ಟಿಪ್ಪರ್ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಸರ್ಕಾರಿ ಬಸ್; ಸ್ಥಳದಲ್ಲೇ KSRTC ಚಾಲಕ ಸಾವು, 12 ಪ್ರಯಾಣಿಕರಿಗೆ ಗಾಯತುರ್ತು ಸೇವಾ ಸಿಬ್ಬಂದಿ ಗಾಯಗೊಂಡ 12 ಪ್ರಯಾಣಿಕರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಸಂಕೇಶ್ವರ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
ದಸರಾ ತಾಲೀಮಿನಲ್ಲಿ ತಡಕಾಟ: ಅಂಬಾರಿ ಹೊರುವ ರೇಸ್ನಿಂದ 'ಮಹೇಂದ್ರ ಆನೆ' ಔಟ್; Videoಅಕ್ಟೋಬರ್ 21ರಂದು ನಡೆಯಲಿರುವ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆಯು ಭಕ್ತ ಸಾಗರದ ನಡುವೆ ಸಾಗಬೇಕಿದೆ. ಹೀಗಾಗಿ, ಈ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಲು ಆನೆಯ ಸ್ವಭಾವ ಮತ್ತು ಅದರ ಆರಾಮದಾಯಕ ಸ್ಥಿತಿ ಅತ್ಯಂತ ಮುಖ್ಯವಾಗಿದೆ.
ಚಿನ್ನದ ಒಡವೆ ವಿಚಾರಕ್ಕೆ ಜಗಳ: ಹೆತ್ತ ತಾಯಿ ಕೊಂದು ಆಕಸ್ಮಿಕ ಎಂದು ನಾಟಕ; ಪೋಸ್ಟ್ಮಾರ್ಟಮ್ ವರದಿಯಲ್ಲಿ ರಹಸ್ಯ ಬಯಲು..!ಕೊಲೆಯ ನಂತರ ಆರೋಪಿಯು ಇದನ್ನು 'ಆಕಸ್ಮಿಕವಾಗಿ ಕೆಳಗೆ ಬಿದ್ದು ಸಂಭವಿಸಿದ ಸಾವು' ಎಂದು ಬಿಂಬಿಸಲು ಹರಸಾಹಸ ಪಟ್ಟಿದ್ದರೂ, ವೈದ್ಯಕೀಯ ವರದಿಯಿಂದಾಗಿ ಆತನ ಪಾಪದ ಕೃತ್ಯ ಬಯಲಾಗಿದೆ.
45 ಐಸ್ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ಅವಧಿ ಮೀರಿದ ವಸ್ತುಗಳು, ನಿಯಮ ಉಲ್ಲಂಘನೆ ಪತ್ತೆ; Videoಸಂಗ್ರಹಿಸಿದ ಮಾದರಿಗಳಲ್ಲಿ ಐಸ್ಕ್ರೀಂ, ಹಾಲು, ಹಾಲಿನ ಪುಡಿ, ಸುವಾಸನೆ ನೀಡುವ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆಗಳು ಹಾಗೂ ಐಸ್ಕ್ರೀಂ ತಯಾರಿಕೆಯಲ್ಲಿ ಬಳಸುವ ಇತರ ಕಚ್ಚಾ ವಸ್ತುಗಳು ಸೇರಿವೆ ಎಂದು ಎಫ್ಎಸ್ಡಿಎ ತಿಳಿಸಿದೆ.
