ಬಾಗಲಕೋಟೆ: ದಾಂಡಿಯಾ ಸಂಭ್ರಮದ ವೇಳೆ ಚಾಕುವಿನಿಂದ ಇರಿದು ಯುವಕನ ಹತ್ಯೆದಸರಾ ಪ್ರಯುಕ್ತ ಮುಧೋಳದ ವಿನಾಯಕ ನಗರದಲ್ಲಿ ದಾಂಡಿಯಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ನೃತ್ಯದ ವೇಳೆ ಚಾಕು ಇರಿದು ಯುವಕನನ್ನ ಕೊಲೆ ಮಾಡಿರುವ ಘಟನೆ ನಡೆದಿದೆ.
ಮೈಸೂರು: ಅರ್ಕೇಶ್ವರ ದೇವಸ್ಥಾನದ ಮೇಲೆ ಶಿಲುಬೆ, ಮಸೀದಿ ಚಿತ್ರ ವಿವಾದ; ಇದು ಕಲಬೆರಕೆ ಹಿಂದೂಗಳ ಕೆಲಸ- ಪ್ರತಾಪ್ ಸಿಂಹ ಆಕ್ರೋಶ, Video!ಮೈಸೂರು ದಸರಾ ಸಂಭ್ರಮದ ಮಧ್ಯೆ ವಿವಾದವೊಂದು ಸೃಷ್ಟಿಸಿಯಾಗಿದ್ದು, ಕೆ.ಆರ್ ನಗರ ಎಡತೊರೆ ಗ್ರಾಮದಲ್ಲಿರುವ ಐತಿಹಾಸಿಕ ಅರ್ಕೇಶ್ವರ ದೇಗುಲ ಆವರಣದ ಗೋಡೆ ಮೇಲೆ ಶಿಲುಬೆ ಮತ್ತು ಮಸೀದಿ ಚಿತ್ರಗಳು ಪತ್ತೆಯಾಗಿವೆ.
ಸ್ಟಿಂಗ್ ಆಪರೇಷನ್ ಮಾಡುವವರನ್ನು ಒದ್ದು ಒಳಗೆ ಹಾಕ್ಬೇಕು: ಸಚಿವ ಎಂ.ಬಿ ಪಾಟೀಲ್; Videoಸ್ಟಿಂಗ್ ಆಪರೇಷನ್ಗಳ ಮೂಲಕ ತಮ್ಮನ್ನು ಗುರಿಯಾಗಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡಿದ್ದರು.
ಬೆಂಗಳೂರು: ನೈಸ್ ರಸ್ತೆಯಲ್ಲಿ ಹೊತ್ತಿ ಉರಿದ ಕೆಮಿಕಲ್ ಟ್ಯಾಂಕರ್; 5 ಕಿಮೀ ಟ್ರಾಫಿಕ್ ಜಾಮ್!ಇಂದು ಸಂಜೆ ಚೆನ್ನೈನಿಂದ ಮುಂಬೈ ಕಡೆಗೆ ತೆರಳುತ್ತಿದ್ದ ಟ್ಯಾಂಕರ್, ಕನಕಪುರ ರಸ್ತೆಯ ನೈಸ್ ಟೋಲ್ ಬಳಿ ಟೈರ್ ಬ್ಲಾಸ್ಟ್ ಆಗಿ, ಕಾರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಬಳಿಕ ಬೆಂಕಿ ಹೊತ್ತಿಕೊಂಡಿದೆ.
ಬೆಂಗಳೂರು: ಬಾಯ್ಫ್ರೆಂಡ್ಗೆ ಕಳಿಸಿದ್ದ ಖಾಸಗಿ, ನಗ್ನ ಫೋಟೋ, ವಿಡಿಯೋ ಪೋರ್ನ್ ವೆಬ್ ಸೈಟ್ಗೆ ಅಪ್ಲೋಡ್; ಬೆಚ್ಚಿಬಿದ್ದ ಟೆಕ್ಕಿ!ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಯುವತಿ, ತನ್ನ ಪ್ರಿಯಕರನ ಮೇಲಿನ ನಂಬಿಕೆಯಿಂದ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನ ಸ್ನ್ಯಾಪ್ ಚಾಟ್ ಮೂಲಕ ಹಂಚಿಕೊಂಡಿದ್ದಳು.
