ರಾಜ್ಯ

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ದೆಹಲಿಯ ಅರವಿಂದ್ ಕೇಜ್ರಿವಾಲ್ ಮತ್ತು ತಮಿಳುನಾಡಿನ ಎಂ.ಕೆ. ಸ್ಟಾಲಿನ್ ಅವರ ಕ್ಷೇತ್ರಗಳಲ್ಲಿಯೂ ಮತದಾರರ ಹೆಸರುಗಳನ್ನು ಅಳಿಸುವ ಮೂಲಕ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಲಾಗಿದೆ.

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ
Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: HDK ಸವಾಲು

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: HDK ಸವಾಲು

ನಿಜವಾಗಿಯೂ ಸ್ಟಿಂಗ್ ಆಪರೇಷನ್ ನಡೆಸಲು ಪ್ರಯತ್ನ ನಡೆದಿದ್ದರೆ, ಅದರ ಬಗ್ಗೆ ತನಿಖೆಯಾಗಲಿ. ತಮ್ಮನ್ನು ಸಿಲುಕಿಸಲು ಕೆಲವರು ಬಂದಿದ್ದರು, ಪೊಲೀಸರಿಗೆ ಈ ಬಗ್ಗೆ ತಿಳಿದಿತ್ತು ಹಾಗೂ ಛಾಯಾಚಿತ್ರ ಸೇರಿದಂತೆ ಇತರ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಶಾಸಕರ ಲೆಟರ್‌ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲು

ಈ ಮಧ್ಯ ಜೀವಂತವಾಗಿರುವ ಎಂಟು ಮತದಾರರು ಮೃತಪಟ್ಟಿದ್ದಾರೆ ಎಂಬ ಕಾರಣ ನೀಡಿ, ಅವರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಶಾಸಕರ ಲೆಟರ್‌ಹೆಡ್'ನಲ್ಲೇ ಅರ್ಜಿ ಸಲ್ಲಿಸಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.