KPSC ನೇಮಕಾತಿ ಹಗರಣ: ರೋಲ್ ನಂಬರ್ ನೋಡಿ ಪ್ರಶ್ನೆ ಪತ್ರಿಕೆ ಸರಣಿ ಮ್ಯಾಚ್ ಮಾಡ್ತಿದ್ದ ಮಾಸ್ಟರ್ ಮೈಂಡ್ ಗಂಗ್ವಾರ್; ಇಡಿ ತನಿಖೆಯಲ್ಲಿ ಬಯಲು..!ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಗಂಗ್ವಾರ್ ಅವರು ಆಯ್ಕೆಯಾಗಿದ್ದ ಅಭ್ಯರ್ಥಿಗಳ ನೋಂದಣಿ ಸಂಖ್ಯೆಗಳನ್ನು ಆಯಾ ಪ್ರಶ್ನೆಪತ್ರಿಕೆ ಸರಣಿಯ ವಿವರಗಳೊಂದಿಗೆ ತಾಳೆ ಹಾಕಿ, ಅದಕ್ಕೆ ಸಂಬಂಧಿಸಿದ ಉತ್ತರಗಳನ್ನು ಕೆಪಿಎಸ್ಸಿಯ ಮಾಜಿ ಸದಸ್ಯೆ ಬಿ.ವಿ. ಗೀತಾ ಅವರಿಗೆ ಒದಗಿಸಿದ್ದರು.
ಕಸಾಪ ನಾಯಕತ್ವ ಬಿಕ್ಕಟ್ಟು: ಅತಂತ್ರ ಸ್ಥಿತಿಯಲ್ಲಿ ಬಳ್ಳಾರಿ ಕನ್ನಡ ಸಾಹಿತ್ಯ ಸಮ್ಮೇಳನ..!2025ರ ಡಿಸೆಂಬರ್ನಲ್ಲಿ ನಡೆಯಬೇಕಿದ್ದ ಈ ಸಮ್ಮೇಳನವು, ಸದ್ಯ ಪರಿಷತ್ತಿನಲ್ಲಿ ಚುನಾಯಿತ ಆಡಳಿತ ಮಂಡಳಿ ಇಲ್ಲದ ಕಾರಣ ಸಮ್ಮೇಳನಕ್ಕಾಗಿ ಸಾಹಿತ್ಯಾಸಕ್ತರು ಮತ್ತಷ್ಟು ಕಾಯುವ ಪರಿಸ್ಥಿತಿ ಎದುರಾಗಿದೆ.
ಮತಗಳ್ಳತನದ ವಿರುದ್ಧ 'ಕೈ' ಸಮರ: ಅಕ್ಟೋಬರ್ 10ರಿಂದ 'ಮತ ಉಳಿಸಿ, ದೇಶ ಉಳಿಸಿ' ಪಾದಯಾತ್ರೆ!ರಾಜ್ಯದ ಪ್ರತಿ ಬ್ಲಾಕ್ನಲ್ಲಿ 5 ಕಿ.ಮೀ.ಗಿಂತ ಹೆಚ್ಚು ದೂರದಲ್ಲಿ ಪಾದಯಾತ್ರಾಗಳು ನಡೆಯಲಿದ್ದು, ಮಹಾತ್ಮ ಗಾಂಧಿ ಅಥವಾ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯಿಂದ ಪ್ರಾರಂಭವಾಗಿ ಆಯಾ ಜಿಲ್ಲಾಧಿಕಾರಿ ಕಚೇರಿಯ ಬಳಿ ಕೊನೆಗೊಳ್ಳಲಿದೆ.
ಸ್ಟಿಂಗ್ ಆಪರೇಷನ್ ಹಿಂದೆ ಯಾರಿದ್ದಾರೆಂಬ ಸಾಕ್ಷ್ಯ ನನ್ನ ಬಳಿ ಇದೆ, ಕುಮಾರಸ್ವಾಮಿಗೇಕೆ ಕೊಡಲಿ..?ನಾನು ಯಾರಿಗೆ ದಾಖಲೆಗಳನ್ನು ನೀಡಬೇಕೋ ಅವರಿಗೆ ನೀಡುತ್ತೇನೆ. ಕುಮಾರಸ್ವಾಮಿಗೇಕೆ ನೀಡಲಿ? ನಾನು ಮಾತನಾಡುವಾಗ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಮಾತನಾಡುತ್ತೇನೆ.
