ನಾಪತ್ತೆಯಾಗಿದ್ದ KRIDL ಎಂಜಿನಿಯರ್ ಮುಂಬೈನಲ್ಲಿ ಪತ್ತೆ; ಗದಗಕ್ಕೆ ವಾಪಸ್ ಕರೆತಂದ ಪೊಲೀಸರುಶುಕ್ರವಾರ ತಡರಾತ್ರಿ ಪರ್ವೇಜ್ ಅವರನ್ನು ಮುಂಬೈನಿಂದ ಗದಗಕ್ಕೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಆರೋಗ್ಯವಾಗಿದ್ದು, ವಿಚಾರಣೆ ನಡೆಸಿದ ಬಳಿಕ ಮನೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.
ನಟ ಧನ್ವೀರ್ ಗೌಡ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಸಾಲು ಸಾಲು ದೂರುಗಳು ದಾಖಲು!ಈಗ ಧನ್ವೀರ್ ವಿರುದ್ಧ ಗೌರವ್ ಎಂಬಾತ ನೀಡಿದ ದೂರಿನ ಮೇಲೆ ಬ್ಯಾಟರಾಯನಪುರ ಪೊಲೀಸರು ಎನ್ಸಿಆರ್ ದಾಖಲು ಮಾಡಿಕೊಂಡಿದ್ದಾರೆ.
ರಾಜ್ಯ ರಾಜಕೀಯದ ಧ್ರುವತಾರೆ ಸಿದ್ದರಾಮಯ್ಯ, ನನ್ನ ರಾಜಕೀಯ ಗುರು: ಹಾಡಿ ಹೊಗಳಿದ ಸಚಿವ ಶಿವಲಿಂಗೇಗೌಡ!ನನ್ನ ರಾಜಕೀಯ ಬೆಳವಣಿಗೆಗೆ ಕಾರಣಕರ್ತರಾದ ಸಿದ್ದರಾಮಯ್ಯನವರ ಬಗ್ಗೆ ನನಗೆ ಅಪಾರ ಗೌರವ ಮತ್ತು ಅಭಿಮಾನವಿದೆ. ಅವರ ನಾಯಕತ್ವ, ಮಾರ್ಗದರ್ಶನ ಹಾಗೂ ಜನಪರ ಆಡಳಿತದ ಬದ್ಧತೆ ಸದಾ ನನಗೆ ಪ್ರೇರಣೆಯಾಗಿದೆ ಎಂದು ಶಿವಲಿಂಗೇಗೌಡ ಹೇಳಿದರು.
ಕುಮಾರಸ್ವಾಮಿಗೆ ಸಿದ್ದರಾಮಯ್ಯರನ್ನ ಭೇಟಿ ಮಾಡುವ ಯಾವ ನೈತಿಕತೆ ಇದೆ? ಮಾರ್ಯಾದೆ ಇದ್ದಿದ್ರೆ ಇಂಥ ಮಾತಾಡ್ತಿರ್ಲಿಲ್ಲ: ಚಲುವರಾಯಸ್ವಾಮಿ ಕಿಡಿಕುಮಾರಸ್ವಾಮಿ ಅವರೇ ಕ್ಯಾಸೆಟ್ ಮಾಡಿ, ಈಗ ಸಿದ್ದರಾಮಯ್ಯರನ್ನ ಭೇಟಿ ಮಾಡುವ ಯಾವ ನೈತಿಕತೆ ಇದೆ, ಅವರಿಗೆ ನಾಚಿಕೆ ಆಗಬೇಕು, ಮಾರ್ಯಾದೆ ಇದ್ರೆ ಇಂತ ಮಾತಾಡುತ್ತ ಇರ್ಲಿಲ್ಲ ಎಂದು ಕಿಡಿಕಾರಿದ್ದಾರೆ.
