ಬೆಳಗಾವಿಯಲ್ಲಿ ಕೆಫೆ ಸಿಬ್ಬಂದಿ ಮೇಲೆ ಮಚ್ಚು, ತಲವಾರುಗಳಿಂದ ದಾಳಿ: CCTVಯಲ್ಲಿ ದೃಶ್ಯ ಸೆರೆದಾಳಿ ನಡೆಸಿದ ಆರೋಪಿಗಳು ಕೆಫೆಯ ಪೀಠೋಪಕರಣಗಳನ್ನೂ ಧ್ವಂಸಗೊಳಿಸಿ ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಕೃತ್ಯ ಕೆಫೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬೆ ದರ್ಶನಕ್ಕೆ ಮುಹೂರ್ತ ಫಿಕ್ಸ್: ಯಾವಾಗ ಆರಂಭ?ಹಾಸನಾಂಬೆ ಉತ್ಸವ 2026: ಕರ್ನಾಟಕದ ಅತ್ಯಂತ ಪವಿತ್ರ ಮತ್ತು ವಿಸ್ಮಯಕಾರಿ ಧಾರ್ಮಿಕ ಉತ್ಸವಗಳಲ್ಲಿ ಒಂದಾಗಿರುವ ಹಾಸನದ ಅಧಿದೇವತೆಯಾದ ಶ್ರೀ ಹಾಸನಾಂಬೆ ದೇವಿಯ ದರ್ಶನೋತ್ಸವವು, ಈ ಬಾರಿ ಅಕ್ಟೋಬರ್ 29, 2026 ರಿಂದ ಆರಂಭವಾಗಲಿದೆ. ಆ ಕುರಿತ ವರದಿ ಇಲ್ಲಿದೆ:
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಆತಂಕಪಡಬೇಡಿ: GBA ಮುಖ್ಯಸ್ಥ ಮಹೇಶ್ವರ್ ರಾವ್ಅರ್ಹ ಮತದಾರರನ್ನು ಪಟ್ಟಿಗೆ ಸೇರಿಸಲು ಚುನಾವಣಾ ಆಯೋಗವು ವಿಶೇಷ ಅಭಿಯಾನವನ್ನು ಆಯೋಜಿಸಲಿದೆ" ಎಂದು ಹೇಳಿದರು
ಬಸ್ ಪ್ರಯಾಣಿಕರ ಶೀಘ್ರ ಜೇಬಿಗೆ ಕತ್ತರಿ? BMTC ಶೇ. 40, KSRTC ಶೇ. 25ರಷ್ಟು ದರ ಹೆಚ್ಚಳಕ್ಕೆ ಸಮಿತಿ ಶಿಫಾರಸು!Karnataka Bus Fare Hike: ಸಾರ್ವಜನಿಕರ ಜೇಬಿಗೆ ಮತ್ತಷ್ಟು ಕತ್ತರಿ ಬೀಳುವ ಸಾಧ್ಯತೆ ದಟ್ಟವಾಗಿದೆ! ಈಗಾಗಲೇ ನಂದಿನಿ ಹಾಲಿನ ದರ ಹೆಚ್ಚಳವಾಗುವುದು ಪಕ್ಕಾ ಆಗಿರುವ ಬೆನ್ನಲ್ಲೇ, ಇದೀಗ ಬಸ್ ಟಿಕೆಟ್ ದರಗಳೂ ಸಹ ಭಾರೀ ಪ್ರಮಾಣದಲ್ಲಿ ಏರಿಕೆಯಾಗುವ ಮುನ್ಸೂಚನೆ ಸಿಕ್ಕಿದೆ. ಆ ಕುರಿತ ವರದಿ ಇಲ್ಲಿದೆ:
ರಾಜ್ಯ ಆರೋಗ್ಯ ಇಲಾಖೆ 'ಗ್ರೂಪ್ ಡಿ' ಸಿಬ್ಬಂದಿ ನೇಮಕಾತಿಯಲ್ಲಿ ಅಕ್ರಮ: 52 ನಕಲಿ ಅಂಕಪಟ್ಟಿಗಳು ಪತ್ತೆ!ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಆಯ್ಕೆ ಪ್ರಕ್ರಿಯೆ ನಡೆಯಬೇಕಿತ್ತು. ಅದೇ ವರ್ಷದ ನವೆಂಬರ್ನಲ್ಲಿ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಯಿತು. ಆದರೆ, ನೇಮಕಾತಿ ಆದೇಶಗಳನ್ನು 2016ರ ಜೂನ್ನಲ್ಲಿ ನೀಡಲಾಯಿತು.
ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ್ ಪ್ರಮಾಣವಚನ ಸ್ವೀಕಾರ; Videoನಿರ್ಗಮಿತ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುಧಾ ಯಾದವ್ ಅವರನ್ನು ಕರ್ನಾಟಕದ ರಾಜ್ಯಪಾಲರನ್ನಾಗಿ ನೇಮಕ ಮಾಡಿದ್ದರು.
ಪೆನ್ ಡ್ರೈವ್ ಹಂಚಿ ಗೆದ್ದಿದ್ದೀನಾ? HDK ದೇವಸ್ಥಾನಕ್ಕೆ ಬರಲಿ, ಪ್ರಮಾಣ ಮಾಡ್ತೀನಿ; ಸಂಪುಟದಿಂದ ವಜಾ ಮಾಡುವಂತೆ ಮೋದಿಗೆ ದೂರು- ಶ್ರೇಯಸ್ಜೆಡಿ(ಎಸ್) ನಾಯಕತ್ವವು ಸಾಕ್ಷ್ಯಾಧಾರಗಳನ್ನು ನೀಡುವ ಬದಲು, ಆಧಾರರಹಿತ ಹೇಳಿಕೆಗಳನ್ನು ನೀಡುತ್ತಾ ವೈಯಕ್ತಿಕ ದಾಳಿಗಳಲ್ಲಿ ತೊಡಗಿದೆ ಎಂದು ಅವರು ಆರೋಪಿಸಿದರು.
SC/ST ಬ್ಯಾಕ್ಲಾಗ್ ಹುದ್ದೆಗಳ ಶೀಘ್ರ ಭರ್ತಿಗೆ ಒಂದೇ ಅಧಿಸೂಚನೆ: ರಾಜ್ಯ ಸರ್ಕಾರ ಮಹತ್ವದ ನಿರ್ಧಾರ..!ಎಸ್ಸಿ, ಎಸ್ಟಿ ಬ್ಯಾಕ್ಲಾಗ್ ಹುದ್ದೆಗಳ ಭರ್ತಿ ಕುರಿತು ಪರಿಶೀಲನೆ ನಡೆಸಿದ ಸಮಿತಿಯು, ಬಾಕಿ ಉಳಿದಿರುವ ಎಲ್ಲ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಆರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಸ್ಟಿಂಗ್ ಆಪರೇಷನ್ CM ಟಾರ್ಗೆಟ್: ಬೆಂಬಲಕ್ಕೆ ಬಾರದ ಸಂಪುಟ ಸಹೋದ್ಯೋಗಿಗಳು; ಹೋರಾಟದಲ್ಲಿ ಏಕಾಂಗಿಯಾದ್ರಾ ಶಿವಕುಮಾರ್?ಸ್ಟಿಂಗ್ ಆಪರೇಷನ್' ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ನಡೆಯುತ್ತಿರುವ ತನಿಖೆಯು ಅದೇ ರೀತಿಯಲ್ಲಿ ಮುಂದುವರಿಯಬೇಕು ಎಂದು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಮೈಸೂರು: ಲಾರಿ–ಬಸ್ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ; 35ಕ್ಕೂ ಹೆಚ್ಚು ಮಂದಿಗೆ ಗಾಯ; Videoಬೆಂಗಳೂರು ಕಡೆಯಿಂದ ಕೇರಳದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ಗೆ ಬಿಎಂ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ವಿಜಯನಗರ ಸಾಮ್ರಾಜ್ಯದ ಸಂಪ್ರದಾಯವಾಗಿತ್ತು, ಅದನ್ನು ಪಾಲಿಸಿದ್ದೇವೆ: ಸಿಎಂ ಡಿ.ಕೆ ಶಿವಕುಮಾರ್; Videoಮೈಸೂರಿನಲ್ಲಿ ಅದ್ಧೂರಿಯಾಗಿ ನಡೆಯುವ ದಸರಾ ಆಚರಣೆಯಲ್ಲಿ ರಾಜ್ಯದ ಸಾಂಸ್ಕೃತಿಕ ಸಂಪ್ರದಾಯಗಳು ಮತ್ತು ಪ್ರಾದೇಶಿಕ ಅಸ್ಮಿತೆಗಳಿಗೆ ಆದ್ಯತೆ ನೀಡಲಾಗುತ್ತಿದೆ ಎಂದರು.
