ರಾಜ್ಯ

ಕಬ್ಬು ಬೆಳೆಗಾರರ ಮುತ್ತಿಗೆ ಭೀತಿ: ಹುಬ್ಬಳ್ಳಿ ನಿವಾಸಿಗಳ ಶಾಂತಿ-ಆಸ್ತಿಪಾಸ್ತಿ ರಕ್ಷಣೆಗೆ ಹೈಕೋರ್ಟ್ ಸೂಚನೆ..!

ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸುವ ಪ್ರತಿಭಟನೆ, ರ‍್ಯಾಲಿ, ಮೆರವಣಿಗೆ, ಧರಣಿ ಅಥವಾ ಮುತ್ತಿಗೆ ಕಾರ್ಯಕ್ರಮಗಳನ್ನು ಅಧಿಕಾರಿಗಳು ನಿಗದಿಪಡಿಸಿದ ಸ್ಥಳಗಳಲ್ಲೇ ನಡೆಸುವಂತೆ ನಿರ್ದೇಶನ ನೀಡಬೇಕು.

ಕಬ್ಬು ಬೆಳೆಗಾರರ ಮುತ್ತಿಗೆ ಭೀತಿ: ಹುಬ್ಬಳ್ಳಿ ನಿವಾಸಿಗಳ ಶಾಂತಿ-ಆಸ್ತಿಪಾಸ್ತಿ ರಕ್ಷಣೆಗೆ ಹೈಕೋರ್ಟ್ ಸೂಚನೆ..!
ಗೂಗಲ್ ಮ್ಯಾಪ್ ನಂಬಿ ಕೆಟ್ಟ ಟೆಕ್ಕಿಗಳು: ಚೆನ್ನೈ ಬದಲು ಚಾಮರಾಜನಗರ ಸಮೀಪ ಹಳ್ಳಕ್ಕೆ ಬಿದ್ದ ಕಾರು

ಗೂಗಲ್ ಮ್ಯಾಪ್ ನಂಬಿ ಕೆಟ್ಟ ಟೆಕ್ಕಿಗಳು: ಚೆನ್ನೈ ಬದಲು ಚಾಮರಾಜನಗರ ಸಮೀಪ ಹಳ್ಳಕ್ಕೆ ಬಿದ್ದ ಕಾರು

ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ 9 ಮಂದಿ ಸಾಫ್ಟ್‌ವೇರ್ ಟೆಕ್ಕಿಗಳು ಕಾರು ಹಾದಿ ತಪ್ಪಿ, ದಟ್ಟ ಅರಣ್ಯದ ನಡುವೆ ಹಳ್ಳಕ್ಕೆ ಬಿದ್ದು ಅಪಘಾತಕ್ಕೀಡಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಆಸನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:

ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚೆ ಸಾಕು, ಸಿದ್ದರಾಮಯ್ಯ ಹೆಸರು ಕೆಡಿಸಬೇಡಿ: BJP ಮಾಜಿ ಸಂಸದ ಪ್ರತಾಪ್ ಸಿಂಹ

ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚೆ ಸಾಕು, ಸಿದ್ದರಾಮಯ್ಯ ಹೆಸರು ಕೆಡಿಸಬೇಡಿ: BJP ಮಾಜಿ ಸಂಸದ ಪ್ರತಾಪ್ ಸಿಂಹ

ಸ್ಟಿಂಗ್ ಆಪರೇಷನ್ ವಿವಾದ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ದೂರು ದಾಖಲಿಸಿದ್ದು, ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತನಿಖೆಗೆ ಆಗ್ರಹಿಸಿದ್ದಾರೆ. ಸರ್ಕಾರ ಈಗಾಗಲೇ ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದೆ.

ಜಂಟಿ ಮಾಲೀಕತ್ವದ ‘A-eKhata’ ಹೊಂದಿರುವವರಿಗೆ Good News: ಪ್ರತ್ಯೇಕ ಇಖಾತಾ ಪಡೆಯಲು ರಾಜ್ಯ ಸರ್ಕಾರ ಅವಕಾಶ..!

ಜಂಟಿ ಮಾಲೀಕತ್ವದ ‘A-eKhata’ ಹೊಂದಿರುವವರಿಗೆ Good News: ಪ್ರತ್ಯೇಕ ಇಖಾತಾ ಪಡೆಯಲು ರಾಜ್ಯ ಸರ್ಕಾರ ಅವಕಾಶ..!

ಜಂಟಿ ಮಾಲೀಕತ್ವದ ಎ-ಖಾತಾ ಆಸ್ತಿಯನ್ನು ಮಾಲೀಕರ ಪಾಲಿನ ಅನುಸಾರ ಉಪವಿಭಾಗ ಮಾಡಿ, ಪ್ರತ್ಯೇಕ ಇ-ಖಾತಾ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮತ್ತು ಬೆಂಗಳೂರಿನ ಐದು ನಗರ ಪಾಲಿಕೆಗಳು ಇ-ಆಸ್ತಿ 2.0 ಜಾಲತಾಣದಲ್ಲಿ ‘ಪ್ಲಾಟ್ ಉಪವಿಭಾಗ’ ಸೇವೆಯನ್ನು ಆರಂಭಿಸಿವೆ.

