ರಿಂಗ್ ರೋಡ್ ಶುಭಾ ಕೇಸ್ ಗೆ ಮರು ಜೀವ: ಕ್ಷಮಾದಾನ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ!ಸಂಪುಟ ಸಭೆಯಲ್ಲಿ ಅರ್ಜಿಗಳ ಕುರಿತು ಚರ್ಚೆ ನಡೆದ ನಂತರ ಸರ್ಕಾರ ಯಾವ ಸಲಹೆ ನೀಡಲಿದೆ ಎಂಬುದರ ಮೇಲೆ ಮುಂದಿನ ಬೆಳವಣಿಗೆಗಳು ಅವಲಂಬಿತವಾಗಿವೆ
BDA ಕಾರಂತ ಬಡಾವಣೆ ನಿವೇಶನ ಆಕಾಂಕ್ಷಿಗಳಿಗೆ ಸಂಕಷ್ಟ: ನಿವಾಸ ಪ್ರಮಾಣಪತ್ರ ವಿಳಂಬದಿಂದ ಅರ್ಜಿ ಪ್ರಕ್ರಿಯೆ ಕುಂಠಿತ..!ಆರಂಭದಲ್ಲಿ ಕಂದಾಯ ಇಲಾಖೆಯು 15 ವರ್ಷಗಳ ನಿವಾಸ ಪ್ರಮಾಣಪತ್ರ ನೀಡಲು ಹಿಂದೇಟು ಹಾಕಿ, ಬದಲಿಗೆ 10 ವರ್ಷಗಳ ನಿವಾಸ ಪ್ರಮಾಣಪತ್ರಗಳನ್ನು ನೀಡುತ್ತಿತ್ತು. ಇದರಿಂದ ಅನೇಕ ಅರ್ಜಿದಾರರಲ್ಲಿ ಗೊಂದಲ ಉಂಟಾಗಿತ್ತು.
1918ರ ನಂತರ ಅತಿ ಹೆಚ್ಚು ಮಳೆ ಕೊರತೆ: 100 ವರ್ಷಗಳ ಇತಿಹಾಸದಲ್ಲೇ ಕಾಣದ ಭೀಕರ ಜಲಕ್ಷಾಮಕ್ಕೆ ಕರ್ನಾಟಕ ಸಾಕ್ಷಿ..!2002ರಲ್ಲಿ ರಾಜ್ಯದಲ್ಲಿ ಶೇ.31ರಷ್ಟು ಮಳೆ ಕೊರತೆ ದಾಖಲಾಗಿತ್ತು. 2023ರಲ್ಲಿ ಈ ಪ್ರಮಾಣ ಶೇ.18ರಷ್ಟಿತ್ತು. ದೇಶದ ಈ ಪ್ರದೇಶದಲ್ಲಿ ಇದುವರೆಗೆ ದಾಖಲಾದ ಅತಿ ಹೆಚ್ಚಿನ ಮಳೆ ಕೊರತೆ 1918ರಲ್ಲಿ ಶೇ.47ರಷ್ಟಿತ್ತು.
ಲ್ಯಾಂಡ್ ಮಾಫಿಯಾ ಜೊತೆ ಜಿಲ್ಲಾಡಳಿತ ಶಾಮೀಲು: ಹಾಸನಾಂಬೆ ಹೂವಿನ ಅಲಂಕಾರಕ್ಕೆ ₹90 ಲಕ್ಷ; ವೆಚ್ಚ ಕೇಳಿ ಬೆಚ್ಚಿ ಬಿದ್ದ HD ರೇವಣ್ಣ!ಯೋಜನೆಯಡಿ ಮೂಲಸೌಕರ್ಯ ಸಿದ್ಧವಾಗಿದ್ದರೂ, ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯವಿರುವ ₹1.06 ಕೋಟಿ ಪಾವತಿಸದೇ ಇರುವುದರಿಂದ ನೀರು ಹರಿಸಲು ಸಾಧ್ಯವಾಗುತ್ತಿಲ್ಲ.
ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ.ಕೆ ಶಿವಕುಮಾರ್5ನೇ ರಾಜ್ಯ ಹಣಕಾಸು ಆಯೋಗದ ವರದಿಯಂತೆ ಗ್ರಾಮ ಪಂಚಾಯಿತಿಗಳಿಗೆ ಒಟ್ಟು ರೂ. 1261 ಕೋಟಿ, ತಾಲೂಕು ಪಂಚಾಯಿತಿಗಳಿಗೆ ಒಟ್ಟು ರೂ. 557 ಕೋಟಿ ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಒಟ್ಟು ರೂ. 183 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.
ಕೋರ್ಟ್ ಕೇಸ್ಗಳಲ್ಲಿ ನಿರ್ಲಕ್ಷ್ಯ ಸಹಿಸಲ್ಲ, ಮಾರ್ಗಸೂಚಿ ಪಾಲಿಸದಿದ್ದರೆ ಕಠಿಣ ಕ್ರಮ: BDAಗೆ ಹೈಕೋರ್ಟ್ ಚಾಟಿಬಿಡಿಎ ಸಲ್ಲಿಸಿದ್ದ ಮೇಲ್ಮನವಿಗಳನ್ನು ಪುರಸ್ಕರಿಸಿದ ವಿಭಾಗೀಯ ಪೀಠ, ಬನಶಂಕರಿ 6ನೇ ಹಂತದ ಬಡಾವಣೆ ಯೋಜನೆ ಬಹುತೇಕ ಅನುಷ್ಠಾನಗೊಂಡಿದ್ದು, ಹಲವು ಪ್ರಕರಣಗಳಲ್ಲಿ ನ್ಯಾಯಾಲಯದ ಮಾನ್ಯತೆಯನ್ನೂ ಪಡೆದಿದೆ.
'ಸುದೀಪ್ ಹೆಲಿಕಾಪ್ಟರ್ನಲ್ಲಿ ಬಂದಿದ್ದು ನೋಡಿ ಉಗ್ರಪ್ಪಗೆ ಹೊಟ್ಟೆಕಿಚ್ಚು; ಕೂಡಲೇ ಕ್ಷಮೆ ಕೇಳಬೇಕು': ರಾಜು ಗೌಡರಾಜ ವೀರಮದಕರಿ ನಾಯಕ ಜಯಂತಿಗೆ ಸುದೀಪ್ ಬಂದರೆ ತಪ್ಪೇನು ಎಂದು ಪ್ರಶ್ನಿಸಿದ ಅವರು, ಕಲಾವಿದನಿಗೆ ಯಾವುದೇ ಜಾತಿ ಇರುವುದಿಲ್ಲ ಎಂದರು.
ಕಬ್ಬಿಗೆ ₹5,500 ಬೆಂಬಲ ಬೆಲೆಗೆ ಪಟ್ಟು: ಹೆದ್ದಾರಿ ತಡೆ ಕೈಬಿಟ್ಟು, ಸಚಿವ ಪ್ರಹ್ಲಾದ್ ಜೋಶಿ ನಿವಾಸದತ್ತ ಹೆಜ್ಜೆ ಹಾಕಿದ ರೈತರು!ಅಧಿಕಾರಿಗಳಿಗೆ ನೀಡಿದ್ದ ಐದು ಗಂಟೆಗಳ ಗಡುವು ಮುಗಿದರೂ ಯಾವುದೇ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಹೆದ್ದಾರಿಗಳಿಂದ ಪ್ರತಿಭಟನೆಯನ್ನು ಕೇಂದ್ರ ಸಚಿವರ ನಿವಾಸದತ್ತ ಸ್ಥಳಾಂತರಿಸಲು ರೈತರು ನಿರ್ಧರಿಸಿದ್ದಾರೆ.
ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆ ಖಚಿತಪಡಿಸಿಕೊಳ್ಳಲು ಮತ ಎಣಿಕೆಯ ವಿಡಿಯೊ ಚಿತ್ರೀಕರಣ ಕಡ್ಡಾಯವಾಗಿದೆ. ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗವು ಚುನಾವಣೆಗೆ ಸಂಬಂಧಿಸಿದ ದಾಖಲೆಗಳನ್ನು ಸುರಕ್ಷಿತವಾಗಿ ಸಂರಕ್ಷಿಸಬೇಕು.
ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ 18 ನಿಮಿಷದಲ್ಲಿ ಜೀವಂತ ಹೃದಯ ಸಾಗಾಣೆ; Videoಯಶವಂತಪುರದ ಸ್ಪರ್ಶ ಆಸ್ಪತ್ರೆಯಿಂದ ಶೇಷಾದ್ರಿಪುರದ ಅಪೊಲೊ ಆಸ್ಪತ್ರೆಗೆ ಈ ಹೃದಯವನ್ನು ಸಾಗಿಸಲಾಯಿತು.
Sting operation: CBI ತನಿಖೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಕಾರ; Videoಸಿಬಿಐ ತನಿಖೆ ಏಕೆ ಬೇಕು? ಸಿಬಿಐಗೆ ಸಿಬ್ಬಂದಿ ಎಲ್ಲಿಂದ ಬರುತ್ತಾರೆ? ರಾಜ್ಯವೇ ಅವರಿಗೆ ಸಿಬ್ಬಂದಿಯನ್ನು ಒದಗಿಸಬೇಕು. ಈ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸರು ನಡೆಸುತ್ತಾರೆ.
1 ವರ್ಷ ಗ್ಯಾರಂಟಿ ಯೋಜನೆಗಳ ನಿಲ್ಲಿಸಿ, ಹಣವನ್ನು ರೈತರಿಗೆ ನೀಡಿ: ರಾಜ್ಯ ಸರ್ಕಾರಕ್ಕೆ ದಿಂಗಾಲೇಶ್ವರ ಶ್ರೀಗಳ ಆಗ್ರಹಕಬ್ಬಿಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ಹೆಚ್ಚಿಸುವಂತೆ ಆಗ್ರಹಿಸಿ ನಡೆಯುತ್ತಿರುವ ಹೋರಾಟಕ್ಕೆ ವಿವಿಧ ಧರ್ಮಗಳ ಧಾರ್ಮಿಕ ಮುಖಂಡರು ಕೈಜೋಡಿಸಬೇಕು.
VB-G RAM G ಯೋಜನೆಯಡಿ ರಾಜ್ಯದಲ್ಲಿ 2.04 ಕೋಟಿ ಮಾನವ ದಿನ ಉದ್ಯೋಗ ಸೃಷ್ಟಿ: ಸಚಿವ ಈಶ್ವರ್ ಖಂಡ್ರೆರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ಗ್ರಾಮೀಣ ಪ್ರದೇಶಗಳ ಬಡವರು, ದಲಿತರು ಹಾಗೂ ಭೂರಹಿತ ಕೃಷಿ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಒದಗಿಸಲಾಗುವುದು.
ಸ್ಥಳೀಯ ಸಂಸ್ಥೆಗಳಿಗೂ ಜಿಎಸ್ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಕೈಗಾರಿಕೆಗಳ ಮೇಲೆ ತೆರಿಗೆ ವಿಧಿಸುವ ಅಧಿಕಾರವನ್ನು ಹಿಂಪಡೆದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಗಳ ಆದಾಯದಲ್ಲಿ ಇಳಿಕೆಯಾಗಿದೆ ಎಂಬುದನ್ನು ರಾಜ್ಯ ಸರ್ಕಾರ ಗಮನಿಸಿದೆ.
ಬಳ್ಳಾರಿ: ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ; ಇಬ್ಬರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆವರದಕ್ಷಿಣೆಗಾಗಿ ಗಂಡ ಪೀಡಿಸುತ್ತಿದ್ದರಿಂದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ ಕಾಲುವೆಗೆ ಎಸೆದು ಬಳಿಕ ತಾನೂ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬಳ್ಳಾರಿ ನಗರದ ಅಲ್ಲಿಪುರ ಬಳಿ ನಡೆದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!