ಶಾಲಿನಿ ರಜನೀಶ್ ಸೇರಿದಂತೆ ಆರು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕೆ.ಸಿ ವೇಣುಗೋಪಾಲ್ ಮುಂದು!ಈ ಸಂಬಂಧ ಅಕ್ಟೋಬರ್ 22 ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ವೇಣುಗೋಪಾಲ್ ಪತ್ರ ಬರೆದಿದ್ದು, ಉತ್ತರ ಪ್ರದೇಶ, ಕರ್ನಾಟಕ, ಪಂಜಾಬ್, ಒಡಿಶಾ, ಬಿಹಾರ ಮತ್ತು ಮಧ್ಯಪ್ರದೇಶದ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
ದರ್ಶನ್ ಜೈಲಿಂದ ಹೊರಬರೋದು ಪತ್ನಿ ವಿಜಯಲಕ್ಷ್ಮಿಗೆ ಇಷ್ಟ ಇಲ್ವಾ? ಧನ್ವೀರ್ ಆಡಿಯೋ ಬೆನ್ನಲ್ಲೇ ಸ್ನೇಹಿತನ ಆಡಿಯೋ ವೈರಲ್!ಇನ್ನು ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ನಟ ಧನ್ವೀರ್ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಡುವಿನ ಒಳ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಇಬ್ಬರೂ ದೂರು, ಪ್ರತಿ ದೂರು ದಾಖಲಿಸಿದ್ದಾರೆ.
CM ಸಭೆಗೂ ಮುನ್ನ ಮೂರು ಪ್ರಮುಖ ಬೇಡಿಕೆಗಳಿಗೆ ರೈತರ ಬಿಗಿ ಪಟ್ಟು: ನ್ಯಾಯ ಸಿಗದಿದ್ದರೆ ಅಕ್ಟೋಬರ್ 27ಕ್ಕೆ ಕರ್ನಾಟಕ ಬಂದ್ ಎಚ್ಚರಿಕೆ..!ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ ರೂ.1,000 ಬೆಂಬಲ ಬೆಲೆ ನೀಡಬೇಕು, ಸಕ್ಕರೆ ಕಾರ್ಖಾನೆಗಳು ಪ್ರತಿ ಟನ್ ಕಬ್ಬಿಗೆ ರೂ.4,500 ಪಾವತಿಸಬೇಕು ಹಾಗೂ ಕಬ್ಬಿನ ತೂಕ ಮಾಡುವಾಗ ಕಸ ಅಥವಾ ಕೆಸರು ಇದೆ ಎಂಬ ಕಾರಣ ನೀಡಿ ಹಣ ಕಡಿತಗೊಳಿಸುವ ಅಕ್ರಮ ಪದ್ಧತಿಯನ್ನು ತಡೆಯಬೇಕು ಎಂಬುದು ರೈತರ ಪ್ರಮುಖ ಬೇಡಿಕೆಗಳಾಗಿವೆ.
ಮಾತೃಭಾಷೆ ಕನ್ನಡ ಅಂದ್ರೆ ಕೆಲಸ ಕೊಡಲ್ಲ, ಬೆಂಗಳೂರಿನ ಐಟಿ ಕಂಪನಿಗೆ ಕನ್ನಡ ಬೇಡ್ವಂತೆ: ವಿಡಿಯೋ ಮೂಲಕ ನೋವು ಹೇಳಿಕೊಂಡ ಯುವತಿ!ಬೆಂಗಳೂರಿನ ಐಟಿ ಕಂಪನಿಯಲ್ಲಿ ಕನ್ನಡ ಭಾಷೆಗೆ ಅವಮಾನ ಮಾಡಿದ ಆರೋಪ ಕೇಳಿಬಂದಿದ್ದು, ರೆಸ್ಯುಮ್ನಲ್ಲಿ ಮಾತೃಭಾಷೆ ಕನ್ನಡ ಅಂತ ಬರೆದರೆ ಕೆಲಸಕ್ಕೆ ತೆಗೆದುಕೊಳ್ಳುವುದಿಲ್ಲ ಎಂದು ಯುವತಿಯೊಬ್ಬರು ಆರೋಪಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಲಘು ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9 ತೀವ್ರತೆ ದಾಖಲು..!ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 2.9 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ಎನ್ಡಿಎಂಸಿ) ತಿಳಿಸಿದೆ.