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರ ಸಿದ್ಧ, ಪ್ರತಿಭಟನೆ ಕೈಬಿಡಿ: ರೈತರಿಗೆ ಪ್ರಹ್ಲಾದ್ ಜೋಶಿ ಮನವಿ

ಕಬ್ಬು ಬೆಳೆಗಾರರ ಸಮಸ್ಯೆ ಬಗೆಹರಿಸಲು ಕೇಂದ್ರ ಸಿದ್ಧ, ಪ್ರತಿಭಟನೆ ಕೈಬಿಡಿ: ರೈತರಿಗೆ ಪ್ರಹ್ಲಾದ್ ಜೋಶಿ ಮನವಿ

ರೈತರು ದೇಶದ ಆರ್ಥಿಕತೆಯ ಬೆನ್ನೆಲುಬಾಗಿದ್ದಾರೆ. ಅವರ ಸಮಸ್ಯೆಗಳನ್ನು ನಿರ್ಲಕ್ಷಿಸುವ ಪ್ರಶ್ನೆಯೇ ಇಲ್ಲ. ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ಸೇರಿದಂತೆ ಕಬ್ಬು ಬೆಳೆಗಾರರು ಮುಂದಿಟ್ಟಿರುವ ಬೇಡಿಕೆಗಳು ಮತ್ತು ಸಮಸ್ಯೆಗಳನ್ನು ಸಮಿತಿ ಸಮಗ್ರವಾಗಿ ಪರಿಶೀಲಿಸಲಿದೆ.

ಭಾರತದ ವಿರುದ್ಧದ ಷಡ್ಯಂತ್ರಗಳನ್ನು ಗಂಭೀರವಾಗಿ ಪರಿಗಣಿಸಿ, ವಿದೇಶಿ ಹಣದ ಹರಿವಿಗೆ ಕಡಿವಾಣ ಹಾಕಿ: ಕೇಂದ್ರಕ್ಕೆ ಸಂಸದ ಬೊಮ್ಮಾಯಿ ಆಗ್ರಹ

ಭಾರತದ ವಿರುದ್ಧದ ಷಡ್ಯಂತ್ರಗಳನ್ನು ಗಂಭೀರವಾಗಿ ಪರಿಗಣಿಸಿ, ವಿದೇಶಿ ಹಣದ ಹರಿವಿಗೆ ಕಡಿವಾಣ ಹಾಕಿ: ಕೇಂದ್ರಕ್ಕೆ ಸಂಸದ ಬೊಮ್ಮಾಯಿ ಆಗ್ರಹ

ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶದಂತಹ ನೆರೆಯ ರಾಷ್ಟ್ರಗಳಿಗೆ ವಿದೇಶಿ ದೇಣಿಗೆ ಹರಿದುಬಂದಿರುವುದು ಸಾಬೀತಾಗಿದೆ, ಕಳೆದ ಹತ್ತು ವರ್ಷಗಳಿಂದ, ವಿಶೇಷವಾಗಿ ಸೊರೊಸ್ ಫೌಂಡೇಷನ್‌ನಂತಹ ಸಂಸ್ಥೆಗಳಿಂದ ಹಣ ಹರಿದುಬರುತ್ತಿದೆ ಎಂಬ ಆರೋಪಗಳಿವೆ.

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್‌ ಕೇಸ್‌: ಆರೋಪಿಗಳ ಬಂಧನಕ್ಕೆ HDK ಪಟ್ಟು; ವಿಜಯದಶಮಿ ಬಳಿಕ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ..!

ಸಿದ್ದರಾಮಯ್ಯ ವಿರುದ್ಧ ಸ್ಟಿಂಗ್ ಆಪರೇಷನ್‌ ಕೇಸ್‌: ಆರೋಪಿಗಳ ಬಂಧನಕ್ಕೆ HDK ಪಟ್ಟು; ವಿಜಯದಶಮಿ ಬಳಿಕ ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ..!

ಸ್ಟಿಂಗ್ ಆಪರೇಷನ್‌ನ ಹಿಂದಿರುವ ಪ್ರಮುಖ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಬೆಂಗಳೂರು ಪೊಲೀಸರಿಗೆ ಕುಮಾರಸ್ವಾಮಿ ನೀಡಿದ್ದ ಎರಡು ದಿನಗಳ ಗಡುವು ಮುಕ್ತಾಯಗೊಂಡರೂ ಯಾರನ್ನೂ ಬಂಧಿಸದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.