ಮೈಸೂರು ದಸರಾ: ಹವಾಮಾನ ವೈಪರೀತ್ಯದಿಂದ ಏರ್ ಶೋ ಅರ್ಧಕ್ಕೆ ಮೊಟಕು; ಪ್ರೇಕ್ಷಕರಿಗೆ ತೀವ್ರ ನಿರಾಸೆಇಂದು ಮೈಸೂರಿನ ಬನ್ನಿಮಂಟಪ ಮೈದಾನದಲ್ಲಿ ದಸರಾ ವೈಮಾನಿಕ ಪ್ರದರ್ಶನ ಆರಂಭವಾದ ಕೆಲವೇ ನಿಮಿಷಗಳಲ್ಲಿ ಹವಾಮಾನ ವೈಪರೀತ್ಯದ ಕಾರಣಕ್ಕೆ ಅರ್ಧಕ್ಕೆ ಮೊಟಕುಗೊಂಡಿತು.
ಲೋಕಭವನದಲ್ಲಿ ನಿರ್ಗತಿಕ ಮಕ್ಕಳೊಂದಿಗೆ ರಾಜ್ಯಪಾಲೆ ಸುಧಾ ಯಾದವ್ ಕನ್ಯಾಪೂಜೆ ಆಚರಣೆ; Videoಬೆಂಗಳೂರಿನ ಗಾಂಧಿನಗರದ ನಾಗಮ್ಮನಗರ ಕೊಳಗೇರಿ ಪ್ರದೇಶದ ನಿರ್ಗತಿಕ ಬಾಲಕಿಯರನ್ನು ಲೋಕಭವನಕ್ಕೆ ಆಹ್ವಾನಿಸಿ ಸಾಂಪ್ರದಾಯಿಕವಾಗಿ ಕನ್ಯಾಪೂಜೆ ಮಾಡಿದ್ದಾರೆ.
ಮಂಗಳೂರು: ಚರ್ಚ್ನಲ್ಲಿ ಬಾಲಕರಿಗೆ ಲೈಂಗಿಕ ಕಿರುಕುಳ ಆರೋಪ; ಪೋಕ್ಸೊ ಪ್ರಕರಣ ಬೆನ್ನಲ್ಲೇ ಪಾದ್ರಿ ಬಂಧನಮಂಗಳೂರಿನ ವೆಲೆನ್ಸಿಯಾ ಚರ್ಚ್ನಲ್ಲಿ ಹಲವು ಬಾಲಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪಾದ್ರಿ ಸಿಪ್ರಿಯನ್ ಪಿಂಟೋ ಎಂಬಾತನನ್ನು ಬಂಧಿಸಲಾಗಿದೆ.
ಮೈಸೂರು ದಸರಾದಲ್ಲಿ ಮೊದಲ ಬಾರಿಗೆ 'ಕಂಬಳ' ಆಯೋಜನೆ; ಕಾರ್ಯಕ್ರಮಕ್ಕೆ ಯತೀಂದ್ರ ಸಿದ್ದರಾಮಯ್ಯ ಚಾಲನೆ!ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರಾವಳಿ ಪ್ರದೇಶದಿಂದ 150ಕ್ಕೂ ಹೆಚ್ಚು ಜೋಡಿ ಎಮ್ಮೆಗಳು ಆಗಮಿಸಿರುವುದು ಸಂತೋಷದಾಯಕ ಸಂಗತಿಯಾಗಿದೆ ಎಂದರು.
ಕಬ್ಬು ಬೆಳೆಗಾರರ ಮುತ್ತಿಗೆ ಭೀತಿ: ಹುಬ್ಬಳ್ಳಿ ನಿವಾಸಿಗಳ ಶಾಂತಿ-ಆಸ್ತಿಪಾಸ್ತಿ ರಕ್ಷಣೆಗೆ ಹೈಕೋರ್ಟ್ ಸೂಚನೆ..!ಕಬ್ಬಿನ ಬೆಲೆ ಹೆಚ್ಚಳಕ್ಕೆ ಆಗ್ರಹಿಸಿ ರೈತ ಸಂಘಟನೆಗಳು ನಡೆಸುವ ಪ್ರತಿಭಟನೆ, ರ್ಯಾಲಿ, ಮೆರವಣಿಗೆ, ಧರಣಿ ಅಥವಾ ಮುತ್ತಿಗೆ ಕಾರ್ಯಕ್ರಮಗಳನ್ನು ಅಧಿಕಾರಿಗಳು ನಿಗದಿಪಡಿಸಿದ ಸ್ಥಳಗಳಲ್ಲೇ ನಡೆಸುವಂತೆ ನಿರ್ದೇಶನ ನೀಡಬೇಕು.
