ಕಾಂಗ್ರೆಸ್ ಸಂಸದನ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ಕೆಪಿಸಿಸಿ ಕಚೇರಿ ಮುತ್ತಿಗೆಗೆ ಯತ್ನ; ಬಿಜೆಪಿ ಮಹಿಳಾ ಮೋರ್ಚಾ ಸದಸ್ಯರು ಪೊಲೀಸರ ವಶಕ್ಕೆ!ಕಾಂಗ್ರೆಸ್ ಪಕ್ಷ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ದಕ್ಷಿಣ ಜಿಲ್ಲೆ: ಮಾಗಡಿ ಬಳಿ ಚಿರತೆ ದಾಳಿಗೆ ರೈತ ಬಲಿ!ಚಿರತೆ ದಾಳಿಗೆ ರೈತನೊಬ್ಬ ಬಲಿಯಾಗಿರುವ ಘಟನೆ ಮಾಗಡಿ ತಾಲೂಕಿನ ಕಲ್ಲುದೇವನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮೈಸೂರು: ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ಬಹುಭಾಷಾ ನಟ ಪ್ರಭುದೇವ!ಇಂದಿನಿಂದ ಅಕ್ಟೋಬರ್ 18 ರವರೆಗೂ ಯುವ ದಸರಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ರಾಜಕೀಯ ಪ್ರಭಾವ ಬಳಸಿ ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ? ಸಚಿವ ಖಂಡ್ರೆ ಸಹೋದರ ಅಮರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಇಲಾಖೆ ಸಚಿವ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರ ಸಹೋದರ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಅಮರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆ ಕುರತು ವರದಿ ಇಲ್ಲಿದೆ:
ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Videoಮೈಸೂರು ದಸರಾ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ ಯತೀಂದ್ರ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಪತ್ನಿಯ ಹೆಸರನ್ನು ತಪ್ಪಾಗಿ ಉಚ್ಚರಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು ವಿಮಾನ ನಿಲ್ದಾಣದ ಸಂಸ್ಥೆಯೊಂದರಲ್ಲಿ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; HR ಮ್ಯಾನೇಜರ್ ವಿರುದ್ಧ FIR ದಾಖಲುಸೆಪ್ಟೆಂಬರ್ 24 ರಿಂದ ಆರೋಪಿ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ತಮ್ಮ ಖಾಸಗಿತನವನ್ನು ಉಲ್ಲಂಘಿಸುತ್ತಿದ್ದಾರೆ ಎಂದೂ ಅವರು ಆರೋಪಿಸಿರುವುದಾಗಿ ಎಫ್ಐಆರ್ (FIR) ತಿಳಿಸಿದೆ.
ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಸ್ಥಳಾಂತರಕ್ಕೆ ದಿಢೀರ್ ಬ್ರೇಕ್: ಮಾರ್ಗ ಮಧ್ಯೆ ಹೈಡ್ರಾಮಾ; ತುಮಕೂರಿನಿಂದ ಬೆಂಗಳೂರಿಗೆ ವಾಪಸ್!ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು, ಮಾರ್ಗಮಧ್ಯೆ ತುಮಕೂರಿನ ತನಕ ತಲುಪಿದ ಬಳಿಕ ದಿಢೀರ್ ವಾಪಸ್ ಬೆಂಗಳೂರಿಗೆ ಮರಳಿದ್ದಾರೆ.
2029 ರ ಡ್ರಗ್ಸ್ ಮುಕ್ತ ಕರ್ನಾಟಕ ಕನಸಿಗೆ ಹಿನ್ನಡೆ: ಸಿಬ್ಬಂದಿಯೂ ಇಲ್ಲ, FIR ದಾಖಲಿಸುವ ಅಧಿಕಾರವೂ ಇಲ್ಲ; ಹಲ್ಲು ಕಿತ್ತ ಹಾವಿನಂತಾದ ಎಎನ್ಟಿಎಫ್..!2029ರ ವೇಳೆಗೆ ಕರ್ನಾಟಕವನ್ನು ಮಾದಕವಸ್ತು ಮುಕ್ತ ರಾಜ್ಯವನ್ನಾಗಿಸುವ ಗುರಿಯನ್ನು ಸರ್ಕಾರ ಘೋಷಿಸಿದೆ. ಇತ್ತೀಚೆಗೆ ‘ಬೇಡ ಬ್ರೋ’ ಮತ್ತು ‘ರೈಸ್’ ಅಭಿಯಾನಗಳನ್ನೂ ಆರಂಭಿಸಿದೆ.
ಕನ್ನಡ ಹಾಡು ಹಾಡಿ, ಕವಿತೆ ಹೇಳಿ: ಉಚಿತ ಸಸಿ ಮನೆಗೆ ಕೊಂಡೊಯ್ಯಿರಿ; ಮೈಸೂರು ದಸರಾದಲ್ಲಿ ವಿನೂತನ ಹಸಿರು ಅಭಿಯಾನ..!ಕನ್ನಡ ಹಾಡು ಹಾಡುವವರಿಗೆ ಅಥವಾ ಕವಿತೆ ವಾಚಿಸುವವರಿಗೆ ಉಚಿತವಾಗಿ ಸಸಿಗಳನ್ನು ನೀಡುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸುತ್ತಿದ್ದಾರೆ.