ಡೆತ್ನೋಟ್ ಬರೆದಿಟ್ಟು ಹೋಗಿದ್ದ ಗದಗ ಕೆಆರ್ಐಡಿಎಲ್ ಎಇಇ 40 ದಿನಗಳ ಬಳಿಕ ಮುಂಬೈನಲ್ಲಿ ಪತ್ತೆ!ಬರೋಬ್ಬರಿ 40 ದಿನಗಳ ಕಾಲ ಪೊಲೀಸರ ಕಣ್ಣಿಗೆ ಬೀಳದೆ ಐದು ರಾಜ್ಯಗಳಲ್ಲಿ ಅಲೆದಾಡುತ್ತಿದ್ದ ಅಧಿಕಾರಿಯನ್ನು ರಾಜ್ಯ ಪೊಲೀಸ್ ತಂಡ ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಪತ್ತೆಹಚ್ಚಿ ವಶಕ್ಕೆ ಪಡೆದಿದೆ.
ಬೆಂಗಳೂರು: ಅಡುಗೆ ಅನಿಲ ಸಿಲಿಂಡರ್ ಸ್ಫೋಟ; ಮೂವರಿಗೆ ಗಂಭೀರ ಗಾಯಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸಿಸುತ್ತಿರುವ ಬಬ್ಲು, ಪಾನಿಪುರಿ ವ್ಯಾಪಾರಕ್ಕಾಗಿ ಇಲ್ಲಿ ಪ್ರತ್ಯೇಕ ಗೋದಾಮೊಂದನ್ನು ಬಾಡಿಗೆಗೆ ಪಡೆದಿದ್ದರು. ರಾತ್ರಿ ವೇಳೆ ಗೋದಾಮಿನಲ್ಲಿದ್ದ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿದ್ದು, ಒಳಗೆ ಅನಿಲ ಸಂಗ್ರಹವಾಗಿ ಒತ್ತಡ ಹೆಚ್ಚಾಗಿತ್ತು ಎನ್ನಲಾಗಿದೆ.
ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್ ಪ್ರಕರಣ: ದೆಹಲಿ ಮೂಲದ ರಿತೇಶ್ ಪಾಂಡೆ ಬಂಧನ!ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ 'ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ದೆಹಲಿ ಮೂಲದ ರಿತೇಶ್ ಪಾಂಡೆ ಎಂಬಾತನನ್ನು ಸಿಸಿಬಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಚಿರತೆ ರಕ್ಷಣೆಗೆ ಹೋದ ಅರಣ್ಯ ಇಲಾಖೆ ವೈದ್ಯರ ಮೇಲೆ ಹಲ್ಲೆ: 15 ಮಂದಿ ವಿರುದ್ಧ FIRಗ್ರಾಮಕ್ಕೆ ನುಗ್ಗಿದ್ದ ಚಿರತೆ ಕೋಳಿಗಳನ್ನು ಬೇಟೆಯಾಡಲು ಬಂದಿತ್ತು ಎನ್ನಲಾಗಿದೆ. ಈ ವೇಳೆ ನಾಯಿಗಳು ಅದನ್ನು ಅಟ್ಟಿಸಿಕೊಂಡು ಹೋಗಿದ್ದರಿಂದ ಚಿರತೆ ತೆಂಗಿನ ಮರ ಏರಿತ್ತು.
KPSC ಹಗರಣ: IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯ ಸರ್ಕಾರ ಅನುಮತಿ..!ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023ರ ಕಲಂ 218ರ ಅಡಿಯಲ್ಲಿ ಕಡತ ಮತ್ತು ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅನುಮತಿ ನೀಡಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
'ಸ್ಟಿಂಗ್ ಆಪರೇಷನ್ ಹಿಂದಿನ ಕ್ರಿಮಿನಲ್ ಸಂಚಿನಲ್ಲಿ ಭಾಗಿಯಾದ ಎಲ್ಲರ ಬಣ್ಣ ಬಯಲಾಗಲಿದೆ': ಪ್ರಿಯಾಂಕ್ ಖರ್ಗೆ; Videoಈ ಪ್ರಕರಣದ ಮೂಲವನ್ನು ಪತ್ತೆಹಚ್ಚಿ, ಕೆಲವೇ ದಿನಗಳಲ್ಲಿ ಎಲ್ಲವನ್ನೂ ಬಹಿರಂಗಪಡಿಸುತ್ತೇವೆ ಎಂದು ತಿಳಿಸಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!