ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ, ದಯೆ ನಿಜಕ್ಕೂ ನನ್ನ...: ಬೆಂಗಳೂರು ಭೇಟಿ ಬಗ್ಗೆ ಅಭಿಜೀತ್ ದೀಪ್ಕೆ ಭಾವುಕ ಪೋಸ್ಟ್!
"ತುಂಬು ಹೃದಯದ ಪ್ರೀತಿಯೊಂದಿಗೆ ಬೆಂಗಳೂರಿನಿಂದ ಹೊರಡುತ್ತಿದ್ದೇನೆ. ಕಳೆದ ಎರಡು ದಿನಗಳಲ್ಲಿ ನನಗೆ ದೊರೆತ ಕನ್ನಡಿಗರ ಆತ್ಮೀಯತೆ, ವಾತ್ಸಲ್ಯ ಮತ್ತು ದಯೆ ನಿಜಕ್ಕೂ ನನ್ನ ಮನಸ್ಸನ್ನು ಆವರಿಸಿಕೊಂಡಿದೆ'.


