ಬೆಂಗಳೂರಿನಲ್ಲಿ CJP 'ಚಪ್ಪಲ್ ಪ್ರೊಟೆಸ್ಟ್'; 'ಕಾಕ್ರೋಚ್'ಗಳ ಈ ವಿಶಿಷ್ಟ ಪ್ರತಿಭಟನೆಗೆ ಇಲ್ಲಿದೆ ಕಾರಣ...ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಸಹ-ಸಂಯೋಜಕ ಅಶುತೋಷ್ ರಂಕಾ ಮತ್ತು ವಕ್ತಾರ ಸೌರವ್ ದಾಸ್ ಈ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಹಿಳೆಯರೊಂದಿಗೆ ಒಗ್ಗಟ್ಟು ಪ್ರದರ್ಶಿಸಿದರು.
ಬೀಗರೂಟ ಹಾಕಿದ್ರೆ ₹1 ಲಕ್ಷ, ಉಂಡು ಬಂದ್ರೆ ₹50 ಸಾವಿರ ದಂಡ! ಇಲ್ಲಿದೆ ಇಂಟರೆಸ್ಟಿಂಗ್ ಕಾರಣ...ಹೌದು, ಇದು ನಿಮಗೆ ಅಚ್ಚರಿ ಅನಿಸಿದರು ನಿಜ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಹರಗಿ ಗ್ರಾಮಸ್ಥರು ಈ ದಿಟ್ಟ ನಿರ್ಧಾರ ಕೈಗೊಂಡಿದ್ದು, ಇನ್ನು ಮುಂದೆ ಗ್ರಾಮದಲ್ಲಿ ಬೀಗರ ಊಟ ಆಯೋಜಿಸುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆ.
ಫ್ರೀಡಂ ಪಾರ್ಕ್ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ- ಪ್ರಕಾಶ್ ರಾಜ್; Videoಸೂಕ್ತ ಸೂಚನೆ ಅಥವಾ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡದೆಯೇ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಶಾಸಕರ ಲೆಟರ್ಹೆಡ್'ನಲ್ಲೇ 'ಸತ್ತಿದ್ದಾರೆ' ಎಂದು ಅರ್ಜಿ: ಯತ್ನಾಳ್ ಸೇರಿ ಮೂವರ ವಿರುದ್ಧ FIR ದಾಖಲುಈ ಮಧ್ಯ ಜೀವಂತವಾಗಿರುವ ಎಂಟು ಮತದಾರರು ಮೃತಪಟ್ಟಿದ್ದಾರೆ ಎಂಬ ಕಾರಣ ನೀಡಿ, ಅವರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಶಾಸಕರ ಲೆಟರ್ಹೆಡ್'ನಲ್ಲೇ ಅರ್ಜಿ ಸಲ್ಲಿಸಿದ ಆರೋಪದ ಮೇಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶೀಘ್ರವೇ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗೆ ಮೆಟ್ರೋ ಸಂಚಾರ; ಎಲಿವೇಟೆಡ್ ಪಿಂಕ್ ಲೈನ್ನಲ್ಲಿ ಸುರಕ್ಷತಾ ತಪಾಸಣೆ ಪೂರ್ಣ!ಈ ಎಲಿವೇಟೆಡ್ ಗುಲಾಬಿ ಮಾರ್ಗವು ಸಾರ್ವಜನಿಕ ಸೇವೆಗೆ ಮುಕ್ತಗೊಂಡ ನಂತರ, ನಮ್ಮ ಮೆಟ್ರೋದ ಸದ್ಯದ ಕಾರ್ಯಾಚರಣೆಯಲ್ಲಿರುವ 96.10 ಕಿಮೀ ಮಾರ್ಗದ ಉದ್ದವು 103.6 ಕಿಮೀಗೆ ವಿಸ್ತರಣೆಯಾಗಲಿದೆ.
ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆಇಂದು ದೆಹಲಿಯಲ್ಲಿ ಸಿಡಬ್ಲ್ಯೂಆರ್ಸಿ ಮುಖ್ಯಸ್ಥ ವಿನೀತ್ ಗುಪ್ತಾ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
EPFO ವೇತನ ಮಿತಿ ₹15 ಸಾವಿರದಿಂದ ₹25 ಸಾವಿರಕ್ಕೆ ಏರಿಕೆ; ಉದ್ಯೋಗಿಗಳಿಗಾಗುವ ಪ್ರಯೋಜನಗಳೇನು?ವೇತನ ಮಿತಿಯಲ್ಲಿನ ಹೆಚ್ಚಳದಿಂದಾಗಿ ಉದ್ಯೋಗಿಯ ಇಪಿಎಫ್ ಪಾಲಿನಲ್ಲಿ ಏರಿಕೆಯಾದಾಗ, ಉದ್ಯೋಗದಾತರೂ ಅದಕ್ಕೆ ಸಮಾನವಾದ ಪಾಲನ್ನು ನೀಡುತ್ತಾರೆ; ಇದು ಖಾತರಿಪಡಿಸಿದ ಪಿಂಚಣಿ ಮತ್ತು ಉಚಿತ ವಿಮಾ ರಕ್ಷಣೆಗೆ ದಾರಿ ಮಾಡಿಕೊಡುತ್ತದೆ.
ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ಬಸ್ಗೆ ಬೆಂಕಿ; ಚಾಲಕ-ಕ್ಲೀನರ್ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್, Videoಬೆಂಗಳೂರಿನಿಂದ ಸಾಗರದತ್ತ ತೆರಳುತ್ತಿದ್ದ ಬಸ್ನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಪಟ್ಟು..! VideoSIRನಿಂದ ತೊಂದರೆಗೊಳಗಾದವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ‘ಜನತಾ ನ್ಯಾಯಮಂಡಳಿ’ ರೂಪದಲ್ಲಿ ಪ್ರತಿಭಟನೆ ಆಯೋಜಿಸಲಾಗಿದ್ದು, SIR ಪ್ರಕ್ರಿಯೆ ರದ್ದುಗೊಳಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಬೆಂಗಳೂರು ಉತ್ತರ ನಿಗಮ ವ್ಯಾಪ್ತಿಯ ಶೇ.82ರಷ್ಟು ರಸ್ತೆಗಳು ಉತ್ತಮ ಸ್ಥಿತಿಯಲ್ಲಿ: AI ಸಮೀಕ್ಷೆವಿವಿಧ ಇಲಾಖೆಗಳು ಕೈಗೊಂಡಿರುವ ಉಪಯುಕ್ತ ಕಾಮಗಾರಿಗಳಿಂದ ರಸ್ತೆಗಳ ಮೇಲ್ಮೈಗೆ ಉಂಟಾಗಿರುವ ಹಾನಿಯನ್ನೂ ಸಮೀಕ್ಷೆಯಲ್ಲಿ ಕಂಡುಹಿಡಿಯಲಾಗಿದೆ.
Brake ಬದಲು Accelerator ಪ್ರೆಸ್: ಪೆಟ್ರೋಲ್ ಪಂಪ್ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ Jaguar; Videoಕುಡ್ಲು ಗ್ರಾಮದ ನಿವಾಸಿ ಸಂಜಯ್ ಅವರು ಬುಧವಾರ ರಾತ್ರಿ ಕಾರಿಗೆ ಇಂಧನ ತುಂಬಿಸಿಕೊಳ್ಳಲು ಅತ್ತಿಬೆಲೆ ಸಮೀಪದ ಪೆಟ್ರೋಲ್ ಬಂಕ್ಗೆ ತೆರಳಿದ್ದರು. ಇಂಧನ ತುಂಬಿಸುವ ವೇಳೆ ಬಂಕ್ ಸಿಬ್ಬಂದಿ ಕಾರನ್ನು ಸ್ವಲ್ಪ ಮುಂದಕ್ಕೆ ಚಲಿಸುವಂತೆ ಸೂಚಿಸಿದ್ದಾರೆ.