ಕಬ್ಬು ಬೆಳೆಗಾರರ ಬೆಂಬಲಕ್ಕೆ ನಿಂತು, ಸಮಸ್ಯೆ ಪರಿಹರಿಸಿ: ರಾಜ್ಯ ಸರ್ಕಾರಕ್ಕೆ ಸಂಸದ ಬೊಮ್ಮಾಯಿ ಆಗ್ರಹಕಬ್ಬಿನ ಉಪ ಉತ್ಪನ್ನಗಳಿಂದ ಸಂಗ್ರಹವಾಗುವ ಜಿಎಸ್ಟಿ ಆದಾಯ ರಾಜ್ಯ ಸರ್ಕಾರಕ್ಕೆ ದೊರೆಯುವುದರಿಂದ, ರೈತರ ಸಮಸ್ಯೆ ಪರಿಹರಿಸುವಲ್ಲಿ ರಾಜ್ಯವೂ ತನ್ನ ಪಾಲಿನ ಜವಾಬ್ದಾರಿ ನಿರ್ವಹಿಸಬೇಕು.
ಗದಗದ ನೀಲಗುಂದ ಬೆಟ್ಟಕ್ಕೆ ಸಂರಕ್ಷಿತ ಸ್ಮಾರಕ ಮಾನ್ಯತೆ? ಶಿಲಾಯುಗದ ಗುಹಾಚಿತ್ರಗಳ ರಕ್ಷಣೆಗೆ ಸರ್ಕಾರದ ಸೂಚನೆ..!ಈ ಬೆಟ್ಟವನ್ನು ಸಂರಕ್ಷಿತ ಸ್ಮಾರಕವೆಂದು ಘೋಷಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಕಚೇರಿ (ಸಿಎಂಒ) ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಇದು ಇತಿಹಾಸಕಾರರು ಹಾಗೂ ಇತಿಹಾಸಾಸಕ್ತರಲ್ಲಿ ಸಂತಸ ಮೂಡಿಸಿದೆ.
ರಾಜ್ಯದ ಸ್ವೀಟ್ ಅಂಗಡಿಗಳ ಮೇಲೆ ಫುಡ್ ಸೇಫ್ಟಿ ಅಧಿಕಾರಿಗಳ ದಾಳಿ: ವ್ಯಾಪಕ ಲೋಪ ಪತ್ತೆ; 10 ಮಂದಿ ಮಾಲೀಕರಿಗೆ ನೋಟಿಸ್ ಜಾರಿ..!ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಸೂಚನೆಯ ಮೇರೆಗೆ ಒಟ್ಟು 80 ಸಿಹಿ ತಿನಿಸುಗಳ ತಯಾರಿಕಾ ಘಟಕಗಳು ಹಾಗೂ ಮಾರಾಟ ಮಳಿಗೆಗಳಲ್ಲಿ ತಪಾಸಣೆ ನಡೆಸಲಾಗಿದೆ.
SIR ವಿವಾದ: ಪರಿಶೀಲನೆ ಇಲ್ಲದೆ ಮತದಾರರ ಹೆಸರು ಡಿಲೀಟ್ ಮಾಡಿಲ್ಲ- ಚುನಾವಣಾಧಿಕಾರಿ ಸ್ಪಷ್ಟನೆಮೃತರು, ನಕಲು ಅಥವಾ ಸ್ಥಳಾಂತರಗೊಂಡ ಮತದಾರರನ್ನು ಮಾತ್ರ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ. ಸೂಕ್ತ ದಾಖಲೆಗಳು ಮತ್ತು ಸ್ಥಳ ಪರಿಶೀಲನಾ ಮಹಜರು ಇಲ್ಲದೆ ಸಲ್ಲಿಸಲಾದ ನಮೂನೆ-7 ಅರ್ಜಿಗಳನ್ನು ಪರಿಗಣಿಸಲಾಗುತ್ತಿಲ್ಲ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!