ರಾಜ್ಯ

'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?

ಆನೆಗಳ ಸ್ಥಳಾಂತರದಿಂದ ಮಾನವ-ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಸಿಗುವುದಿಲ್ಲ. ಆನೆಗಳಿಗೆ ತಮ್ಮ ಹಳೆಯ ದಾರಿಗಳು ನೆನಪಿರುತ್ತವೆ. ಅವು ಮತ್ತೆ ಅದೇ ಮಾರ್ಗಗಳಲ್ಲಿ ಸಂಚರಿಸುತ್ತವೆ.

'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ನಮ್ಮ ಜನರ ಜೀವ, ನನ್ನ ಮಾತಿಗೆ ಬೆಲೆ ಇಲ್ಲ; ಶಾಸಕಿಯಾಗಿ ಮುಂದುವರೆಯಲು ಇಷ್ಟವಿಲ್ಲ: ನಯನಾ ಮೋಟಮ್ಮ ಆಕ್ರೋಶ; Video

ನಮ್ಮ ಜನರ ಜೀವ, ನನ್ನ ಮಾತಿಗೆ ಬೆಲೆ ಇಲ್ಲ; ಶಾಸಕಿಯಾಗಿ ಮುಂದುವರೆಯಲು ಇಷ್ಟವಿಲ್ಲ: ನಯನಾ ಮೋಟಮ್ಮ ಆಕ್ರೋಶ; Video

ಹಾಸನ ಜಿಲ್ಲೆಯಿಂದ ಕಾಡಾನೆಗಳನ್ನು ಬಲವಂತವಾಗಿ ಚಿಕ್ಕಮಗಳೂರು ಜಿಲ್ಲೆಯ ತಮ್ಮ ಮೂಡಿಗೆರೆ ವಿಧಾನಸಭಾ ಕ್ಷೇತ್ರಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಆರೋಪಿಸಿ, ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಸೋಮವಾರ ಸ್ಪೀಕರ್ ಕಚೇರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್‌ ಮನವಿ; ವಿಚಾರಣೆ ಮುಂದೂಡಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ದರ್ಶನ್‌ ಮನವಿ; ವಿಚಾರಣೆ ಮುಂದೂಡಿಕೆ

ಕೋರ್ಟ್ ಈಗಾಗಲೇ ಜೈಲಿನಲ್ಲಿಯೇ ಅಗತ್ಯ ಚಿಕಿತ್ಸೆ ಪಡೆಯಲು ಅನುಮತಿ ನೀಡಿದೆ. ಆದರೆ ಜೈಲಿನ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ ಎಂದು ಆರೋಪಿಸಿರುವ ದರ್ಶನ್, ವಿಶೇಷ ಸೌಲಭ್ಯವಿರುವ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

ಡಿಜೆ ಎಲ್ಲಿ ತರಲಿ ಸಾಹೇಬ್ರೇ? ಬರಗಾಲದ ನಡುವೆ ಜಿಲ್ಲಾಧಿಕಾರಿ ನಿವಾಸದಲ್ಲಿ ಡಿಜೆ ಪಾರ್ಟಿ; ಗದಗ ಡಿಸಿಗೆ ಕರೆ ಮಾಡಿ ರೈತನ ನೇರ ಕ್ಲಾಸ್

ಡಿಜೆ ಎಲ್ಲಿ ತರಲಿ ಸಾಹೇಬ್ರೇ? ಬರಗಾಲದ ನಡುವೆ ಜಿಲ್ಲಾಧಿಕಾರಿ ನಿವಾಸದಲ್ಲಿ ಡಿಜೆ ಪಾರ್ಟಿ; ಗದಗ ಡಿಸಿಗೆ ಕರೆ ಮಾಡಿ ರೈತನ ನೇರ ಕ್ಲಾಸ್

ಭೀಕರ ಬರಗಾಲದ ನಡುವೆಯೇ ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರ ಬೀಳ್ಕೊಡುಗೆ ಸಮಾರಂಭದಲ್ಲಿ ಅದ್ಧೂರಿ ಡಿಜೆ ಪಾರ್ಟಿ ಆಯೋಜಿಸಿದ್ದನ್ನು ಖಂಡಿಸಿ, ರೈತ ರಾಜೀವ ಬೊಮ್ಮನಕಟ್ಟಿ ಅವರು ನೇರವಾಗಿ ಡಿಸಿ ಅವರಿಗೆ ಫೋನ್ ಮಾಡಿ ತರಾಟೆಗೆ ತೆಗೆದುಕೊಂಡಿರುವ ಆಡಿಯೋ ವೈರಲ್ ಆಗಿದೆ. ಆ ಕುರಿತ ವರದಿ ಇಲ್ಲಿದೆ: