೆಲವೇ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಪಡಿಸುತ್ತೇವೆ ಎಂದು ತಿಳಿಸಿದರು.
ಬೆಂಗಳೂರಿನ ಶೇ. 63ರಷ್ಟು ಪಿಜಿಗಳು ಅನಧಿಕೃತ: ಮಾಲೀಕರಿಗೆ GBA ನೋಟಿಸ್..!ಇದಕ್ಕಾಗಿ ಜಿಬಿಎ ತನ್ನ ಆರೋಗ್ಯ ಇಲಾಖೆ ಮತ್ತು ಸ್ಥಳೀಯ ಎಂಜಿನಿಯರ್ಗಳನ್ನು ನಿಯೋಜಿಸಿತ್ತು. ಪರಿಶೀಲನೆಯಲ್ಲಿ ನಗರದಲ್ಲಿ ಒಟ್ಟು 5,480 ಪಿಜಿ ವಸತಿಗಳಿರುವುದು ತಿಳಿದುಬಂದಿದ್ದು, ಅವುಗಳಲ್ಲಿ 3,597 ಪಿಜಿಗಳು ಪರವಾನಗಿ ಇಲ್ಲದ ವಿಭಾಗಕ್ಕೆ ಸೇರಿವೆ.
‘ಪ್ರೈಡ್ ಆಫ್ ಕರ್ನಾಟಕ’ ಟೂರ್: ಗೋಲ್ಡನ್ ಚಾರಿಯಟ್ ಐಷಾರಾಮಿ ಪ್ರವಾಸಿ ರೈಲಿಗೆ ಸಿಎಂ ಚಾಲನೆ; Videoರಾಜ್ಯದ ಐತಿಹಾಸಿಕ ಪರಂಪರೆ ಮತ್ತು ಪ್ರಾಕೃತಿಕ ಸೌಂದರ್ಯವನ್ನುಈ ರೈಲು ಪರಿಚಯಿಸಲಿದೆ. ಗೋಲ್ಡನ್ ಚಾರಿಯಟ್ ಐಷಾರಾಮಿ ಪ್ರವಾಸಿ ರೈಲಿನ ಹೊಸ ಋತುವಿನ ಸಂಚಾರಕ್ಕೆ ಚಾಲನೆ ನೀಡಿರುವುದು ಸಂತಸ ತಂದಿದೆ ಎಂದರು.
ಹುಬ್ಬಳ್ಳಿಯಲ್ಲಿ ಮಾಂಜಾ ದಾರ ಹಾವಳಿ: ಯುವಕನ ಮುಖಕ್ಕೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು! Videoಇತ್ತೀಚೆಗಷ್ಟೇ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆನ್ನಲ್ಲೇ, ಉಣಕಲ್ನಲ್ಲಿ ಮತ್ತೊಬ್ಬ ಯುವಕನ ಮುಖಕ್ಕೆ ದಾರ ಸಿಲುಕಿ ಗಂಭೀರ ಗಾಯಗಳಾಗಿವೆ.
ಡಿ.ಕೆ ಶಿವಕುಮಾರ್ ಮೊದಲ ಬಜೆಟ್ ಮಂಡನೆಗೆ ಸಿದ್ಧತೆ: ಹೆಚ್ಚಿನ ಅನುದಾನಕ್ಕಾಗಿ ಬೇಡಿಕೆ ಇಡುವುದನ್ನು ತಪ್ಪಿಸಿ; ಹಣಕಾಸು ಇಲಾಖೆ ಸುತ್ತೋಲೆವಾಸ್ತವಿಕ ಪ್ರಸ್ತಾವನೆಗಳನ್ನು ಸಲ್ಲಿಸುವಂತೆಯೂ ಮತ್ತು ಹೆಚ್ಚುವರಿ ಅನುದಾನಕ್ಕಾಗಿ ಬೇಡಿಕೆ ಇಡುವುದನ್ನು ತಪ್ಪಿಸುವಂತೆಯೂ ಅವರಿಗೆ ತಿಳಿಸಲಾಗಿದೆ. ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಮಂಡಿಸಲಿರುವ ಮೊದಲ ಬಜೆಟ್ ಇದಾಗಲಿದೆ.