ಸಾಲ ಮಾಡಿಯಾದರೂ ರೈತರ ನೆರವಿಗೆ ಧಾವಿಸುತ್ತೇವೆ: DCM ಡಾ. ಜಿ. ಪರಮೇಶ್ವರ್ಕರ್ನಾಟಕವನ್ನು ಇತರ ರಾಜ್ಯಗಳೊಂದಿಗೆ ಹೋಲಿಕೆ ಮಾಡಿ ನೋಡಿ. ಬೇರೆ ರಾಜ್ಯಗಳ ಸರ್ಕಾರಗಳು ಸಂಕಷ್ಟ ಎದುರಿಸುತ್ತಿವೆ. ನಾವು ಆರ್ಥಿಕ ಶಿಸ್ತನ್ನು ಕಾಪಾಡಿಕೊಂಡೇ ಆಡಳಿತ ನಡೆಸುತ್ತಿದ್ದೇವೆ. ರೈತರಿಗೆ ಬರ ಪರಿಹಾರ ನೀಡುತ್ತೇವೆ.
ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ದೆಹಲಿಯ ಅರವಿಂದ್ ಕೇಜ್ರಿವಾಲ್ ಮತ್ತು ತಮಿಳುನಾಡಿನ ಎಂ.ಕೆ. ಸ್ಟಾಲಿನ್ ಅವರ ಕ್ಷೇತ್ರಗಳಲ್ಲಿಯೂ ಮತದಾರರ ಹೆಸರುಗಳನ್ನು ಅಳಿಸುವ ಮೂಲಕ ಚುನಾವಣಾ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಪ್ರಯತ್ನಿಸಲಾಗಿದೆ.
ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿ.ಕೆ ಶಿವಕುಮಾರ್ ಹರ್ಷಸಿಹಿ ಸುದ್ದಿಯ ಕುರಿತು ಹೆಚ್ಚಿನ ವಿವರಗಳನ್ನು ನೀಡುವಂತೆ ಸುದ್ದಿಗಾರರು ಒತ್ತಾಯಿಸಿದಾಗ, ಈಗ ಅದರ ಬಗ್ಗೆ ಹೆಚ್ಚೇನೂ ಹೇಳುವುದಿಲ್ಲ. ಆಮೇಲೆ ಮಾತನಾಡುತ್ತೇನೆ.
ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿಸಚಿವರನ್ನು ರಾಜಕೀಯವಾಗಿ ಸಿಲುಕಿಸುವ ಹಾಗೂ ಕಾಂಗ್ರೆಸ್ ಸರ್ಕಾರದ ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ ಎಂಬ ಆತಂಕವನ್ನು ಮುಖ್ಯಮಂತ್ರಿ ವ್ಯಕ್ತಪಡಿಸಿದ್ದಾರೆ.
Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: HDK ಸವಾಲುನಿಜವಾಗಿಯೂ ಸ್ಟಿಂಗ್ ಆಪರೇಷನ್ ನಡೆಸಲು ಪ್ರಯತ್ನ ನಡೆದಿದ್ದರೆ, ಅದರ ಬಗ್ಗೆ ತನಿಖೆಯಾಗಲಿ. ತಮ್ಮನ್ನು ಸಿಲುಕಿಸಲು ಕೆಲವರು ಬಂದಿದ್ದರು, ಪೊಲೀಸರಿಗೆ ಈ ಬಗ್ಗೆ ತಿಳಿದಿತ್ತು ಹಾಗೂ ಛಾಯಾಚಿತ್ರ ಸೇರಿದಂತೆ ಇತರ ಸಾಕ್ಷ್ಯಗಳಿವೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲಪಿತೂರಿಯ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಪರಮೇಶ್ವರ್ ಹೇಳಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಖರ್ಗೆ ಆರೋಪಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್; ಇಬ್ಬರಿಗೂ ಕೋರ್ಟ್ ಸಮನ್ಸ್ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಬೆಂಗಳೂರಿನ 59ನೇ ಸಿಎಸ್ಎಚ್ ಕೋರ್ಟ್, ನಟರಾದ ಚಿಕ್ಕಣ್ಣ ಹಾಗೂ ಯಶಸ್ ಸೂರ್ಯ ಅವರಿಗೆ ಅಕ್ಟೋಬರ್ 15ರಂದು ನ್ಯಾಯಾಲಯದ ಮುಂದೆ ಖುದ್ದು ಹಾಜರಾಗುವಂತೆ ನೋಟಿಸ್ ನೀಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