ರಾಜ್ಯ

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ: ತಾಯಿ ಚಾಮುಂಡೇಶ್ವರಿಗೆ CM ಡಿ.ಕೆ ಶಿವಕುಮಾರ್ ಪುಷ್ಪಾರ್ಚನೆ; Video

ಇಂದು ಮೈಸೂರು ಅರಮನೆ ಅಂಗಳದಲ್ಲಿ ತಾಯಿ ಚಾಮುಂಡೇಶ್ವರಿ ವಿರಾಜಮಾನವಾಗಿರುವ 750 ಕೆಜಿ ತೂಕದ ಚಿನ್ನದ ಅಂಬಾರಿಗೆ ಸಿಎಂ ಡಿಕೆ ಶಿವಕುಮಾರ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಜುಂಬೂಸವಾರಿಗೆ ಚಾಲನೆ ನೀಡಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಗೆ ಚಾಲನೆ: ತಾಯಿ ಚಾಮುಂಡೇಶ್ವರಿಗೆ CM ಡಿ.ಕೆ ಶಿವಕುಮಾರ್ ಪುಷ್ಪಾರ್ಚನೆ; Video
ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ: ರೊಚ್ಚಿಗೆದ್ದ 'ಸೋಮಣ್ಣ'ನ ಆಕ್ರೋಶಕ್ಕೆ ದಿಕ್ಕಾಪಾಲಾಗಿ ಓಡಿದ ಜನ; Video

ಅಂಬಾರಿ ಹೊತ್ತು ಅಡ್ಡಾದಿಡ್ಡಿ ಓಡಿದ ಆನೆ: ರೊಚ್ಚಿಗೆದ್ದ 'ಸೋಮಣ್ಣ'ನ ಆಕ್ರೋಶಕ್ಕೆ ದಿಕ್ಕಾಪಾಲಾಗಿ ಓಡಿದ ಜನ; Video

ಮೈಸೂರು ದಸರಾ ಜಂಬೂಸವಾರಿಗೆ ಚಾಲನೆ ಸಿಕ್ಕಿದ್ದು ಚಾಮುಂಡಿ ದೇವಿಯನ್ನು ಹೊತ್ತ ಕ್ಯಾಪ್ಟನ್ ಪ್ರಶಾಂತ ರಾಜಗಾಂಭೀರ್ಯವಾಗಿ ಹೆಜ್ಜೆಯಾಗುತ್ತಿದ್ದರೆ ಅತ್ತ ಶಿವಮೊಗ್ಗದಲ್ಲಿ ದಸರಾ ಜಂಬೂಸವಾರಿ ವೇಳೆ 450 ಕೆಜಿ ಬೆಳ್ಳಿ ಅಂಬಾರಿಯನ್ನು ಹೊತ್ತಿದ್ದ ಆನೆ ಸೋಮಣ್ಣ ದಿಕ್ಕಾಪಾಲಾಗಿ ಓಡಿತು.

ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ:  ಗಜಪಡೆಗೆ ಸಿಂಗಾರ, ಅಂಬಾರಿ ಹೊರಲು ಪ್ರಶಾಂತ ಸಜ್ಜು

ವಿಶ್ವವಿಖ್ಯಾತ ದಸರಾ ಜಂಬೂಸವಾರಿಗೆ ಕ್ಷಣಗಣನೆ: ಗಜಪಡೆಗೆ ಸಿಂಗಾರ, ಅಂಬಾರಿ ಹೊರಲು ಪ್ರಶಾಂತ ಸಜ್ಜು

ಈ ಬಾರಿ ಕ್ಯಾಪ್ಟನ್ ಪ್ರಶಾಂತ ಆನೆ ಮೊದಲ ಬಾರಿಗೆ ಚಾಮುಂಡೇಶ್ವರಿ ಉತ್ಸವಮೂರ್ತಿ ಇರುವ ಸುಮಾರು 750 ಕೆ.ಜಿ. ತೂಕದ ಚಿನ್ನದ ಅಂಬಾರಿಯನ್ನು ಹೊರಲಿದ್ದಾನೆ. ಜಂಬೂ ಸವಾರಿಯ ಪ್ರಮುಖ ಆಕರ್ಷಣೆಯಾದ ಗಜಪಡೆಯನ್ನು ಬಣ್ಣ ಬಣ್ಣದ ಚಿತ್ತಾರಗಳಿಂದ ಕಲಾವಿದರು ಸಿಂಗರಿಸಿದ್ದಾರೆ.