ಮೆದುಳು ನಿಷ್ಕ್ರಿಯ: ಅಂಗಾಂಗ ದಾನ ಮಾಡಿ ಐವರ ಬದುಕಿಗೆ ಬೆಳಕು; ಸಾವಿನಲ್ಲೂ ಸಾರ್ಥಕತೆ ಮೆರೆದ 19ರ ಯುವತಿ..!ಜೆ.ಸಿ. ರಸ್ತೆಯ ಟ್ರಸ್ಟ್ವೆಲ್ ಆಸ್ಪತ್ರೆಯಲ್ಲಿ ಮಹಿಮಾ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ವೈದ್ಯಕೀಯ ತಂಡದ ಸತತ ಪ್ರಯತ್ನಗಳ ನಡುವೆಯೂ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಬಳಿಕ ಅವರ ಮೆದುಳು ನಿಷ್ಕ್ರಿಯಗೊಂಡಿದೆ.
ಕ್ರಿಪ್ಟೋಕರೆನ್ಸಿ PMLA ಪ್ರಕರಣ: ರಾಬಿನ್ ಖಾಂಡೇಲ್ವಾಲ್, ಶ್ರೀಕಿಗೆ ಹೈಕೋರ್ಟ್ ಜಾಮೀನುಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿ ದಾಖಲಾದ ಪ್ರಕರಣದ ತನಿಖೆಯಲ್ಲಿ ಇದುವರೆಗೆ ಮೂವರು ಆರೋಪಿಗಳು ಒಟ್ಟು 294.93 ಕೋಟಿ ರೂಪಾಯಿ ಆದಾಯ ಗಳಿಸಿದ್ದಾರೆ ಎಂಬುದು ಬೆಳಕಿಗೆ ಬಂದಿದೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.
'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ'ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 16 ಬಾರಿ ಬಜೆಟ್ ಮಂಡಿಸಿ ಆರ್ಥಿಕ ಶಿಸ್ತನ್ನು ತಂದಿದ್ದಾರೆ. ಅವರು ಎಂದಿಗೂ ಹಣಕಾಸು ಇಲಾಖೆಯಲ್ಲಿ ಶಿಸ್ತು ತಪ್ಪಲು ಬಿಟ್ಟಿಲ್ಲ' ಎಂದು ಅವರು ಹೇಳಿದರು.
ಬೆಂಗಳೂರು ಪೊಲೀಸ್ ವಿಭಜನೆಗೆ 'ಮ್ಯಾನ್ಪವರ್ ಕೊರತೆ'; 5,000 ಹುದ್ದೆಗಳಿಗೆ ಸಿಗಬೇಕಿದೆ ಅನುಮೋದನೆ; ಗೊಂದಲದ ಗೂಡಾಗುತ್ತಾ ಕಾನೂನು ಸುವ್ಯವಸ್ಥೆ..?ಮಂಗಳವಾರ ರಾಜ್ಯ ಸಚಿವ ಸಂಪುಟವು ಬೆಂಗಳೂರಿನಲ್ಲಿ ಐದು ಪೊಲೀಸ್ ಆಯುಕ್ತರೇಟುಗಳನ್ನು ರಚಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಐದು ಆಯುಕ್ತರಿಗೆ ಒಟ್ಟು 6,550 ಹೆಚ್ಚುವರಿ ಹುದ್ದೆಗಳನ್ನು ಕೋರಲಾಗಿದ್ದು, ಈವರೆಗೆ ಹಣಕಾಸು ಇಲಾಖೆ ಕೇವಲ 1,022 ಹುದ್ದೆಗಳಿಗೆ ಮಾತ್ರ ಅನುಮೋದನೆ ನೀಡಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!