ಕ್ರಿಸ್ಮಸ್ಗೆ ರಜೆ, ದಸರಾಗೆ ಪರೀಕ್ಷೆನಾ? ಮಂಗಳೂರಿನ ಕಾಲೇಜಿನಲ್ಲಿ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿಗಳ ಪ್ರತಿಭಟನೆ; Videoದಸರಾ ರಜೆಯ ಅವಧಿಯಲ್ಲೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಿರುವುದನ್ನು ವಿರೋಧಿಸಿ ಮಂಗಳೂರಿನ ಸೇಂಟ್ ಆಗ್ನೆಸ್ ಕಾಲೇಜಿನ ನೂರಾರು ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ: ಸರ್ವಾಧಿಕಾರದ ಕಾಲದಲ್ಲಿ ಮತ್ತೊಂದು ಸಂಪೂರ್ಣ ಕ್ರಾಂತಿ ಅಗತ್ಯ; ಸಿದ್ದರಾಮಯ್ಯಸರ್ವಾಧಿಕಾರ, ಭ್ರಷ್ಟಾಚಾರ ಇದೆ. ಎಲ್ಲ ಸಾಂವಿಧಾನಿಕ ಸಂಸ್ಥೆಗಳನ್ನು ಕೈಗೊಂಬೆಗಳನ್ನಾಗಿ ಮಾಡಿಕೊಂಡಿದ್ದಾರೆ. ಮತಗಳನ್ನು ತೆಗೆದುಹಾಕುತ್ತಿದ್ದಾರೆ. ಇಂತಹ ಪರಿಸ್ಥಿತಿನಲ್ಲಿ ನಾವು ಸುಮ್ಮನೆ ಕುಳಿತುಕೊಳ್ಳಲು ಆಗುವುದಿಲ್ಲ
ಬೆಂಗಳೂರು 'ಜಾಬ್ಸ್ 60+' ಉದ್ಯೋಗ ಮೇಳ: 83 ಹಿರಿಯ ನಾಗರಿಕರಿಗೆ ಸ್ಥಳದಲ್ಲೇ ಅಪಾಯಿಂಟ್ಮೆಂಟ್ ಆರ್ಡರ್..!ನೈಟಿಂಗೇಲ್ಸ್ ಎಂಪವರ್ಮೆಂಟ್ ಫೌಂಡೇಶನ್, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಮತ್ತು ಸೇಂಟ್ ಜೋಸೆಫ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿತ್ತು.
ವಿಜಯನಗರ: ಪಡಿತರ ಅಕ್ಕಿ ದಂಧೆಕೋರರಿಗೆ ಬಿಗ್ ಶಾಕ್; 106 ಕ್ವಿಂಟಾಲ್ PDS ಅಕ್ಕಿ ವಶಕ್ಕೆ..!ಕೆಎ-25 ಎಬಿ 1751 ನೋಂದಣಿ ಸಂಖ್ಯೆಯ ವಾಹನದಲ್ಲಿ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ಪರಿಶೀಲನೆ ವೇಳೆ ಅಧಿಕಾರಿಗಳು ಸಂಪೂರ್ಣ ಅಕ್ಕಿ ದಾಸ್ತಾನಿನ ಜೊತೆಗೆ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು, ಮುಂದಿನ ಕಾನೂನು ಕ್ರಮಕ್ಕಾಗಿ ಕ್ರಮ ಕೈಗೊಂಡಿದ್ದಾರೆ.
ಗ್ರಾಮೀಣ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಶೇ.7.5ರಷ್ಟು ಒಳಮೀಸಲಾತಿ ಘೋಷಣೆ..!‘ಕರ್ನಾಟಕದ ಸರ್ಕಾರಿ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿನ ಸರ್ಕಾರಿ ಸೀಟುಗಳ ಪ್ರವೇಶಕ್ಕಾಗಿ ಅಭ್ಯರ್ಥಿಗಳ ಆಯ್ಕೆ (ತಿದ್ದುಪಡಿ) ನಿಯಮಗಳು, 2026’ ಎಂಬ ಕರಡು ಅಧಿಸೂಚನೆಯನ್ನು ಸೆಪ್ಟೆಂಬರ್ 17ರಂದು ಹೊರಡಿಸಲಾಗಿತ್ತು.
ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ: ದಾಖಲೆಯಿಲ್ಲದೆ ಸಾಗಿಸುತ್ತಿದ್ದ 24 ಸಾವಿರ ಲೀಟರ್ ಮದ್ಯ ವಶಕ್ಕೆ, FIR ದಾಖಲು..!ಅಬಕಾರಿ ಇಲಾಖೆ ನೀಡಿದ ಮಾಹಿತಿಯ ಪ್ರಕಾರ, ಶನಿವಾರ ಮಧ್ಯರಾತ್ರಿ ಸುಮಾರು 12.25ಕ್ಕೆ ಹೊಳಿಹೊಸೂರು ಗ್ರಾಮದಿಂದ ಎಂ.ಕೆ. ಹುಬ್ಬಳ್ಳಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಲ್ಲಿ ಗಸ್ತು ತಿರುಗುತ್ತಿದ್ದ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!