ಗೂಗಲ್ ಮ್ಯಾಪ್ ನಂಬಿ ಕೆಟ್ಟ ಟೆಕ್ಕಿಗಳು: ಚೆನ್ನೈ ಬದಲು ಚಾಮರಾಜನಗರ ಸಮೀಪ ಹಳ್ಳಕ್ಕೆ ಬಿದ್ದ ಕಾರುಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುತ್ತಿದ್ದ ಬೆಂಗಳೂರಿನ 9 ಮಂದಿ ಸಾಫ್ಟ್ವೇರ್ ಟೆಕ್ಕಿಗಳು ಕಾರು ಹಾದಿ ತಪ್ಪಿ, ದಟ್ಟ ಅರಣ್ಯದ ನಡುವೆ ಹಳ್ಳಕ್ಕೆ ಬಿದ್ದು ಅಪಘಾತಕ್ಕೀಡಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಆಸನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
ಕಾನೂನು ವೃತ್ತಿ ದುರ್ಬಲ ಮನಸ್ಸಿನವರಿಗಲ್ಲ, ಇದು ಧೈರ್ಯವಂತರ ಕ್ಷೇತ್ರ: CJI ಸೂರ್ಯ ಕಾಂತ್ನೀವು ಮುಂದಿನ ದಿನಗಳಲ್ಲಿ ಬೀರಲಿರುವ ಪ್ರಭಾವದ ಅರಿವು ನನಗಿದೆ. ನಿಮ್ಮೆಲ್ಲರಿಂದ ನನಗೆ ಅಪಾರ ನಿರೀಕ್ಷೆಗಳಿವೆ. ಇಲ್ಲಿ ನೀವು ಕಲಿತ ಪಠ್ಯಕ್ರಮವು ನಿಮ್ಮ ಸಹನಶಕ್ತಿಯ ಮಿತಿಯನ್ನೇ ಪರೀಕ್ಷಿಸಿದೆ. ಕಾನೂನು ವೃತ್ತಿಯಲ್ಲಿ ತೊಡಗಿಸಿಕೊಳ್ಳುವವರು ಧೈರ್ಯಶಾಲಿಗಳಾಗಿರಬೇಕು.
SIR ವಿರುದ್ಧ ಆಕ್ರೋಶ: ಟೌನ್ ಹಾಲ್ ಬಳಿ ಹೋರಾಟಕ್ಕೆ ಪೊಲೀಸರ ತಡೆ; 75–80 ಮಂದಿ ವಶಕ್ಕೆ..!ನ್ಯಾಯಾಲಯದ ನಿರ್ದೇಶನಗಳನ್ನು ಮತ್ತೊಮ್ಮೆ ನೆನಪಿಸಿ ಫ್ರೀಡಂ ಪಾರ್ಕ್ಗೆ ತೆರಳುವಂತೆ ಸೂಚಿಸಲಾಯಿತು. ಆದೇಶ ಉಲ್ಲಂಘಿಸಿದರೆ ವಶಕ್ಕೆ ಪಡೆಯುವುದಾಗಿ ಎಚ್ಚರಿಕೆ ನೀಡಿದ್ದೆವು. ಸೂಚನೆ ಪಾಲಿಸದ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಲಾಯಿತು.
ಸ್ಟಿಂಗ್ ಆಪರೇಷನ್ ಬಗ್ಗೆ ಚರ್ಚೆ ಸಾಕು, ಸಿದ್ದರಾಮಯ್ಯ ಹೆಸರು ಕೆಡಿಸಬೇಡಿ: BJP ಮಾಜಿ ಸಂಸದ ಪ್ರತಾಪ್ ಸಿಂಹಸ್ಟಿಂಗ್ ಆಪರೇಷನ್ ವಿವಾದ ಸಂಬಂಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಂಬಂಧ ದೂರು ದಾಖಲಿಸಿದ್ದು, ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತನಿಖೆಗೆ ಆಗ್ರಹಿಸಿದ್ದಾರೆ. ಸರ್ಕಾರ ಈಗಾಗಲೇ ಈ ಪ್ರಕರಣದ ಕುರಿತು ತನಿಖೆ ನಡೆಸುತ್ತಿದೆ.
CM ಡಿ.ಕೆ ಶಿವಕುಮಾರ್ ಭರವಸೆಗೂ ಜಗ್ಗದ ಕಬ್ಬು ಬೆಳೆಗಾರರು; ಹೋರಾಟ ಮುಂದುವರಿಸಲು ನಿರ್ಧಾರ..!ಬೆಳೆಗಾರರ ಪಾದಯಾತ್ರೆ ತಾತ್ಕಾಲಿಕವಾಗಿ ನಿಂತಿದ್ದ ಕಿತ್ತೂರಿನಲ್ಲಿ ಶಿವಕುಮಾರ್ ಪ್ರತಿಭಟನಾಕಾರರನ್ನು ಭೇಟಿಯಾಗಿ, ಹೋರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿ ಮಾತುಕತೆಗೆ ಅವಕಾಶ ನೀಡುವಂತೆ ಮನವಿ ಮಾಡಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!