ಬೆಂಗಳೂರು: ಹೃದಯಾಘಾತದಿಂದ ವಕೀಲ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಬಾಡಿಗೆ ವಿಚಾರಕ್ಕೆ ಆಟೋ ಚಾಲಕನಿಂದ ಭೀಕರ ಹತ್ಯೆ!ಆರಂಭದಲ್ಲಿ ಶ್ರೀರಾಮ್ ಅವರ ಸಾವು ಅಸಹಜ ಸಾವು ಹಾಗೂ ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿತ್ತು. ಆದರೆ ತನಿಖೆಯಲ್ಲಿ ಇದು ಕೊಲೆ ಎಂಬುದು ಬಹಿರಂಗವಾಗಿದೆ.
ಜ್ವರಕ್ಕೆ ಆಸ್ಪತ್ರೆಗೆ ದಾಖಲಾದ 57 ದಿನದ ಕಂದಮ್ಮನ ಕಾಲ್ಬೆರಳುಗಳೇ ಕಟ್: ವಾಣಿ ವಿಲಾಸ ಆಸ್ಪತ್ರೆ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ..!ಮಗುವನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ, ಮಗುವಿನ ಸ್ಥಿತಿ ಹದಗೆಡುತ್ತಿದ್ದರೂ ಬಲಗಾಲು ನೀಲಿ ಬಣ್ಣಕ್ಕೆ ತಿರುಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದಾಗಲೆಲ್ಲ ಶಸ್ತ್ರಚಿಕಿತ್ಸಕರಿಗಾಗಿ ಕಾಯುವಂತೆ ಸಿಬ್ಬಂದಿ ಹೇಳುತ್ತಿದ್ದರು.
ಶಿಷ್ಟಾಚಾರ ಏನು ಎಂಬುದು ಸ್ಪಷ್ಟವಾಗಿ ಯಾರಿಗೂ ತಿಳಿದಿಲ್ಲ; ಜಟ್ಟಿ ಕಾಳಗ ರದ್ದಾದ ಬಗ್ಗೆ ನನಗೆ ಮಾಹಿತಿಯಿಲ್ಲ: ಯದುವೀರ್ ಒಡೆಯರ್ದಸರಾ ಮಹೋತ್ಸವದ ಬಳಿಕ ಕಾರ್ಯಕ್ರಮಗಳ ಶಿಷ್ಟಾಚಾರ ಮತ್ತು ಸುಧಾರಣೆಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ದಸರಾ ಕಾರ್ಯಕ್ರಮಗಳಲ್ಲಿ ಕೆಲವು ಸುಧಾರಣೆಗಳಾಗಿವೆ ಎಂದು ಒಪ್ಪಿಕೊಂಡ ಅವರು, ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಸುಧಾರಣೆಗಳಿಗೆ ಅವಕಾಶವಿದೆ ಎಂದರು.
ನಂದಿಬೆಟ್ಟದ ಜಲಾನಯನ ಪ್ರದೇಶಕ್ಕೆ ಮರುಜೀವ: 1.8 ಲಕ್ಷ ಸ್ಥಳೀಯ ಮರಗಳ ನೆಡಲು ಅರಣ್ಯ ಇಲಾಖೆ ಸಿದ್ಧತೆಜಲಾನಯನ ಪ್ರದೇಶ ಮತ್ತು ಅದರ ಜಲಮೂಲಗಳನ್ನು ರಕ್ಷಿಸಿ ಸಂರಕ್ಷಿಸುವುದು, ಮಣ್ಣಿನ ಗುಣಮಟ್ಟ ಸುಧಾರಿಸುವುದು, ಜೀವವೈವಿಧ್ಯವನ್ನು ಪುನಃಸ್ಥಾಪಿಸುವುದು ಹಾಗೂ ಸ್ಥಳೀಯ ಸಮುದಾಯಗಳಿಗೆ ಜೀವನೋಪಾಯ ಕಲ್ಪಿಸುವ..
ರಾಜ್ಯದ ವಿವಿಧೆಡೆ ಪಥಸಂಚಲನಕ್ಕೆ RSS ಸಜ್ಜು: ಕಲಬುರಗಿಯಲ್ಲಿ ಗ್ರೀನ್ ಸಿಗ್ನಲ್, ತುಮಕೂರಿನಲ್ಲಿ ಅನುಮತಿ ನಿರಾಕರಣೆ..!ಕಲಬುರಗಿಯಲ್ಲಿ ನಾಳೆ ಮಧ್ಯಾಹ್ನ 3.30ಕ್ಕೆ ಆರ್ಎಸ್ಎಸ್ ಪಥಸಂಚಲನ ಆರಂಭವಾಗಲಿದ್ದು, ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಲೂ ಅವರು ಷರತ್ತುಬದ್ಧ ಅನುಮತಿ ನೀಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!